ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಯಡಿಯೂರಪ್ಪ ಹೆಚ್ಚು ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ : ಯತ್ನಾಳ

Namratha Rao by Namratha Rao
October 20, 2020
in National, Newsbeat, ರಾಜಕೀಯ
yathnal
Share on FacebookShare on TwitterShare on WhatsappShare on Telegram

Basanagowda patil yatnal

ವಿಜಯಪುರ:  ಸದಾ ಪಕ್ಷದವರ ವಿರುದ್ಧವೇ ಹೇಳಿಕೆಗಳನ್ನ ನೀಡುತ್ತಾ ಸುದ್ದಿಯಲ್ಲಿಯಲ್ಲಿ ಬಸನಗೌಡ ಪಾಟೀ¯ ಯತ್ನಾಳ ಅವರು ಇದೀಗ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ. ಹೈಕಮಾಂಡ್ ಗೂ  ಯಡಿಯೂರಪ್ಪ ಸಾಕಾಗಿದ್ದಾರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ..  ವಿಜಯಪುರ ದಲ್ಲಿ ಮಾತನಾಡಿದ ಅವರು,ಯಡಿಯೂರಪ್ಪನವರ ನಂತರ ಉತ್ತರ ಕರ್ನಾಟಕವವರೇ ಮುಖ್ಯಮಂತ್ರಿ ಯಾಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇದೇ ವೇಳೆ ವಿಜಯಪುರಕ್ಕೆ ಬಂದಿದ್ದ 125 ರೂ. ಕೋಟಿ ಅನುದಾನವನ್ನು ಸರ್ಕಾರ ವಾಪಸ್ ಪಡೆದಿದ್ದರ ಬಗ್ಗೆ ಆಕ್ರೋಶ ಹೊರಹಾಕಿದ ಯತ್ನಾಳ ಮುಖ್ಯಮಂತ್ರಿ ಅವರು ಅನುದಾನವನ್ನು ಬರೀ ಶಿವಮೊಗ್ಗಕ್ಕೆ ಒಯ್ಯುತ್ತಿದ್ದಾರೆ.Basanagowda patil yatnal

Related posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

May 4, 2026
ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

May 4, 2026

ಇನ್ನೇನು ಅವರು ಬಹಳ ದಿವಸ ಅಧಿಕಾರದಲ್ಲಿ ಇರುವುದಿಲ್ಲ. ಅವರದೂ ಬಂದೈತಿ. ಏಕೆಂದ್ರೆ ಮೇಲಿನವರಿಗೂ ಅವರು ಸಾಕಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೊನ್ನೆ ಉಮೇಶ ಕತ್ತಿ ಇವರು ಶಿವಮೊಗ್ಗ ಮುಖ್ಯ ಮಂತ್ರಿಯೋ? ಕರ್ನಾಟಕದ ಮುಖ್ಯ ಮಂತ್ರಿಯೋ ಎಂದು ಹೇಳಿಕೆ ನೀಡಿದ್ದರು ಎಂದು ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಇನ್ನೂ ವಿಜಯಪುರಕ್ಕೆ ನೀಡಿದ್ದ ಅನುದಾನ ವಾಪಸ್ ಪಡೆದಿದ್ದರೂ ನಾನು ಬಿಡಲ್ಲ. ಹೇಗೆ ತರಬೇಕೋ ತರ್ತಿನಿ. ಬೆಂಗಳೂರಿನವರು ಬಂದು ವಿಜಯಪುರದ ನಮ್ಮ ಮನೆಯ ಮುಂದೆ ನಿಲ್ಲಬೇಕು. ಈಗ ನಾವು ಅವರ ಮನೆಯ ಮುಂದೆ ಹೋಗಿ ನಿಲ್ಲುತ್ತಿದ್ದೇವೆ. ಉತ್ತರ ಕರ್ನಾಟಕದ ಶಾಸಕರಿಂದಲೇ ಬಿಜೆಪಿಯವರು ಮುಖ್ಯಮಂತ್ರಿ ಯಾಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.Basanagowda patil yatnal

ಮುಂದುವರೆದು ಮಾತನಾಡಿರುವ ಅವರು ಮಂಡ್ಯ, ಚಾಮರಾಜನಗರ ಮತ್ತು ಕೋಲಾರದಲ್ಲಿ ಯಾರಾದರೂ ಬಿಜೆಪಿಗೆ ಓಟ್ ಹಾಕ್ತಾರಾ. ಉತ್ತರ ಕರ್ನಾಟಕದವರೇ 100 ಶಾಸಕರನ್ನು ಆಯ್ಕೆ ಮಾಡಿ ಕಳುಹಿಸುತ್ತಾರೆ. ಆ ಮೇಲೆ ಆ ಕಡೆ 10 ರಿಂದ 15 ಶಾಸಕರು ಆಯ್ಕೆಯಾಗಿರುತ್ತಾರೆ. ಹೀಗಾಗಿ ಮೇಲಿನವರಿಗೂ ಇದು ಗೊತ್ತಾಗಿದೆ. ಮುಂದಿನ ಉತ್ತರಾಧಿಕಾರಿ ಉತ್ತರ ಕರ್ನಾಟಕದವರೇ ಆಗುತ್ತಾರೆ. ಪ್ರಧಾನ ಮಂತ್ರಿಗಳ ಮನಸ್ಸಿನಲ್ಲಿ ಈ ವಿಚಾರ ಬಂದಿದೆ. ಯಡಿಯೂರಪ್ಪ ಬಳಿಕ ಉತ್ತರ ಕರ್ನಾಟಕವದವರಿಗೆ ಸಿಎಂ ಮಾಡೋಣ ಎಂದಿದ್ದಾರೆ. ಅದೂ ಕೂಡ ಬಹುತೇಕ ಫೈನಲ್ ಆಗಿದೆ ಎಂದು ಅವರು ತಿಳಿಸಿದ್ದಾರೆ.

Basanagowda patil yatnal

Tags: bansanagowda patil yatnalbs yadiyurappaChief Minister
ShareTweetSendShare
Join us on:

Related Posts

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

ಹೈಕಮಾಂಡ್ ನಾಯಕನಿಗೆ ಸಿಎಂ ಪಟ್ಟದ ಆಫರ್: ರಾಯರೆಡ್ಡಿ ಮಾಸ್ಟರ್ ಪ್ಲಾನ್ ಹಿಂದೆ ಅಡಗಿದೆ ದೊಡ್ಡ ರಹಸ್ಯ

by Shwetha
May 4, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ದಿನಕ್ಕೊಂದು ಹೊಸ ತಿರುವು ಪಡೆಯುತ್ತಿವೆ. ಸದ್ಯ ಹಿರಿಯ ಶಾಸಕ ಹಾಗೂ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆ...

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

ಭಾರತದ ಮೂಲ ಗುರುತು ಉಳಿಸಿದ್ದು ಆದಿವಾಸಿ ಮತ್ತು ದಲಿತ ಸಮುದಾಯಗಳು: ಮೋಹನ್ ಭಾಗವತ್

by Shwetha
May 4, 2026
0

ಮುಂಬೈ: ಭಾರತದ ಮೇಲೆ ನಡೆದ ಸರಣಿ ವಿದೇಶಿ ಆಕ್ರಮಣಗಳು ಮತ್ತು ನೂರಾರು ವರ್ಷಗಳ ಸಂಕಷ್ಟದ ಕಾಲದಲ್ಲೂ ದೇಶದ ಮೂಲ ಗುರುತು ಹಾಗೂ ಸಾಂಸ್ಕೃತಿಕ ಆತ್ಮವನ್ನು ಸಂರಕ್ಷಿಸಿರುವುದು ಆದಿವಾಸಿ...

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

ಬ್ರಿಜ್ ಭೂಷಣ್ ನಿಂದ ಲೈಂಗಿಕ ಕಿರುಕುಳಕ್ಕೊಳಗಾದ ಆರು ಸಂತ್ರಸ್ತರಲ್ಲಿ ನಾನೂ ಒಬ್ಬಳು! : ವಿನೇಶ್ ಫೋಗಟ್

by Shwetha
May 4, 2026
0

ಕುಸ್ತಿ ಲೋಕದಲ್ಲಿ ಮತ್ತು ದೇಶದ ಕ್ರೀಡಾ ವಲಯದಲ್ಲಿ ಬೆಚ್ಚಿಬೀಳಿಸುವಂತಹ ಬೆಳವಣಿಗೆಯೊಂದು ನಡೆದಿದೆ. ಖ್ಯಾತ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರು ತಮಗೆ ಎದುರಾದ ಕಹಿ ಘಟನೆಯನ್ನು ಸಾರ್ವಜನಿಕವಾಗಿ...

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

ಮೊಬೈಲ್ ನಲ್ಲೇ ಸಿಗಲಿದೆ ಆಸ್ತಿ ಪತ್ರ: ಕಂದಾಯ ಸಚಿವರಿಂದ ಭೂ ಸುರಕ್ಷಾ ಯೋಜನೆ ಜಾರಿ

by Shwetha
May 4, 2026
0

ಬೆಂಗಳೂರು: ರಾಜ್ಯದ ಜನತೆಗೆ ಕಂದಾಯ ಇಲಾಖೆಯು ಬಹುದೊಡ್ಡ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಆಸ್ತಿ ದಾಖಲೆಗಳಿಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಸಂಕಷ್ಟ ತಪ್ಪಲಿದ್ದು, ನೇರವಾಗಿ...

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

ಜೈಲಿನಲ್ಲಿ ನರಕಯಾತನೆ ಅನುಭವಿಸುತ್ತಿದ್ದಾರಾ ನಟ ದರ್ಶನ್? ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿ ಬಾಸ್ ಕಷ್ಟದ ಸರಮಾಲೆ

by Shwetha
May 4, 2026
0

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ತಿಂಗಳುಗಳೇ ಕಳೆದಿವೆ. ಇದೀಗ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ದರ್ಶನ್, ಅಲ್ಲಿ ಸಲ್ಲಿಸಿರುವ ಅರ್ಜಿಯಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram