ADVERTISEMENT
Saturday, July 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಕನ್ನಡ ರಾಜ್ಯೋತ್ಸವಕ್ಕೆ ಶುಭಕೋರಿದ ಚಂದನವನದ ತಾರೆಯರು

Namratha Rao by Namratha Rao
November 1, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

sandalwood

ಇಡೀ ರಾಜ್ಯದ್ಯಂತ ಇಂದು ಕನ್ನಡ ರಾಜ್ಯೋತ್ಸವ ಸಂಭ್ರಮ ಜೋರಾಗಿದೆ. ಕನ್ನಡ ರಾಜ್ಯೋತ್ಸವ ಸಂಭ್ರಮ ನಾಡಿನಲ್ಲೆಡೆ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಸಾಮಾಜಿಕ ಜಾಲತಾಣವಂತೂ ಇಂದು ಕನ್ನಡಮಯವಾಗಿಬಿಟ್ಟಿದೆ. ಕನ್ನಡ ಅಭಿಮಾನಿಗಳು ನೆಟ್ಟಿಗರು ,  ಸ್ಯಾಂಡಲ್ ವುಡ್ ತಾರೆಯರು ಟ್ವಿಟ್ಟರ್, ಫೇಸ್‌ ಬುಕ್, ಇನ್ಸ್ಟಾಗ್ರಾಂ ಮೂಲಕ ಕನ್ನಡ ರಾಜ್ಯೋತ್ಸವದ ಶುಭಕೋರಿದ್ದಾರೆ. ವಿಶೇಷ ಅಂದ್ರೆ  ತಮ್ಮ ಚಿತ್ರದ ಟೀಸರ್, ಪೋಸ್ಟರ್ ರಿಲೀಸ್ ಮಾಡಿ ಕೆಲ ನಟರು ಸಂಸತ ಹಂಚಿಕೊಂಡಿದ್ದಾರೆ.sandalwood saaksha tv

Related posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

July 4, 2026
ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

July 4, 2026

ಕಿಚ್ಚ ಸುದೀಪ್

ಕಿಚ್ಚ ಸುದೀಪ್ ಅವರು ಕನ್ನಡ ರಾಜ್ಯೋತ್ಸವಕ್ಕೆ ಶುಭಕೋರಿ ”ಹೆತ್ತ ತಾಯಿ ಕನ್ನಡತಿಯಾದರೆ ಹೊತ್ತ ತಾಯಿ “ಕನ್ನಡ”, ಹಾರುತಲಿರಲಿ ನಮ್ಮ ತಾಯ್ನಾಡಿನ ಸಂಸ್ಕೃತಿಯ ಬಣ್ಣಗಳ ಪತಾಕೆ, ಝೇಂಕರಿಸಲಿ ಕರುನಾಡಿನ ಘೋಷ ವಾಕ್ಯ,, ಹರಡಲಿ ಎಲ್ಲೆಡೆ ಕನ್ನಡದ ಕಂಪು., ಕನ್ನಡಾಂಬೆಯ ಸಮಸ್ತ ಕುಲಕೋಟಿಗೆ ಕನ್ನಡ ರಾಜ್ಯೋತ್ಸವ ದ ಹಾರ್ದಿಕ ಶುಭಾಶಯಗಳು..” ಎಂದಿದ್ದಾರೆ.

ಪುನೀತ್ ರಾಜ್ ಕುಮಾರ್
ಇನ್ನೂ  ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಸಹ ಕನ್ನಡ ರಾಜ್ಯೋತ್ಸಕ್ಕೆ ಶುಭಹಾರೈಸಿದ್ದಾರೆ. ”ಎಲ್ಲಾದರು ಇರು ಎಂತಾದರು ಇರು ಎಂದೆಂದಿಗೂ ನೀ ಕನ್ನಡವಾಗಿರು ಕನ್ನಡವೇ ಸತ್ಯ ಕನ್ನಡವೇ ನಿತ್ಯ! ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು”  ಎಂದು ವಿಶ್ ಮಾಡಿದ್ದಾರೆ.Puneeth Rajkumar

ಸಿಂಪಲ್ ಸುನಿ

ಸ್ಯಾಂಡಲ್ ವುಡ್ ನಿರ್ದೇಶಕ ಸಿಂಪಲ್ ಸುನಿ ಅವರು”ಮಾತೃಭಾಷೆಯವರಿಗೆ,,ಮಾತಾಡುವವರಿಗೆ ಪ್ರೀತಿಸುವವರಿಗೆ,,ಹಾಡುವವರಿಗೆ,, ಕೂಗುವವರಿಗೆ,,ಕೇಳುವವರಿಗೆ,, ಗೌರವಕೊಟ್ಟವರಿಗೆ,,ಗೌರವತಂದವರಿಗೆ ಸರ್ವರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು … ಉಳಸಿ..ಬೆಳಸಿ..ಬಳಸಿ ಕನ್ನಡವೇ ಸತ್ಯ.. ಕನ್ನಡವೇ ನಿತ್ಯ..”  ಎಂದು ಕನ್ನಡ ರಾಜ್ಯೋತ್ಸಕ್ಕೆ ಶುಭಕೋರಿದ್ದಾರೆ.

ನವರಸ ನಾಯಕ ಜಗ್ಗೇಶ್

ನಟ ಜಗ್ಗೇಶ್ ಅವರು ಸಹ ಈ ಬಗ್ಗೆ ಟ್ವೀಟ್ ಮಾಡಿದ್ದು, ”ಸಮಸ್ತ ಕನ್ನಡಿಗರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯ” ಎಂದು ಟ್ವಿಟ್ಟರ್‌ನಲ್ಲಿ ಶುಭ ಕೋರಿದ್ದಾರೆ.sandalwood

ಡಾಲಿ ಧನಂಜಯ್

ಡಾಲಿ ಧನಂಜಯ್ ವಿಶೇಷವಾಗಿ ಕನ್ನಡ ರಾಜ್ಯೋತ್ಸವಕ್ಕೆ ಶುಭಕೋರಿ ”ಸಮಸ್ತ ನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು” ಎಂದು ವಿಶ್ ಮಾಡಿದ್ದಾರೆ. ವಿಶೇಷ ಅಂದ್ರೆ ರಾಜ್ಯೋತ್ಸವದ ಪ್ರಯುಕ್ತ  ತಾವು ನಿರ್ಮಿಸಿ ನಟಿಸಿರುವ  ಬಡವ ರಾಸ್ಕಲ್ ಚಿತ್ರದ ಪೋಸ್ಟರ್ ಹಂಚಿಕೊಂಡಿದ್ದಾರೆ.sandalwood

sandalwood

‘ಪೆಟ್ರೋಮ್ಯಾಕ್ಸ್’ ಮೊದಲ ಹಂತದ ಚಿತ್ರೀಕರಣ 12 ದಿನದಲ್ಲಿ ಮುಕ್ತಾಯ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Kannada RajyothsavaPuneeth RajkumarSandalwoodSudeep
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ದಂಗಲ್:ನಿಮ್ಮಿಂದ ರಿಪ್ಲೈ ಬಂದಿಲ್ಲ- ಬಿಡದಿ ರೈತರ ಕಣ್ಣೀರು ಒರೆಸಲು ಬನ್ನಿ: ಡಿಕೆಶಿಗೆ ಎಚ್‌ಡಿಕೆ ಖಡಕ್ ಪತ್ರ, ಜೂನ್ 27ಕ್ಕೆ ಮಹಾ ಮುಖಾಮುಖಿ?

ಮತದಾರರ ಹುಂಡಿ ಲೂಟಿಗೆ ಕಾಂಗ್ರೆಸ್ ಸ್ಕೆಚ್ -ಅಧಿಕಾರಿಗಳು ಸರ್ಕಾರದ ಗುಲಾಮರಾಗಿದ್ದಾರೆ:ವಿಡಿಯೋ ಸಾಕ್ಷಿ ಸಮೇತ ಹೆಚ್ ಡಿ ಕುಮಾರಸ್ವಾಮಿ ಗುಡುಗು!

by Shwetha
July 4, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಈಗ ದೊಡ್ಡ ಮಟ್ಟದ ಬಿರುಗಾಳಿ ಎಬ್ಬಿಸಿದೆ. ಕಾಂಗ್ರೆಸ್ ಸರ್ಕಾರವು ಅಧಿಕಾರಿಗಳನ್ನು ಬಳಸಿಕೊಂಡು ಚುನಾವಣಾ ಅಕ್ರಮ ಎಸಗುತ್ತಿದೆ ಎಂದು...

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

ಪ್ರಜಾಪ್ರಭುತ್ವದ ಕೊನೆಯ ಭರವಸೆ ನ್ಯಾಯಾಂಗ ಮಾತ್ರ- ನ್ಯಾಯಾಂಗ ಸ್ಪಂದಿಸದಿದ್ದರೆ ಗಣರಾಜ್ಯದ ಪತನ ನಿಶ್ಚಿತ: ಸಿಜೆಐ ಸೂರ್ಯ ಕಾಂತ್ ಅವರಿಗೆ ಇಂಡಿಯಾ ಒಕ್ಕೂಟದ ಗಂಭೀರ ಎಚ್ಚರಿಕೆ!

by Shwetha
July 4, 2026
0

ನವದೆಹಲಿ: ದೇಶದ ಚುನಾವಣಾ ವ್ಯವಸ್ಥೆಯಲ್ಲಿ ವ್ಯವಸ್ಥಿತವಾಗಿ ಅಕ್ರಮಗಳು ನಡೆಯುತ್ತಿವೆ ಎಂದು ಗಂಭೀರವಾಗಿ ಆರೋಪಿಸಿರುವ ಇಂಡಿಯಾ ವಿರೋಧ ಪಕ್ಷಗಳ ಒಕ್ಕೂಟವು, ಈ ಆತಂಕಗಳಿಗೆ ನ್ಯಾಯಾಂಗವು ತಕ್ಷಣವೇ ಸ್ಪಂದಿಸದಿದ್ದರೆ ಭಾರತೀಯ...

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

₹2,000 ಗೃಹಲಕ್ಷ್ಮಿ ಯೋಜನೆಗೆ ಹೊಸ ಅರ್ಜಿ ಸಾಧ್ಯತೆ; ಶೀಘ್ರದಲ್ಲೇ ಮಾರ್ಗಸೂಚಿ

by Shwetha
July 4, 2026
0

ರಾಜ್ಯದ ಗೃಹಲಕ್ಷ್ಮಿ ಯೋಜನೆಯಲ್ಲಿ ಮೃತಪಟ್ಟವರು ಹಾಗೂ ಆದಾಯ ತೆರಿಗೆ (IT) ಮತ್ತು GST ಪಾವತಿದಾರರ ಖಾತೆಗಳಿಗೆ ಸಹ ಹಣ ಜಮೆಯಾಗಿರುವ ಪ್ರಕರಣಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...

ಕಾಂಗ್ರೆಸ್ ಸರ್ಕಾರಕ್ಕೆ ನಡುಕ ತಂದ ಕುಮಾರಸ್ವಾಮಿ ಹೇಳಿಕೆ 50 ಶಾಸಕರಿಂದ ದಿಲ್ಲಿ ಚಲೋ ಸಿದ್ಧತೆ

SIR ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ; ಸರ್ಕಾರದ ವಿರುದ್ಧ ಹೆಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

by Shwetha
July 4, 2026
0

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ರಾಜ್ಯದಲ್ಲಿ ನಡೆಯುತ್ತಿರುವ SIR (Special Intensive Revision) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ...

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

ಸ್ವಪಕ್ಷದ ವಿರುದ್ಧವೇ ತಿರುಗಿಬಿದ್ದರೇ ದಿಗ್ವಿಜಯ್ ಸಿಂಗ್: ಕಾಂಗ್ರೆಸ್ ಹಿರಿಯ ನಾಯಕನಿಗೆ ರಾಜ ಮರ್ಯಾದೆಯ ಆಫರ್ ನೀಡಿದ ಬಿಜೆಪಿ!?-ದಿಗ್ವಿಜಯ್ ಸಿಂಗ್ ನಡೆಯಿಂದ ಕಂಗೆಟ್ಟ ಕಾಂಗ್ರೆಸ್ ಹೈಕಮಾಂಡ್!

by Shwetha
July 4, 2026
0

ರಾಜಕೀಯದಲ್ಲಿ ಯಾರು ಶತ್ರುಗಳಲ್ಲ, ಯಾರು ಮಿತ್ರರಲ್ಲ ಎಂಬ ಮಾತಿಗೆ ಮಧ್ಯಪ್ರದೇಶದ ಈಗಿನ ರಾಜಕೀಯ ಬೆಳವಣಿಗೆಗಳೇ ಸಾಕ್ಷಿ. ದಶಕಗಳಿಂದ ಬಿಜೆಪಿಯ ಕಡುವೈರಿಯಾಗಿದ್ದ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram