ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಪೊಲೀಸರ ವೈಫಲ್ಯವೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivkumar) ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿರುವ ಅವರು ಪೊಲೀಸರು ಸರ್ಕಾರದ ಅಣತಿಯಂತೆ ಕುಣಿಯುತ್ತಿದ್ದಾರೆ. ಡಿಜೆಹಳ್ಳಿ ಘಟನೆಗೆ ಪೊಲೀಸರ ವೈಫಲ್ಯವೇ ಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ ಸಂಪತ್ ರಾಜ್ ಫೋನ್ಕಾಲ್ ಡಿಟೇಲ್ ಲೀಕ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ತಮ್ಮ ವೈಫಲ್ಯಗಳನ್ನ ಮುಚ್ಚೋಕೆ ಇಂತಹ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಶಾಸಕರಿಗೆ ರಕ್ಷಣೆ ಕೊಡದಂತ ಸರ್ಕಾರ. ತನಿಖೆಯನ್ನ ಇನ್ನೇಗೆ ಮಾಡೋಕೆ ಸಾಧ್ಯ ಎಂದು ಪ್ರಶ್ನೆ ಮಾಡಿದರು.
ಇನ್ನು ಸಂಪತ್ ರಾಜ್ ಉಚ್ಛಾಟನೆಗೆ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಒತ್ತಾಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಿಮ್ಮ ಮುಂದೆ ಅವರು ಹೇಳೋದಲ್ಲ. ನಮ್ಮ ಜೊತೆ ಅದನ್ನ ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕು. ಕ್ರಮ ತೆಗೆದುಕೊಳ್ಳುವುದು ಪಕ್ಷಕ್ಕೆ ಬಿಟ್ಟ ವಿಚಾರ ಎಂದು ಸ್ಪಷ್ಟನೆ ನೀಡಿದರು.
ಇದೇ ವೇಳೆ ಮಾತುಮುಂದುವರೆಸಿದ ಡಿಕೆಶಿ ಕಾಲ್ ಡಿಟೇಲ್ಸ್ ತೆಗೆದಿದ್ದೇವೆ ಅಂತಾರಲ್ಲಾ, ತನಿಖೆಗೂ ಮುನ್ನವೇ ಇದೆಲ್ಲಾ ಲೀಕ್ ಆಗಿದ್ದೇಗೆ. ಸರ್ಕಾರದ ಕುಮ್ಮಕ್ಕಿನಿಂದಲೇ ತಾನೇ ಪೊಲೀಸರು ಮಾಡುತ್ತಿರೋದು. ಇಂತದಕ್ಕೆಲ್ಲಾ ಕಾಂಗ್ರೆಸ್ ಪಕ್ಷ ಹೆದರುವ ಪ್ರಶ್ನೆ ಇಲ್ಲ ಎಂದು ಹೇಳಿದರು.
ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಪೊಲೀಸರ ವೈಫಲ್ಯವೇ ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿರುವ ಅವರು ಪೊಲೀಸರು ಸರ್ಕಾರದ ಅಣತಿಯಂತೆ ಕುಣಿಯುತ್ತಿದ್ದಾರೆ. ಡಿಜೆಹಳ್ಳಿ ಘಟನೆಗೆ ಪೊಲೀಸರ ವೈಫಲ್ಯವೇ ಕಾರಣ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ ಸಂಪತ್ ರಾಜ್ ಫೋನ್ಕಾಲ್ ಡಿಟೇಲ್ ಲೀಕ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ತಮ್ಮ ವೈಫಲ್ಯಗಳನ್ನ ಮುಚ್ಚೋಕೆ ಇಂತಹ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಶಾಸಕರಿಗೆ ರಕ್ಷಣೆ ಕೊಡದಂತ ಸರ್ಕಾರ. ತನಿಖೆಯನ್ನ ಇನ್ನೇಗೆ ಮಾಡೋಕೆ ಸಾಧ್ಯ ಎಂದು ಪ್ರಶ್ನೆ ಮಾಡಿದರು.
ಇನ್ನು ಸಂಪತ್ ರಾಜ್ ಉಚ್ಛಾಟನೆಗೆ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಒತ್ತಾಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಿಮ್ಮ ಮುಂದೆ ಅವರು ಹೇಳೋದಲ್ಲ. ನಮ್ಮ ಜೊತೆ ಅದನ್ನ ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕು. ಕ್ರಮ ತೆಗೆದುಕೊಳ್ಳುವುದು ಪಕ್ಷಕ್ಕೆ ಬಿಟ್ಟ ವಿಚಾರ ಎಂದು ಸ್ಪಷ್ಟನೆ ನೀಡಿದರು.
ಇದೇ ವೇಳೆ ಮಾತುಮುಂದುವರೆಸಿದ ಡಿಕೆಶಿ ಕಾಲ್ ಡಿಟೇಲ್ಸ್ ತೆಗೆದಿದ್ದೇವೆ ಅಂತಾರಲ್ಲಾ, ತನಿಖೆಗೂ ಮುನ್ನವೇ ಇದೆಲ್ಲಾ ಲೀಕ್ ಆಗಿದ್ದೇಗೆ. ಸರ್ಕಾರದ ಕುಮ್ಮಕ್ಕಿನಿಂದಲೇ ತಾನೇ ಪೊಲೀಸರು ಮಾಡುತ್ತಿರೋದು. ಇಂತದಕ್ಕೆಲ್ಲಾ ಕಾಂಗ್ರೆಸ್ ಪಕ್ಷ ಹೆದರುವ ಪ್ರಶ್ನೆ ಇಲ್ಲ ಎಂದು ಹೇಳಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel