ADVERTISEMENT
Monday, June 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕೋಮಲ್ ಹೊಸ ಚಿತ್ರದ ಬಗ್ಗೆ ಮಾಹಿತಿ ನೀಡಿದ ಮೋದಿ, ಬಿಎಸ್ ವೈ, ಹೆ ಚ್ ಡಿಕೆ, ಸಿದ್ದರಾಮಯ್ಯ!

Namratha Rao by Namratha Rao
October 24, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಹಾಸ್ಯ ನಟ ಕೋಮಲ್ ಹಾಗೂ ಮಜಾ ಟಾಕೀಸ್ ಖ್ಯಾತಿಯ ರಾಜಶೇಖರ್ ಕಾಂಬಿನೇಷನ್ ನಲ್ಲಿ ಹೊಸ ಸಿನಿಮಾ ಮೂಡಿಬರುತ್ತಿರುವುದು ಹೊಸ ವಿಚಾರವೇನಲ್ಲ. ಆದರೆ ಈ ಸಿನಿಮಾ ಪ್ರಮೋಷನ್ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಹೌದು ಈ ಸಿನಿಮಾ ಇದೀಗ ಟೈಟಲ್ ವಿಚಾರದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ. ಕೋಮಲ್ ಅವರ ಮುಂದಿನ ಚಿತ್ರದ ಬಗ್ಗೆ ಘಟಾನುಘಟಿ ರಾಜಕಾರಣಿಗಳೇ ಪ್ರಚಾರ ಮಾಡಿದ್ದಾರೆ.

‘ಅಯೋಗ್ಯ’ ಚಿತ್ರದ ನಿರ್ಮಾಪಕ ಟಿಆರ್ ಚಂದ್ರಶೇಖರ್ ಬಂಡವಾಳ ಹೂಡುತ್ತಿರುವ ಈ ಸಿನಿಮಾದ ಬಗ್ಗೆ ಪಿಎಂ ನರೇಂದ್ರ ಮೋದಿ, ಕರ್ನಾಟಕ ಸಿಎಂ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಚ್ಡಿ ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ. ಇದೇನಪ್ಪಾ.. ಇದು ನಿಜಾನಾ.. ಅಂತ ಆಶ್ಚರ್ಯ ಆಗೋದು ಸಹಜ.
ಹೌದು ಕೋಮಲ್ ಮುಂದಿನ ಸಿನಿಮಾ ಹೆಸರನ್ನ ಅಕ್ಟೋಬರ್ 30ರಂದು ಅನಾವರಣ ಮಾಡಲಾಗುವುದು ಎಂದು ಮೋದಿ ಸೇರಿದಂತೆ ಕರ್ನಾಟಕ ಘಟಾನುಘಟಿ ರಾಜಕಾರಣಿಗಳು ಹೇಳಿದ್ದಾರೆ. ಅದ್ಹೇಗೆ ಸಾಧ್ಯ ಅಂತೀರಾ…! ನೀವೇ ನೋಡಿ.komal

Related posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

June 15, 2026
ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

June 15, 2026

ನರೇಂದ್ರ ಮೋದಿ, ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರಂತೆ ಪಾತ್ರಧಾರಿಗಳನ್ನು ಬಳಸಿಕೊಂಡು ”ಅಕ್ಟೋಬರ್ 30ರಂದು ಟೈಟಲ್ ತಿಳಿಸಲಾಗುವುದು” ಎಂದು ಚಿತ್ರತಂಡ ಪ್ರಚಾರ ಮಾಡಿದೆ. ಚಿತ್ರತಂಡದ ಈ ಹೊಸ ಪ್ರಯತ್ನ ಸಿನಿಪ್ರಿಯರ ಗಮನ ಸೆಳೆದಿದೆ. ಈ ಚಿತ್ರಕ್ಕೆ ಆಕ್ಷನ್ ಹೇಳುತ್ತಿರುವ ರಾಜಶೇಖರ್ ಅವರಿಗೆ ಇದು ಚೊಚ್ಚಲ ಸಿನಿಮಾವಾಗಿದೆ. ಇನ್ನೂ ಇವರು ಈಗಾಗಲೇ ಕಾಮಿಡಿ ಶೋ ‘ಮಜಾ ಟಾಕೀಸ್’ ಹಾಗೂ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರಕ್ಕೆ ಸಂಭಾಷಣೆ ಬರೆದಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: # komalupcomming film
ShareTweetSendShare
Join us on:

Related Posts

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

ಗ್ಯಾರಂಟಿ ಯೋಜನೆಗಳಿಗೆ ಮೇಜರ್ ಸರ್ಜರಿ: ಹೊಸ ಅರ್ಜಿ ಸಲ್ಲಿಸದಿದ್ದರೆ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಸೌಲಭ್ಯಕ್ಕೆ ಬೀಳುತ್ತಾ ಬ್ರೇಕ್?

by Shwetha
June 15, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿಯಲ್ಲಿ ನೂರಾರು ಕೋಟಿ ರೂಪಾಯಿ ಸೋರಿಕೆ ಮತ್ತು ದುರ್ಬಳಕೆಯಾಗಿರುವುದು ಪತ್ತೆಯಾಗಿದ್ದು, ಇದನ್ನು ತಡೆಯಲು ಸರ್ಕಾರ ಈಗ...

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

ಗೃಹಲಕ್ಷ್ಮಿ ಅಲ್ಲ ಇದು ಚುನಾವಣಾ ಲಕ್ಷ್ಮಿ: ಐದು ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿ ಹೋಯಿತು? ವಿಜಯೇಂದ್ರ ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ ಸರ್ಕಾರ?

by Shwetha
June 15, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದು, ಗೃಹಲಕ್ಷ್ಮಿ ಯೋಜನೆಯನ್ನು ಚುನಾವಣಾ ಲಕ್ಷ್ಮಿ...

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸಿಡಿದೆದ್ದ ಅನ್ನದಾತ: ಭೂ ಪರಿಹಾರಕ್ಕಾಗಿ ಸತಾಯಿಸಿದ ಅಧಿಕಾರಿಗೆ ಬಿತ್ತು ಚಪ್ಪಲಿ ಏಟು

by Shwetha
June 15, 2026
0

ಬಾಗಲಕೋಟೆ: ಅನ್ನದಾತನ ತಾಳ್ಮೆಯ ಕಟ್ಟೆ ಒಡೆದರೆ ಏನಾಗುತ್ತದೆ ಎಂಬುದಕ್ಕೆ ಬಾಗಲಕೋಟೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಭೂಮಿ ಪಡೆದು, ದಶಕಗಳ ಕಾಲ ಪರಿಹಾರ ನೀಡದೆ...

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

ಹತ್ತು ರೂಪಾಯಿ ಲಂಚವೂ ಕೊಡಬೇಡಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಸಿಎಂ ಡಿಕೆಶಿ ಖಡಕ್ ವಾರ್ನಿಂಗ್

by Shwetha
June 15, 2026
0

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರಕ್ಕೆ ಇತಿಶ್ರೀ ಹಾಡಿ ಪಾರದರ್ಶಕ ಆಡಳಿತ ನೀಡಲು ಮುಖ್ಯಮಂತ್ರಿಗಳು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದಾರೆ. ಸಾರ್ವಜನಿಕರಿಗೆ ಕಿರುಕುಳ ನೀಡುವ ಮತ್ತು ಲಂಚ ಕೇಳುವ...

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

ಗೃಹಲಕ್ಷ್ಮಿಯರು ಈಗ ದರಿದ್ರ ಲಕ್ಷ್ಮಿಯರೇ? 3 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಕೈಬಿಟ್ಟ ಸರ್ಕಾರದ ವಿರುದ್ಧ ಛಲವಾದಿ ಕಿಡಿ

by Shwetha
June 15, 2026
0

ಬೆಂಗಳೂರು: ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗಳು ಮತ್ತು ಸರ್ಕಾರದ ನಡೆಗಳ ವಿರುದ್ಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram