ADVERTISEMENT
Wednesday, March 4, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸೋಲು ಸಹಜ : ಮತ್ತೆ ಮಂಡ್ಯ ರಾಜಕೀಯಕ್ಕೆ ನಿಖಿಲ್ ಎಂಟ್ರಿ

admin by admin
November 8, 2020
in Newsbeat, Politics, ರಾಜಕೀಯ
nikhil-kumaraswamy
Share on FacebookShare on TwitterShare on WhatsappShare on Telegram

ಸೋಲು ಸಹಜ : ಮಂಡ್ಯ ರಾಜಕೀಯಕ್ಕೆ ಮತ್ತೆ ನಿಖಿಲ್ ಎಂಟ್ರಿ

ಮಂಡ್ಯ : ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋಲುಂಡು ಮಂಡ್ಯದತ್ತ ಮುಖದೇ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದ ನಿಖಿಲ್ ಕುಮಾರಸ್ವಾಮಿ ಮತ್ತೆ ಮಂಡ್ಯ ರಾಜಕೀಯ ಅಖಾಡಕ್ಕೆ ಧುಮುಕುವ ಸುಳಿವು ನೀಡಿದ್ದಾರೆ.

Related posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

March 4, 2026
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

March 4, 2026

ನನ್ನ ಕರ್ಮಭೂಮಿ ಮಂಡ್ಯ. ನನ್ನ ಆಯ್ಕೆ ಮಂಡ್ಯ. ಸೋಲು ಗೆಲುವು ರಾಜಕಾರಣದಲ್ಲಿ ಸಹಜ.

ಆದ್ರೆ ಯಾವ ರಾಜಕಾರಣಿಗಳೂ ಮನೆಯಲ್ಲಿ ಕೂರಲ್ಲ.

Nikhil

ಜನರೊಂದಿಗೆ ನಾವಿರುತ್ತೇವೆ, ಜನ ನನ್ನನ್ನು ಒಪ್ಪಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳುವ ಮೂಲಕ ಮತ್ತೆ ಮಂಡ್ಯ ರಾಜಕೀಯಕ್ಕೆ ಎಂಟ್ರಿ ಕೊಡುವುದಾಗಿ ಸೂಚ್ಯವಾಗಿ ತಿಳಿಸಿದ್ದಾರೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಚೌಡೇನಹಳ್ಳಿ ಗ್ರಾಮದ ರೈತ ನಂಜೇಗೌಡ ಸಾಲಬಾಧೆ ತಾಳಲಾರದೆ ವಿಷಸೇವಿಸಿ ಶುಕ್ರವಾರ ಮೃತಪಟ್ಟಿದ್ದರು.

ಈ ಹಿನ್ನೆಲೆಯಲ್ಲಿ ಮೃತನ ಮನೆಗೆ ಭಾನುವಾರ ಭೇಟಿ ನೀಡಿದ ನಿಖಿಲ್, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಬಿಎಸ್ ವೈ ಕೋಟೆಯಲ್ಲಿ ಸಿದ್ದರಾಮಯ್ಯಗೆ ಭಾರಿ ಕ್ರೇಜ್

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ನಂಜೇಗೌಡರು ಸಾಲದ ಹೊರೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬಡ್ಡಿ ಕಟ್ಟಲಾಗದೆ, ಬೆಳೆಗೆ ಸರಿಯಾದ ಬೆಲೆ ಸಿಗದೆ ಕೆಲ ರೈತರು ಆತ್ಮಹತ್ಯೆ ದಾರಿ ಹಿಡಿದಿರುವುದು ವಿಪರ್ಯಾಸ.

ಮುಂದಿನ ದಿನಗಳಲ್ಲಿ ರೈತರು ಸಾಲ ಮಾಡದ ರೀತಿ ಕಾರ್ಯಕ್ರಮ ಮಾಡೋದು ಕುಮಾರಣ್ಣನ ಕನಸಾಗಿತ್ತು.

ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ನಾವು ಹೋಗಬಹುದು, ಆದರೆ ಸರ್ಕಾರ ರೈತರ ಆತ್ಮಹತ್ಯೆ ನಿಲ್ಲಿಸುವ ರೀತಿಯಲ್ಲಿ ಕೆಲಸ ಮಾಡ್ಬೇಕು ಎಂದು ಒತ್ತಾಯಿಸಿದರು.

Nikhil

ಇದೇ ವೇಳೆ ಮುಂದಿನ ಎಂಪಿ ನಿಖಿಲ್ ಎಂಬ ಅಭಿಮಾನಿಗಳ ಘೋಷಣೆ ವಿಚಾರವಾಗಿ ಪ್ರತಿಕ್ರಿಯಿಸಿದ ನಿಖಿಲ್, ಅಭಿಮಾನಿಗಳು ಮತ್ತು ಕಾರ್ಯಕರ್ತರು ನನ್ನ ಮೇಲೆ ವಿಶೇಷ ಪ್ರೀತಿ- ಗೌರವ ಇಟ್ಟಿದ್ದಾರೆ.

ಅವರಿಗಾಗಿ ನಾನು ಹೋರಾಟ ಮಾಡ್ತೀನಿ. ನನ್ನ ಕರ್ಮಭೂಮಿ ಮಂಡ್ಯ. ನನ್ನ ಆಯ್ಕೆ ಮಂಡ್ಯ. ಸೋಲು ಗೆಲುವು ರಾಜಕಾರಣದಲ್ಲಿ ಸಹಜ.

ಬಾ ಲೇ ಮಗನೇ ಎಂದು ತೋಳು ತಟ್ಟಿದ ಭೀಮಾನಾಯ್ಕ್

ಆದ್ರೆ ಯಾವ ರಾಜಕಾರಣಿಗಳೂ ಮನೆಯಲ್ಲಿ ಕೂರಲ್ಲ. ಜನರೊಂದಿಗೆ ನಾವಿರುತ್ತೇವೆ, ಜನ ನನ್ನನ್ನು ಒಪ್ಪಿಕೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: JDSMandyaNikhil Kumaraswamy
ShareTweetSendShare
Join us on:

Related Posts

anantmukhesha ambani

ವಂತಾರ ಸಂಸ್ಥಾಪನಾ ದಿನ: ಉದ್ಘಾಟನೆಯ ಒಂದು ವರ್ಷದ ನಂತರ ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ

by admin
March 4, 2026
0

ಜಾಮ್‌ನಗರ - ಪ್ರಧಾನಿ ನರೇಂದ್ರ ಮೋದಿ ಅವರು 'ವಂತಾರ'ವನ್ನು ಉದ್ಘಾಟಿಸಿ, ಒಂದು ವರ್ಷ ಕಳೆದಿದ್ದು ಈ ಒಂದು ವರ್ಷದಲ್ಲಿ ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ ಮತ್ತು...

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ: ಡಿಸಿಎಂ ಡಿಕೆಶಿ ಡಿನ್ನರ್ ಕೂಟ ಆಯೋಜನೆ

by Shwetha
March 4, 2026
0

ಉಪ ಮುಖ್ಯಮಂತ್ರಿ ಹಾಗೂ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಕಮಿಟಿ (KPCC) ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಅವರು ಆ ಹುದ್ದೆಯಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ...

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

ಇರಾನ್–ಇಸ್ರೇಲ್ ಸಂಘರ್ಷದ ಪರಿಣಾಮ: ಬೆಂಗಳೂರಿಗೆ ತಟ್ಟುತ್ತಾ ಡ್ರೈಫ್ರೂಟ್ಸ್ ಬೆಲೆ ಏರಿಕೆ?

by Shwetha
March 4, 2026
0

ಇರಾನ್–ಇಸ್ರೇಲ್ ನಡುವಿನ ಸಂಘರ್ಷ ಜಾಗತಿಕ ವ್ಯಾಪಾರಕ್ಕೆ ಧಕ್ಕೆಯೊಡ್ಡುತ್ತಿರುವ ಹಿನ್ನೆಲೆ, ಅದರ ಪರಿಣಾಮ ಬೆಂಗಳೂರಿನ ಮಾರುಕಟ್ಟೆಯ ಮೇಲೂ ಬೀರುವ ಸಾಧ್ಯತೆ ಇದೆ ಎಂದು ಸ್ಥಳೀಯ ವ್ಯಾಪಾರಿಗಳು ಹೇಳುತ್ತಿದ್ದಾರೆ. ವಿಶೇಷವಾಗಿ...

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

ಅಧಿಕಾರ ಹಸ್ತಾಂತರದ ಸುಳಿವು ನೀಡಿದ್ರಾ ಸಿದ್ದರಾಮಯ್ಯ ಕಾಂಗ್ರೆಸ್ ಸಿಎಂ ಇರ್ತಾರೆ ಎಂದ ಮಾತುಗಳ ಹಿಂದಿನ ಮರ್ಮವೇನು

by Shwetha
March 4, 2026
0

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ರಣರೋಚಕ ಚರ್ಚೆ ಶುರುವಾಗಿದೆ. ರಾಜ್ಯ ಬಜೆಟ್ ಮಂಡನೆ ಯಶಸ್ವಿಯಾಗಿ ಮುಗಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆ...

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

ದರ್ಶನ್ ಕೇಸ್‌ನಲ್ಲಿ ಪೊಲೀಸರ ಎಡವಟ್ಟು ಬಯಲು ಕೋರ್ಟ್ ಅಂಗಳದಲ್ಲಿ ತನಿಖಾಧಿಕಾರಿಗಳ ವಿರುದ್ಧ ಸಿಡಿದೆದ್ದ ಜಡ್ಜ್

by Shwetha
March 4, 2026
0

ರಾಜ್ಯವನ್ನೇ ಬೆಚ್ಚಿಬೀಳಿಸಿದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ಮಾಹಿತಿ ಹೊರಬೀಳುತ್ತಿದೆ. ಇದೀಗ ಹೈ ಪ್ರೊಫೈಲ್ ಆರೋಪಿ ದರ್ಶನ್ ತೂಗುದೀಪ ಮತ್ತು ಗ್ಯಾಂಗ್ ವಿರುದ್ಧದ ತನಿಖೆಯಲ್ಲಿ ಪೊಲೀಸರು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram