ADVERTISEMENT
Friday, July 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಆರ್ ಸಿಬಿ ತಂಡದ ಜರ್ಸಿ ಕಲರ್ ಬದಲಾವಣೆ : ಯಾಕೆ ಗೊತ್ತಾ?

Mahesh M Dhandu by Mahesh M Dhandu
October 24, 2020
in IPL 2020, Newsbeat, ಕ್ರೀಡೆ
RCB Go Green Initiative
Share on FacebookShare on TwitterShare on WhatsappShare on Telegram

ಅಬುಧಾಬಿ : ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಾಳೆ ನಡೆಯಲಿರುವ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಹಸಿರು ಬಣ್ಣದ ಜರ್ಸಿ ತೊಟ್ಟು ಕಣಕ್ಕಿಳಿಯಲಿದ್ದಾರೆ (RCB Go Green Initiative).

RCB Go Green Initiative

Related posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

July 31, 2026
shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

July 31, 2026

ಈ ಕುರಿತು ಆರ್ ಸಿಬಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೋ ಬಿಡುಗಡೆ ಮಾಡಿ ಮಾಹಿತಿ ಹಂಚಿಕೊಂಡಿದೆ.

ವಿಶ್ವದಲ್ಲಿ ಪರಿಸರ ಮಾಲಿನ್ಯ ಹೆಚ್ಚಾಗುತ್ತಿರುವ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಬೆಂಗಳೂರು ತಂಡದ ಹಸಿರು ಬಣ್ಣದ ಜರ್ಸಿ ಧರಿಸುತ್ತಿದೆ.

2011 ರಿಂದಲೂ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಗೋ ಗ್ರೀನ್ ಕಾರ್ಯಕ್ರಮವನ್ನು ನಡೆಸಿಕೊಂಡು ಬಂದಿದೆ.

RCB Go Green Initiative

ಇನ್ನು ಆರ್ ಸಿಬಿ ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಪರಿಸರವನ್ನು ರಕ್ಷಣೆ ಮಾಡಲು ಪ್ರತಿಯೊಬ್ಬರು ತಮ್ಮ ಕೈಲಾದ ಕಾರ್ಯವನ್ನು ಮಾಡಬೇಕಿದೆ.

ಮುಖ್ಯವಾಗಿ ಪ್ಲಾಸ್ಟಿಕ್ ವ್ಯರ್ಥಗಳನ್ನು ಮರುಬಳಕೆ ಮಾಡಿ. ಮಕ್ಕಳಿಗೂ ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಿ ಎಂದು ಎಬಿ ಡಿವಿಲಿಯರ್ಸ್ ಮನವಿ ಮಾಡಿದ್ದರೇ ಪರಿಸರವನ್ನು ಕಾಪಾಡಿಕೊಂಡರೇ ಮಾತ್ರ ಎಲ್ಲರೂ ಉತ್ತಮ ಆರೋಗ್ಯಕಾರ ಜೀವನ ನಡೆಸುತ್ತೇವೆ. ಪ್ರತಿಯೊಬ್ಬರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿದೆ ಎಂದು ನಾಯಕ ವಿರಾಟ್ ಕೊಹ್ಲಿ ಮನವಿ ಮಾಡಿದ್ದಾರೆ.

Bold Diaries: RCB Go Green Initiative

RCB players will sport the Green Jerseys against CSK tomorrow to spread awareness about keeping the planet clean and healthy.#PlayBold #IPL2020 #WeAreChallengers #Dream11IPL pic.twitter.com/jW6rUqWW62

— Royal Challengers Bengaluru (@RCBTweets) October 24, 2020

Tags: GreenIPLRCBRCB Go Green Initiative
ShareTweetSendShare
Join us on:

Related Posts

hockey-india-saffron-jersey-controversy

Hockey india – ಕೇಸರಿ Vs ನೀಲಿ..! ಹಾಕಿ ಇಂಡಿಯಾದಲ್ಲಿ “ಬಣ್ಣದ” ರಾಜಕೀಯ..!

by admin
July 31, 2026
0

ಕೇಸರಿ ಬಣ್ಣ - ಧೈರ್ಯ, ತ್ಯಾಗ, ಶಕ್ತಿ ಮತ್ತು ಸೇವಾಭಾವದ ಪ್ರತೀಕ ನೀಲಿ ಬಣ್ಣ - ಶಾಂತಿ, ವಿಶ್ವಾಸ, ಜ್ಞಾನ ಮತ್ತು ಸ್ಥಿರತೆಯ ಸಂಕೇತ. ಈಗ ಹೇಳಿ.....

shukravara-deeparadhane-mahalakshmi-kataksha-dhanaprapti-kannada

Astro- ಈ ಒಂದು ದೀಪವನ್ನು ಮನೆಯಲ್ಲಿ ಎರಡು ಶುಕ್ರವಾರದಂದು ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ…..||

by admin
July 31, 2026
0

ಶುಕ್ರವಾರ ಈ ರೀತಿ ದೀಪಾರಾಧನೆ ಮಾಡಿದರೆ ಲಕ್ಷ್ಮಿ ಕಟಾಕ್ಷ ದೊರೆಯು ತ್ತದೆ. ಪ್ರತಿಯೊಬ್ಬ ಮನುಷ್ಯನೂ ಮುಂದುವರಿಯಬೇಕು ಎಂದರೆ ಮಹಾಲಕ್ಷ್ಮಿಯ ಅನುಗ್ರಹ ಇದ್ದರೆ ಸಾಧ್ಯ. ಯಾವುದೇ ಕ್ಷೇತ್ರದಲ್ಲಿ ನೋಡಿದರೂ...

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

ಕಾವೇರಿ ವಿವಾದ: ಸರ್ವಪಕ್ಷ ಸಭೆ ಕರೆದ ಸಿಎಂ ಡಿಕೆಶಿ

by Shwetha
July 31, 2026
0

ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಈ ಬೆಳವಣಿಗೆಯ ಬೆನ್ನಲ್ಲೇ ರಾಜ್ಯ...

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ  ಸಂಶೋಧನಾ ತಜ್ಞರು

ದೇಶದ ಶ್ರೇಷ್ಠ ವಿಜ್ಞಾನಿಗೆ ಗೋಮೂತ್ರ ತಜ್ಞ ಎಂಬ ಹಣೆಪಟ್ಟಿ:ರಾಜಕೀಯಕ್ಕಾಗಿ ವಿಜ್ಞಾನಿಯ ಸಾಧನೆಗೆ ಮಸಿ ಬಳಿಯಬೇಡಿ- ಪ್ರಿಯಾಂಕಾ ಗಾಂಧಿ ವಿರುದ್ಧ ತಿರುಗಿಬಿದ್ದ ಸಂಶೋಧನಾ ತಜ್ಞರು

by Shwetha
July 31, 2026
0

ಲೋಕಸಭೆಯಲ್ಲಿ ನೀಟ್ ಪರೀಕ್ಷಾ ಅಕ್ರಮಗಳ ಕುರಿತ ಚರ್ಚೆಯ ವೇಳೆ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಐಐಟಿ ಮದ್ರಾಸ್ ನಿರ್ದೇಶಕ ಪ್ರೊಫೆಸರ್ ವಿ. ಕಾಮಕೋಟಿ ಅವರ...

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಗಾಯಗೊಂಡ ಪ್ರತಿಭಟನಾಕಾರರಿಗೆ ಚಿಕಿತ್ಸೆ ನೀಡಿ: ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

by Shwetha
July 31, 2026
0

ದೆಹಲಿ ಜಂತರ್ ಮಂತರ್ ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದಾರೆ ಎನ್ನಲಾದ ವ್ಯಕ್ತಿಗಳಿಗೆ ತಕ್ಷಣ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸಬೇಕು ಎಂದು ಸುಪ್ರೀಂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram