ADVERTISEMENT
Thursday, May 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾನೇ ಸಿಎಂ ಆಗ್ತೇನೆ ಎಂದು ಯತ್ನಾಳ್ ನನ್ನ ಬಳಿ ಹೇಳಿದ್ದಾರೆ : ಹೊರಟ್ಟಿ

Mahesh M Dhandu by Mahesh M Dhandu
October 28, 2020
in Newsbeat, Politics, ರಾಜಕೀಯ
Basavaraj horatti
Share on FacebookShare on TwitterShare on WhatsappShare on Telegram

ನಾನೇ ಸಿಎಂ ಆಗ್ತೇನೆ ಎಂದು ಯತ್ನಾಳ್ ನನ್ನ ಬಳಿ ಹೇಳಿದ್ದಾರೆ : ಬಸವರಾಜ ಹೊರಟ್ಟಿ (Basavaraj horatti)

ಚಿತ್ರದುರ್ಗ : ಬಿಜೆಪಿಯ ಕೇಂದ್ರದ ನಾಯಕರು ಬಸನಗೌಡ ಪಾಟೀಲ್ ಯತ್ನಾಳ್ ಪರ ಇದ್ದಾರೆ. ನಾನೇ ಸಿಎಂ ಆಗುತ್ತೇನೆ ಎಂದು ಯತ್ನಾಳ್ ನನ್ನ ಬಳಿ ಹೇಳಿದ್ದಾರೆ ಎಂದು ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ (Basavaraj horatti) ಹೇಳಿದ್ದಾರೆ.

Related posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

May 14, 2026
NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

May 14, 2026

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಸಿಎಂ ಬದಲಾವಣೆ ಬಗ್ಗೆ ಯತ್ನಾಳ್ ಹೇಳಿಕೆಗೆ ಬಗ್ಗೆ ಪ್ರತಿಕ್ರಿಯಿಸಿ, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಬೆಂಬಲ ಇಲ್ಲದೆ ಬಿಜೆಪಿ ಶಾಸಕ ಯತ್ನಾಳ್ ಮುಖ್ಯಮಂತ್ರಿ ಬದಲಾವಣೆ ಹೇಳಿಕೆ ನೀಡಲು ಸಾಧ್ಯವಿಲ್ಲ.

Basavaraj horatti

 

ನರೇಂದ್ರ ಮೋದಿ, ಅಮಿತ್ ಶಾ ಪ್ರಭಾವ ಕಾರಣ ಯತ್ನಾಳ್ ವಿರುದ್ಧ ಈವರೆಗೂ ಕ್ರಮ ಆಗಿಲ್ಲ. ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಯತ್ನಾಳ್ ನನ್ನ ಬಳಿ ಹೇಳಿದ್ದಾರೆ.

ಆದ್ರೆ ಬಿಎಸ್ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಇಳಿಸುತ್ತಾರೋ ಇಲ್ವೋ ಗೊತ್ತಿಲ್ಲ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಳಿಕ ಯತ್ನಾಳ್ ಸಿಎಂ ಆಗುತ್ತಾರೋ ಗೊತ್ತಿಲ್ಲ. ಆದ್ರೆ ಕೇಂದ್ರದ ಎಲ್ಲಾ ನಾಯಕರು ಯತ್ನಾಳ್ ಪರವಾಗಿದ್ದಾರೆ ಎಂದು ಹೇಳಿದರು.

ಇನ್ನು ಕಾಂಗ್ರೆಸ್,ಜೆಡಿಎಸ್ ಪಕ್ಷಗಳಿಗೆ ಹೋಲಿಸಿದರೇ ಬಿಜೆಪಿ ಹೈಕಮಾಂಡ್ ಬಲಿಷ್ಠವಾಗಿದೆ. ಬಿಜೆಪಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಎದುರು ಯಾರೂ ನಿಲ್ಲೋಕಾಗೋದಿಲ್ಲ.

ಇದನ್ನೂ ಓದಿ : ಆರ್.ಆರ್ ನಗರದಲ್ಲಿ ಸಿದ್ದು ಅಬ್ಬರದ ಮತಬೇಟೆ: ಬಿಜೆಪಿ ಕಾರ್ಯಕರ್ತರಿಂದ ಮೋದಿ ಘೋಷಣೆ

ಇಂಥಹ ಸಂದರ್ಭದಲ್ಲಿ ಯತ್ನಾಳ್ ನಾನೇ ಮುಂದಿನ ಸಿಎಂ ಅಂತಿದ್ದಾರೆ. ಯತ್ನಾಳ್ ವಿರುದ್ಧ ಕ್ರಮ ಆಗಿಲ್ಲ ಅಂದರೆ ಹೈಕಮಾಂಡ್ ಅವರ ಪರ ಇದೆ ಎಂದು ತಿಳಿಸಿದರು.

ಇಂದಿನ ಚುನಾವಣೆ ಬಗ್ಗೆ ಮಾತನಾಡಿದ ಹೊರಟ್ಟಿ, ಚುನಾವಣೆಗಳಲ್ಲಿ ಎಲ್ಲಾ ಪಕ್ಷದವರು ಹಣ, ಸಾರಾಯಿ ಹಂಚುತ್ತಾರೆ. ಮತದಾರರು ಮೂರು ಕಡೆಯಿಂದಲೂ ಇವುಗಳನ್ನು ತೆಗೆದುಕೊಂಡು ಒಬ್ಬರಿಗೆ ಟೋಪಿ ಹಾಕ್ತಾರೆ.

ದುಡ್ಡು ಕೊಟ್ಟು ಗೆದ್ದವರು ಅವಧಿ ಪೂರ್ಣ ಕೆಲಸ ಮಾಡುವುದಿಲ್ಲ. ಇದು ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆ ಆಗಿದ್ದು ಹೇಸಿಗೆ ತರಿಸಿದೆ. ರಾಜಕಾರಣ ಬೇಡ ಅನ್ನಿಸಿದರೂ ನಾವು ಡ್ರಗ್ ಅಡಿಕ್ಟ್ ಆದಂತಾಗಿದೆ ಎಂದು ಬೇಸರ ಹೊರಹಾಕಿದರು.

ಯತ್ನಾಳ್ ಹೇಳಿದ್ದೇನು..?
ಉಪಚುನಾವಣೆಯ ನಂತರ ಯಾವುದೇ ಸಂದರ್ಭದಲ್ಲಾದರೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಾಯಕತ್ವ ಬದಲಾವಣೆಯಾಗಲಿದೆ.

ಲಿಂಗಾಯಿತ ಸಮುದಾಯದವರೇ ರಾಜ್ಯದ ಸಾರಥ್ಯ ವಹಿಸಲಿದ್ದಾರೆ ಎಂದು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದರು.

ಇದನ್ನೂ ಓದಿ : `ಸಿಎಂ ಬಿಎಸ್ ವೈ ನಿಜವಾದ ವಿಲನ್’ : ಎಸ್.ಟಿ.ಸೋಮಶೇಖರ್ ಎಡವಟ್ಟು

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೆಚ್ಚು ದಿನ ಸಿಎಂ ಆಗಿ ಉಳಿಯುವುದಿಲ್ಲ. ಏಕೆಂದರೆ ಮೇಲಿನವರಿಗೂ ಬಿಎಸ್ ವೈ ಸಾಕಾಗಿದ್ದಾರೆ.

ಉತ್ತರ ಕರ್ನಾಟಕದವರೇ ಮುಂದಿನ ಸಿಎಂ ಆಗುತ್ತಾರೆ. ಉತ್ತರ ಕರ್ನಾಟಕದವರು 100 ಶಾಸಕರನ್ನು ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸುತ್ತಾರೆ.

ಆದರೆ ಉಳಿದ ಭಾಗದಲ್ಲಿ ಕೇವಲ 15 ಶಾಸಕರು ಬಿಜೆಪಿಯಿಂದ ಗೆದ್ದು ಅವರಲ್ಲೇ ಒಬ್ಬರು ಸಿಎಂ ಆಗುತ್ತಾರೆ. ಹೀಗಾಗಿ ಮುಂದಿನ ಬಾರಿ ಉತ್ತರ ಕರ್ನಾಟಕದವರೇ ಸಿಎಂ ಆಗೋದು ಪಕ್ಕಾ.yatnalBasavaraj horatti

ಜೊತೆಗೆ ಉತ್ತರ ಕರ್ನಾಟಕದವರನ್ನೇ ಸಿಎಂ ಮಾಡುವ ಭರವಸೆಯನ್ನು ಪ್ರಧಾನಿ ಮೋದಿ ನೀಡಿದ್ದಾರೆ ಎಂದು ಯತ್ನಾಳ್ ಹೇಳಿಕೆ ನೀಡಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಯತ್ನಾಳ್ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಸೇರಿದಂತೆ ಸಚಿವರು, ಕೆಲ ಶಾಸಕರು ಅಸಮಾಧಾನ ಹೊರಹಾಕಿದ್ದರು.

ಕೊಪ್ಪಳದಲ್ಲಿ ಮಾತನಾಡಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ, ಹರಕುಬಾಯಿ ಯತ್ನಾಳ್‍ರನ್ನ ಪಕ್ಷದಿಂದ ಉಚ್ಛಾಟನೆ ಮಾಡಬೇಕು. ನೋಟಿಸ್ ಕೊಡುವ ಅಗತ್ಯವೂ ಇಲ್ಲ ಎಂದಿದ್ದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: #Basavaraj horattiBasanagouda yathnalBJP
ShareTweetSendShare
Join us on:

Related Posts

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

ವಿಐಪಿ ಸಂಸ್ಕೃತಿಗೆ ಆರ್ ಅಶೋಕ್ ಬ್ರೇಕ್: ಪ್ರಧಾನಿ ಮೋದಿ ಕರೆಗೆ ಓಗೊಟ್ಟು ಇಂಧನ ಉಳಿತಾಯಕ್ಕೆ ಮುಂದಾದ ವಿಪಕ್ಷ ನಾಯಕ

by Shwetha
May 14, 2026
0

ಬೆಂಗಳೂರು: ದೇಶದ ಆರ್ಥಿಕ ಶಕ್ತಿಯನ್ನು ವೃದ್ಧಿಸುವ ನಿಟ್ಟಿನಲ್ಲಿ ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ದೇಶದ ಜನತೆಗೆ ಕರೆ ನೀಡಿದ್ದರು. ಪ್ರಧಾನಿಯವರ...

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ..! ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವೈದ್ಯರ ಸಂಘಟನೆ

by Shwetha
May 14, 2026
0

ದೇಶಾದ್ಯಂತ ಚರ್ಚೆಗೆ ಕಾರಣವಾಗಿರುವ NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಪರೀಕ್ಷೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಪ್ರಶ್ನೆಯಾದ ಹಿನ್ನೆಲೆಯಲ್ಲಿ ಪರೀಕ್ಷೆ...

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

ಕೇಳದಿದ್ದರೆ ತಾಯಿ ಕೂಡ ಊಟ ನೀಡಲ್ಲ ಎಂದು ಮಂತ್ರಿಗಿರಿಗೆ ಪಟ್ಟು : ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೆಟ್ಟಿಲೇರಲು ಸಜ್ಜಾದ ಪ್ರದೀಪ್ ಈಶ್ವರ್

by Shwetha
May 14, 2026
0

ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ ಇಂದು ವಿಧಾನಸೌಧದಲ್ಲಿ ತಮ್ಮ ರಾಜಕೀಯ ಆಕಾಂಕ್ಷೆ ಮತ್ತು ಶೈಕ್ಷಣಿಕ ವ್ಯವಸ್ಥೆಯ ಲೋಪದೋಷಗಳ ಬಗ್ಗೆ ಅತ್ಯಂತ ಪ್ರಭಾವಶಾಲಿ ಮಾತುಗಳನ್ನಾಡಿದ್ದಾರೆ. ಅವರ ಮಾತುಗಳು...

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

ಬೆಳಗಾವಿ ಪಾಲಿಕೆಯಲ್ಲಿ ಗಡಿ ಕಾವು..! ಕನ್ನಡ–MES ಸದಸ್ಯರ ನಡುವೆ ಭಾರೀ ವಾಗ್ವಾದ

by Shwetha
May 14, 2026
0

ಬೆಳಗಾವಿ ಮಹಾನಗರ ಪಾಲಿಕೆ ಸಭೆ ಮತ್ತೆ ಗಡಿ ವಿವಾದದ ಕಾವು ಪಡೆದುಕೊಂಡಿತು. ಕನ್ನಡ ಪರ ಸದಸ್ಯರು ಮತ್ತು MES ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ವಾತಾವರಣ...

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

ಕಾಂಗ್ರೆಸ್‌ನ 6ನೇ ಗ್ಯಾರಂಟಿ ಘೋಷಣೆ..! ‘ನನ್ನ ಖಾತಾ – ನನ್ನ ಹಕ್ಕು’ ಅಭಿಯಾನ ಆರಂಭ

by Shwetha
May 14, 2026
0

ಕರ್ನಾಟಕ ರಾಜಕೀಯದಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಗಮನ ಸೆಳೆದಿರುವ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು ಸರ್ಕಾರದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram