ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಒಂದು ರೂಪಾಯಿ ನಾಣ್ಯದಿಂದ 25 ಲಕ್ಷ ರೂ ಗಳಿಸಲು ಸಾಧ್ಯ – ಹೇಗೆ ಗೊತ್ತಾ

Shwetha by Shwetha
October 17, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Earn 25 lakh
Share on FacebookShare on TwitterShare on WhatsappShare on Telegram

ಒಂದು ರೂಪಾಯಿ ನಾಣ್ಯದಿಂದ 25 ಲಕ್ಷ ರೂ ಗಳಿಸಲು ಸಾಧ್ಯ – ಹೇಗೆ ಗೊತ್ತಾ Earn 25 lakh

ಹೊಸದಿಲ್ಲಿ, ಅಕ್ಟೋಬರ್17: ಕೇವಲ ಒಂದು ರೂಪಾಯಿ ನಾಣ್ಯದಿಂದ 25 ಲಕ್ಷ ರೂ. ಗಳಿಸಬಹುದು  ಎಂದರೆ ಖಂಡಿತವಾಗಿಯೂ ನೀವು ನಂಬುವುದಿಲ್ಲ. ಆದರೆ ಈ ರೋಮಾಂಚಕಾರಿ ಸುದ್ದಿಯು   ಸುಳ್ಳಲ್ಲ. ಇದು ನಿಜ‌.‌  Earn 25 lakh
Earn 25 lakh

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

ಭಾರತದ ದೊಡ್ಡ ಆನ್‌ಲೈನ್ ಮಾರುಕಟ್ಟೆ ಇಂಡಿಯಾಮಾರ್ಟ್ ಎಂಬ ಹರಾಜಿನಲ್ಲಿ ನೀವು ಒಂದು ರೂಪಾಯಿ ನಾಣ್ಯ  ವಿನಿಮಯ ಮಾಡಿಕೊಳ್ಳಬಹುದು.

ಇಂದಿನಿಂದ ನವರಾತ್ರಿ ಪ್ರಾರಂಭ – ಇಲ್ಲಿದೆ ನವರಾತ್ರಿಯ ಪೂಜಾ ದಿನಗಳ ಮಾಹಿತಿ

ಈ ಮೊತ್ತವನ್ನು ಗಳಿಸಲು‌ ನಿಮ್ಮಲ್ಲಿರ ಬೇಕಿರುವುದು  ಕನಿಷ್ಠ 100 ವರ್ಷ ಹಳೆಯದಾದ ಒಂದು ಹಳೆಯ 1 ರೂ ನಾಣ್ಯ. ನೀವು ಕನಿಷ್ಟ ಒಂದು ಶತಮಾನದಷ್ಟು ಹಳೆಯದಾದ ಒಂದಕ್ಕಿಂತ ಹೆಚ್ಚು ನಾಣ್ಯಗಳನ್ನು ಹೊಂದಿದ್ದರೆ, ಅದರಿಂದ ನೀವು ಲಕ್ಷಾಂತರ ರೂಪಾಯಿಗಳನ್ನು ಗಳಿಸಬಹುದು.

ಕೆಪಿಎಸ್‌ಸಿ ನೇಮಕಾತಿ 2020 – ಸಹಾಯಕ ಕನ್ಸರ್ವೇಟರ್ ಆಫ್ ಫಾರೆಸ್ಟ್ (ಎಸಿಎಫ್) ಹುದ್ದೆಗೆ ಆನ್’ಲೈನ್ ಅರ್ಜಿ ಆಹ್ವಾನ

ನೀವು ಅಂತಹ ಅಪರೂಪದ ಮತ್ತು ಪುರಾತನ ನಾಣ್ಯಗಳ  ಮಾಲೀಕರಾಗಿದ್ದರೆ,  ಇಂಡಿಯಮಾರ್ಟ್‌ನ ವೆಬ್‌ಸೈಟ್ indiamart.com ಗೆ ಹೋಗಿ.
ಬಳಿಕ ನಿಮ್ಮ ಖಾತೆಯನ್ನು ರಚಿಸಬೇಕಾಗುತ್ತದೆ.
ಕೆಲವು ಜನರು ಪ್ರಾಚೀನ ವಸ್ತುಗಳು ಮತ್ತು ಹಳೆಯ ನಾಣ್ಯಗಳನ್ನು ಸಂಗ್ರಹಿಸುವ ಹವ್ಯಾಸವನ್ನು ಹೊಂದಿದ್ದಾರೆ ಮತ್ತು ಈ ಹವ್ಯಾಸವು ನಿಸ್ಸಂದೇಹವಾಗಿ ಒಬ್ಬರನ್ನು ಶ್ರೀಮಂತರನ್ನಾಗಿ ಮಾಡಬಹುದು.

ಮೊಬೈಲ್ ಕದ್ದು ಹೋದರೆ ಮರಳಿ ‌ಪಡೆಯುವುದು ಹೇಗೆ – ಇಲ್ಲಿದೆ ಮಾಹಿತಿ

ಇಂಡಿಯಮಾರ್ಟ್ ವೆಬ್‌ಸೈಟ್‌ನಲ್ಲಿ, ನೀವು ವಿಕ್ಟೋರಿಯನ್ ಯುಗದಿಂದ ಅಥವಾ 18 ನೇ ಶತಮಾನದಿಂದ ನಾಣ್ಯಗಳನ್ನು ಹೊಂದಿದ್ದರೆ  ಲಕ್ಷಗಳನ್ನು ಗಳಿಸಬಹುದು.
Earn 25 lakh
ವರದಿಗಳ ಪ್ರಕಾರ, 18 ನೇ ಶತಮಾನದ ನಾಣ್ಯಕ್ಕೆ 10 ಲಕ್ಷ ರೂ ಮತ್ತು 1818 ರಲ್ಲಿ ತಯಾರಿಸಿದ ಈಸ್ಟ್ ಇಂಡಿಯಾ ಕಂಪನಿಯ ಒಂದು ರೂ ನಾಣ್ಯಕ್ಕೆ ಅದೇ ಬೆಲೆ ಇದೆ. ಅದರಲ್ಲಿ ಭಗವಾನ್ ಹನುಮಾನ್ ಅವರ ಫೋಟೋವನ್ನು ಸಹ ಕೆತ್ತಲಾಗಿದೆ.
ಇನ್ನೇಕೆ ತಡ. ನಿಮ್ಮ ನಾಣ್ಯದ ಸಂಗ್ರಹದಲ್ಲಿ ಅಂತಹ ನಾಣ್ಯಗಳು ಇದೆಯೇ ನೋಡಿ.

ನೀವು ತಿಳಿದುಕೊಳ್ಳಬೇಕಾದ ಪುನರ್ಪುಳಿ / ಮುರುಗಲ ಹಣ್ಣು/ಕೋಕಂ ಹಣ್ಣಿನ ಆರೋಗ್ಯ ಪ್ರಯೋಜನಗಳು

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

Tweets by SaakshaTv

Tags: Old collectionOne rupeesOne rupees coinRich
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram