ADVERTISEMENT
Wednesday, June 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘ಪೆಟ್ರೋಮ್ಯಾಕ್ಸ್’ ಮೊದಲ ಹಂತದ ಚಿತ್ರೀಕರಣ 12 ದಿನದಲ್ಲಿ ಮುಕ್ತಾಯ

Namratha Rao by Namratha Rao
November 1, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Petromax

ಸತೀಶ್ ನೀನಾಸಂ ನಟನೆಯ ಪೆಟ್ರೋಮ್ಯಾಕ್ಸ್ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಕಂಪ್ಲೀಟ್ ಆಗಿದೆ. ಅದು ಕೂಡ ಕೇವಲ 12 ದಿನಗಳಲ್ಲಿ ಅನ್ನೋದು ವಿಶೇಷ.  ಕಳೆದ ಎರಡು ವಾರಗಳಿಂದ ಮೈಸೂರಿನಲ್ಲಿ ಚಿತ್ರೀಕರಣ ಮಾಡಲಾಗುತ್ತಿತ್ತು. ಕೇವಲ 12 ದಿನದಲ್ಲಿ ಮೊದಲ ಶೆಡ್ಯೂಲ್ ಯಶಸ್ವಿಯಾಗಿ ಮುಕ್ತಾಯವಾಗಿದೆ. ಚಿತ್ರದಲ್ಲಿ “ಉಗ್ರಂ” ಬೆಡಗಗಿ ಹರಿಪ್ರಿಯಾ  ನಿನಾಸಂಗೆ ಜೋಡಿಯಾಗಿದ್ದಾರೆ. ವಿಜಯ್ ಪ್ರಸಾದ್ ಸಾರಥ್ಯದಲ್ಲಿ ತಯಾರಾಗುತ್ತಿರುವ ‘ಪೆಟ್ರೋಮ್ಯಾಕ್ಸ್’ ಚಿತ್ರದ ಮೊದಲ ಹಂತದ ಶೂಟಿಂಗ್ ಮುಕ್ತಾಯವಾಗಿದೆ.Petromax

Related posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

June 10, 2026
ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

June 10, 2026

ಮೈಸೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಕಲಾವಿದರಿಗೆ ನಿರ್ದೇಶಕ ವಿಜಯ್ ಪ್ರಸಾದ್ ಖುಷಿಯಿಂದ ಬೀಳ್ಕೊಡುಗೆ ನೀಡಿದ್ದಾರೆ. ಮೊದಲ ಹಂತದ ಶೂಟಿಂಗ್‌ ನಲ್ಲಿ ಸತೀಶ್ ನೀನಾಸಂ, ಹರಿಪ್ರಿಯಾ, ನಾಗಭೂಷಣ, ಕಾರುಣ್ ರಾಮ್ ಭಾಗವಹಿಸಿದ್ದರು. ಈ ಹಿಂದೆಯೇ ‘ಪೆಟ್ರೋಮ್ಯಾಕ್ಸ್’ ಸಿನಿಮಾ ಘೋಷಣೆಯಾಗಿತ್ತು. ಆದರೆ ‘ಸಿದ್ಲಿಂಗು’ ಸಿನಿಮಾ ರಿಲೀಸ್ ಆದ ಬಳಿಕ ಈ ಸಿನಿಮಾ ಮಾಡುವುದಾಗಿ ಹೇಳಿದ್ದರು. ಆದರೆ ಈ ಪ್ರಾಜೆಕ್ಟ್ ಅಲ್ಲಿಗೆ ಮೂಲೆ ಸೇರಿತ್ತು. ಬಳಿಕ ವಿಜಯ್ ಪ್ರಸಾದ್ ‘ಪರಿಮಳ ಲಾಡ್ಜ್’ ಸಿನಿಮಾ ಅನೌನ್ಸ್ ಮಾಡಿದ್ರು. ಅಲ್ಲದೆ ಟೀಸರ್ ಅನ್ನು ರಿಲೀಸ್ ಮಾಡಿದ್ದಾರೆ. ಇದೀಗ ‘ಪರಿಮಳ ಲಾಡ್ಜ್’ ಟೇಕಾಫ್ ಆಗುವ ಮೊದಲೇ ಪೆಟ್ರೇಮ್ಯಾಕ್ಸ್ ಸಿನಿಮಾ ಪ್ರಾರಂಭಿಸಿದ್ದಾರೆ. ಈ ಚಿತ್ರದಲ್ಲಿ ಕಾರುಣ್ ರಾಮ್ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.Petromax

ಸದ್ಯ ಸತೀಶ್ ನಿನಾಸಂ ಅವರು ಪೆಟ್ರೋಮ್ಯಾಕ್ಸ್ ಹೊರತಾಗಿ ಅನೇಕ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅದ್ರಲ್ಲಿ ಒಂದು “ಮ್ಯಾಕ್ಸಿ”. ಈ ಚಿತ್ರದಲ್ಲಿ “ಅಯೋಗ್ಯ”ದಲ್ಲಿ ಮಿಂಚಿದ್ದ ಜೋಡಿ ಮತ್ತೆ ಒಂದಾಗಿದೆ. ಅಂದ್ರೆ ಸತೀಶ್ ನಿನಾಸಂಗೆ ರಚಿತಾ ರಾಮ್ ಜೋಡಿಯಾಗಿದ್ದು, ಚಿತ್ರದ ಫಸ್ಟ್ ಲುಕ್ ಕೂಡ ಈಗಾಗಲೇ ಅನಾವರಣಗೊಂಡಿದೆ. ಅಲ್ಲದೇ ರಚಿತಾ ಹಾಗೂ ನಿನಾಸಂ ಲುಕ್ ವಿಭಿನ್ನವಾಗಿದ್ದು ಅಭಿಮಾನಿಗಳ ಗಮನ ಸೆಳೆಯುತ್ತಿದೆ. ಮತ್ತೊಂದೆಡೆ ಗ್ಲಾಮರಸ್ ಬ್ಯೂಟಿ ಹರಿಪ್ರಿಯಾ ಕೂಡ ಸಾಲು ಸಾಲು ಸಿನಿಮಾಗಳಲ್ಲಿ ನಿರತರಾಗಿದ್ದಾರೆ. ತೆಲುಗಿನ ಎವರು ರೀಮೇಕ್, ಅಮೃತಮತಿ ಸೇರಿದಂತೆ ಹಲವು ಪ್ರಾಜೆಕ್ಟ್ ಗಳಲ್ಲಿ ಬ್ಯುಸಿಯಾಗಿದ್ದಾರೆ.
Petromax

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: haripriyapetromaxsathish ninasam
ShareTweetSendShare
Join us on:

Related Posts

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

ದೇವೇಗೌಡರ ವಿಚಾರದಲ್ಲಿ ಕಾಂಗ್ರೆಸ್ಸಿಗರಿಂದ ಮೊಸಳೆ ಕಣ್ಣೀರು: ಬಿ ವೈ ವಿಜಯೇಂದ್ರ ತೀವ್ರ ವಾಗ್ದಾಳಿ, ಬ್ರ್ಯಾಂಡ್ ಬೆಂಗಳೂರು ಅಲ್ಲ ಇದು ಬ್ರೋಕನ್ ಬೆಂಗಳೂರು ಎಂದ ಆರ್ ಅಶೋಕ್

by Shwetha
June 10, 2026
0

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಈ ಬಾರಿ ರಾಜ್ಯಸಭೆ ಟಿಕೆಟ್ ಕೈತಪ್ಪಿದ ವಿಚಾರವಾಗಿ ಕರ್ನಾಟಕ ರಾಜಕಾರಣದಲ್ಲಿ ಭಾರಿ ವಾಕ್ಸಮರ ಏರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ...

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

ಸಿಎಂ ಡಿಕೆಶಿ ಮುಖ್ಯ ಸಲಹೆಗಾರರಾಗಿ ಸುನೀಲ್ ಕನುಗೋಳು ನೇಮಕ

by Shwetha
June 10, 2026
0

ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮುಖ್ಯ ಸಲಹೆಗಾರರಾಗಿ ರಾಜಕೀಯ ತಂತ್ರಗಾರ ಸುನೀಲ್ ಕನುಗೋಳು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

by Shwetha
June 10, 2026
0

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ತರುವ ಸಾಧ್ಯತೆ ಇದೆ. ಯೋಜನೆಯ ಪಾರದರ್ಶಕತೆ ಹೆಚ್ಚಿಸಲು ಹಾಗೂ ಅನರ್ಹ ಫಲಾನುಭವಿಗಳನ್ನು ಗುರುತಿಸಲು ಬಯೋಮೆಟ್ರಿಕ್ ಪರಿಶೀಲನೆ...

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

ಎಚ್.ಡಿ. ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸಿ; ಯತ್ನಾಳ್ ಆಗ್ರಹ

by Shwetha
June 10, 2026
0

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ರಾಜ್ಯಸಭಾ ಟಿಕೆಟ್ ದೊರಕದಿರುವ ವಿಚಾರಕ್ಕೆ ಶಾಸಕ ಬಸನಗೌಡ ಯತ್ನಾಳ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಯತ್ನಾಳ್, ದೇವೇಗೌಡರಿಗೆ ರಾಜ್ಯಸಭಾ...

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

ಒಳ್ಳೆಯ ಆಡಳಿತ ಕೊಡದಿದ್ದರೆ ಜನರೇ ಪಾಠ ಕಲಿಸುತ್ತಾರೆ: ಸಿಎಂಗೆ ಸಚಿವ ರಾಜಣ್ಣ ನೇರ ಎಚ್ಚರಿಕೆ.

by Shwetha
June 10, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗಿನಿಂದಲೇ ಮುಂದಿನ ವಿಧಾನಸಭಾ ಚುನಾವಣೆಯ ತಯಾರಿ ಹಾಗೂ ಆಡಳಿತ ವೈಖರಿಯ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಸಚಿವ ಕೆ.ಎನ್. ರಾಜಣ್ಣ ಅವರು ಮುಖ್ಯಮಂತ್ರಿ ಡಿ.ಕೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram