ADVERTISEMENT
Monday, July 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕಂಗನಾ ಹಾಗೂ ಸಹೋದರಿ ರಂಗೋಲಿಗೆ ಎದುರಾಯ್ತು ಮತ್ತೊಂದು ಸಂಕಷ್ಟ..!

Namratha Rao by Namratha Rao
October 30, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

kangana ranouth

ಪ್ರಚೋದನಕಾರಿ ಟ್ವೀಟ್‌ಗಳ ಮೂಲಕ ವಿವಾದಗಳನ್ನು ಸೃಷ್ಟಿ ಮಾಡುತ್ತಿರುವ ಬಾಲಿವುಡ್ ನಟಿ ಕಂಗನಾ ಹಾಗೂ ಸಹೋದರಿ ರಂಗೋಲಿಗೆ ಕಂಟಕದ ಮೇಲೆ ಕಂಟಕವೆದುರಾಗುತ್ತಿದೆ. ಇದೀಗ ಇಬ್ಬರ  ವಿರುದ್ಧ ಅಂಧೇರಿಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಭಗವತ್ ಟಿ ಜಿರಾಪೆ ಸಹ ಮತ್ತೊಂದು ಪ್ರಕರಣದಲ್ಲಿ ಕಂಗನಾ ಹಾಗೂ ಸಹೋದರಿ ವಿರುದ್ಧ ತನಿಖೆ ಮಾಡಿ ಎಂದು ಮುಂಬೈ ಪೊಲೀಸರಿಗೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆಯೇ ಈ ಸಹೋದರಿಯರ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳ ಮಾಡಿದ ಆರೋಪದಡಿ ಎಫ್‌ಐಆರ್ ದಾಖಲಿಸಿ ತನಿಖೆ ಮಾಡಿ ಎಂದು ಬಾಂಬೆ ಕೋರ್ಟ್ ಆದೇಶಿಸಿದೆ. ಇದರ ಬೆನ್ನಲ್ಲೇ ಕಂಗನಾ ಹಾಗೂ ರಂಗೋಲಿಗೆ ಮತ್ತೊಂದು ಸಂಕಷ್ಟು ಶುರುವಾಗಿದೆ.kangana ranouth

Related posts

bengaluru tuluvera chavadi programme

Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?

July 26, 2026
guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

July 26, 2026

ವಕೀಲ ಅಲಿ ಕಾಶಿಫ್ ಖಾನ್ ದೇಶ್ಮುಖ್ ಅವರು ಕಂಗನಾ ಮತ್ತು ರಂಗೋಲಿ ವಿರುದ್ಧ ಮುಸ್ಲಿಂ ಸಮುದಾಯದ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿ ನ್ಯಾಯಾಲಯದಲ್ಲಿ ಕೇಸ್ ದಾಖಲಿಸಿದ್ದಾರೆ. ”ಆರೋಪಿತರು ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದುರುದ್ದೇಶಪೂರಿತವಾಗಿ ದ್ವೇಷವನ್ನು ಹರಡುವುದರ ಮೂಲಕ ಕಾನೂನುಬಾಹಿರ ಮತ್ತು ಕ್ರಿಮಿನಲ್ ಕೃತ್ಯಗಳಲ್ಲಿ ತೊಡಗಿದ್ದಾರೆ. ಹಗೆತನದಿಂದ ಪೋಸ್ಟ್ ಮಾಡುವ ಮೂಲಕ ದೇಶದಲ್ಲಿ ಸಾಮರಸ್ಯ ಕದಡುವ ಕೃತ್ಯಗಳನ್ನು ಮಾಡಿದ್ದಾರೆ. ಒಂದು ವರ್ಗದ ಧರ್ಮ , ಧಾರ್ಮಿಕ ಭಾವನೆಗಳನ್ನು ಅವಮಾನಿಸುತ್ತಿದ್ದಾರೆ. ಧಾರ್ಮಿಕ ಭಾವನೆಗಳ ವಿರುದ್ಧ ಅವಹೇಳನಕಾರಿ ಮತ್ತು ಮಾನಹಾನಿ ಮಾಡುವ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

kangana ranouth

ಇನ್ನೂ ”ಕಂಗನಾ ಮತ್ತು ರಂಗೋಲಿ ಇಬ್ಬರು ಅನಗತ್ಯ ವಿವಾದಗಳನ್ನು ಹುಟ್ಟುಹಾಕಲು ಹೆಸರುವಾಸಿಯಾಗಿದ್ದಾರೆ. ಬಾಲಿವುಡ್ ಉದ್ಯಮದಿಂದ ನಟ ಹೃತಿಕ್ ರೋಷನ್, ಆದಿತ್ಯ ಪಾಂಚೋಲಿ ವಿರುದ್ಧ ಅಥವಾ ಗೌರವಾನ್ವಿತ ಪತ್ರಕರ್ತ ಸೇರಿದಂತೆ ದೊಡ್ಡ ಸಮುದಾಯಗಳ ವಿರುದ್ಧವೂ ಆರೋಪಗಳನ್ನ ಮಾಡಿ ಸುದ್ದಿಯಾಗಿದ್ದಾರೆ. ರಂಗೋಲಿ ಮತ್ತು ಕಂಗನಾ ಹೆಚ್ಚು ಪ್ರಭಾವಶಾಲಿ, ಶಕ್ತಿಶಾಲಿ, ವಿಶ್ವದಾದ್ಯಂತ ಲಕ್ಷಾಂತರ ಅನುಯಾಯಿಗಳು ಹೊಂದಿದ್ದಾರೆ. ಉನ್ನತ ಮಟ್ಟದ ರಾಜಕೀಯ ವ್ಯಕ್ತಿಗಳ ಸಂಪರ್ಕ ಹೊಂದಿದ್ದಾರೆ” ಎಂದು ವಕೀಲರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನೂ ಸಾಮಾಜಿಕ ಜಾಲತಾಣದಲ್ಲಿ ಕಂಗನಾ ಮತ್ತು ರಂಗೋಲಿ ಇಬ್ಬರು ಸಮುದಾಯಗಳ ನಡುವೆ ಸಾಮರಸ್ಯ ಕದಡುವಂತಹ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ದೂರಿನ ಅನ್ವಯ ಬಾಂದ್ರಾ ಕೋರ್ಟ್ ಕಂಗನಾ ಮತ್ತು ಸಹೋದರಿ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಸೂಚಿಸಿದೆ. ಕೋರ್ಟ್ ಆದೇಶದಂತೆ ಎಫ್‌ಐಆರ್ ದಾಖಲಿಸಿಕೊಂಡಿರುವ ಮುಂಬೈ ಪೊಲೀಸರು ಸಮನ್ಸ್ ಸಹ ನೀಡಿದ್ದಾರೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಲಕ್ಷ್ಮೀ ಬಾರಮ್ಮ’ ಖ್ಯಾತಿಯ ನಟ ಚಂದು ಗೌಡ

ದರ್ಶನ್ ರೋಡ್ ಶೋನಲ್ಲಿ ನಟಿ ಅಮೂಲ್ಯ ಭಾಗಿ

ಮತಕ್ಕಾಗಿ `ಗಜ’ ಸಂಚಾರ : ಸಾಮಾಜಿಕ ಅಂತರ ಎಲ್ಲಿ ‘ಸ್ವಾಮಿ’..?

ಮೊಮ್ಮಗನನ್ನ ಪ್ರೀತಿಯಿಂದ ಈ ಹೆಸರಿನಿಂದ ಕರೆಯುತ್ತಾರಂತೆ ಸುಂದರ್ ರಾಜ್..!

ಇನ್ನೂ ಸಾಮಾಜಿಕ ಜಾಲತಾಣದಲ್ಲಿ ಕಂಗನಾ ಮತ್ತು ರಂಗೋಲಿ ಇಬ್ಬರು ಸಮುದಾಯಗಳ ನಡುವೆ ಸಾಮರಸ್ಯ ಕದಡುವಂತಹ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ ಎಂದು ದೂರು ದಾಖಲಾಗಿತ್ತು. ಈ ದೂರಿನ ಅನ್ವಯ ಬಾಂದ್ರಾ ಕೋರ್ಟ್ ಕಂಗನಾ ಮತ್ತು ಸಹೋದರಿ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಸೂಚಿಸಿದೆ. ಕೋರ್ಟ್ ಆದೇಶದಂತೆ ಎಫ್‌ಐಆರ್ ದಾಖಲಿಸಿಕೊಂಡಿರುವ ಮುಂಬೈ ಪೊಲೀಸರು ಸಮನ್ಸ್ ಸಹ ನೀಡಿದ್ದಾರೆ.

kangana ranouth

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Bollywoodkanganarangoli
ShareTweetSendShare
Join us on:

Related Posts

bengaluru tuluvera chavadi programme

Bengaluru – ಕರಾವಳಿಯ ಸಂಸ್ಕøತಿ ತುಳುನಾಡಿನ ಸೀಮೆ ದಾಟಬಾರದು.. ಮೈಸೂರು ಕಂಬಳ ಬಗ್ಗೆ ಸಂತೋಷ್ ಗುರೂಜಿ ಅಸಂತೋಷ..!?

by admin
July 26, 2026
0

bengaluru tuluvera chavadi - gunaranjan shetty ಬೆಂಗಳೂರು- ಕರಾವಳಿಯ ಸಂಸ್ಕøತಿ, ಪರಂಪರೆ ಮತ್ತು ಪದ್ಧತಿಯ ಭಾಗವಾಗಿರುವ ಕಂಬಳ ತುಳುನಾಡಿನ ಸೀಮೆಯನ್ನು ದಾಟಿ ಹೋಗಬಾರದು ಎಂದು ಡಾ....

guru raghavendra swami

Astro- ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!!

by admin
July 26, 2026
0

ನಿಮಗೆ ರಾಯರ ದರ್ಶನಕ್ಕೆ ಅನುಗ್ರಹ ಸಿಕ್ಕಿಲ್ಲವೇ.. ಹಾಗಿದ್ದರೆ ಈ ಶ್ಲೋಕ ಹೇಳಿ ಸಾಕು..!! ಮಂತ್ರಾಲಯ ಶ್ರೀ ಗುರು ರಾಘವೇಂದ್ರ ಸ್ವಾಮಿ - ಅದ್ಭುತ ಸ್ಥಳ ಪುರಾಣ ಓಂ...

jandu-kumar-commonwealth-games-para-powerlifting-success

ಎದೆತುಂಬಿ ಹೇಳಿರುವೆ…ಪ್ರೀತಿಯಿಂದ ಬರೆದಿರುವೆ… ಮನವಿಟ್ಟು ಓದಿ… ಇದು ನನ್ನ ಅಂತರಾಳದ ಮಾತು..!

by admin
July 26, 2026
0

ಎದೆತುಂಬಿ ಹೇಳಿರುವೆ...ಪ್ರೀತಿಯಿಂದ ಬರೆದಿರುವೆ... ಮನವಿಟ್ಟು ಓದಿ... ಇದು ನನ್ನ ಅಂತರಾಳದ ಮಾತು..! ಬಹುಶಃ ಅಂದು ನನಗೆ ನಾಲ್ಕೈದು ವರ್ಷ. ಎಲ್ಲ ಮಕ್ಕಳಂತೆ ಓಡಾಡಿಕೊಂಡು ನಾನು ಆಟವಾಡುತ್ತಿದ್ದೆ. ಆದ್ರೆ...

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

ಜಾಗತಿಕ ಸೆಲೆಬ್ರಿಟಿಗಳ ದಾಖಲೆ ಧೂಳೀಪಟ ಮಾಡಿದ ಪ್ರಧಾನಿ ಮೋದಿ- ಮಧ್ಯರಾತ್ರಿ ಸೃಷ್ಟಿಯಾಯ್ತು ಇತಿಹಾಸ: 30 ಕೋಟಿಗೂ ಹೆಚ್ಚು ವೀಕ್ಷಣೆ ಕಂಡು ಅಬ್ಬರಿಸಿದ ಯುವಜನರೊಂದಿಗೆ ಮೋದಿ ನೇರ ಸಂವಾದ ರೀಲ್

by Shwetha
July 26, 2026
0

ನವದೆಹಲಿ: ದೇಶದಲ್ಲಿ ನೀಟ್ ಪರೀಕ್ಷಾ ಅಕ್ರಮ ಮತ್ತು ಪೇಪರ್ ಲೀಕ್ ವಿವಾದಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣದಲ್ಲಿ ಅಕ್ಷರಶಃ ವಿಶ್ವ ದಾಖಲೆ ನಿರ್ಮಿಸಿದ್ದಾರೆ....

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

ಹೊಸ ಪೀಳಿಗೆ ಪ್ರಶ್ನೆ ಕೇಳುತ್ತಿದೆ, ನಾವು ಉತ್ತರಿಸಲೇಬೇಕು- ಈಗಿನದ್ದು ಕಣ್ಮುಚ್ಚಿ ಪಾಲಿಸುವ ಕಾಲವಲ್ಲ, ತರ್ಕಕ್ಕೆ ಉತ್ತರಿಸುವ ಕಾಲ: ಯುವ ಪೀಳಿಗೆಯ ಪರ ನಿಂತರೆ ಆರ್ ಎಸ್ ಎಸ್ ಮುಖ್ಯಸ್ಥ?

by Shwetha
July 26, 2026
0

ನವದೆಹಲಿ: ದೇಶಾದ್ಯಂತ ನೀಟ್ ಪರೀಕ್ಷಾ ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಯುವಕರು ಸಿಜೆಪಿ ಅಥವಾ ಕಾಕ್ರೋಚ್ ಜನತಾ ಪಾರ್ಟಿ ಹೆಸರಿನಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram