ADVERTISEMENT
Friday, March 6, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಪ್ಲೇ ಆಫ್‌ ನಿಂದ ಹೊರಬಿದ್ದ ಆರ್‌ಸಿಬಿ ಬಗ್ಗೆ ಸಿಂಪಲ್ ಸುನಿ ಭಾವನಾತ್ಮಕ ಟ್ವೀಟ್..!

Namratha Rao by Namratha Rao
November 8, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

Simple Suni

ಕೊನೆಯ ಹಂತದಲ್ಲಿ ಪ್ಲೇ ಆಫ್ ಪ್ರವೇಶಿಸಿದ್ದ ಆರ್‌ಸಿಬಿ ತಂಡ ಈ ಸಲವೂ ಐಪಿಎಲ್ ಟ್ರೋಫಿಯನ್ನ ಮುಡಿಗೇರಿಸಿಕೊಳ್ಳಲಿಲ್ಲ. ಈ ಮೂಲಕ ಈ ಬಾರಿಯಾದ್ರೂ ಕಪ್ ನಮ್ದೇ ಎನ್ನುತ್ತಿದ್ದ ಆರ್ ಸಿಬಿ ಅಭಿಮಾನಿಗಳಿಗೆ ನಿರಾಸೆಯುಂಟಾಗಿದೆ.

Related posts

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

March 6, 2026
ಖಾಸಗಿ ಸಮಾರಂಭದಲ್ಲಿ ಅರ್ಜುನ್ ತೆಂಡೂಲ್ಕರ್ – ಸಾನಿಯಾ ವಿವಾಹ; ಫೋಟೋಗಳು ವೈರಲ್

ಖಾಸಗಿ ಸಮಾರಂಭದಲ್ಲಿ ಅರ್ಜುನ್ ತೆಂಡೂಲ್ಕರ್ – ಸಾನಿಯಾ ವಿವಾಹ; ಫೋಟೋಗಳು ವೈರಲ್

March 6, 2026

ಆದರೆ ಅಭಿಮಾನಿಗಳಿಗೆ ಆರ್‌ಸಿಬಿ ಮೇಲಿನ ಅಭಿಮಾನ ಮಾತ್ರ ಕಡಿಮೆ ಆಗಿಲ್ಲ, ಆಗೋದೂ ಇಲ್ಲ.  ಇತ್ತ ಸ್ಯಾಂಡಲ್ ವುಡ್ ನಿರ್ದೇಶಕ ಸಿಂಪಲ್ ಸುನಿ ಆರಂಭದಿಂದಲೂ  ಆರ್‌ಸಿಬಿ ಪರವಾಗಿ ಬೆಂಬಲ ನೀಡುತ್ತಾ ಟ್ವೀಟ್ ಗಳನ್ನ ಮಾಡುತ್ತಾ ಬಂದಿದ್ದರು. ಇದೀಗ ಮತ್ತೊಂದು ಟ್ವೀಟ್ ಮೂಲಕ ಆರ್ ಸಿ ಬಿ ಸೋಲುಂಡ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

”ಸೋಲು ನಮಗೆ ಹೊಸತಲ್ಲ.. ಆದರೆ ಪ್ರತಿಸಲ ಸೋತಾಗಲು ಜೊತೆಗಿರುವ ಇಂತಹ “ಅಭಿಮಾನಿ”ಗಳನ್ನು ಬೇರೆಲ್ಲೂ ಕಂಡಿಲ್ಲ.. ಪ್ರತಿ #RCB ಅಭಿಮಾನಿಗಳಿಗೂ ನನ್ನ ಎದೆಯಾಳದ ವಂದನೆಗಳು. ಮತ್ತೇ ಬರೋಣ,, ಕಪ್ ಬಗ್ಗೆ ಗೊತ್ತಿಲ್ಲ ಆದರೆ “ಈ ಸಲ ಕಪ್ ನಮ್ಮದೇ” ಅನ್ನುವ ವಾಕ್ಯವಂತು ನಮ್ಮದೇ..”.Simple Suni

ಬದ್ಧ ವೈರಿಗಳ ಜೊತೆಗೆ ಭರ್ಜರಿ ಭೋಜನ ಸವಿದ ಕಮಲ್ : 232ನೇ ಟೈಟಲ್ ಟೀಸರ್..!

”ಬಲವಾದ ಫೀಲ್ಡಿಂಗ್ ಕೋಚ್ ತನ್ನಿ. ದುಬೆ, ಸುಂದರ್ ತರ ಆಟಗಾರರನ್ನು ಕರ್ನಾಟಕದಲ್ಲೂ ಹುಡುಕಿ. ಕೊಹ್ಲಿ, ಎಬಿಡಿ, ಚಾಹಲ್ ನಂತೆ 11 ಆಟಗಾರರ ಮೇಲು ವಿಶ್ವಾಸವಿರುವಂತ ಆಟಗಾರರನ್ನು ಆಯ್ಕೆ ಮಾಡಿ. ಬುದ್ಧಿ ಬಂದಾಗಿನಿಂದ ಬೆಂಗಳೂರನ್ನು ಪ್ರೀತಿಸಿದ್ದೀವಿ. ಗೆಲ್ಲದಿದ್ದರೂ ಗೆಲ್ಲುವಂತೆ ಆಡಿ. ಮತ್ತೇ ಬರ್ತೀವಿ “ಈ ಸಲ ಕಪ್ ನಮ್ದೇ ಅಂತ” ಎಂದು ಭಾವನಾತ್ಮಕವಾಗಿ ಟ್ವೀಟ್ ಮಾಡಿದ್ದಾರೆ.

Simple Suni

Simple Suni

13 ವರ್ಷದ ಪ್ರೀತಿ, ಗರ್ಭಪಾತ ಮಾಡಿಸಿದ ಕಿರಾತಕ, ಮದುವೆ ದಿನವೇ ವರ ಎಸ್ಪೇಪ್..!

ಲೈಂಗಿಕ ಕ್ರಿಯೆಗೆ ಒಪ್ಪದ ಅಪ್ರಾಪ್ತೆಗೆ ಬೆಂಕಿ ಹಚ್ಚಿದ ಕಿಡಿಗೇಡಿ

ಬಾ ಲೇ ಮಗನೇ ಎಂದು ತೋಳು ತಟ್ಟಿದ ಭೀಮಾನಾಯ್ಕ್

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

 

Tags: IPLRCBsimple suni
ShareTweetSendShare
Join us on:

Related Posts

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

ತೈಲ ಸಂಕಷ್ಟದ ನಡುವೆ ಭಾರತಕ್ಕೆ ರಷ್ಯಾ ನೆರವು

by Shwetha
March 6, 2026
0

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಇರಾನ್–ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವಿಶೇಷವಾಗಿ ಹಾರ್ಮುಜ್ ಜಲಸಂಧಿ ಬಂದ್ ಅನ್ನು ಇರಾನ್ ಬಂದ್ ಮಾಡಿರುವುದರಿಂದ...

ಖಾಸಗಿ ಸಮಾರಂಭದಲ್ಲಿ ಅರ್ಜುನ್ ತೆಂಡೂಲ್ಕರ್ – ಸಾನಿಯಾ ವಿವಾಹ; ಫೋಟೋಗಳು ವೈರಲ್

ಖಾಸಗಿ ಸಮಾರಂಭದಲ್ಲಿ ಅರ್ಜುನ್ ತೆಂಡೂಲ್ಕರ್ – ಸಾನಿಯಾ ವಿವಾಹ; ಫೋಟೋಗಳು ವೈರಲ್

by Shwetha
March 6, 2026
0

ಭಾರತದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರು ಸಾನಿಯಾ ಎಂಬವರೊಂದಿಗೆ ಖಾಸಗಿ ಸಮಾರಂಭದಲ್ಲಿ ವಿವಾಹವಾಗಿದ್ದಾರೆ ಎಂಬ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ....

ಜಾಗತಿಕ ಶಾಂತಿಗೆ ಭಾರತದ ದೃಢ ಸಂದೇಶ: ಮಿಲಿಟರಿ ಸಂಘರ್ಷದಿಂದ ಯಾವುದೇ ಸಮಸ್ಯೆಗೆ ಪರಿಹಾರವಿಲ್ಲ ಎಂದು ಗುಡುಗಿದ ಪ್ರಧಾನಿ ಮೋದಿ

ಜಾಗತಿಕ ಶಾಂತಿಗೆ ಭಾರತದ ದೃಢ ಸಂದೇಶ: ಮಿಲಿಟರಿ ಸಂಘರ್ಷದಿಂದ ಯಾವುದೇ ಸಮಸ್ಯೆಗೆ ಪರಿಹಾರವಿಲ್ಲ ಎಂದು ಗುಡುಗಿದ ಪ್ರಧಾನಿ ಮೋದಿ

by Shwetha
March 6, 2026
0

ನವದೆಹಲಿ: ಪ್ರಸ್ತುತ ಜಗತ್ತು ಎದುರಿಸುತ್ತಿರುವ ತೀವ್ರ ಅಸ್ಥಿರತೆ ಮತ್ತು ಅನಿಶ್ಚಿತತೆಯ ನಡುವೆ, ಜಾಗತಿಕ ಶಾಂತಿಗಾಗಿ ಭಾರತ ತನ್ನ ಬದ್ಧತೆಯನ್ನು ಮತ್ತೊಮ್ಮೆ ಜಗಜ್ಜಾಹೀರು ಮಾಡಿದೆ. ಫಿನ್ಲೆಂಡ್ ಅಧ್ಯಕ್ಷ ಅಲೆಕ್ಸಾಂಡರ್...

ರಾಜ್ಯ ಬಜೆಟ್‌ ನೇರ ಪ್ರಸಾರ: 230 ಬಸ್ ನಿಲ್ದಾಣಗಳಲ್ಲಿ ಟಿವಿಗಳಲ್ಲಿ ವೀಕ್ಷಣೆಗೆ ಅವಕಾಶ

ರಾಜ್ಯ ಬಜೆಟ್‌ ನೇರ ಪ್ರಸಾರ: 230 ಬಸ್ ನಿಲ್ದಾಣಗಳಲ್ಲಿ ಟಿವಿಗಳಲ್ಲಿ ವೀಕ್ಷಣೆಗೆ ಅವಕಾಶ

by Shwetha
March 6, 2026
0

ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯ ಬಜೆಟ್ ಮಂಡಿಸಲಿದ್ದು, ಇದು ಅವರ ರಾಜಕೀಯ ಜೀವನದಲ್ಲಿ 17ನೇ ಬಜೆಟ್ ಆಗಿರುವುದರಿಂದ ವಿಶೇಷ ಮಹತ್ವ ಪಡೆದಿದೆ. ಈ ಮೂಲಕ...

ದೇಶದ ಭದ್ರತೆ ಜೊತೆ ಮೋದಿ ರಾಜಿ: ಹಿಂದೂ ಮಹಾಸಾಗರದಲ್ಲಿ ಅಮೆರಿಕ ದಾಳಿ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

ದೇಶದ ಭದ್ರತೆ ಜೊತೆ ಮೋದಿ ರಾಜಿ: ಹಿಂದೂ ಮಹಾಸಾಗರದಲ್ಲಿ ಅಮೆರಿಕ ದಾಳಿ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

by Shwetha
March 6, 2026
0

ಶ್ರೀಲಂಕಾ ಸಮೀಪದ ಹಿಂದೂ ಮಹಾಸಾಗರದಲ್ಲಿ ಇರಾನ್‌ನ ಯುದ್ಧನೌಕೆಯ ಮೇಲೆ ಅಮೆರಿಕ ನಡೆಸಿದ ಭೀಕರ ದಾಳಿ ಹಾಗೂ ಹಡಗು ಮುಳುಗಡೆ ಪ್ರಕರಣವು ಇದೀಗ ಭಾರತದಲ್ಲಿ ಭಾರಿ ರಾಜಕೀಯ ಬಿರುಗಾಳಿಯನ್ನೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram