ADVERTISEMENT
Monday, July 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಯೋಗೇಶ್‌ಗೌಡ ಹತ್ಯೆ ಕೇಸ್: ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ..!

Kariyappa N by Kariyappa N
November 5, 2020
in Newsbeat, Politics, Samagra karnataka, ರಾಜ್ಯ
murder case
Share on FacebookShare on TwitterShare on WhatsappShare on Telegram

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಿಗ್ಗೆ 6.15ಕ್ಕೆ ಗಂಟೆಗೆ ಧಾರವಾಡದ ಬರಕೊಟ್ರಿಯಲ್ಲಿರುವ ವಿನಯ್ ಕುಲಕರ್ಣಿ ನಿವಾಸಕ್ಕೆ ಆಗಮಿಸಿದ ಸಿಬಿಐ ಅಧಿಕಾರಿಗಳು, 7 ಗಂಟೆ ಹೊತ್ತಿಗೆ ವಶಕ್ಕೆ ಪಡೆದು ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಕರೆ ತಂದಿದ್ದಾರೆ.

cbi enquiry
ವಿನಯ್ ಕುಲಕರ್ಣಿ ಅವರ ಖಾಸಗಿ ಕಾರಿನಲ್ಲೇ ಮನೆಯಿಂದ ಕರೆತಂದು ಉಪನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ವಿನಯ್ ಕುಲಕರ್ಣಿ ಜತೆಗೆ ಸಹೋದರ ವಿಜಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
2016ರ ಜೂನ್‍ನಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಅವರ ಹತ್ಯೆ ನಡೆದಿತ್ತು. ಯೋಗೀಶ್ ಗೌಡ ಮಾಲೀಕತ್ವದ ಜಿಮ್ ಬಳಿಯಲ್ಲೇ ಅವರ ಹತ್ಯೆ ಮಾಡಲಾಗಿತ್ತು.

Related posts

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

July 13, 2026
NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

ಒಪಿಎಸ್ ಕೊಟ್ಟರೆ ಗ್ಯಾರಂಟಿ ತ್ಯಾಗಕ್ಕೆ ಸಿದ್ಧ: ಸಿಎಂ ಡಿಸಿಎಂ ಎದುರು ಸರ್ಕಾರಿ ನೌಕರರ ಬಿಗ್ ಆಫರ್

July 13, 2026

cbi enqquiry
ಯೋಗೇಶ್ ಗೌಡ ಕೊಲೆ(murder of Yogesh Gowda) ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಬಂಧಿಸಿದ್ದ ಧಾರವಾಡ ಪೊಲೀಸರು, ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ. ಆದರೆ, 2016ರ ಕಾಂಗ್ರೆಸ್ ಸರ್ಕಾರದಲ್ಲಿ ವಿನಯ್ ಕುಲಕರ್ಣಿ ಸಚಿವರಾಗಿದ್ದ ಅವಧಿಯಲ್ಲಿ ಯೋಗೇಶ್‍ಗೌಡ ಕೊಲೆ ನಡೆದಿತ್ತು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಪರ ಪೊಲೀಸರು ಬಿ-ರಿಪೋರ್ಟ್ ಹಾಕಿದ್ದರು.
ಈ ಪ್ರಕರಣ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು. 2018ರ ವಿಧಾನಸಭೆ ಚುನಾವಣೆ ಹಾಗೂ 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲೂ ಧಾರವಾಡ ಜಿಲ್ಲೆಯಲ್ಲಿ ಈ ಕೊಲೆ ಪ್ರಕರಣ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿತ್ತು.
ಹುಬ್ಬಳ್ಳಿಗೆ ಚುನಾವಣಾ ಪ್ರಚಾರಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿ.ಎಸ್ ಯಡಿಯೂರಪ್ಪ ಕೂಡ ಪ್ರಕರಣ ಉಲ್ಲೇಖಿಸಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದರೆ ಯೋಗೇಶ್‍ಗೌಡ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವುದಾಗಿ ಭರವಸೆ ನೀಡಿದ್ದರು.
ಕಳೆದ ವರ್ಷ ಅಂದರೆ, 2019ರ ಜುಲೈ ಅಂತ್ಯದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿಯಾದ ಯಡಿಯೂರಪ್ಪ, ಯೋಗೇಶ್‍ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದರು. ತನಿಖೆ ಆರಂಭಿಸಿ ಸತತ ಹಲವು ತಿಂಗಳ ಕಾಲ ಸಾಕ್ಷ್ಯಾಧಾರ ಸಂಗ್ರಹಿಸಿದ ಬಳಿಕ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು.

cong protest
ಧಾರವಾಡದ ಉಪನಗರ ಠಾಣೆ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜಕೀಯ ದುರುದ್ದೇಶದ್ದಿಂದ ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: 2016 murder casecbi detainDharwadvinay kulkarniyogesh gowda murder case
ShareTweetSendShare
Join us on:

Related Posts

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

ಡಿಕೆಶಿ ಸಿಎಂ ಆಗೋದು 35 ವರ್ಷಗಳ ಹಿಂದೆಯೇ ಫಿಕ್ಸ್ ಆಗಿತ್ತು -ರಾಮ ಅಯೋಧ್ಯೆ ಗೆದ್ದಂತೆ ಡಿಕೆಶಿ ಕರ್ನಾಟಕ ಗೆದ್ದಿದ್ದಾರೆ:ಡಿಕೆ ಶಿವಕುಮಾರ್ 5 ವರ್ಷ ಪೂರ್ಣ ಅವಧಿಗೆ ಸಿಎಂ- ರಾಜಗುರು ದ್ವಾರಕನಾಥ್ ಗುರೂಜಿಯಿಂದ ಸ್ಫೋಟಕ ಭವಿಷ್ಯ

by Shwetha
July 13, 2026
0

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಸದಾ ಸಂಚಲನ ಮೂಡಿಸುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಭವಿಷ್ಯದ ಬಗ್ಗೆ ಅವರ ಆಪ್ತ ಸಲಹೆಗಾರರೂ ಆಗಿರುವ ರಾಜಗುರು ದ್ವಾರಕನಾಥ್ ಗುರೂಜಿ...

NPS ಗೆ ಎಳ್ಳುನೀರು OPS ಜಾರಿಗೆ ಮುಹೂರ್ತ ಫಿಕ್ಸ್- ಓಪಿಎಸ್ ಜಾರಿಯ ಐತಿಹಾಸಿಕ ಘೋಷಣೆ ಮಾಡಿದ  ಡಿಕೆ ಶಿವಕುಮಾರ್

ಒಪಿಎಸ್ ಕೊಟ್ಟರೆ ಗ್ಯಾರಂಟಿ ತ್ಯಾಗಕ್ಕೆ ಸಿದ್ಧ: ಸಿಎಂ ಡಿಸಿಎಂ ಎದುರು ಸರ್ಕಾರಿ ನೌಕರರ ಬಿಗ್ ಆಫರ್

by Shwetha
July 13, 2026
0

ರಾಜ್ಯ ಸರ್ಕಾರಿ ನೌಕರರು ಸರ್ಕಾರದ ಮುಂದೆ ಒಂದು ಅಭೂತಪೂರ್ವ ಮತ್ತು ಮಹತ್ವದ ಪ್ರಸ್ತಾಪವನ್ನು ಇಟ್ಟಿದ್ದಾರೆ. ಒಂದು ವೇಳೆ ಸರ್ಕಾರವು ಹಳೆಯ ಪಿಂಚಣಿ ಯೋಜನೆಯನ್ನು (ಒಪಿಎಸ್) ಮರುಜಾರಿಗೊಳಿಸಿ, ಕೇಂದ್ರ...

ಬೆಂಗಳೂರಿಗರಿಗೆ ಬಸ್ ಬೇಡವೇ ಅಥವಾ ಕಮಿಷನ್ ಸಾಲುತ್ತಿಲ್ಲವೇ? ಬಸ್ಸುಗಳು ಬೇರೆ ರಾಜ್ಯದ ಪಾಲಾದರೆ ಬೆಂಗಳೂರಿಗರು ಕ್ಷಮಿಸಲ್ಲ: ಡಿ.ಕೆ. ಶಿವಕುಮಾರ್ ಗೆ ಜೆಡಿಎಸ್ ವಾರ್ನಿಂಗ್

ಬೆಂಗಳೂರಿಗರಿಗೆ ಬಸ್ ಬೇಡವೇ ಅಥವಾ ಕಮಿಷನ್ ಸಾಲುತ್ತಿಲ್ಲವೇ? ಬಸ್ಸುಗಳು ಬೇರೆ ರಾಜ್ಯದ ಪಾಲಾದರೆ ಬೆಂಗಳೂರಿಗರು ಕ್ಷಮಿಸಲ್ಲ: ಡಿ.ಕೆ. ಶಿವಕುಮಾರ್ ಗೆ ಜೆಡಿಎಸ್ ವಾರ್ನಿಂಗ್

by Shwetha
July 13, 2026
0

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಪ್ರಯಾಣಿಕರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ಮಂಜೂರು ಮಾಡಿರುವ ಬೃಹತ್ ಇ-ಬಸ್ ಯೋಜನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಅಡ್ಡಗಾಲು ಹಾಕುತ್ತಿದೆ...

ದಸರಾದಲ್ಲಿ ಕಂಬಳದ ಕಿಚ್ಚು- ಮೈಸೂರು ಪರಂಪರೆಗೆ ಧಕ್ಕೆ ತರಬೇಡಿ: ಸರ್ಕಾರದ ನಿರ್ಧಾರದ ವಿರುದ್ಧ ಸಿಡಿದೆದ್ದ ಹೆಚ್ ಡಿ ಕುಮಾರಸ್ವಾಮಿ ಮತ್ತು ಯದುವೀರ್ ಒಡೆಯರ್

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳದ ಅಬ್ಬರ ಇದು ತುಳುನಾಡಿನ ಹೆಮ್ಮೆಯೋ ಅಥವಾ ಮೈಸೂರು ಅಸ್ಮಿತೆಗೆ ಒದಗಿದ ಸವಾಲೋ!

by Shwetha
July 13, 2026
0

ನಾಡಹಬ್ಬ ಮೈಸೂರು ದಸರಾದ ಸುಂದರ ವೇದಿಕೆಯಲ್ಲಿ ಕರಾವಳಿಯ ಜಾನಪದ ಕ್ರೀಡೆ ಕಂಬಳವನ್ನು ಆಯೋಜಿಸುವ ಸರ್ಕಾರದ ಪ್ರಸ್ತಾಪ ಈಗ ರಾಜ್ಯಾದ್ಯಂತ ದೊಡ್ಡ ಸಂಚಲನ ಮೂಡಿಸಿದೆ. ಚಾಮುಂಡಿ ತಾಯಿಯ ಮಡಿಲಲ್ಲಿ...

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

ಆರ್ ಎಸ್ ಎಸ್ ಬಗ್ಗೆ ಮಾತನಾಡುವ ಮೊದಲು ಸಭ್ಯತೆ ಕಲಿಯಿರಿ – ರಾಹುಲ್ ಗಾಂಧಿ ನಾಪತ್ತೆ ಡಿಕೆಶಿ ತಲಾಶ್ : ಡಿಕೆಶಿ ಮತ್ತು ಕಾಂಗ್ರೆಸ್ ವಿರುದ್ಧ ಪ್ರಲ್ಹಾದ ಜೋಶಿ ವಾಗ್ದಾಳಿ

by Shwetha
July 13, 2026
0

ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ತೀವ್ರ ವಾಗ್ದಾಳಿ ನಡೆಸಿದರು. ರಾಹುಲ್ ಗಾಂಧಿ ಅವರು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram