ADVERTISEMENT
Friday, July 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮಮ್ಮಿ’ ನಿರ್ದೇಶಕ ಲೋಹಿತ್ ಜೊತೆ ‘ದಿಯಾ’ ಪೃಥ್ವಿ ಅಂಬಾರ್ ಸಿನಿಮಾ

Namratha Rao by Namratha Rao
October 18, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

pruthvi ambar

‘ದಿಯಾ’ ಸಿನಿಮಾ ಯಶಸ್ಸಿನ ನಂತರ ಪೃಥ್ವಿ ಅಂಬರ್ ಚಿತ್ರಗಳು ಹೆಚ್ಚಾಗುತ್ತಿದೆ. ಹೊಸ ಹೊಸ ಪ್ರಾಜೆಕ್ಟ್‌ಗಳಿಗೆ ಸಹಿ ಹಾಕುತ್ತಿದ್ದಾರೆ.

Related posts

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

July 10, 2026
ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

July 10, 2026

ಸದ್ಯ ‘ಶುಗರ್‌ಲೆಸ್’ ಸಿನಿಮಾ ಚಿತ್ರೀಕರಣ ಮಾಡುತ್ತಿರುವ ಪೃಥ್ವಿ ಈಗ ನಿರ್ದೇಶಕ ಲೋಹಿತ್ ಜೊತೆ ಹೊಸ ಚಿತ್ರಕ್ಕೆ ಓಕೆ ಎಂದಿದ್ದಾರೆ.

ಹಾಸ್ಯದಿಂದಲೇ ಜನರ ಮನಸ್ಸಿಗೆ ಹತ್ತಿರವಾದ ‘ಚಿಕ್ಕಿ’ ಸಿನಿಜರ್ನಿ..!

‘ಮಮ್ಮಿ ಸೇವ್ ಮೀ’ ಸಿನಿಮಾ ನಿರ್ದೇಶನ ಮಾಡಿದ್ದ ಲೋಹಿತ್ ನಿರ್ಮಾಣದಲ್ಲಿ ಪೃಥ್ವಿ ಅಂಬಾರ್ ಈಗಾಗಲೇ ‘ಲೈಫ್ ಈಸ್ ಬ್ಯೂಟಿಫುಲ್’ ಸಿನಿಮಾ ಮಾಡುತ್ತಿದ್ದಾರೆ.

ಈ ಚಿತ್ರದ ಜೊತೆ ಮತ್ತೊಂದು ಹಾರರ್ ಸಿನಿಮಾ ಮಾಡಲು ಈ ಜೋಡಿ ಮುಂದಾಗಿದೆ. ನವೆಂಬರ್ ತಿಂಗಳಲ್ಲಿ ಈ ಚಿತ್ರ ಆರಂಭಿಸಲು ಲೋಹಿತ್ ನಿರ್ಧರಿಸಿದ್ದಾರೆ.pruthvi ambar

‘ಲೈಫ್ ಈಸ್ ಬ್ಯೂಟಿಫುಲ್’ ಸಿನಿಮಾ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದೆ.

ಈ ಚಿತ್ರವನ್ನು ಅರುಣ್ ಕುಮಾರ್ ಮತ್ತು ಸಾಬು ಅಲೋಶಿಯಸ್ ಇಬ್ಬರು ಜೊತೆಯಾಗಿ ನಿರ್ದೇಶನ ಮಾಡುತ್ತಿದ್ದಾರೆ. ಲೋಹಿತ್ ಎಚ್ ಬ್ಯಾನರ್ ನಲ್ಲಿ ಚಿತ್ರಕ್ಕೆ ಕಿಶೋರ್ ನರಸಿಂಹಯ್ಯ ಬಂಡವಾಳ ಹೂಡುತ್ತಿದ್ದಾರೆ.pruthvi ambar

‘ದಿಯಾ’ ಸಿನಿಮಾ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 23ರಂದು ಮತ್ತೆ ರಿ ರಿಲೀಸ್ ಆಗ್ತಿದೆ. ಚಿತ್ರದ ಕ್ಲೈಮ್ಯಾಕ್ಸ್ ಬದಲಾಯಿಸಿ, ಕಥೆಗೆ ಟ್ವಿಸ್ಟ್ ನೀಡಿ ಮತ್ತೆ ತೆರೆಮೇಲೆ ತರುತ್ತಿದ್ದಾರೆ ನಿರ್ಮಾಪಕರು.
pruthvi ambar

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Diyamummypruthvi ambarSandalwood
ShareTweetSendShare
Join us on:

Related Posts

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

ಭಾವಿ ಸಿಎಂ ಎಂಬ ಹಣೆಪಟ್ಟಿ ನನಗೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ -ನನಗೆ ಪಟ್ಟ ಬೇಡ ಜನರ ಪ್ರೀತಿ ಬೇಕು: ಭಾವಿ ಸಿಎಂ ಎಂಬ ಕೂಗಿಗೆ ಚಿತ್ರದುರ್ಗದಲ್ಲಿ ವಿಜಯೇಂದ್ರ ಖಡಕ್ ಪ್ರತಿಕ್ರಿಯೆ

by Shwetha
July 10, 2026
0

ಚಿತ್ರದುರ್ಗ: ರಾಜ್ಯ ರಾಜಕಾರಣದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಚರ್ಚೆಗಳು ಸದಾ ಸುದ್ದಿಯಲ್ಲಿರುತ್ತವೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ನೀಡಿರುವ ಒಂದು ಹೇಳಿಕೆ...

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

ಇರಾನ್ ಮೇಲೆ ಮತ್ತೆ ಅಮೆರಿಕ ದಾಳಿ?; ಇರಾನ್ ಆರೋಪ, ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಇಲ್ಲ

by Shwetha
July 10, 2026
0

ಇರಾನ್‌ನ ಪ್ರಕಾರ, ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಗೆ ಮುನ್ನ ಮಶ್ಹಾದ್ ನಗರದ ಸಮೀಪದ ರೈಲ್ವೆ ಸೇತುವೆ ಮೇಲೆ ಅಮೆರಿಕ ದಾಳಿ ನಡೆಸಿದ್ದು, ಸೇತುವೆಗೆ ಹಾನಿಯಾಗಿದೆ ಎಂದು...

ಮೇಕೆದಾಟು ಪಾದಯಾತ್ರೆ ಕೇವಲ ಚುನಾವಣಾ ನಾಟಕವೇ?: ತಾಕತ್ತಿದ್ದರೆ ತಮಿಳುನಾಡಿಗೆ ಪಾದಯಾತ್ರೆ ಮಾಡಿ; ಹೈಕಮಾಂಡ್ ಗೆ ಹೆದರಿ ಕನ್ನಡಿಗರ ಹಿತ ಬಲಿಗೊಟ್ಟರಾ ಡಿಕೆಶಿ?-ಡಿಕೆಶಿ ಮೌನದ ವಿರುದ್ಧ ಆರ್ ಅಶೋಕ್ ವಾಗ್ದಾಳಿ!

ಪರಿಶೀಲನೆ ನೆಪದಲ್ಲಿ ಕಾಲಹರಣ ಬೇಡ, ಸಾಲಮನ್ನಾ ಮಾಡಿ ರೈತರನ್ನು ಬದುಕಿಸಿ -ರೈತರ 50 ಸಾವಿರ ರೂಪಾಯಿ ವರೆಗಿನ ಸಾಲ ತಕ್ಷಣ ಮನ್ನಾ ಮಾಡಿ: ರಾಜ್ಯ ಸರ್ಕಾರಕ್ಕೆ ಆರ್ ಅಶೋಕ್ ಒತ್ತಾಯ

by Shwetha
July 10, 2026
0

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಮತ್ತು ಪ್ರವಾಹದಿಂದ ಕಂಗಾಲಾಗಿರುವ ರೈತರ ನೆರವಿಗೆ ತಕ್ಷಣವೇ ಧಾವಿಸಬೇಕು ಎಂದು ಒತ್ತಾಯಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಸಂಕಷ್ಟದಲ್ಲಿರುವ ಅನ್ನದಾತರ...

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

ಪದವಿ, PG ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆ ಕನ್ನಡ ಕಡ್ಡಾಯಕ್ಕೆ ಶಿಫಾರಸು

by Shwetha
July 10, 2026
0

ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಾಜ್ಯದ ಎಲ್ಲಾ ಪದವಿ ಹಾಗೂ ಸ್ನಾತಕೋತ್ತರ (PG) ಕಾಲೇಜುಗಳಲ್ಲಿ ವಾರಕ್ಕೆ 4 ಗಂಟೆಗಳ ಕನ್ನಡ ಬೋಧನೆಯನ್ನು ಕಡ್ಡಾಯಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ....

ರಿಯಾದ್ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ: ‘ನಮ್ಮ ಪ್ರತಿಕ್ರಿಯೆ ಶೀಘ್ರದಲ್ಲೇ’ – ಟ್ರಂಪ್ ಎಚ್ಚರಿಕೆ

ನನ್ನ ಹತ್ಯೆಗೆ ಇರಾನ್ ಸಂಚು; ನಾನೇ ನಂ.1 ಟಾರ್ಗೆಟ್: ಟ್ರಂಪ್

by Shwetha
July 10, 2026
0

ಡೊನಾಲ್ಡ್ ಟ್ರಂಪ್ ಅವರು, ಇರಾನ್–ಅಮೆರಿಕ ನಡುವಿನ ಉದ್ವಿಗ್ನತೆ ನಡುವೆ ಇರಾನ್ ತನ್ನ ಹತ್ಯೆಗೆ ಸಂಚು ರೂಪಿಸುತ್ತಿರಬಹುದು ಎಂದು ಹೇಳಿದ್ದಾರೆ. ಇರಾನ್‌ಗೆ ನಾನೇ ನಂಬರ್-1 ಟಾರ್ಗೆಟ್. ಇರಾನ್ ನಾಯಕರು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram