ಮೈಸೂರು ವಿವಿ 100ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಘಟಿಕೋತ್ಸವ ಭಾಷಣ – ನೇರ ಪ್ರಸಾರ 100th Mysore anniversary

ಮೈಸೂರು, ಅಕ್ಟೋಬರ್19: ಮೈಸೂರು ವಿಶ್ವವಿದ್ಯಾಲಯದ ಐತಿಹಾಸಿಕ 100ನೇ ಘಟಿಕೋತ್ಸವದಲ್ಲಿ ಪ್ರಧಾನಿ ಮೋದಿ ಭಾಷಣ 100th Mysore anniversary
ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಭಾಷಣ..
ಕನ್ನಡಿಗರಿಗೆ ದಸರಾ ಹಬ್ಬದ ಶುಭಾಷಯಗಳನ್ನು ಕೋರಿದ ಪ್ರಧಾನಿ ಮೋದಿ
ಮೈಸೂರು ವಿವಿ ನೂರನೇ ಘಟಿಕೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಘಟಿಕೋತ್ಸವ ಭಾಷಣದ ನೇರ ಪ್ರಸಾರ ವೀಕ್ಷಣೆಗೆ ಕೆಳಗಿನ ಲಿಂಕ್ ಕ್ಲಿಕ್ಕಿಸಬಹುದು. ಪ್ರಧಾನಿ ನರೇಂದ್ರಮೋದಿಯವರ ಭಾಷಣದ ಸಾರ ಇಲ್ಲಿದೆ.
ಮೈಸೂರು ವಿಶ್ವವಿದ್ಯಾಲಯದ ಐತಿಹಾಸಿಕ 100ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಘಟಿಕೋತ್ಸವ ಭಾಷಣ – ನೇರ ಪ್ರಸಾರhttps://t.co/j7w5VZIVhG
— Saaksha TV (@SaakshaTv) October 19, 2020
ನಾಳೆ, ಅಕ್ಟೋಬರ್ 19 ರಂದು ಬೆಳಿಗ್ಗೆ 11: 15 ಕ್ಕೆ ನಾನು ಮೈಸೂರು ವಿಶ್ವವಿದ್ಯಾಲಯದ ಶತಮಾನೋತ್ಸವ ಸಮಾರಂಭದಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತನಾಡುತ್ತಿದ್ದೇನೆ ಎಂದು ಪಿಎಂ ಮೋದಿ ನಿನ್ನೆ ಟ್ವೀಟ್ ಮಾಡಿದ್ದಾರೆ.

ಕಲಿಕೆ ಮತ್ತು ನಾವೀನ್ಯತೆಯ ಪ್ರಮುಖ ಕೇಂದ್ರದಲ್ಲಿ ಈ ವಿಶೇಷ ಸಂದರ್ಭದ ಭಾಗವಾಗಲು ಎದುರು ನೋಡುತ್ತಿದ್ದೇನೆ ಎಂದು ಅವರು ಹೇಳಿದ್ದರು. ಮೈಸೂರು ವಿಶ್ವವಿದ್ಯಾಲಯವನ್ನು 1916 ರಲ್ಲಿ ಸ್ಥಾಪಿಸಲಾಯಿತು ಮತ್ತು ಇದು ಕರ್ನಾಟಕದ ಮೊದಲ ವಿಶ್ವವಿದ್ಯಾಲಯ ಮತ್ತು ದೇಶದ ಆರನೇ ವಿಶ್ವವಿದ್ಯಾಲಯವಾಗಿದೆ.








