ADVERTISEMENT
Tuesday, May 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸೀರೆ.. ಆಭರಣ ಮತ್ತು ಕ್ರಿಕೆಟ್ ಬ್ಯಾಟ್.. ಬಾಂಗ್ಲಾದೇಶದ ಕ್ರಿಕೆಟ್ ರಾಣಿಯ ಮದುವೆ ಕಥೆ..!

Mahesh M Dhandu by Mahesh M Dhandu
October 21, 2020
in Newsbeat, Sports, ಕ್ರೀಡೆ
Sanjida Islam bangla desha saakshatv
Share on FacebookShare on TwitterShare on WhatsappShare on Telegram

ಸೀರೆ.. ಆಭರಣ ಮತ್ತು ಕ್ರಿಕೆಟ್ ಬ್ಯಾಟ್.. ಬಾಂಗ್ಲಾದೇಶದ ಕ್ರಿಕೆಟ್ ರಾಣಿಯ ಮದುವೆ ಕಥೆ..!

Sanjida Islam Mim Mosaddeak cricket icc saakshatv ಸಂಜಿದಾ ಇಸ್ಲಾಂ.. ಮಹಿಳಾ ಕ್ರಿಕೆಟ್ ನಲ್ಲಿ ಈ ಹೆಸರು ಚಿರಪರಿಚಿತ.

Related posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

May 5, 2026
ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

May 5, 2026

ಹೌದು, ಸಂಜಿದಾ ಇಸ್ಲಾಂ.. ಬಾಂಗ್ಲಾ ದೇಶದ ಕ್ರಿಕೆಟ್ ಆಟಗಾರ್ತಿ.

ಕಳೆದ ಎಂಟು ವರ್ಷಗಳಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಬಾಂಗ್ಲಾ ದೇಶ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ತನ್ನ ಇಲ್ಲಿಯವರೆಗಿನ ಕ್ರಿಕೆಟ್ ಬದುಕಿನಲ್ಲಿ ಹೆಚ್ಚು ಪಂದ್ಯಗಳನ್ನು ಆಡಿಲ್ಲ. 16 ಏಕದಿನ ಮತ್ತು 54 ಟಿ-ಟ್ವೆಂಟಿ ಪಂದ್ಯಗಳನ್ನು ಆಡಿದ್ದಾರೆ.

ಕ್ರಿಕೆಟ್ ಆಟದಲ್ಲಿ ಸಂಜಿದಾ ಅವರು ಅಷ್ಟೇನೂ ಸುದ್ದಿಯಾಗಿರಲಿಲ್ಲ. ಏಕದಿನ ಕ್ರಿಕೆಟ್ ನಲ್ಲಿ 174 ರನ್ ಮತ್ತು ಟಿ-ಟ್ವೆಂಟಿಯಲ್ಲಿ 520 ರನ್ ಗಳಿಸಿದ್ದಾರೆ.

ಇದೀಗ ಸಂಜಿದಾ ಅವರು ಸುದ್ದಿಯಾಗಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲೂ ಫೇಮಸ್ ಆಗಿಬಿಟ್ಟಿದ್ದಾರೆ.

ಅಂದ ಹಾಗೇ ಸಂಜಿದಾ ಇಸ್ಲಾಂ ಅವರು ಈ ಮಟ್ಟಿಗೆ ಫೇಮಸ್ ಆಗಲು ಕಾರಣ ಅವರ ಮದುವೆ ಫೋಟೋ ಶೂಟ್.

ಸಂಜಿದಾ ಇಸ್ಲಾಂ ಅವರು ಬಾಂಗ್ಲಾ ದೇಶದ ಪ್ರಥಮ ದರ್ಜೆ ಕ್ರಿಕೆಟಿಗ ಮಿಮ್ ಮೊಸಾದ್ದೀಕ್ ಅವರನ್ನು ಮದುವೆಯಾಗಿದ್ದಾರೆ.

Mim Mosaddeak Sanjida Islam icc saakshatv24ರ ಹರೆಯದ ಸಂಜಿದಾ ಅವರು ತನ್ನ ಮದುವೆ ಫೋಟೋ ಶೂಟ್ ನಲ್ಲಿ ಸಾಂಪ್ರದಾಯಿಕ ಸೀರೆ ಮತ್ತು ಆಭರಣಗಳನ್ನು ಧರಿಸಿಕೊಂಡಿದ್ದರು.

ಹಾಗಂತ ಇದ್ರಲ್ಲಿ ಅಚ್ಚರಿ ಪಡುವಂತಹುದ್ದು ಏನು ಇಲ್ಲ. ಇದು ಎಲ್ಲರಿಗೂ ಗೊತ್ತಿರುವ ವಿಚಾರವೇ.

ಆದ್ರೆ ಸೀರೆ ಮತ್ತು ಮೈತುಂಬಾ ಆಭರಣ ಧರಿಸಿರುವ ಸಂಜಿದಾ ಅವರು ಕ್ರಿಕೆಟ್ ಬ್ಯಾಟ್ ಹಿಡಿದು ಫೋಟೋ ಶೂಟ್ ಮಾಡಿಕೊಂಡಿದ್ದಾರೆ.

ಈ ಫೋಟೋಗಳನ್ನು ಸಂಜಿದಾ ಅವರು ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಂಡಿದ್ದಾರೆ.

ಈ ಫೋಟೋಗಳನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯೂ ಶೇರ್ ಮಾಡಿಕೊಂಡು ಸಂಜಿದಾ ಮತ್ತು ಮಿಮ್ ಮೊಸಾದ್ದೀಕ್ ಅವರಿಗೆ ಶುಭ ಹಾರೈಸಿದೆ.

ಒಟ್ಟಿನಲ್ಲಿ ಮದುವೆ ಫೋಟೋ ಶೂಟ್ ನಲ್ಲಿ ತೆಗೆದ ಫೋಟೋಗಳು ಸಂಜಿದಾ ಅವರನ್ನು ಕ್ರಿಕೆಟ್ ಆಟಗಾರ್ತಿಗಿಂತ ಹೆಚ್ಚು ಜನಪ್ರಿಯತೆಯನ್ನು ಗಳಿಸುವಂತೆ ಮಾಡಿವೆ.

Tags: #saakshatvBangladesh cricketerCricketcricket batDressICCjewelleryMim MosaddeakSanjida Islamwedding photoshootwomen cricket
ShareTweetSendShare
Join us on:

Related Posts

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

ಎರಡು ಕ್ಷೇತ್ರಗಳಲ್ಲಿ ವಿಜಯ್ ಗೆಲುವು

by Shwetha
May 5, 2026
0

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ-ರಾಜಕಾರಣಿ ವಿಜಯ್ ಭಾರೀ ಸಂಚಲನ ಸೃಷ್ಟಿಸಿದ್ದಾರೆ. ಅವರು ಸ್ಪರ್ಧಿಸಿದ ಎರಡು ಕ್ಷೇತ್ರಗಳಾದ ಪೆರಂಬೂರು ಮತ್ತು ತಿರುಚಿ ಈಸ್ಟ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಪೆರಂಬೂರಿನಲ್ಲಿ...

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

ಮೋದಿ ಆಗಮನಕ್ಕೆ ಮಮತಾ ಸಾಮ್ರಾಜ್ಯ ಪತನ: ಬಿಜೆಪಿ ಟೀಕೆ

by Shwetha
May 5, 2026
0

ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಗೆಲುವಿನ ಹಿನ್ನೆಲೆ ಭಾರತೀಯ ಜನತಾ ಪಾರ್ಟಿ (BJP) ಪ್ರತಿಕ್ರಿಯೆ ನೀಡಿದೆ. ತೆಲಂಗಾಣ ಬಿಜೆಪಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್‌ನಲ್ಲಿ, ನರೇಂದ್ರ...

ಸಿದ್ದರಾಮಯ್ಯ V/S ಡಿ ಕೆ ಶಿವಕುಮಾರ್ ಹಗ್ಗಜಗ್ಗಾಟಕ್ಕೆ ತಾರ್ಕಿಕ ಅಂತ್ಯ ಹಾಡುತ್ತಾ ಹೈಕಮಾಂಡ್?

ಸಂಪುಟ ಸರ್ಕಸ್ : ಹಳಬರಿಗೆ ಕೊಕ್ ಹೊಸಬರಿಗೆ ಚಾನ್ಸ್ ಕಾಂಗ್ರೆಸ್ ನಾಯಕರ ಎದೆಯಲ್ಲಿ ಢವಢವ ಶುರು ಯಾರು IN ಯಾರು OUT !?

by Shwetha
May 5, 2026
0

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಈಗ ಭಾರಿ ಸಂಚಲನ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೂರು ವರ್ಷ ತುಂಬುತ್ತಿರುವ ಬೆನ್ನಲ್ಲೇ ಅಧಿಕಾರ ಹಂಚಿಕೆಯ ಸೂತ್ರ ಮತ್ತೆ ಮುನ್ನೆಲೆಗೆ...

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

ಬಂಗಾಳದಲ್ಲಿ ಕೇಸರಿ ಸುನಾಮಿ: ಮೋದಿಯ ಝಲ್ಮುರಿ ರುಚಿಗೆ ದೀದಿ ಪಡೆ ಕಂಗಾಲು, ಜಾರ್ಗ್ರಾಮ್‌ನ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಭರ್ಜರಿ ಜಯ

by Shwetha
May 5, 2026
0

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ದಶಕಗಳ ಕಾಲ ತನ್ನದೇ ಆದ ಭದ್ರಕೋಟೆ ಹೊಂದಿದ್ದ ತೃಣಮೂಲ ಕಾಂಗ್ರೆಸ್‌ಗೆ ಬಿಜೆಪಿ ಪ್ರಬಲ ಪೆಟ್ಟು ನೀಡಿದ್ದು,...

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

ನಿಜವಾಯ್ತು PK ಭವಿಷ್ಯ.. ವಿಜಯ್ ಗೆಲುವು ವಿಡಿಯೋ ವೈರಲ್!

by Shwetha
May 5, 2026
0

ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ (PK) ನೀಡಿದ್ದ ಭವಿಷ್ಯವಾಣಿ ಇದೀಗ ನಿಜವಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ವಿಜಯ್ ನೇತೃತ್ವದ ಟಿವಿಕೆ (TVK) ಭರ್ಜರಿ ಗೆಲುವು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram