ಮೋದಿ ಮುಖ ನೋಡಿ ವೋಟ್ ಹಾಕಲ್ಲ, ಟ್ರಂಪ್ ಸೋಲು ಖಚಿತ : ಹುಲಿಯಾ
ಬೆಂಗಳೂರು : ಅಮೆರಿಕಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ನಡೆಯುವುದಿಲ್ಲ. ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರ ಖಚಿತವಾಗಿ ಸೋಲು ಅನುಭವಿಸುತ್ತಾರೆ ಎಂದು ಅಮೆರಿಕ ಅಧ್ಯಕೀಯ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಹೋಳಿಕೊಂಡು ಮತ ಕೇಳಿದ್ದರು.
ಆದರೆ ಅಮೆರಿಕಾ ಚುನಾವಣೆಯೇ ಬೇರೆಯಾಗಿದೆ. ಅಲ್ಲಿನ ಜನರು ಮೋದಿ ನೋಡಿ ವೋಟು ಹಾಕಲ್ಲ.
ಅನಿವಾಸಿ ಭಾರತೀಯರೂ ಸೇರಿದಂತೆ ಅಲ್ಲಿನ ಮತದಾರರು ಮೋದಿ ಮುಖ ನೋಡಿಕೊಂಡು ವೋಟು ಕೊಡಲ್ಲ.
ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರವಲ್ಲ, ಕಾಂಗ್ರೆಸ್-ಬಿಜೆಪಿ ಸರ್ಕಾರ : ಡಿಕೆಶಿ
ಭಾರತದಲ್ಲಿಯೇ ಪ್ರಧಾನಿ ಮೋದಿ ವಿರುದ್ಧ ಜನಾಭಿಪ್ರಾಯ ಶುರುವಾಗಿದೆ ಎಂದು ವಿವರಿಸಿದರು.
ಇದೇ ವೇಳೆ ಪ್ರಚಾರದ ಸಂದರ್ಭದಲ್ಲಿ ನಿತೀಶ್ ಕುಮಾರ್ ಅವರ ಮೇಲೆ ಈರುಳ್ಳಿ ಎಸೆದ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ದೇಶದ ಅರ್ಥ ವ್ಯವಸ್ಥೆಯನ್ನು ಮೋದಿ ಹಾಳು ಮಾಡಿದ್ದಾರೆ.

ರಾಷ್ಟ್ರೀಯ ತಲಾ ವರಮಾನ (ಜಿಡಿಪಿ) ಪಾತಾಳಕ್ಕೆ ಕುಸಿದಿದೆ. ಹೀಗಾಗಿ ದೇಶದ ಯುವ ಜನರು ಮೋದಿ ವಿರುದ್ಧ ಸಿಟ್ಟು ಹೊರ ಹಾಕುತ್ತಿದ್ದಾರೆ.
ಹೀಗಾಗಿಯೇ ಉತ್ತರ ಪ್ರದೇಶ ಚುನಾವಣೆಯಲ್ಲಿ ಸಿಎಂ ನಿತೀಶ್ ಕುಮಾರ್ ಅವರ ಮೇಲೆ ಈರುಳ್ಳಿ ಎಸೆದಿದ್ದಾರೆ ಎಂದು ಹೇಳಿದರು.
ಗೆಲುವಿಗೂ ಮುನ್ನವೇ `ಪವರ್ ಖಾತೆ ಮೇಲೆ ಮುನಿರತ್ನ ಕಣ್ಣು’
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








