ADVERTISEMENT
Tuesday, March 10, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ರಾಜರಾಜೇಶ್ವರಿ ನಗರ ನಮ್ಮದೇ’ ಎನ್ನುತ್ತಿರುವುದೇಕೆ ಕಾಂಗ್ರೆಸ್..?

Mahesh M Dhandu by Mahesh M Dhandu
November 5, 2020
in Newsbeat, Politics, ರಾಜಕೀಯ
Madhugiri
Share on FacebookShare on TwitterShare on WhatsappShare on Telegram

`ರಾಜರಾಜೇಶ್ವರಿ ನಮ್ಮದೇ’ ಎನ್ನುತ್ತಿರುವುದೇಕೆ ಕಾಂಗ್ರೆಸ್..?

ಬೆಂಗಳೂರು : ನವೆಂಬರ್ ಮೂರರಂದು ಶಿರಾ ಹಾಗೂ ರಾಜರಾಜೇಶ್ವರಿ ನಗರ ವಿಧಾನಸಭೆ ಚುನಾವಣೆಗೆ ಮತದಾನವಾಗಿದ್ದು, ಇದೇ ತಿಂಗಳ 10 ರಂದು ಫಲಿತಾಂಶ ಹೊರ ಬೀಳಲಿದೆ.

Related posts

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

March 10, 2026
ಬೆಂಗಳೂರು, ಮುಂಬೈ ನಮಗೆ ಸಾಟಿಯಲ್ಲ, ನಮ್ಮ ಗುರಿ ಸಿಂಗಪುರ: ಸಿಲಿಕಾನ್ ಸಿಟಿಗೆ ಟಾಂಗ್ ಕೊಟ್ಟ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಬೆಂಗಳೂರು, ಮುಂಬೈ ನಮಗೆ ಸಾಟಿಯಲ್ಲ, ನಮ್ಮ ಗುರಿ ಸಿಂಗಪುರ: ಸಿಲಿಕಾನ್ ಸಿಟಿಗೆ ಟಾಂಗ್ ಕೊಟ್ಟ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

March 10, 2026

ಈ ಮಧ್ಯೆ ರಾಜಕೀಯ ಪಕ್ಷಗಳು ಗೆಲುವಿನ ಲೆಕ್ಕಾಚಾರವಾಗುತ್ತಿದ್ದು, ಕಾಂಗ್ರೆಸ್ ಮಾತ್ರ ರಾಜರಾಜೇಶ್ವರಿ ನಮ್ಮದೇ ಎಂದು ವಿಶ್ವಾಸ ವ್ಯಕ್ತಪಡಿಸುತ್ತಿದೆ.

 Congress

ಯಾಕೆ ಈ ವಿಶ್ವಾಸ..?

ಗೆಲುವು ನಮ್ಮದೇ ಎಂದು ಕಾಂಗ್ರೆಸ್ ನಾಯಕರ ವಿಶ್ವಾಸ ವ್ಯಕ್ತಪಡಿಸಲು ಮುಖ್ಯವಾಗಿ ಕೆಲ ಕಾರಣಗಳಿವೆ.
ಅವುಗಳೆಂದರೇ

ಮಹಿಳೆಗೆ ಟಿಕೆಟ್ ನೀಡಿದ್ದು : ರಾಜರಾಜೇಶ್ವರಿ ಉಪಚುನಾವಣೆ ಘೋಷಣೆಯಾದಾಗ ಕಾಂಗ್ರೆಸ್ ಮಹಿಳೆಗೆ ಟಿಕೆಟ್ ನೀಡುತ್ತೆ ಅಂತಾ ಯಾರು ಊಹೆ ಮಾಡಿರಲಿಲ್ಲ.

ಆದ್ರೆ ಕಾಂಗ್ರೆಸ್ ನಾಯಕರು ಡಿ.ಕೆ. ರವಿ ಅವರ ಪತ್ನ ಹೆಚ್ ಕುಸುಮಾ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಣೆ ಮಾಡ್ತು. ಆ ಮೂಲಕ ಕ್ಷೇತ್ರದಲ್ಲಿರುವ ಮಹಿಳಾ ಮತದಾರರ ಗಮನ ಸೆಳೆಯಿತು.

ಯೋಗೇಶ್‌ಗೌಡ ಹತ್ಯೆ ಕೇಸ್: ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ..!

ಜೊತೆಗೆ ಈ ಹಿಂದೆ ಮುನಿರತ್ನ ಶಾಸಕರಾಗಿದ್ದಾಗ ಅವರ ವಿರುದ್ಧ ಸ್ಥಳೀಯ ಮಹಿಳಾ ಕಾರ್ಪೊರೇಟರ್ ಗಳು ತಿರುಗಿ ಬಿದ್ದಿದ್ದರು.

ಜೊತೆಗೆ ಕೆಲ ದೌರ್ಜನ್ಯದ ಅರೋಪಗಳು ಅವರ ಮೇಲಿದ್ದವು. ಇದನ್ನು ತಡೆಯಲು ನಾವು ವಿದ್ಯಾವಂತ ಮಹಿಳೆಯನ್ನು ಕಣಕ್ಕಿಳಿಸಿದ್ದೇವೆ ಎಂದು ಕಾಂಗ್ರೆಸ್ ಪ್ರಚಾರ ಮಾಡಿದೆ. ಇದು ಧನಾತ್ಮಕ ಫಲಿತಾಂಶ ನೀಡಲಿದೆ ಎನ್ನೋ ನಂಬಿಕೆ ಕಾಂಗ್ರೆಸ್ ನವರದ್ದು.

 Congress

ಜೆಡಿಎಸ್ ನಾಯಕರನ್ನು ಸೆಳೆದದ್ದು : ಕುಸುಮಾ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದ ಬಳಿಕ ಕಾಂಗ್ರೆಸ್ ನಾಯಕರು, ಕ್ಷೇತ್ರದಲ್ಲಿದ್ದ ಜೆಡಿಎಸ್ ನಾಯಕರನ್ನು ಪಕ್ಷಕ್ಕೆ ಕರೆತಂದರು.

ಪಕ್ಷ ತ್ಯಜಿಸಿ ಬಂದ ಜೆಡಿಎಸ್ ನಾಯಕರು ಕಾಂಗ್ರೆಸ್ ಪರ ಉತ್ತಮ ಕಾರ್ಯನಿರ್ವಹಣೆ ಮಾಡಿದ್ದಾರೆ ಎಂಬ ನಂಬಿಕೆ ಕಾಂಗ್ರೆಸ್ ಗೆ ಇದೆ.

ಒಕ್ಕಲಿಗ ಮತದಾರರ ಕೃಪೆ : ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಸುಮಾರು 75 ಸಾವಿರ ಒಕ್ಕಲಿಗ ಮತದಾರಿದ್ದಾರೆ.

ಈ ಮತಗಳನ್ನು ಕಾಂಗ್ರೆಸ್ ನತ್ತ ಸೆಳೆಯಲು ಡಿ.ಕೆ.ಶಿವಕುಮಾರ್ ಭಾರಿ ಕಸರತ್ತು ನಡೆಸಿದ್ದಾರೆ.

ನ.10 ರ ಬಳಿಕ ಸಿಎಂ ಬದಲಾವಣೆ ಖಚಿತ : ಸಿದ್ದರಾಮಯ್ಯ ವಿಶ್ವಾಸ

ಸಮುದಾಯದ ಮುಖಂಡರೊಂದಿಗೆ ಡಿಕೆ ಬ್ರದರ್ಸ್ ಸಾಕಷ್ಟು ಭಾರಿ ಸಮಾಲೋಚನೆ ನಡೆಸಿದ್ದು, ಕುಸುಮಾ ಅವರ ಕೂಡ ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿದ್ದು, ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಕಾಂಗ್ರೆಸ್ ಗೆ ಮತ ನೀಡಿರುವ ಸಾಧ್ಯತೆಗಳಿವೆ.

ಡಿಕೆ ಸೋದರರ ಪರಿಶ್ರಮ : ಕಾಂಗ್ರೆಸ್ ನಾಯಕರು ರಾರಾ ಕ್ಷೇತ್ರ ನಮ್ಮದೇ ಎನ್ನಲು ಪ್ರಮುಖ ಕಾರಣ ಡಿಕೆಬ್ರದರ್ಸ್.. ಹೌದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಅವರು ಈ ಕ್ಷೇತ್ರವನ್ನು ಪ್ರತಿಷ್ಟೆಯ ಪ್ರಶ್ನಿಯನ್ನಾಗಿ ಸ್ವೀಕರಿಸಿದ್ದರು.

ಹೆಚ್ಚು ಗಮನ ಹಾಗೂ ಆಸಕ್ತಿಯನ್ನು ಈ ಉಪಚುನಾವಣೆಗೆ ತೊಡಗಿಸಲಾಗಿದೆ. ಡಿಕೆ ಬ್ರದರ್ಸ್ ಹಗಲು ರಾತ್ರಿ ಅನ್ನದೇ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಪರ ಪ್ರಚಾರ, ತಂತ್ರಗಾರಿಕೆ ನಡೆಸಿದ್ದಾರೆ.

ಇದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಕೈ ಹಿಡಿಯಲಿದೆ ಎಂಬ ವಿಸ್ವಾಸ ಕಾಂಗ್ರೆಸ್ ನವರದ್ದು.

 Congress

ಸಾಂಪ್ರದಾಯಿಕ ಮತಗಳು : ಕುಸುಮಾ ಪರ ಕಾಂಗ್ರೆಸ್ ನ ಮಾಸ್ ಲೀಡರ್ ಗಳಾದ ಮಾಜಿ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಒಟ್ಟಾಗಿ ಪ್ರಚಾರ ನಡೆಸಿದ್ದಾರೆ.

ಕಾಂಗ್ರೆಸ್ ಇಲ್ಲಿ ಒಗ್ಗಟ್ಟು ಪ್ರದರ್ಶಿಸಿ ಕಾರ್ಯಕರ್ತರಲ್ಲಿ ವಿಶ್ವಾಸ ಮೂಡಿಸಿದೆ. 59 ಮಂದಿ ಕಾಂಗ್ರೆಸ್ ಮುಖಂಡರನ್ನು ಉಪಚುನಾವಣೆಗೆ ವೀಕ್ಷಕರನ್ನಾಗಿ ನಿಯೋಜಿಸಿ ಕಾರ್ಯ ನಿರ್ವಹಿಸಲಾಗಿದೆ.

ಸಾಂಪ್ರದಾಯಿಕ ಮತಗಳಾಗಿ ತಮ್ಮ ಜತೆ ಉಳಿದುಕೊಳ್ಳಲಿವೆ ಎಂಬ ವಿಶ್ವಾಸದಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ.

ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ನಾಯಕರು ರಾಜರಾಜೇಶ್ವರಿ ನಗರದಲ್ಲಿ ಗೆಲುವು ನಮ್ಮದೇ ಎನ್ನುತ್ತಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Congressd k shivakumarRR nagara By election
ShareTweetSendShare
Join us on:

Related Posts

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

ಮಾ.11ರಂದು ಫ್ರೀಡಂ ಪಾರ್ಕ್‌ನಲ್ಲಿ ವಿದ್ಯುತ್ ಗುತ್ತಿಗೆದಾರರ ಬೃಹತ್ ಪ್ರತಿಭಟನೆ

by Shwetha
March 10, 2026
0

ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 11ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಬೆಂಗಳೂರಿನ...

ಬೆಂಗಳೂರು, ಮುಂಬೈ ನಮಗೆ ಸಾಟಿಯಲ್ಲ, ನಮ್ಮ ಗುರಿ ಸಿಂಗಪುರ: ಸಿಲಿಕಾನ್ ಸಿಟಿಗೆ ಟಾಂಗ್ ಕೊಟ್ಟ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

ಬೆಂಗಳೂರು, ಮುಂಬೈ ನಮಗೆ ಸಾಟಿಯಲ್ಲ, ನಮ್ಮ ಗುರಿ ಸಿಂಗಪುರ: ಸಿಲಿಕಾನ್ ಸಿಟಿಗೆ ಟಾಂಗ್ ಕೊಟ್ಟ ತೆಲಂಗಾಣ ಸಿಎಂ ರೇವಂತ್ ರೆಡ್ಡಿ

by Shwetha
March 10, 2026
0

ಮಹಿಳಾ ದಿನಾಚರಣೆ ಅಂಗವಾಗಿ ನಡೆದ ಪತ್ರಕರ್ತೆಯರ ಸಮಾರಂಭದಲ್ಲಿ ಮಾತನಾಡಿದ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು, ದೇಶದ ಪ್ರಮುಖ ಮಹಾನಗರಗಳಾದ ಬೆಂಗಳೂರು, ಮುಂಬೈ, ಚೆನ್ನೈ ಹಾಗೂ ಕೋಲ್ಕತ್ತಾ...

ರಾಷ್ಟ್ರಪತಿ ನಿಂತಿದ್ದಾರೆ, ನೀವು ಕುಳಿತಿದ್ದೀರಿ: ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಫೋಟೋ ಸಮರ ಶುರು

ರಾಷ್ಟ್ರಪತಿ ನಿಂತಿದ್ದಾರೆ, ನೀವು ಕುಳಿತಿದ್ದೀರಿ: ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಫೋಟೋ ಸಮರ ಶುರು

by Shwetha
March 10, 2026
0

ಪಶ್ಚಿಮ ಬಂಗಾಳದ ರಾಜಕೀಯ ಕಣದಲ್ಲಿ ಈಗ ರಾಷ್ಟ್ರಪತಿಗಳ ಗೌರವದ ವಿಚಾರವಾಗಿ ದೊಡ್ಡ ಹಗ್ಗಜಗ್ಗಾಟ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬಂಗಾಳ ಸರ್ಕಾರದ ವಿರುದ್ಧ ಮಾಡಿದ ಟೀಕೆಗಳಿಗೆ...

ಪ್ರಾದೇಶಿಕ ಪಕ್ಷ ಸ್ಥಾಪನೆ ಸುಳಿವು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಣೆ

ಪ್ರಾದೇಶಿಕ ಪಕ್ಷ ಸ್ಥಾಪನೆ ಸುಳಿವು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಣೆ

by Shwetha
March 10, 2026
0

ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗುವಂತಹ ಮಹತ್ವದ ಘೋಷಣೆ ಮಾಡಿದ್ದಾರೆ. ಸೂಕ್ತ ಸಮಯದಲ್ಲಿ ರಾಜ್ಯದಲ್ಲಿ ಪ್ರಾದೇಶಿಕ ರಾಜಕೀಯ ಪಕ್ಷವನ್ನು...

ರಾಜಕಾರಣಿಗಳ ಜೊತೆ ಗುಂಡು ಹೊಡೆಯದವನು ಪತ್ರಕರ್ತನೇ ಅಲ್ಲ: ಸಿಎಂ ಗುಂಡು ಪಾರ್ಟಿ ವಿವಾದಕ್ಕೆ ದಿನೇಶ್ ಅಮಿನ್ ಮಟ್ಟು ನೀಡಿದ್ರು ಸಮರ್ಥನೆ

ರಾಜಕಾರಣಿಗಳ ಜೊತೆ ಗುಂಡು ಹೊಡೆಯದವನು ಪತ್ರಕರ್ತನೇ ಅಲ್ಲ: ಸಿಎಂ ಗುಂಡು ಪಾರ್ಟಿ ವಿವಾದಕ್ಕೆ ದಿನೇಶ್ ಅಮಿನ್ ಮಟ್ಟು ನೀಡಿದ್ರು ಸಮರ್ಥನೆ

by Shwetha
March 10, 2026
0

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಪತ್ರಕರ್ತರಿಗಾಗಿ ಆಯೋಜಿಸಿದ್ದರು ಎನ್ನಲಾದ 'ಬಜೆಟ್ ಪೂರ್ವ ಗುಂಡು ಪಾರ್ಟಿ' ರಾಜ್ಯ ರಾಜಕಾರಣ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ....

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram