ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಅತಿಥಿ ಉಪನ್ಯಾಸಕ ಈಗ ದಿನಗೂಲಿ ಕುರಿಗಾಹಿ; ಸಂಬಳವಿಲ್ಲದೆ ಸಂಕಷ್ಟಕ್ಕೆ ಸಿಲುಕಿ ಪರದಾಟ..!

Kariyappa N by Kariyappa N
November 8, 2020
in Newsbeat, Politics, Samagra karnataka, ರಾಜ್ಯ
lockdown effect
Share on FacebookShare on TwitterShare on WhatsappShare on Telegram

ರಾಯಚೂರು: ಹೆಮ್ಮಾರಿ ಕೊರೊನಾ ಸೋಂಕು ಹರಡುವುದನ್ನು ತಡೆಯಲು ದೇಶಾದ್ಯಂತ ಮಾಡಲಾದ ಲಾಕ್‍ಡೌನ್ ಲಕ್ಷಾಂತರ ಜನರ ಉದ್ಯೋಗ ಕಸಿದುಕೊಂಡಿದೆ. ಸಾವಿರಾರು ಜನರು ಆರ್ಥಿಕ ಸಂಕಷ್ಟದಿಂದ ನಲುಗಿ ಬೀದಿಗೆ ಬಿದ್ದಿದ್ದಾರೆ.
ಇವರ ಸಾಲಿಗೆ ಸೇರಿದ್ದಾರೆ ರಾಯಚೂರಿನ ರಾಯಚೂರು ಜಿಲ್ಲೆಯ ಮಸ್ಕಿಯ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕ ವೀರನಗೌಡ.
ಮೂಲತಃ ದೇವದುರ್ಗ ತಾಲೂಕಿನ ಹುಲಿಗುಡ್ಡ ಗ್ರಾಮದ ನಿವಾಸಿಯಾದ ವೀರನಗೌಡ, ಕಳೆದ 9 ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಎಂಎ, ಬಿಎಡ್ ಮಾಡಿ, ಸರ್ಕಾರಿ ಪದವಿ ಕಾಲೇಜು ಮಸ್ಕಿಯಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಲಾಕ್‍ಡೌನ್ ಇವರ ದುಡಿಮೆಗೆ ಕಲ್ಲು ಹಾಕಿದೆ.

corona effect
ಲಾಕ್‍ಡೌನ್ ನಂತರ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರಿಗೆ ವೇತನವನ್ನೇ ಬಿಡುಗಡೆ ಮಾಡಿಲ್ಲ. ಹೀಗಾಗಿ ಜೀವನ ನಿರ್ವಹಣೆ ಹಾಗೂ ಕುಟುಂಬ ನಿರ್ವಹಣೆಗೆ ಹಣವಿಲ್ಲದೆ ಎಷ್ಟೋ ಅತಿಥಿ ಉಪನ್ಯಾಸಕರು ಕೂಲಿ ಕೆಲಸ ಮಾಡುತ್ತಿದ್ದಾರೆ.
ಇಬ್ಬರು ಮಕ್ಕಳಿರುವ ಕೂಡು ಕುಟುಂಬದ ವೀರನಗೌಡ, ಆರ್ಥಿಕ ಸಂಕಷ್ಟ ನಿಭಾಯಿಸಲು ನಿತ್ಯ 200ರೂ.ಗೆ ದಿನಕೂಲಿಯಂತೆ ಕುರಿ ಮೇಯಿಸಲು ಹೋಗುತ್ತಿದ್ದಾರೆ. ಕಾಲೇಜು ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡುತ್ತಿದ್ದ ಉಪನ್ಯಾಸಕನೀಗ ಆರ್ಥಿಕ ಸಂಕಷ್ಟ ನಿಭಾಯಿಸಲು ಕಾಡುಮೇಡು ಅಲೆದು ಕುರಿ ಕಾಯುವ ಸ್ಥಿತಿ ನಿರ್ಮಾಣವಾಗಿದೆ.

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

kurigahi
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೆಚ್.ಡಿ ಕುಮಾರಸ್ವಾಮಿ ಅವರು ಅತಿಥಿ ಉಪನ್ಯಾಸಕರಿಗೆ ವೇತನ ಬಿಡುಗಡೆ ಮಾಡುವಂತೆ ಹಲವು ತಿಂಗಳಿಂದ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ. ಆದರೆ, ಕೊರೊನಾ ಹಾಗೂ ಲಾಕ್‍ಡೌನ್‍ನಿಂದಾಗಿ ಸರ್ಕಾರದ ಬೊಕ್ಕಸ ಖಾಲಿಯಾಗಿರುವ ಕಾರಣ ಕಳೆದ 6 ತಿಂಗಳಿಂದ ಅತಿಥಿ ಉಪನ್ಯಾಸಕರ ವೇತನ ಇನ್ನೂ ಬಿಡುಗಡೆಯಾಗಿಲ್ಲ.
ಕಳೆದ ತಿಂಗಳು ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿಗಳು ಸದನದಲ್ಲಿ ಭರವಸೆ ನೀಡಿದ್ದರು. ಆದರೆ, ಭರವಸೆ ಕೇವಲ ಹೇಳಿಕೆಯಾಗಿ ಮಾತ್ರ ಉಳಿದಿದ್ದು, ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ.

yadiyurappa
ಇದಾದ ನಂತರ ಸಿದ್ದರಾಮಯ್ಯ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ ವಿಚಾರ ಪ್ರಸ್ತಾಪಿಸುತ್ತಲೇ ಬಂದಿದ್ದಾರೆ. ಆದರೂ ಸರ್ಕಾರ ಮಾತ್ರ ಮೌನಕ್ಕೆ ಶರಣಾಗಿದೆ. ನಮಗೆ ಜೀವನ ನಿರ್ವಹಣೆ ತುಂಬಾ ಕಷ್ಟಕರವಾಗಿದ್ದು, ರಾಜ್ಯ ಸರ್ಕಾರ ಶೀಘ್ರವೇ ಅತಿಥಿ ಉಪನ್ಯಾಸಕರ ವೇತನ ಬಿಡುಗಡೆ ಮಾಡುವಂತೆ ವೀರನಗೌಡ ಆಗ್ರಹಿಸಿದ್ದಾರೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bCoronageust lecturerLockdownno salaryraichurus yadiyurappasheep keeper
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram