ಬೆಂಗಳೂರು: ಕೊರೊನಾ ಸೋಂಕು ಕ್ಷಿಪ್ರಗತಿಯಲ್ಲಿ ಹರಡುತ್ತಿದ್ದು, ಇದನ್ನು ತಡೆಯಲು ರಾಜ್ಯ ಸರ್ಕಾರ ಕೆಲ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿದೆ. ಸಿಎಂ ಬಿಎಸ್ ಯಡಿಯೂರಪ್ಪ ಅವರು, ಇಂದು ಸಚಿವರು, ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಕೈಗೊಳ್ಳಲಾದ ನಿರ್ಧಾರಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.
ಅಗತ್ಯ ಸೇವೆಗಳನ್ನು ಹೊರತುಪಡಿಸಿ ಎಲ್ಲವರನ್ನೂ ನಿರ್ಬಂಧಿಸಲಾಗಿದೆ.
ನಗರದ ಜನರ ಯಾರೂ ಹಳ್ಳಿಗಳಿಗೆ ಹೋಗಬಾರದು.
ಇಂದಿರಾ ಕ್ಯಾಂಟೀನ್‌ನಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ದಿನವಿಡೀ ಉಚಿತ ಆಹಾರ
ರಾಜ್ಯವನ್ನೇ ಲಾಕ್‌ಡೌನ್ ಮಾಡುವ ಬಗ್ಗೆ ಚಿಂತನೆ ನಡೆದಿದೆ.
ಧಾರ್ಮಿಕ ಕಾರ್ಯಕ್ರಮಗಳು ಇಂದಿನಿAದಲೇ ನಿಷೇಧಿಸಲಾಗಿದೆ.
ವೈದ್ಯರು ಹಲವು ಸಲಹೆಗಳನ್ನು ನೀಡಿದ್ದಾರೆ. ಅದನ್ನು ನಾವು ಪಾಲಿಸುತ್ತೇವೆ.
ವಿಕ್ಟೋರಿಯಾ ಆಸ್ಪತ್ರೆಗೆ 1000 ಹಾಸಿಗಳಗನ್ನು ಪೂರೈಸಲಾಗುತ್ತದೆ.
ಹೋಂ ಕ್ವಾರಂಟೈನ್‌ನ ಮನೆಗಳ ಕುರಿತು ಅಧಿಸೂಚನೆ