ADVERTISEMENT
Friday, October 16, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports IPL 2020

ಐಪಿಎಲ್ 2020- ಕೆಕೆಆರ್ ಪ್ಲೇ ಆಫ್ ಕನಸು ಭಗ್ನಗೊಳಿಸಿದ ಸಿಎಸ್ ಕೆ

Sanath Rai by Sanath Rai
October 30, 2020
in IPL 2020, Newsbeat, ಕ್ರೀಡೆ
ravindra jadeja csk ipl 2020 saakshatv
Share on FacebookShare on TwitterShare on WhatsappShare on Telegram

Related posts

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ  ಎಚ್ಚರಿಕೆ

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

October 16, 2026
ಬಾ, ನನ್ನನ್ನು ಅರೆಸ್ಟ್ ಮಾಡು: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಸವಾಲು; ಸ್ಟಿಂಗ್ ಆಪರೇಷನ್ ವಿವಾದ ತೀವ್ರ

ಬಾ, ನನ್ನನ್ನು ಅರೆಸ್ಟ್ ಮಾಡು: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಸವಾಲು; ಸ್ಟಿಂಗ್ ಆಪರೇಷನ್ ವಿವಾದ ತೀವ್ರ

October 16, 2026

ಐಪಿಎಲ್ 2020- ಕೆಕೆಆರ್ ಪ್ಲೇ ಆಫ್ ಕನಸು ಭಗ್ನಗೊಳಿಸಿದ ಸಿಎಸ್ ಕೆ

nithish rana kkr ipl 2020 saakshatvಐಪಿಎಲ್ ಟೂರ್ನಿಯ ಮಹತ್ವದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಎಡವಿಬಿದ್ದಿದೆ. ಗೆಲ್ಲಲೇಬೇಕಾದ ಪಂದ್ಯದಲ್ಲಿ ಕೆಕೆಆರ್ ತಂಡಕ್ಕೆ ಚೆನ್ನೈ ಸೂಪರ್ ಕಿಂಗ್ಸ್ ಬ್ರೇಕ್ ಹಾಕಿದೆ.
ಹೀಗಾಗಿ 2020ರ ಐಪಿಎಲ್ ಟೂರ್ನಿಯಲ್ಲಿ ಕೆಕೆಆರ್ ತಂಡದ ಪ್ಲೇ ಆಫ್ ಕನಸು ಬಹುತೇಕ ಕಮರಿ ಹೋಗಿದೆ.
ರೋಚಕವಾಗಿ ಅಂತ್ಯಗೊಂಡ ಟೂರ್ನಿಯ 49ನೇ ಪಂದ್ಯದಲ್ಲಿ ಸಿಎಸ್‍ಕೆ ತಂಡ ಆರು ವಿಕೆಟ್ ಗಳಿಂದ ಕೆಕೆಆರ್ ತಂಡವನ್ನು ಪರಾಭವಗೊಳಿಸಿದೆ.
ದುಬೈ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ತಂಡ ಐದು ವಿಕೆಟ್ ಕಳೆದುಕೊಂಡು 172 ರನ್ ಗಳಿಸಿತ್ತು.
ಕೆಕೆಆರ್ ತಂಡದ ಪರ ಆರಂಭಿಕ ಶುಬ್ಮನ್ ಗಿಲ್ 26 ರನ್ ಗಳಿಸಿದ್ರು. ಹಾಗೇ  ರಾಣಾ ಅವರು ಮಿಂಚಿನ 87 ರನ್ ದಾಖಲಿಸಿದ್ರು. ರಾಣಾ 61 ಎಸೆತಗಳಲ್ಲಿ 10 ಬೌಂಡರಿ ಮತ್ತು ನಾಲ್ಕು ಸಿಕ್ಸರ್ ಗಳನ್ನು ಸಿಡಿಸಿದ್ರು.
ಇನ್ನು ರಿಂಕ್ ಸಿಂಗ್ 11 ರನ್ ಮತ್ತು ಇಯಾನ್ ಮೊರ್ಗಾನ್ 15 ರನ್‍ಗೆ ಸೀಮಿತವಾದ್ರು.
ಕೊನೆಯಲ್ಲಿ ದಿನೇಶ್ ಕಾರ್ತಿಕ್ 10 ಎಸೆತಗಳಲ್ಲಿ ಅಜೇಯ 21 ರನ್ ದಾಖಲಿಸಿದ್ರು. ಸಿಎಸ್ ಕೆ ತಂಡದ ಪರ ಲುಂಗಿ ಎನ್‍ಗಿಡಿ ಅವರು ಎರಡು ವಿಕೆಟ್ ಉರುಳಿಸಿದ್ರು.
ಸವಾಲನ್ನು ಬೆನ್ನಟ್ಟಿದ್ದ ಸಿಎಸ್ ಕೆ ಆರಂಭದಲ್ಲೇ ಶೇನ್ ವಾಟ್ಸನ್ 14 ರನ್ ಗಳಿಸಿ ಪೆವಿಲಿಯನ್ ದಾರಿ ಹಿಡಿದ್ರು. ನಂತರ ಋತುರಾಜ್ ಗಾಯಕ್ ವಾಡ್ ಮತ್ತು ಅಂಬಟಿ ರಾಯುಡು ತಂಡಕ್ಕೆ ಆಧಾರವಾಗಿ ನಿಂತ್ರು.
ಋತುರಾಜ್ ಗಾಯಕ್ ವಾಡ್ ಮನಮೋಹಕ ಆಟವನ್ನಾಡಿದ್ರು. ಶೇನ್ ವಾಟ್ಸನ್ ಜೊತೆ ಮೊದಲ ವಿಕೆಟ್‍ಗೆ 50 ರನ್ ಪೇರಿಸಿದ್ರು. ನಂತರ ಅಂಬಟಿ ರಾಯುಡು ಜೊತೆ ಸೇರಿಕೊಂಡು ಎರಡನೇ ವಿಕೆಟ್ ಗೆ 68 ರನ್ ಕಲೆ ಹಾಕಿದ್ರು.
ಋತುರಾಜ್ ಗಾಯಕ್ ವಾಡ್ 53 ಎಸೆತಗಳಲ್ಲಿ ಆರು ಬೌಂಡರಿ ಮತ್ತು ಎರಡು ಸಿಕ್ಸರ್ ಗಳ ಸಹಾಯದಿಂದ ಆಕರ್ಷಕ 72 ರನ್ ಗಳಿಸಿದ್ರು.
ಈ ಹಂತದಲ್ಲಿ ಅಂಬಟಿ ರಾಯುಡು 38 ರನ್ ಗಳಿಸಿ ಔಟಾದ್ರು. ನಾಯಕ ಮಹೇಂದ್ರ ಸಿಂಗ್ ಧೋನಿ 1 ರನ್ ಗೆ ಸೀಮಿತವಾದ್ರು.
ಇನ್ನೇನೂ ಕೆಕೆಆರ್ ಗೆಲುವಿನ ನಗೆ ಬೀರುತ್ತೆ ಅಂದುಕೊಂಡುವಷ್ಟರಲ್ಲಿ ರವೀಂದ್ರ ಜಡೇಜಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ರು.
ರವೀಂದ್ರ ಜಡೇಜಾ 11 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ಮೂರು ಸಿಕ್ಸರ್ ಗಳ ನೆರವಿನಿಂದ ಅಜೇಯ 31 ರನ್ ದಾಖಲಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ರು.
ರವೀಂದ್ರ ಜಡೇಜಾ ಅವರಿಗೆ ಸಾಥ್ ನೀಡಿದ ಸ್ಯಾಮ್ ಕುರನ್ ಅಜೇಯ ಅಜೇಯ 13 ರನ್ ಗಳಿಸಿದ್ರು. ಅಂತಿಮವಾಗಿ ಸಿಎಸ್ ಕೆ ತಂಡ 20 ಓವರ್ ಗಳಲ್ಲಿ ನಾಲ್ಕು ವಿಕೆಟ್ ಗೆ 178 ರನ್ ದಾಖಲಿಸಿತು.
ಅದ್ಭುತ ಆಟವನ್ನಾಡಿದ್ದ ಋತುರಾಜ್ ಗಾಯಕ್ ವಾಡ್ ಅವರು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ್ರು.
ಕೆಕೆಆರ್ ಮತ್ತು ಸಿಎಸ್ ಕೆ ತಂಡಗಳು ಟೂರ್ನಿಯಲ್ಲಿ 13 ಪಂದ್ಯಗಳನ್ನು ಆಡಿವೆ. ಸಿಎಸ್ ಕೆ ಐದು ಗೆಲುವು ಮತ್ತು ಎಂಟು ಸೋಲುಗಳಿಂದ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಹಾಗೇ ಕೆಕೆಆರ್ ತಂಡ 13 ಪಂದ್ಯಗಳಲ್ಲಿ ಆರು ಗೆಲುವು ಮತ್ತು ಏಳು ಸೋಲುಗಳಿಂದ 12 ಅಂಕಗಳನ್ನು ಪಡೆದುಕೊಂಡು ಸದ್ಯ ಐದನೇ ಸ್ಥಾನದಲ್ಲಿದೆ.

ShareTweetSendShare
Join us on:

Related Posts

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ  ಎಚ್ಚರಿಕೆ

ನಾಲಿಗೆ ಮೇಲೆ ಹಿಡಿತವಿರಲಿ ನಮ್ಮ ತಂದೆಯ ಬಗ್ಗೆ ಮಾತಾಡಿದ್ರೆ ಸುಮ್ಮನಿರಲ್ಲ,ನಾನು ಬಾಯಿ ಬಿಟ್ಟರೆ ನೀವ್ ಮತ್ತೊಮ್ಮೆ ಹಾರ್ಟ್ ಸರ್ಜರಿ ಮಾಡ್ಕೋಬೇಕಾಗುತ್ತೆ: ಎಚ್‌ಡಿಕೆಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

by Shwetha
October 16, 2026
0

ರಾಜ್ಯ ರಾಜಕಾರಣದ ಸ್ಟಿಂಗ್ ಆಪರೇಷನ್ ಕಿಚ್ಚು ಈಗ ಅತ್ಯಂತ ವೈಯಕ್ತಿಕ ಮಟ್ಟದ ವಾಕ್ಸಮರಕ್ಕೆ ತಿರುಗಿದೆ. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ನೀಡಿದ್ದ ನಾಲಾಯಕ್ ಹೇಳಿಕೆಗೆ...

ಬಾ, ನನ್ನನ್ನು ಅರೆಸ್ಟ್ ಮಾಡು: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಸವಾಲು; ಸ್ಟಿಂಗ್ ಆಪರೇಷನ್ ವಿವಾದ ತೀವ್ರ

ಬಾ, ನನ್ನನ್ನು ಅರೆಸ್ಟ್ ಮಾಡು: ಪ್ರಿಯಾಂಕ್ ಖರ್ಗೆಗೆ ಕುಮಾರಸ್ವಾಮಿ ಸವಾಲು; ಸ್ಟಿಂಗ್ ಆಪರೇಷನ್ ವಿವಾದ ತೀವ್ರ

by Shwetha
October 16, 2026
0

ಕರ್ನಾಟಕದ ರಾಜಕೀಯದಲ್ಲಿ ಸ್ಟಿಂಗ್ ಆಪರೇಷನ್ ವಿವಾದ ಮತ್ತಷ್ಟು ತೀವ್ರಗೊಂಡಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂಬ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಆಗ್ರಹವನ್ನು...

ವಿಜಯೇಂದ್ರ ಮತ್ತು ಡಿಕೆಶಿ ಇಬ್ಬರದ್ದೂ ಒಂದೊಂದು ಸ್ಟಿಂಗ್ ಫ್ಯಾಕ್ಟರಿ ಇದೆ: ಸಿಡಿ ತಂಡಗಳ ಬಗ್ಗೆ ನಾನು ಮೊದಲೇ ಹೇಳಿದ್ದೆ ಯಾರೂ ಕೇಳಿರಲಿಲ್ಲ ಯತ್ನಾಳ್ ವಿಷಾದ

ವಿಜಯೇಂದ್ರ ಮತ್ತು ಡಿಕೆಶಿ ಇಬ್ಬರದ್ದೂ ಒಂದೊಂದು ಸ್ಟಿಂಗ್ ಫ್ಯಾಕ್ಟರಿ ಇದೆ: ಸಿಡಿ ತಂಡಗಳ ಬಗ್ಗೆ ನಾನು ಮೊದಲೇ ಹೇಳಿದ್ದೆ ಯಾರೂ ಕೇಳಿರಲಿಲ್ಲ ಯತ್ನಾಳ್ ವಿಷಾದ

by Shwetha
October 16, 2026
0

ಕರ್ನಾಟಕದ ರಾಜಕಾರಣದಲ್ಲಿ ನಡೆಯುತ್ತಿರುವ ಹೊಲಸು ಸಿಡಿ ಸಂಸ್ಕೃತಿ ಮತ್ತು ಸ್ಟಿಂಗ್ ಆಪರೇಷನ್ ಗಳ ಕುರಿತು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೊಮ್ಮೆ ಸ್ಫೋಟಕ ಮಾಹಿತಿಯೊಂದನ್ನು ಬಿಚ್ಚಿಟ್ಟಿದ್ದಾರೆ....

25 ಕೈ ಶಾಸಕರು ಕಮಲ ಸೇರೋದು ಖಚಿತ  ಎಂದಿದ್ದ ವಿಜಯೇಂದ್ರ,ತಾಕತ್ತಿದ್ದರೆ ಈಗಲೇ ಕರ್ಕೊಳ್ಳಿ ತಡ ಮಾಡಬೇಡಿ: ವಿಜಯೇಂದ್ರ ಭವಿಷ್ಯಕ್ಕೆ ಡಿಕೆ ಶಿವಕುಮಾರ್ ಖಡಕ್ ಟಕ್ಕರ್

ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ತೀವ್ರ: ರಾಜ್ಯಕ್ಕೆ ಮೂರನೇ ಮುಖ್ಯಮಂತ್ರಿ ಬಂದರೂ ಅಚ್ಚರಿಯಿಲ್ಲ ಎಂದ ವಿಜಯೇಂದ್ರ

by Shwetha
October 16, 2026
0

ಕಾಂಗ್ರೆಸ್ ಪಕ್ಷದೊಳಗಿನ ನಾಯಕತ್ವದ ಗೊಂದಲ ಮತ್ತು ಸ್ಟಿಂಗ್ ಆಪರೇಷನ್ ವಿವಾದದ ಹಿನ್ನೆಲೆಯಲ್ಲಿ ಕರ್ನಾಟಕಕ್ಕೆ ಮೂರನೇ ಮುಖ್ಯಮಂತ್ರಿ ಬಂದರೂ ಅಚ್ಚರಿಯಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ....

ಸ್ಟಿಂಗ್ ಸಾಮ್ರಾಟನ ಸಿಂಡಿಕೇಟ್ ನಲ್ಲಿ ಗೃಹ ಸಚಿವರೂ ಭಾಗಿ :ಪ್ರಿಯಾಂಕ್ ಖರ್ಗೆ ಗೃಹ ಸಚಿವ ಸ್ಥಾನಕ್ಕೆ ಸಂಪೂರ್ಣ ನಾಲಾಯಕ್ ಎಂದು ಗುಡುಗಿದ ಎಚ್ ಡಿ ಕುಮಾರಸ್ವಾಮಿ

ಸ್ಟಿಂಗ್ ಸಾಮ್ರಾಟನ ಸಿಂಡಿಕೇಟ್ ನಲ್ಲಿ ಗೃಹ ಸಚಿವರೂ ಭಾಗಿ :ಪ್ರಿಯಾಂಕ್ ಖರ್ಗೆ ಗೃಹ ಸಚಿವ ಸ್ಥಾನಕ್ಕೆ ಸಂಪೂರ್ಣ ನಾಲಾಯಕ್ ಎಂದು ಗುಡುಗಿದ ಎಚ್ ಡಿ ಕುಮಾರಸ್ವಾಮಿ

by Shwetha
October 16, 2026
0

ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಸ್ಟಿಂಗ್ ಆಪರೇಷನ್ ವಿವಾದ ಈಗ ಇಬ್ಬರು ಪ್ರಭಾವಿ ನಾಯಕರ ನಡುವಿನ ವೈಯಕ್ತಿಕ ಸಮರಕ್ಕೆ ನಾಂದಿ ಹಾಡಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram