ADVERTISEMENT
Saturday, August 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಾಕ್ಷಾ ಟಿವಿಯ ಆರುವ ದೀಪಕ್ಕೆ ಬೆಂಬಲದ ಬೆಳಕು – ಅಂಕಣಕಾರರ ಕಿರು ಪರಿಚಯ

Shwetha by Shwetha
October 30, 2020
in Newsbeat, Saaksha Special, ಎಸ್ ಸ್ಪೆಷಲ್, ನ್ಯೂಸ್ ಬೀಟ್
Aaruva deepakke bembalada belaku intro SaakshaTv
Share on FacebookShare on TwitterShare on WhatsappShare on Telegram

ಸಾಕ್ಷಾ ಟಿವಿಯ ಆರುವ ದೀಪಕ್ಕೆ ಬೆಂಬಲದ ಬೆಳಕು – ಅಂಕಣಕಾರರ ಕಿರು ಪರಿಚಯ Aaruva deepakke bembalada belaku intro

ನಮ್ಮ ಸಾಕ್ಷಾ ಟಿವಿಯಲ್ಲಿ “ಆರುವ ದೀಪಕ್ಕೆ ಬೆಂಬಲದ ಬೆಳಕು” ಕಾಲಂ ಬರೆಯುವ ಚೈತ್ರ ಕಬ್ಬಿನಾಲೆ ಅವರ ಕಿರು ಪರಿಚಯ Aaruva deepakke bembalada belaku intro
Aaruva deepakke bembalada belaku intro SaakshaTv

Related posts

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

August 29, 2026
KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

August 29, 2026

ಚೈತ್ರ ಕಬ್ಬಿನಾಲೆ – ಹುಟ್ಟಿದ್ದು ಪ್ರಕೃತಿಯ ಸೊಬಗಿನ ಮಲೆನಾಡಿನ ತಪ್ಪಲು ಗ್ರಾಮದಲ್ಲಿ..
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಾರಾಯಣ ಪೂಜಾರಿ ಮತ್ತು ಸರಸ್ವತಿ ಯವರ ಮಗಳಾದ ಚೈತ್ರ ಕಬ್ಬಿನಾಲೆ ಡಾ. ಜಿ ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜೇರಕಾಡು ಉಡುಪಿ ಇಲ್ಲಿ ಎಂಕಾಂ ಪದವಿಯನ್ನು ಕಲಿಯುತಿದ್ದಾರೆ.
ಹಲವಾರು ಕವಿಗೋಷ್ಠಿಗಳಲ್ಲಿ ಭಾಗವಹಿಸಿ ಅತ್ಯುತ್ತಮ ಕವಯಿತ್ರಿ ಎನಿಸಿಕೊಂಡಿರುವ ಚೈತ್ರ ಉತ್ತಮ ನೃತ್ಯಗಾರ್ತಿ ಕೂಡ ಹೌದು.
ಯಕ್ಷಗಾನವನ್ನು ಸಹ ಕಲಿತಿರುವ ಚೈತ್ರ ಕಬ್ಬಿನಾಲೆ ಬಿಡುವಿನ ಸಮಯವನ್ನು ಸಾಹಿತ್ಯ ಕ್ಷೇತ್ರ ದಲ್ಲಿ ತೊಡಗಿಸಿಕೊಂಡು, ಹಲವಾರು ವಿಡಿಯೋಗಳಿಗೆ ಸ್ವರ ತುಂಬುತ್ತಿರುವ ಪ್ರತಿಭೆ.
Aaruva deepakke bembalada belaku intro SaakshaTv

ತನ್ನ ಪ್ರಾಥಮಿಕ ಶಿಕ್ಷಣವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಂಕಣಾರಬೆಟ್ಟು ನಲ್ಲಿ, ಪ್ರೌಢ ಶಿಕ್ಷಣವನ್ನು ಎಮ್ ಯೆನ್ ಡಿ ಎಸ್ ಎಮ್ ಅನುದಾನಿತ ಪ್ರೌಢಶಾಲೆ ಮುದ್ರಾಡಿ, ಪದವಿಪೂರ್ವ ಶಿಕ್ಷಣವನ್ನು ಅಮೃತಭಾರತಿ ಪಿ ಯು ಕಾಲೇಜು ಹೆಬ್ರಿ ಯಲ್ಲಿ ಮುಗಿಸಿ, ಪದವಿಯನ್ನು ಶ್ರೀ ವೆಂಕಟರಮಣ ಮಹಿಳಾ ಕಾಲೇಜು ಕಾರ್ಕಳದಲ್ಲಿ ಮುಗಿಸಿರುತ್ತಾರೆ.

ಎಂಕಾಂ ಪದವಿಯನ್ನು ಕಲಿಯುತ್ತಿರುವುದರ ಜೊತೆಗೆ,
ಸಾಹಿತ್ಯಾಸಕ್ತರ ಜೊತೆ ಸೇರಿ ಸಾಹಿತ್ಯ ಕೃಷಿ ಮಾಡುತ್ತಿರುವ ಚೈತ್ರ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹೆಬ್ರಿ ಘಟಕದ ಸಂಚಾಲಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜೊತೆಗೆ ಕಾರ್ಯಕ್ರಮಗಳಲ್ಲಿ ನಿರೂಪಕಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv

 

Tags: #saakshatvAaruva deepakke bembalada belakuSaakshatv Aaruva deepakke bembalada belaku
ShareTweetSendShare
Join us on:

Related Posts

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

ಪ್ರೇಮ ವೈಫಲ್ಯದಿಂದ ಬಯಲಾಯ್ತು MPSC ಪ್ರಶ್ನೆಪತ್ರಿಕೆ ಸೋರಿಕೆ ಜಾಲ; ಪ್ರಿಯತಮನ ಇ-ಮೇಲ್‌ನಿಂದ ತನಿಖೆ ಆರಂಭ

by Shwetha
August 29, 2026
0

ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ಡ್ರಗ್ ಇನ್ಸ್‌ಪೆಕ್ಟರ್ ಹುದ್ದೆಯ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಇದೀಗ ಕುತೂಹಲಕಾರಿ ತಿರುವು ಪಡೆದುಕೊಂಡಿದೆ. ಈ ಭಾರಿ ಅಕ್ರಮದ ಹಿಂದೆ ಪ್ರೇಮ...

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

KPSC ಹಗರಣದ ಆರೋಪ; ಕೇಂದ್ರ ಸಚಿವ HDK ಗಂಭೀರ ವಾಗ್ದಾಳಿ

by Shwetha
August 29, 2026
0

ಕರ್ನಾಟಕ ಲೋಕಸೇವಾ ಆಯೋಗ (KPSC) ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

ಶಾಲೆಯಲ್ಲಷ್ಟೇ ಅಲ್ಲ ಮನೆ ಮುಂದೆಯೂ ಬಂತು ವಂದೇ ಮಾತರಂ:ಗೃಹಪ್ರವೇಶದ ಮನೆ ಮುಂದೆ ವಂದೇ ಮಾತರಂ ಸೆಲ್ಫಿ ಸ್ಪಾಟ್ ನಿರ್ಮಿಸಿದ ಶಿಕ್ಷಕಿ

by Shwetha
August 29, 2026
0

ಸಾಮಾನ್ಯವಾಗಿ ಹೊಸ ಮನೆಯ ಗೃಹಪ್ರವೇಶ ಎಂದರೆ ಅಲ್ಲಿ ತಳಿರು ತೋರಣಗಳ ಶೃಂಗಾರ, ವಿದ್ಯುತ್ ದೀಪಗಳ ಅಲಂಕಾರ ಮತ್ತು ಮನೆಯ ಹೆಸರಿನ ಫಲಕಗಳು ರಾರಾಜಿಸುವುದು ಸಹಜ. ಆದರೆ ಇಲ್ಲೊಬ್ಬರು...

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

ಮಿಷನ್ 2028 ಕ್ಕೆ ಪ್ರಧಾನಿ ಮೋದಿ ಗ್ರೀನ್ ಸಿಗ್ನಲ್: ಕುಮಾರಸ್ವಾಮಿ ಮತ್ತು ನಿಖಿಲ್ ಹೆಗಲಿಗೆ ಬಿಗ್ ಟಾಸ್ಕ್ -ಜೆಡಿಎಸ್ ಪಾಳಯದಲ್ಲಿ ಜೆನ್ ಝೀ ಅಲೆ ಶುರು!

by Shwetha
August 29, 2026
0

ದೆಹಲಿ ಮತ್ತು ಬೆಂಗಳೂರು ನಡುವೆ ಈಗ ಹೊಸ ರಾಜಕೀಯ ಸಂಚಲನ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಬಂದಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ...

ಕಟ್ಕೊಂಡೋರು-ಇಟ್ಕೊಂಡೋರ ಖಾತೆಗೆ ಹಗರಣದ ಹಣ:ಯಾರು ಯಾರನ್ನ ಇಟ್ಕೊಂಡಿದ್ದಾರೆ ಅಂತ ಕೇಳಬೇಡಿ- ಸಚಿವ ನಾಗೇಂದ್ರ ವಿರುದ್ಧ ಸಿ.ಟಿ ರವಿ ವ್ಯಂಗ್ಯ.

ಕಟ್ಕೊಂಡೋರು-ಇಟ್ಕೊಂಡೋರ ಖಾತೆಗೆ ಹಗರಣದ ಹಣ:ಯಾರು ಯಾರನ್ನ ಇಟ್ಕೊಂಡಿದ್ದಾರೆ ಅಂತ ಕೇಳಬೇಡಿ- ಸಚಿವ ನಾಗೇಂದ್ರ ವಿರುದ್ಧ ಸಿ.ಟಿ ರವಿ ವ್ಯಂಗ್ಯ.

by Shwetha
August 29, 2026
0

ಚಿಕ್ಕಮಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ವಾಲ್ಮೀಕಿ ನಿಗಮದ ಹಣ ದುರುಪಯೋಗ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯ ಬೆನ್ನಲ್ಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram