ADVERTISEMENT
Wednesday, July 22, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಜನರಿಗೆ ಆರ್ ಸಿಬಿ ಮೇಲೆ ನಂಬಿಕೆ ಇಲ್ಲ.. ಆದ್ರೆ ಆಟಗಾರರಿಗೆ ವಿಶ್ವಾಸವಿದೆ.. ವಿರಾಟ್ ಕೊಹ್ಲಿ

Sanath Rai by Sanath Rai
October 23, 2020
in IPL 2020, Newsbeat, ಕ್ರೀಡೆ
virat kohli rcb ipl 2020 saakshatv
Share on FacebookShare on TwitterShare on WhatsappShare on Telegram

ಜನರಿಗೆ ಆರ್ ಸಿಬಿ ಮೇಲೆ ನಂಬಿಕೆ ಇಲ್ಲ.. ಆದ್ರೆ ಆಟಗಾರರಿಗೆ ವಿಶ್ವಾಸವಿದೆ.. ವಿರಾಟ್ ಕೊಹ್ಲಿ

virat kohli ipl 2020 rcb saakshatvಇಂಡಿಯನ್ ಪ್ರೀಮಿಯರ್ ಲೀಗ್…

Related posts

shukravara-lakshmi-anugraha-dhana-sampattu-poodja-vidhi-tips

Astro- ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ…?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ…

July 22, 2026
ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

July 22, 2026

ಪ್ರತಿಷ್ಠಿತ ದೇಸಿ ಟಿ-ಟ್ವೆಂಟಿ ಕ್ರಿಕೆಟ್ ಟೂರ್ನಿ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರವೇ.

ಹಾಗೇ ಐಪಿಎಲ್ ನಲ್ಲಿ ಅತ್ಯಂತ ಜನಪ್ರಿಯ ತಂಡ ನಮ್ಮ ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು.

ಬೆಂಗಳೂರಿನ ಹೆಮ್ಮೆ, ಕರುನಾಡಿನ ಪ್ರತಿಷ್ಠೆಯ ತಂಡ ನಮ್ಮ ಆರ್ ಸಿಬಿ

ಆರ್ ಸಿಬಿಯಲ್ಲಿ ಕರ್ನಾಟಕದ ಆಟಗಾರರು ಹೆಚ್ಚಿನ ಸಂಖ್ಯೆಯಲ್ಲಿಲ್ಲ.

ಆದ್ರೂ ವಿರಾಟ್ ಕೊಹ್ಲಿ, ಎಬಿಡಿ ವಿಲಿಯರ್ಸ್ ನಂತಹ ಆಟಗಾರರನ್ನು  ನಮ್ಮವರೇ ಅನ್ನೋ ಭಾವನೆ ಆರ್ ಸಿಬಿ ಅಭಿಮಾನಿಗಳ ಮನದಲ್ಲಿದೆ.

ಇಷ್ಟೆಲ್ಲಾ ಇದ್ರೂ ಆರ್ ಸಿಬಿ ತಂಡದ ಮೇಲೆ ಅಭಿಮಾನಿಗಳಿಗೆ ನಂಬಿಕೆ ಇಲ್ಲ.

ಇದಕ್ಕೆ ಕಾರಣ ಕಳೆದ 12 ವರ್ಷಗಳಲ್ಲಿ ಆರ್ ಸಿಬಿ ಪ್ರಶಸ್ತಿ ಗೆಲ್ಲದೇ ಇರೋದು.

ಹೀಗಾಗಿ ಪ್ರತಿ ಬಾರಿ ಐಪಿಎಲ್ ಶುರುವಾದಾಗ ಈ ಬಾರಿ ಕಪ್ ನಮ್ದೆ ಅಂತ ಅಭಿಮಾನಿಗಳು ಹೇಳ್ತಾನೆ ಬಂದಿದ್ದಾರೆ.

ಆದ್ರೆ ಅಭಿಮಾನಿಗಳನ್ನು ನಿರಾಸೆಗೊಳಿಸಿರುವ ಆರ್ ಸಿಬಿ ತಂಡದ ಆಟಗಾರರು ಟ್ರೋಲ್‍ಗೆ ಆಹಾರವಾಗುತ್ತಿದ್ದಾರೆ.

ಈ ನಡುವೆ ಆರ್ ಸಿಬಿ ಈ ಬಾರಿ ಮತ್ತೆ ಅಭಿಮಾನಿಗಳಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ.

13ನೇ ಆವೃತ್ತಿಯಲ್ಲಿ ಆರ್ ಸಿಬಿ ತಂಡ ನಿರೀಕ್ಷೆಗೂ ಮೀರಿದ ಪ್ರದರ್ಶನ ನೀಡುತ್ತಿದೆ.

ಇದ್ರಿಂದ ಯುಎಇ ಐಪಿಎಲ್ ನಲ್ಲಿ ಆರ್ ಸಿಬಿ ಪ್ರಶಸ್ತಿ ಗೆದ್ದೇ ಗೆಲ್ಲುತ್ತೆ ಅನ್ನೋ ಲೆಕ್ಕಚಾರದಲ್ಲಿದೆ.

ಇನ್ನು ಕಳೆದ 12 ವರ್ಷಗಳಿಂದ ಅಭಿಮಾನಿಗಳಿಗೆ ನಿರಾಸೆಗೊಳಿಸಿದ್ದೇವೆ ಅಂತ ಆರ್ ಸಿಬಿ ನಾಯಕನಿಗೆ ಬೇಸರವೂ ಇದೆ.

ಅಷ್ಟೇ ಅಲ್ಲ ಅಭಿಮಾನಿಗಳ ಮನಸ್ಸನ್ನು ಕೂಡ ನಾಯಕ ವಿರಾಟ್ ಕೊಹ್ಲಿ ಅರ್ಥ ಮಾಡಿಕೊಂಡಿದ್ದಾರೆ.

ಬಹುತೇಕ ಜನ ಆರ್ ಸಿಬಿ ಸಾಮಥ್ರ್ಯದ ಬಗ್ಗೆ ನಂಬಿಕೆ ಇಟ್ಟುಕೊಂಡಿಲ್ಲ ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

ಆದ್ರೆ ಆಟಗಾರರಿಗೆ ತಮ್ಮ ಸಾಮಥ್ರ್ಯದ ಬಗ್ಗೆ ನಂಬಿಕೆ ಇದೆ. ಆತ್ಮವಿಶ್ವಾಸವೂ ಇದೆ ಎಂದು ವಿರಾಟ್ ಕೊಹ್ಲಿ ಸ್ಪಷ್ಟಪಡಿಸಿದ್ದಾರೆ.

ಮೊನ್ನೆ ನಡೆದ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ನೀಡಿದ ಬಳಿಕ ವಿರಾಟ್ ಕೊಹ್ಲಿ ಈ ರೀತಿ ಹೇಳಿದ್ದಾರೆ.

ತಂಡದಲ್ಲಿ ವಿಶ್ವದ ಅತ್ಯುತ್ತಮ ಆಟಗಾರರು ಇದ್ದಾರೆ. ಆದ್ರೆ ಅವರ ಮೇಲೆ ನಂಬಿಕೆ ಇಲ್ಲ ಅಂದ್ರೆ ಯಾವುದೇ ರೀತಿಯ ಪ್ರಯೋಜನವಿಲ್ಲ.

ಆಟಗಾರರ ಮೇಲೆ ನಂಬಿಕೆ ಇಟ್ಟುಕೊಳ್ಳಬೇಕು ಎಂಬುದು ವಿರಾಟ್ ಕೊಹ್ಲಿಯ ಅಭಿಮತ.

virat kohli rcb ipl 2020 saakshatvಕ್ರಿಸ್ ಮೋರಿಸ್ ಅವರು ಜವಾಬ್ದಾರಿಯನ್ನು ನಿಭಾಯಿಸುವುದನ್ನು ಇಷ್ಟಪಡುತ್ತಾರೆ.

ತಂಡದಲ್ಲಿ ಅವರು ನಾಯಕನಂತೆ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.

ಕಳೆದ ವರ್ಷ ಅವರು ಅಷ್ಟೊಂದು ಉತ್ತಮ ಪ್ರದರ್ಶನ ನೀಡಿರಲಿಲ್ಲ. ಆದ್ರೆ ನಂಬಿಕೆಯನ್ನು ಕಳೆದುಕೊಳ್ಳಲಿಲ್ಲ.

ಕಠಿಣ ಪರಿಶ್ರಮ ಪಟ್ಟಿದ್ರು. ಹೀಗಾಗಿ ಈ ಬಾರಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

ಇನ್ನು ಮಹಮ್ಮದ್ ಸಿರಾಜ್. ಆತನನ್ನು ತಡವಾಗಿ ನಾವು ಬಳಸಿಕೊಂಡೆವು.

ಆತನಿಗೆ ಹೊಸ ಚೆಂಡಿನಲ್ಲಿ ಬೌಲಿಂಗ್ ಮಾಡಲು ಅವಕಾಶ ನೀಡಬೇಕಿತ್ತು.

ನಮ್ಮಲ್ಲಿ ಪ್ಲಾನ್ ಎ ಪ್ಲಾನ್ ಬಿ ಅಂತ ತಂತ್ರಗಳನ್ನು ರೂಪಿಸಿದ್ದೇವೆ. ಸಿರಾಜ್ ಕೂಡ ಅವಕಾಶವನ್ನು

ಸರಿಯಾಗಿಯೇ ಬಳಸಿಕೊಂಡ ಎಂದು ವಿರಾಟ್ ಕೊಹ್ಲಿ ಹೇಳುತ್ತಾರೆ.

ಒಟ್ಟಿನಲ್ಲಿ ಆರ್ ಸಿಬಿ ನಾಯಕನಿಗೆ ಅಭಿಮಾನಿಗಳ ನಿರೀಕ್ಷೆ ಏನು ಎಂಬುದು ಗೊತ್ತಿದೆ.

ಅದೇ ರೀತಿ ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಆಟವಾಡುವ ಆಸೆಯೂ ಆರ್ ಸಿಬಿ ತಂಡಕ್ಕಿದೆ.

ಆದ್ರೂ ಕೆಲವೊಂದು ಬಾರಿ ನಿರೀಕ್ಷೆಗೆ ತಕ್ಕಂತೆ ಆಟವಾಡಲು ಸಾಧ್ಯವಾಗುವುದಿಲ್ಲ.

ಆದ್ರೂ ನಂಬಿಕೆಯನ್ನು ಇಟ್ಟುಕೊಳ್ಳಬೇಕು ಎಂಬುದು ವಿರಾಟ್ ಕೊಹ್ಲಿಯ ಅಭಿಪ್ರಾಯವಾಗಿದೆ.

Tags: #saakshatvbengaluruChris MorrisIPL 2020karnatakaMohammed SirajRCBRoyal Challengers Bangalorevirat kohli
ShareTweetSendShare
Join us on:

Related Posts

shukravara-lakshmi-anugraha-dhana-sampattu-poodja-vidhi-tips

Astro- ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ…?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ…

by admin
July 22, 2026
0

ಶುಕ್ರವಾರದ ದಿನ ನಿಮಗೆ ಧನ ಸಂಪತ್ತಿನ ಲಕ್ಷ್ಮಿ ಯಾಕೆ ಒಲಿಯಲಿಲ್ಲ ಗೊತ್ತಾ...?ಒಲಿಸಿಕೊಳ್ಳಲು ಏನು ಮಾಡಬೇಕು ನೋಡಿ... ಸನಾತನ ಹಿಂದೂ ಧರ್ಮದ ಸಂಪ್ರಾದಾಯದಲ್ಲಿ ಮಹಾಲಕ್ಷ್ಮಿ ದೇವಿಯನ್ನು ಧನ ಸಂಪತ್ತಿನ...

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

ಪ್ರಧಾನಿ ಮೋದಿ ನಿವಾಸದ ಎದುರು ರಸ್ತೆ ಮೇಲೆಯೇ ಕುಳಿತ ರಾಹುಲ್ ಗಾಂಧಿ: ಅಮಿತ್ ಶಾ ಮತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು

by Shwetha
July 22, 2026
0

ನವದೆಹಲಿ: ದೇಶದ ರಾಜಧಾನಿಯಲ್ಲಿ ನಿನ್ನೆ ರಾಜಕೀಯ ಹಂಗಾಮ ಉತ್ತುಂಗಕ್ಕೇರಿತ್ತು. ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ, ಲೋಕಸಭೆಯ...

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

ರಾಜ್ಯದಲ್ಲಿ ಕೋವಿಡ್ ಅಪಾಯ ಇಲ್ಲ; ಎಚ್ಚರಿಕೆ ಮಾತ್ರ ಅಗತ್ಯ: ಸಚಿವ ಯು.ಟಿ. ಖಾದರ್

by Shwetha
July 22, 2026
0

ಆಂಧ್ರ ಪ್ರದೇಶದಲ್ಲಿ ಕೋವಿಡ್-19 ಸೋಂಕಿನಿಂದ ನಾಲ್ವರು ಮೃತಪಟ್ಟಿರುವ ವರದಿಗಳ ಬೆನ್ನಲ್ಲೇ, ಕರ್ನಾಟಕದ ಜನರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಸಂದೇಶ ನೀಡಿದ್ದಾರೆ. ರಾಜ್ಯದಲ್ಲಿ ಸದ್ಯ ಕೋವಿಡ್...

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

ಫುಟ್ ಪಾತ್ ಕದನ:ಶಿವಾಜಿನಗರದಲ್ಲಿ ಪುಂಡಾಟ ನಡೆಸಿದವರನ್ನು ಸುಮ್ಮನೆ ಬಿಡಲ್ಲ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದವರು ಬಡವರಲ್ಲ ಸಮಾಜಘಾತುಕರು ಶಿವಾಜಿನಗರ ಪುಂಡರ ವಿರುದ್ಧ ಸಚಿವ ಕೃಷ್ಣ ಭೈರೇಗೌಡ ಕೆಂಡ

by Shwetha
July 22, 2026
0

ಬೆಂಗಳೂರು: ರಾಜಧಾನಿಯ ಶಿವಾಜಿನಗರದಲ್ಲಿ ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ಹೋದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಈಗ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಭಾರಿ ಕಿಚ್ಚು...

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

ಪ್ರೇಮ್ ಆರಂಭಿಸಿದ್ದ ಪ್ರಶಸ್ತಿ ಅಭಿಯಾನಕ್ಕೆ ನಾದಬ್ರಹ್ಮ ಬ್ರೇಕ್: ಇದು ಮ್ಯಾಚ್ ಆಗದ ಫ್ಲಾಪ್ ಸಾಂಗ್ ಎಂದ ಹಂಸಲೇಖ

by Shwetha
July 22, 2026
0

ಕನ್ನಡ ಚಿತ್ರರಂಗದ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರಿಗೆ ಪದ್ಮ ಪ್ರಶಸ್ತಿ ಅಥವಾ ಜ್ಞಾನಪೀಠ ಪ್ರಶಸ್ತಿ ನೀಡಬೇಕು ಎಂದು ನಟ ನೆನಪಿರಲಿ ಪ್ರೇಮ್ ಆರಂಭಿಸಿದ್ದ ಅಭಿಯಾನಕ್ಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram