ADVERTISEMENT
Saturday, May 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸರಳಾ ದಸರಾಕ್ಕೆ 15ಕೋಟಿ, ನ.1ಕ್ಕೆ ಪಿನ್‍ಟುಪಿನ್ ಲೆಕ್ಕ ಕೊಡುವೆ ಎಂದಿದ್ದೇಕೆ ಸೋಮಶೇಖರ್..!

Kariyappa N by Kariyappa N
October 27, 2020
in Newsbeat, Politics, Samagra karnataka, ರಾಜ್ಯ
S T Somashekhar
Share on FacebookShare on TwitterShare on WhatsappShare on Telegram

ಮೈಸೂರು: ರಾಜ್ಯದಲ್ಲಿ ಕೊರೊನಾ ಹೆಮ್ಮಾರಿಯಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸ ಬರಿದಾಗಿದ್ದರೂ ಮೈಸೂರು ದಸರಾ ಆಚರಣೆಗೆ 15 ಕೋಟಿ ಬಿಡುಗಡೆ ಮಾಡಿತ್ತು. ನಿನ್ನೆ ನಡೆದ ವಿಜಯದಶಮಿ ಜಂಬೂ ಸವಾರಿ ವೇಳೆ 100ಕ್ಕೂ ಹೆಚ್ಚು ಮಂದಿ ಮಾತ್ರ ಗಣ್ಯರು ಪಾಲ್ಗೊಂಡಿದ್ದರೆ, ಎರಡು ಸ್ತಬ್ದ ಚಿತ್ರಗಳು ಮಾತ್ರ ಪಾಲ್ಗೊಂಡಿದ್ದವು.  ಯುವ ದಸರಾ ಸೇರಿದಂತೆ ಯಾವುದೇ ಜನರು ಸೇರುವ ಯಾವುದೇ ಕಾರ್ಯಕ್ರಮಗಳನ್ನು ಮಾಡಿಲ್ಲ. ಆದರೂ ರಾಜ್ಯ ಸರ್ಕಾರ ದಸರಾ ಆಚರಣೆಗೆ 15 ಕೋಟಿ ಬಿಡುಗಡೆ ಮಾಡಿತ್ತು. ಯಾವುದೇ ಅದ್ದೂರಿತನ ಇಲ್ಲದೆ ಜಂಬೂ ಸವಾರಿ ಮೆರವಣಿಗೆ ಸರಳವಾಗಿ ಕೊನೆಗೊಂಡಿದ್ದರೂ 15 ಕೋಟಿ ಎಲ್ಲಿ ಹೋಯಿತು ಎಂಬ ಪ್ರಶ್ನೆ ಎದುರಾಗಿದೆ. ಇದಕ್ಕೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಮ್ಮದೇ ರೀತಿಯಲ್ಲಿ ಉತ್ತರ ನೀಡಿದ್ದಾರೆ.

simple dasara

Related posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

May 16, 2026
ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

May 15, 2026

ನ.1ಕ್ಕೆ ಪಿನ್‍ಟುಪಿನ್ ಲೆಕ್ಕ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಯಶಸ್ವಿಯಾದ ಹಿನ್ನೆಲೆಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಈ ಬಾರಿ ಮೈಸೂರು ದಸರಾ ಆಚರಣೆಗೆ ಒಟ್ಟು 15 ಕೋಟಿ ಅನುದಾನ ಬಂದಿತ್ತು. ಅದರಲ್ಲಿ ಎಷ್ಟು ಖರ್ಚಾಗಿದೆ ಎನ್ನುವ ಲೆಕ್ಕವನ್ನು ನವೆಂಬರ್ 1ರಂದು ಕೊಡುತ್ತೇನೆ ಎಂದು ತಿಳಿಸಿದರು.
ನವೆಂಬರ್ ಒಂದರ ವರೆಗೆ ಆಯಕಟ್ಟಿನ ಸ್ಥಳಗಳಲ್ಲಿ ದಸರಾ ದೀಪಾಲಂಕಾರ ಉಳಿಯಲಿದೆ. ಕೊರೊನಾ ವಾರಿಯರ್ಸ್ ನಿಂದ ದಸರಾ ಉದ್ಘಾಟನೆಯಾಗಿದ್ದು ಐತಿಹಾಸಿಕ ಸಂಗತಿ. ಜಿಲ್ಲಾಡಳಿತ ಹಾಗೂ ಪೆÇಲೀಸ್ ಇಲಾಖೆಯ ಅತ್ಯಂತ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಿವೆ. ಶಾಸಕರಾದ ಎಲ್.ನಾಗೇಂದ್ರ, ಸಂಸದ ಪ್ರತಾಪ್ ಸಿಂಹ ಎಲ್ಲರೂ ಸಹಕಾರ ನೀಡಿದ್ದಾರೆ. ಮುಖ್ಯಮಂತ್ರಿಗಳು ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿ ನಾಡಿಗೆ ಶುಭ ಸಂದೇಶ ನೀಡಿದ್ದಾರೆ. ದಸರಾ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದ ತಿಳಿಸುವುದಾಗಿ ಸಚಿವ ಸೋಮಶೇಖರ್ ಹೇಳಿದ್ದಾರೆ.

ಸಿದ್ದರಾಮಯ್ಯ ಧಮ್ ಏನು ಅಂತ ನಮ್ಗೂ ಗೊತ್ತಿದೆ..!
ಧಮ್ ಇದ್ರೆ ಅಸೆಂಬ್ಲಿ ಕರೆಯಲಿ ಎಂಬ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸವಾಲಿಗೆ ತಿರುಗೇಟು ನೀಡಿರುವ ಸಚಿವ ಎಸ್.ಟಿ ಸೋಮಶೇಖರ್, ಸಿದ್ದರಾಮಯ್ಯನವ್ರ ಧಮ್ ಏನು ಅಂತ ಹತ್ತಿರದಿಂದ ನೋಡಿದ್ದೇನೆ. ಯಾವ ರೀತಿ ಧಮ್ ಇದೆ ಅಂತ ಐದು ವರ್ಷ ಅವರ ಜೊತೆಯಲ್ಲಿದ್ದೇ ನೋಡಿದ್ದೇನೆ.
ಹೊರಗೆ ಏನು ಮಾತನಾಡ್ತಾರೆ, ಸದನ ಒಳಗೆ ಏನು ಮಾತನಾಡ್ತಾರೆ ಅಂತ ಎಲ್ಲಾ ಚೆನ್ನಾಗಿ ಗೊತ್ತು ಎಂದು
ಟಾಂಗ್ ನೀಡಿದರು.

sts
ಸಿದ್ದರಾಮಯ್ಯನವ್ರ ಆಟ ಏನು ನಡೆಯಲ್ಲ. ಜನಪರ ಕಾಳಜಿ ಇದ್ರೆ ಅಧಿವೇಶನ ಕರೆದಾಗ ವ್ಯಾಲಬಲ್ ಟೈಂ ಬಿಟ್ಟು ಬಾಯ್ಕಾಟ್ ಮಾಡ್ತಾರೆ. ಬಾಯ್ಕಟ್ ಮಾಡೋಕೆ ಅಸೆಂಬ್ಲಿಯಲ್ಲಿ ಕೂರ್ತಾರ. ನಮ್ ಧಮ್ ನೀವ್ಯಾಕೆ ಚೆಕ್ ಮಾಡ್ತೀರ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿರುಗೇಟು ಕೊಟ್ಟಿದ್ದಾರೆ.

ರಿಲ್ಯಾಕ್ಸ್ ಗೆ ಜಾರಿದ ದಸರಾ ಆನೆಗಳು
ಜಂಬೂಸವಾರಿ ಯಶಸ್ವಿಯಾಗಿ ಮುನ್ನಡೆಸಿದ ಕ್ಯಾಪ್ಟನ್ ಅಭಿಮನ್ಯು ಬಣ್ಣ, ಆಭರಣ ಕಳಚಿ ರಿಲ್ಯಾಕ್ಸ್ ಮೂಡ್ ಗೆ ಜಾರಿದ್ದಾನೆ. ಅಭಿಮನ್ಯು ಜನೆತೆ ಹೆಜ್ಜೆ ಹಾಕಿ ಜಂಬೂ ಸವಾರಿ ಯಶಸ್ವಿಯಾಗಲು ಸಾಥ್ ನೀಡಿದ ಐದು ಆನೆಗಳು ಅರಮನೆ ಆವರಣದಲ್ಲಿ ವಿಶ್ರಾಂತಿ ಪಡೆಯುತ್ತಿವೆ. ಹೀಗಾಗಿ ಮಾವುತರು, ಕಾವಾಡಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಕೊರೊನಾ ಮಧ್ಯೆ ಜಂಬೂಸವಾರಿ ನಿರ್ವಿಘ್ನವಾಗಿ ಮುಗಿದಿದ್ದಕ್ಕೆ ಅರಮನೆಯ ಆನೆ ಶಿಬಿರದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಮಾವುತರು ಕೂಡ ಸಂತಸ ವ್ಯಕ್ತಪಡಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: expenditureMysore DasaraS.T. Somashekarsiddaramiahsimple dasara
ShareTweetSendShare
Join us on:

Related Posts

ದಿನ ಭವಿಷ್ಯ (03-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (16-05-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
May 16, 2026
0

ದಿನ ಭವಿಷ್ಯ : 16-05-2026 ಮೇಷ ರಾಶಿ ಇಂದು ಮೇಷ ರಾಶಿಯವರಿಗೆ ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿಗಳು ಎದುರಾಗಲಿವೆ. ನಿಮ್ಮ ದಕ್ಷತೆಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ದೊರೆಯಲಿದೆ. ಆರ್ಥಿಕವಾಗಿ ಹಳೆಯ...

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

ಕೇರಳ CM ಆಯ್ಕೆ: ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದ ಕೆ.ಸಿ. ವೇಣುಗೋಪಾಲ್

by Shwetha
May 15, 2026
0

ಕೆ.ಸಿ. ವೇಣುಗೋಪಾಲ್ ಅವರು ಕೇರಳ ಮುಖ್ಯಮಂತ್ರಿ ಆಯ್ಕೆ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ್ದು, ವಿ.ಡಿ ಸತೀಶನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದಕ್ಕೆ ಯಾವುದೇ ಅಸಮಾಧಾನ ಇಲ್ಲ...

ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ: ಸರ್ಕಾರಕ್ಕೆ ಹೈಕೋರ್ಟ್‌ನಲ್ಲಿ ಮತ್ತೊಮ್ಮೆ ಮುಖಭಂಗ.

ಜೀವನಾಂಶ ಪಾವತಿಸದ ಪತಿಗೆ ಜೈಲು ಗ್ಯಾರಂಟಿ: ಹೈಕೋರ್ಟ್‌ನಿಂದ ಗಂಭೀರ ಎಚ್ಚರಿಕೆ ಮತ್ತು ಮಹತ್ವದ ತೀರ್ಪು!

by Shwetha
May 15, 2026
0

ಪತ್ನಿಯ ಜೀವನ ನಿರ್ವಹಣೆಗೆ ನ್ಯಾಯಾಲಯ ನಿಗದಿಪಡಿಸಿದ ಹಣವನ್ನು ನೀಡದೆ ಸಬೂಬು ಹೇಳುವ ಪತಿಯಂದಿರಿಗೆ ಕರ್ನಾಟಕ ಹೈಕೋರ್ಟ್ ಈಗ ಬಿಸಿ ಮುಟ್ಟಿಸಿದೆ. ನ್ಯಾಯಾಲಯದ ಆದೇಶವಿದ್ದರೂ ಜೀವನಾಂಶ ನೀಡದಿದ್ದರೆ ಅಂತಹವರ...

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

ಕೇರಳಕ್ಕೆ ಹೊಸ ಮುಖ್ಯಮಂತ್ರಿ..! ವಿ.ಡಿ. ಸತೀಶನ್‌ಗೆ ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್

by Shwetha
May 15, 2026
0

ಕೇರಳ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಇದೀಗ ತೆರೆ ಬಿದ್ದಿದೆ. ವಿ.ಡಿ. ಸತೀಶನ್‌ ಅವರನ್ನು ಕೇರಳದ ಹೊಸ ಮುಖ್ಯಮಂತ್ರಿಯಾಗಿ...

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

ಹಿಂದುತ್ವ ಎಂದರೆ ಬದುಕುವ ಹಾದಿ ಮನೆಯಲ್ಲಿ ದೀಪ ಹಚ್ಚಿದರೂ ನೀವು ಹಿಂದೂಗಳೇ ದೇವಸ್ಥಾನಕ್ಕೆ ಹೋಗುವುದು ಕಡ್ಡಾಯವಲ್ಲ ಎಂದ ಸುಪ್ರೀಂ ಕೋರ್ಟ್

by Shwetha
May 15, 2026
0

ನವದೆಹಲಿ: ಹಿಂದುತ್ವ ಎನ್ನುವುದು ಕೇವಲ ಒಂದು ಧರ್ಮವಲ್ಲ, ಅದು ಜೀವನದ ಒಂದು ಅತ್ಯುನ್ನತ ಮತ್ತು ವಿಶಾಲವಾದ ಮಾರ್ಗ ಎಂದು ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ಒಬ್ಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram