ಕೊರೊನಾ ಸೋಂಕು ಹಾಗೂ ಹಕ್ಕಿಜ್ವರದ ಭೀತಿಯಲ್ಲಿ ಯುಗಾದಿ ಹಬ್ಬಕ್ಕೆ ತಯಾರಿ ಮಾಡಿಕೊಳ್ಳುತ್ತಿರುವವರಿಗೆ ಬಿಬಿಎಂಪಿ ಶಾಕ್ ನೀಡಿದೆ. ಯುಗಾದಿ ಹಬ್ಬದ ಹೊಸತಡುಕು ದಿನ ಮಾಂಸ ಮಾರಾಟ ನಿಷೇಧ ಮಾಡಿ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಸಾರ್ವಜನಿಕವಾಗಿ ಪ್ರಾಣಿ ಬಲಿ ಕೊಡುವಂತಿಲ್ಲ. ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮಾಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಸಿದ್ದರಾಮಯ್ಯ ಹೊಗಳಿದ್ರು ಆದ್ರೆ ಮಂತ್ರಿ ಸ್ಥಾನ ನೀಡಲಿಲ್ಲ : ಸಮಾಧಾನಗೊಳ್ಳುವ ಪ್ರಶ್ನೆಯೇ ಇಲ್ಲ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕ ಎಂ ಕೃಷ್ಣಪ್ಪ ಬಿಗಿಪಟ್ಟು
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಡಶಾಲೆಯಲ್ಲಿ ಬಂಡಾಯದ ಬೇಗುದಿ ಜೋರಾಗಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೆಂಗಳೂರಿನ ಹಿರಿಯ ಶಾಸಕ...








