ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಖ್ಯಾತ ಗಾಯಕ ವಿಜಯ್ ಏಸುದಾಸ್ ಕಾರಿಗೆ ಅಪಘಾತ

Namratha Rao by Namratha Rao
November 3, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Vijay yesudas

ಖ್ಯಾತ ಗಾಯಕ ಹಾಗೂ ನಟ ವಿಜಯ್ ಏಸುದಾಸ್ ಅವರ ಕಾರಿಗೆ ಅಪಘಾತವಾಗಿದೆ. ಏಸುದಾಸ್ ಪುತ್ರ ವಿಜಯ್ ಏಸುದಾಸ್ ಅವರ ಕಾರು ಅಪಘಾತಕ್ಕೆ ಈಡಾಗಿದೆ. ಅಂದ್ಹಾಗೆ ಘಟನೆಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ವಿಜಯ್ ಯೇಸುದಾಸ್ ಅವರಿಗೆ ಯಾವುದೇ ತೊಂದರೆಯಾಗಿಲ್ಲ ಎನ್ನಲಾಗಿದೆ. ಕೂದಲೆಳೆ ಅಂತರದಲ್ಲಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. ತಡರಾತ್ರಿ ತಿರುವನಂತಪುರಂ ನಿಂದ ಕೊಚ್ಚಿ ಕಡೆಗೆ ಕಾರಿನಲ್ಲಿ ಬರುತ್ತಿದ್ದಾಗ ಅಲಪ್ಪು ಬಳಿ ವಿಜಯ್ ಏಸುದಾಸ್ ಕಾರು ಅಪಘಾತಕ್ಕೆ ಈಡಾಗಿದೆ. ಹೆದ್ದಾರಿಯಲ್ಲಿ ಎದುರಿಗೆ ಬರುತ್ತಿದ್ದ ಕಾರಿಗೆ ವಿಜಯ್ ಕಾರು ಢಿಕ್ಕಿ ಹೊಡೆದಿದ್ದು, ಎರಡೂ ಕಾರಿನಲ್ಲಿದ್ದವರಿಗೆ ಸಣ್ಣ-ಪುಟ್ಟ ಗಾಯಗಳಷ್ಟೆ ಆಗಿವೆ ಎನ್ನಲಾಗಿದೆ. ಆದರೆ ವಿಜಯ್ ಕಾರು ಜಖಂ ಆಗಿದೆ.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026

Vijay yesudas
20 ವರ್ಷಗಳಿಂದಲೂ ಗಾಯಕರಾಗಿ ಕೆಲಸ ಮಾಡುತ್ತಾ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ಹೆಸರು ಮಾಡಿರುವ ಏಸುದಾಸ್ ಅವರು ನಟನೆಯಲ್ಲೂ ನಿರತಾರಿದ್ದಾರೆ. ಸದ್ಯ ಅವರ ಕಾರಿಗೆ ಅಪಘಾತವಾಗಿದ್ದ ಸುದ್ದಿ ತಿಳಿದ ತಕ್ಷಣ ಅಭಿಮಾನಿಗಳು ಕೊಂಚ ಆತಂಕ್ಕೇ ಈಡಾಗಿದ್ರು. ಬಳಿಕ ಪೂರ್ಣ ವಿಚಾರ ತಿಳಿದು ಸಮಾಧಾನಗೊಂಡಿದ್ದಾರೆ. ಆದ್ರೆ ವರ್ಷಗಳ ಕಾಲ ಮಳಯಾಳಂ ಕ್ಷೇತ್ರದಲ್ಲಿ ಅನೇಕ ಹಾಡುಗಳ ಹಾಡಿ ಪ್ರಖ್ಯಾತಿ ಗಳಿಸಿರುವ ಯೇಸುದಾಸ್ ಅವರು ಇತ್ತೀಚೆಗೆ ಮಳಯಾಳಂ ಚಿತ್ರದಲ್ಲಿ ಇನ್ಮುಂದೆ ಹಾಡುವುದಿಲ್ಲ ಎಂದು ಘೋಷಣೆ ಮಾಡುವ ಮೂಲಕ ಮಳಯಾಳಂ ಅಭಿಮಾನಿಗಳಿಗೆ ಶಾಕ್ ನೀಡಿದ್ರು. ಅಂದ್ಹಾಗೆ ಈ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಕಾರಣ ಕೊಟ್ಟಿದ್ದ ಏಸುದಾಸ್ ಅವರು ಮಳಯಾಳಂ ಸಿನಿಮಾ ಉದ್ಯಮದಲ್ಲಿ ಗಾಯಕರು ಹಾಗೂ ಸಂಗೀತ ನಿರ್ದೇಶಕರಿಗೆ ಸೂಕ್ತ ಗೌರವ ನೀಡುವುದಿಲ್ಲ, ಹಾಗಾಗಿ ಇನ್ನು ಮುಂದೆ ಮಲಯಾಳಂ ಸಿನಿಮಾಗಳಿಗೆ ಹಾಡುವುದಿಲ್ಲ ಎಂದಿದ್ದರು. ಈ ಮೂಲಕ ಇನ್ನೂ ಮುಂದಿನ ದಿನಗಳಲ್ಲಿ ಅವರ ಗಾಯನ ಕೇಳುವ ಇಚ್ಛೆ ಹೊಂದಿದ್ದ ಅಭಿಮಾನಿಗಳ ಮನಸ್ಸಿಗೆ ಬೇಸರ ಉಂಟಾಗಿತ್ತು.

 

Vijay yesudas

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channe

Tags: MalayalamSingerVijay yesudasyesudas
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram