ADVERTISEMENT
Thursday, February 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ನಾಯಕಿಯ ಹುಡುಕಾಟದಲ್ಲಿ ಸ್ಯಾಂಡಲ್ ವು ನ “ಉಪಾಧ್ಯಕ್ಷ”..!

Namratha Rao by Namratha Rao
October 23, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

chikkanna

ಕಾಮಿಡಿ ಕಿಂಗ್ ಚಿಕ್ಕಣ್ಣ ಸೋಲೋ ಹೀರೋ ಆಗಿ ಸ್ಯಾಂಡಲ್ ಗೆ ವುಡ್ ಗೆ ಎಂಟ್ರಿ ಕೊಡ್ತಿರೋದೇನು ಹೊಸ ವಿಚಾರವಲ್ಲ. ಚಿತ್ರದ ಟೈಟಲ್ ಕೂಡ ಈಗಾಗಲೇ ರಿವೀಲ್ ಆಗಿದ್ದು, ಉಪಾಧ್ಯಕ್ಷ ಎಂಬ ಹೆಸರಿಡಲಾಗಿದೆ. ಇಲ್ಲಿ ಹೊಸ ವಿಚಾರವೆಂದ್ರೆ ಚಿತ್ರತಂಡ ಚಿಕ್ಕಣ್ಣನಿಗೆ ನಾಯಕಿಯ ಹುಡುಕಾಟದಲ್ಲಿದೆ. ಹೊಸ ನಾಯಕಿಯನ್ನ ಚಂದನವನಕ್ಕೆ ಪರಿಚಯಿಸಲಿದೆ ಉಪಾಧ್ಯಕ್ಷ ಟೀಂ. ಇದಕ್ಕಾಗಿ ಈಗಾಗಲೇ ಹೊಸ ಪ್ರತಿಭೆಗಳ ಸರ್ಚಿಂಗ್ ಶುರುಮಾಡಿದೆ ಚಿತ್ರತಂಡ.
ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲು ಮುಂದಾಗಿರುವ ತಂಡ ಈಗಾಗಲೇ ಕಾಸ್ಟಿಂಗ್ ಕಾಲ್ ಮಾಡಿದ್ದಾರೆ chikkanna

Related posts

Try this one thing and Goddess Lakshmi of good fortune will knock on your door..

ಈ ಒಂದು ಕೆಲಸ ಮಾಡಿ ನೋಡಿ ನಿಮ್ಮ ಮನೆಯಲ್ಲಿ ಅದೃಷ್ಟದ ಲಕ್ಷ್ಮಿ ನಿಮ್ಮ ಮನೆ ಬಾಗಿಲನ್ನ ತಟ್ಟುತ್ತಾಳೆ …

February 12, 2026
cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

February 12, 2026

ಟಾಲಿವುಡ್ ನ ” ಬಾಹುಬಲಿ”ಗೆ ಹುಟ್ಟುಹಬ್ಬದ ಸಂಭ್ರಮ..! “ರಾಧೆ ಶ್ಯಾಮ್” ಕೊಟ್ಟ ಭರ್ಜರಿ ಗಿಫ್ಟ್..!

ನಾಯಕಿಯಾಗಲು ಬಯಸುವವರಿಗೆ ಇದು ಸುವರ್ಣಾವಕಾಶ. ನಾಯಕಿಯಾಗಲು ಆಸಕ್ತಿ ಹೊಂದಿರುವವರು ಇತ್ತೀಚಿನ ತಮ್ಮ ಭಾವಚಿತ್ರ ಮತ್ತು ನಟನೆಯ ವಿಡಿಯೋ ಕ್ಲಿಪ್ ಗಳನ್ನ ಈ ಮೇಲ್ ಮಾಡಬೇಕು. ಈ ಚಿತ್ರಕ್ಕೆ ಬಾಂಬೆ ಮಿಠಾಯಿ ಸಿನಿಮಾ ನಿರ್ದೇಶಿಸಿದ್ದ ಚಂದ್ರಮೋಹನ್ ಅವರು ಆಕ್ಷನ್ ಕಟ್ ಹೇಳ್ತಾಯಿದ್ದು, ಹೆಬ್ಬುಲಿ , ಮದಗಜ, ರಾ¨ರ್ಟ್ ಚಿತ್ರಗಳಿಗೆ ಬಂಡವಾಳ ಹೂಡಿದ್ದ ಉಮಾಪತಿ ಶ್ರೀನಿವಾಸ್ ಬ್ಯಾನರ್ಸ್ ನಲ್ಲಿ ಈ ಚಿತ್ರ ಮೂಡಿಬರಲಿದೆ. ಅಂದ್ಹಾಗೆ ಚಿತ್ರದಲ್ಲಿ ಮ್ಯಾಜಿಕ್ ಮ್ಯೂಸಿಷಿಯನ್ ಅರ್ಜುನ್ ಜನ್ಯ ಅವರ ಸಂಗೀತವಿರಲಿದೆ.chikkanna

chikkanna

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: chikkannakannada filmSandalwoodupadhyaksha
ShareTweetSendShare
Join us on:

Related Posts

Try this one thing and Goddess Lakshmi of good fortune will knock on your door..

ಈ ಒಂದು ಕೆಲಸ ಮಾಡಿ ನೋಡಿ ನಿಮ್ಮ ಮನೆಯಲ್ಲಿ ಅದೃಷ್ಟದ ಲಕ್ಷ್ಮಿ ನಿಮ್ಮ ಮನೆ ಬಾಗಿಲನ್ನ ತಟ್ಟುತ್ತಾಳೆ …

by admin
February 12, 2026
0

ಕೆಲವೊಬ್ಬರ ಮನೆಯಲ್ಲಿ ಚೆನ್ನಾಗಿ ನಡೆಯುತ್ತಿದ್ದ ಕೆಲಸ ಕಾರ್ಯಗಳು ಆಕಸ್ಮಿಕವಾಗಿ ಎಲ್ಲವೂ ಉಲ್ಟಾಪಲ್ಟಾ ಆಗಿಹೋಗುತ್ತದೆ. ಇಷ್ಟೇ ಅಲ್ಲದೆ ಕೆಲವೊಂದು ಬಾರಿ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹೆಚ್ಚಾಗಿ ತಮ್ಮದೇ ಮನೆಯಲ್ಲಿ...

cm cup badminton league 2026

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ – ನಾವೆಲ್ಲಾ ಒಂದಾಗಿ.. ಹೊಸ ಇತಿಹಾಸ ಬರೆಯೋಣ..!

by admin
February 12, 2026
0

ನಾವೆಲ್ಲಾ ಒಂದಾಗಿ ಆಟನಾ ಆಡೋಣ... ಜೊತೆಯಾಗಿ ಆಡುತ್ತಾ ಸ್ನೇಹನಾ ಬೆಳೆಸೋಣ..ಅದಕ್ಕಾಗಿ ಸೇರೋಣ.. ಒಂದಾಗಿ ಗೆಲ್ಲೋಣ... ಸೌರ್ಹಾದತೆಯ ಸಂದೇಶವನ್ನು ಸಾರೋಣ.. ಹೊಸ ಪರಂಪರೆಗೆ ಮುನ್ನಡಿ ಬರೆಯೋಣ...! ಶಟಲ್ ಕಾಕ್‍ನ...

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

ಸ್ಪೀಕರ್ ಪದಚ್ಯುತಿ ನೋಟಿಸ್‌ನಲ್ಲಿ ದೋಷಗಳು ಪತ್ತೆ.. ವಿಪಕ್ಷಗಳಿಗೆ ಮುಖಭಂಗ!

by Shwetha
February 12, 2026
0

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ 118 ವಿರೋಧ ಪಕ್ಷದ ಸಂಸದರು ಸಲ್ಲಿಸಿದ್ದ ಪದಚ್ಯುತಿ ನೋಟಿಸ್‌ನಲ್ಲಿ ತಾಂತ್ರಿಕ ದೋಷಗಳು ಪತ್ತೆಯಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ....

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

ದೆಹಲಿಗೆ ಶಿಫ್ಟ್ ಆದ ಕಾಂಗ್ರೆಸ್ ‘ಕುರ್ಚಿ ಕಾಳಗ’… ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ

by Shwetha
February 12, 2026
0

ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ನಡೆಯುತ್ತಿರುವ ಒಳಜಗ್ಗಾಟ ಇದೀಗ ದೆಹಲಿಗೆ ಶಿಫ್ಟ್ ಆದಂತಾಗಿದೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಗರಿಗೆದರಿದ ಬೆನ್ನಲ್ಲೇ, ಉಪ ಮುಖ್ಯಮಂತ್ರಿ ಡಿಕೆ...

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

ಅಪ್ಪನಿಗೆ ಕೊಕ್, ಮಗನಿಗೆ ಟಿಕೆಟ್? ದಳಪತಿಯ ಹೊಸ ದಾಳಕ್ಕೆ ಬೆಚ್ಚಿಬಿದ್ದ ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ.ದೇವೇಗೌಡ್ರು

by Shwetha
February 12, 2026
0

ವಿಧಾನಸಭಾ ಚುನಾವಣೆಗೆ ಇನ್ನೂ ಎರಡು ವರ್ಷಗಳ ಬಾಕಿಯಿರುವಾಗಲೇ ಮೈಸೂರು ಭಾಗದ ರಾಜಕಾರಣ, ವಿಶೇಷವಾಗಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ರಣರಂಗವಾಗಿ ಮಾರ್ಪಟ್ಟಿದೆ. ಜೆಡಿಎಸ್‌ನ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram