ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಬಿಹಾರ ಎಲೆಕ್ಷನ್ : ಮೊದಲ ಹಂತದ ಮತದಾನ ಆರಂಭ

Mahesh M Dhandu by Mahesh M Dhandu
October 28, 2020
in Newsbeat, Politics, ರಾಜಕೀಯ
Bihar Election
Share on FacebookShare on TwitterShare on WhatsappShare on Telegram

ನವದೆಹಲಿ : 243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ (Bihar Election) ಮೊದಲ ಹಂತದ ಮತದಾನ ಇಂದು ಮುಂಜಾನೆಯಿಂದ ಆರಂಭವಾಗಿದೆ. ಮೊದಲ ಹಂತದಲ್ಲಿ 243 ಪೈಕಿ 71 ಸ್ಥಾನಗಳಿಗೆ ಮತದಾನ ನಡೆಯಲಿದ್ದು, 1066 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ನಿರ್ಧರಿಸುತ್ತಿದ್ದಾರೆ.

ಇಂದು ಮುಂಜಾನೆ ಏಳು ಗಂಟೆಗೆ ಮತದಾನ ಆರಂಭವಾಗಿದೆ. ಸದ್ಯ ಮತದಾನ ನಡೆಯುತ್ತಿರುವ 71 ಕ್ಷೇತ್ರಗಳ ಪೈಕಿ ಜೆಡಿಯು 35 ಹಾಗೂ ಬಿಜೆಪಿ 29 ಸ್ಥಾನಗಳಲ್ಲಿ ಸ್ಪರ್ಧಿಸಿವೆ. ಎಲ್ ಜೆಪಿ 35 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಆರ್‍ಜೆಡಿ 42 ಹಾಗೂ ಕಾಂಗ್ರೆಸ್ 20 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಆರು ಮಂದಿ ಹಾಲಿ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿ ಜಿತನ್‍ರಾಂ ಮಾಂಜಿಯವರ ರಾಜಕೀಯ ಭವಿಷ್ಯ ಇಂದು ನಿರ್ಧಾರವಾಗಲಿದೆ.

Related posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

March 3, 2026
ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

March 3, 2026

Bihar Election

ಕೊರೊನಾ ಸಂಕಷ್ಟದ ಕಾಲಘಟ್ಟದಲ್ಲಿ ನಡೆಯುತ್ತಿರುವ ಚುನಾವಣೆ ಇದಾಗಿದ್ದು, ಚುನಾವಣಾ ಆಯೋಗ ವಿಸ್ತøತ ಸುರಕ್ಷಾ ಶಿಷ್ಟಾಚಾರಗಳನ್ನು ಪಾಲಿಸುವಂತೆ ಸೂಚನೆ ನೀಡಿದೆ. ಅದರಂತೆ ಪ್ರತಿ ಮತಗಟ್ಟೆ ಮತದಾರರ ಗರಿಷ್ಠ ಸಂಖ್ಯೆಯನ್ನು 1600ರಿಂದ 1000ಕ್ಕೆ ಇಳಿಸಲಾಗಿದೆ. 80 ವರ್ಷ ಮೀರಿದವರು ಮತ್ತು ಕೊರೋನಾ ಸೋಂಕಿತರಿಗೆ ಅಂಚೆ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಎಲ್ಲ ಇವಿಎಂಗಳನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಥರ್ಮಲ್ ಸ್ಕ್ಯಾನರ್, ಸ್ಯಾನಿಟೈಸರ್, ಬಳಕೆ ಮತ್ತು ಕೈ ತೊಳೆಯಲು ನೀರಿನ ವ್ಯವಸ್ಥೆಯನ್ನು ಮತದಾರರಿಗೆ ಮಾಡಲಾಗಿದೆ.

ಇನ್ನು ಇಂದು ಬೆಳಿಗ್ಗೆ ಒಂದು ಕಡೆ ಮತದಾನ ಆರಂಭವಾಗಿದ್ದರೇ ಅತ್ತ ಔರಂಗಾವಾದ್ ನ ದಿಬ್ರಾದಲ್ಲಿ ಸಿಆರ್ ಪಿಎಫ್ ಸಿಬ್ಬಂದಿ ಎರಡು ಇಐಡಿ ( ಸುಧಾರಿತ ಸ್ಫೋಟಕ ಸಾಧನ)ಗಳನ್ನು ವಶಪಡಿಸಿಕೊಂಡಿದೆ. ಮತದಾನ ಆರಂಭ ಸಂದರ್ಭದಲ್ಲಿ ಲಕ್ಷ್ಮೀಸರಾಯ್ ದೇವಾಲಯಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಗಿರಿರಾಜ್ ಸಿಂಗ್, ಮತದಾನ ಪ್ರಜಾಪ್ರಭುತ್ವದ ದೊಡ್ಡ ಹಬ್ಬ. ಪ್ರತಿಯೊಬ್ಬರೂ ತಮ್ಮ ಹಕ್ಕು ಚಲಾಯಿಸಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ : ಬಿಹಾರ ಚುನಾವಣೆ : ಸಿ-ವೋಟರ್ ಸಮೀಕ್ಷೆ ಏನು ಹೇಳುತ್ತೆ?

ಎನ್ ಡಿಎ ಮೈತ್ರಿಕೂಟಕ್ಕೆ ಗೆಲುವು

ಬಿಹಾರದ ಮತದಾನಕ್ಕೂ ಮೊದಲು ನಡೆಸಿರುವ ಸಮೀಕ್ಷೆಗಳು ಎನ್ ಡಿಎ ಮೈತ್ರಿಕೂಟಕ್ಕೆ ಸರಳ ಬಹುಮತ ಸಿಗಲಿದೆ ಎಂದು ಹೇಳಿವೆ. 243 ವಿಧಾನಸಭಾ ಸ್ಥಾನಗಳ ಪೈಕಿ ಈ ಮೈತ್ರಿಕೂಟಕ್ಕೆ ಜನರು ಜೈ ಎನ್ನಲಿದ್ದು, 135-159 ಸೀಟುಗಳನ್ನು ಗೆಲ್ಲುವ ಸಾಧ್ಯತೆ ಇದೆ ಎಂದು ಸಮೀಕ್ಷೆ ತಿಳಿಸಿದೆ.

ಇನ್ನು 243 ವಿಧಾನಸಭಾ ಸ್ಥಾನಗಳ ಪೈಕಿ, ಆರ್ ಜೆಡಿ, ಕಾಂಗ್ರೆಸ್ ಮತ್ತು ಇತರೆ ಪಕ್ಷಗಳ ಮಹಾಮೈತ್ರಿ 77-98 ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕಾರದಿಂದ ದೂರ ಉಳಿಯಲಿದೆ ಎಬಿಪಿ-ಸಿವೋಟರ್ ಸಮೀಕ್ಷೆ ಭವಿಷ್ಯ ನುಡಿದಿದೆ.
ಎಬಿಪಿ-ಸಿವೋಟರ್ ಸಮೀಕ್ಷೆ ಪ್ರಕಾರ, ಎನ್ ಡಿಎ ಮೈತ್ರಿಕೂಟ ಶೇ.43, ಕಾಂಗ್ರೆಸ್ ಮಹಾಮೈತ್ರಿಕೂಟ ಶೇ.35, ಚಿರಾಗ್ ಪಾಸ್ವಾನ್ ನೇತೃತ್ವದ ಲೋಕ ಜನಶಕ್ತಿ ಪಕ್ಷ ಶೇ.4 ರಷ್ಟು, ಇತರರು ಶೇ.18ರಷ್ಟು ಮತಗಳನ್ನು ಗಳಿಸಲಿವೆ.Bihar Election

ಅದರಲ್ಲೂ ಈ ಚುನಾವಣೆಯಲ್ಲಿ ಬಿಜೆಪಿ 73 ರಿಂದ 81 ಸ್ಥಾನಗಳನ್ನು ಪಡೆಯುವ ಮೂಲಕ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ ಎಬಿಪಿ-ಸಿವೋಟರ್ ಸಮೀಕ್ಷೆ ತಿಳಿಸಿದೆ.

ಇದನ್ನೂ ಓದಿ : ಇದು ಜನಪ್ರತಿನಿಧಿಗಳ ಸರ್ಕಾರವೇ ಅಲ್ಲ : ಸಿದ್ದರಾಮಯ್ಯ ವಾಗ್ದಾಳಿ

ಈ ಬಿಹಾರ ಚುನಾವಣೆಯಲ್ಲಿ ಮತ್ತೊಂದು ಪ್ರಮುಖ ಅಂಶವೆಂದರೆ, ಲೋಕ ಜನಶಕ್ತಿ ಪಕ್ಷದ ಮುಖ್ಯಸ್ಥ ರಾಮ್‍ವಿಲಾಸ್ ಪಾಸ್ವಾನ್ ಅವರ ಪುತ್ರ ಚಿರಾಗ್ ಪಾಸ್ವಾನ್ ಎನ್‍ಡಿಎಯಲ್ಲಿ ಬಂಡಾಯದ ಬಾವುಟ ಬೀಸಿರುವುದು. ನಿತೀಶ್ ಕುಮಾರ್ ವಿರುದ್ಧ ಪ್ರಚಾರದ ಚಿರಾಗ್ ಕಿಡಿಕಾರಿದ್ದು,ಇದಕ್ಕೆ ಬಿಜೆಪಿಯ ಕುಮ್ಮಕ್ಕು ಇದೆ ಎಂದೂ ಸಹ ಹೇಳಲಾಗುತ್ತಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Bihar assemblyBihar ElectionFirst phase of polling
ShareTweetSendShare
Join us on:

Related Posts

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

2028ರ ಮೈತ್ರಿ ಚರ್ಚೆ: ಬಿಜೆಪಿ ಜಿಲ್ಲಾ ಘಟಕದಲ್ಲಿ ಟಿಕೆಟ್ ಆಕಾಂಕ್ಷಿಗಳ ಅಸಮಾಧಾನ

by Shwetha
March 3, 2026
0

2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್–ಬಿಜೆಪಿ ಮೈತ್ರಿ ವಿಚಾರವಾಗಿ ರಾಜಕೀಯ ಸಂದೇಶಗಳು ಹೊರಬರುತ್ತಿರುವ ಹಿನ್ನೆಲೆ, ಬಿಜೆಪಿಯ ಜಿಲ್ಲಾ ಘಟಕದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. ವಿಶೇಷವಾಗಿ ಟಿಕೆಟ್ ಆಕಾಂಕ್ಷಿಗಳಲ್ಲಿ ಗೊಂದಲ ಹೆಚ್ಚಾಗಿದೆ...

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

ಅಪ್ಪನ ಹಾದಿ ಹಿಡಿದ್ರಾ ವಿಜಯೇಂದ್ರ? ಸಮುದಾಯ ಬೆಂಬಲಕ್ಕೆ ಬಿವೈವಿ ಮನವಿ

by Shwetha
March 3, 2026
0

ರಾಜ್ಯ ರಾಜಕೀಯದಲ್ಲಿ ಬದಲಾದ ಸಮೀಕರಣಗಳ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಮ್ಮ ರಾಜಕೀಯ ಬಲವನ್ನು ಸಂಘಟಿಸಲು ಮುಂದಾಗಿರುವಂತೆ ಕಾಣುತ್ತಿದೆ. ತಮ್ಮ ತಂದೆ ಮತ್ತು ಹಿರಿಯ...

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

ಯುದ್ಧ ಭೀತಿ ನಡುವೆ ಭಾರತೀಯ ಷೇರು ಮಾರುಕಟ್ಟೆ ತಲ್ಲಣ: ಸೆನ್ಸೆಕ್ಸ್ 1700 ಪಾಯಿಂಟ್ ಕುಸಿತ

by Shwetha
March 3, 2026
0

ಮಧ್ಯಪ್ರಾಚ್ಯದಲ್ಲಿ ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ಷೇರು ಮಾರುಕಟ್ಟೆ ಭಾರೀ ತಲ್ಲಣಕ್ಕೊಳಗಾಗಿದೆ. ಯುದ್ಧ ಭೀತಿ ಹೂಡಿಕೆದಾರರಲ್ಲಿ ಆತಂಕ ಸೃಷ್ಟಿಸಿದ್ದು, ಮಾರುಕಟ್ಟೆಯಲ್ಲಿ ಮಾರಾಟದ...

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

ನೀರು ಬೇಕಿದ್ದರೆ 12 ಕೋಟಿ ಕಟ್ಟಿ: ಪ್ರತಿಷ್ಠಿತ ಜೈನ್ ಶಾಲೆಗೆ ಹೈಕೋರ್ಟ್ ಖಡಕ್ ಆದೇಶ

by Shwetha
March 3, 2026
0

ಬೆಂಗಳೂರು: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಜೈನ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಗೆ ಕರ್ನಾಟಕ ಹೈಕೋರ್ಟ್ ಭಾರಿ ಆಘಾತ ನೀಡಿದೆ. ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

ದೆಹಲಿ ತಲುಪಿದ ರಾಜ್ಯ ಕಾಂಗ್ರೆಸ್ ಸಂಪುಟ ಕಸರತ್ತು: ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಅಂಗಳದಲ್ಲಿ ಜೋರಾದ ಲಾಬಿ

by Shwetha
March 3, 2026
0

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಯ ಮಾತುಗಳು ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ವಿಧಾನಸೌಧದ ಪಡಸಾಲೆಯಲ್ಲಿ ಕೇಳಿಬರುತ್ತಿದ್ದ ಮಂತ್ರಿಗಿರಿಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram