ADVERTISEMENT
Sunday, March 29, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

`ರಾರಾ’ಜಿಸಿದ ಮುನಿ`ರತ್ನ’: ಹ್ಯಾಟ್ರಿಕ್ ಗೆಲುವು ಸಾಧನೆ, ಆಧಿಕೃತ ಘೋಷಣೆ ಬಾಕಿ

Kariyappa N by Kariyappa N
November 10, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಜನರ ಋಣ ತೀರಿಸುತ್ತೇನೆ: ಮುನಿರತ್ನ
ಬೆಂಗಳೂರು: ಮತಗಟ್ಟೆಗಳ ಸಮೀಕ್ಷೆಯಂತೆ ರಾಜರಾಜೇಶ್ವರಿ ನಗರ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.
ಬೆಳಿಗ್ಗೆ ಮತ ಎಣಿಕೆ ಆರಂಭವಾಗುತ್ತಿದ್ದಂತೆ ಅಂಚೆಮತಗಳು ಸೇರಿದಂತೆ ಪ್ರತಿಸುತ್ತಿನಲ್ಲೂ ಮುನಿರತ್ನ ಅವರ ಮುನ್ನಡೆ ಅಂತರ ಕಡಿಮೆಯಾಗಲೇ ಇಲ್ಲ. ಪ್ರತಿ ಸುತ್ತಿನಲ್ಲೂ ಮೂರು, ನಾಲ್ಕು, ಐದು ಸಾವಿರ..ಹೀಗೆ ಮುನಿರತ್ನ ಅವರ ಮುನ್ನಡೆಯ ಅಂತರ ಹೆಚ್ಚುತ್ತಲೇ ಹೋಯಿತು.

ಅಂಚೆ ಮತಗಳ ಮೂಲಕ ಮುನಿರತ್ನಗೆ 253ಗಳು ಬಂದರೆ, ಕಾಂಗ್ರೆಸ್‍ನ ಕುಸುಮಾ ಪರ 118 ಬಂದವು. ಆಗಲೂ ಸಹ ಮತಗಳ ಅಂತರ 135 ಆಗಿತ್ತು.
ಮೊದಲ ಸುತ್ತಿನಲ್ಲಿ ಮುನಿರತ್ನ ಅವರು 3130 ಮತಗಳನ್ನು ಪಡೆದುಕೊಂಡು ಕಾಂಗ್ರೆಸ್‍ನ ಕುಸುಮಾಗಿಂತ 1049 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದರು. ಈ ಅಂತರ ಪ್ರತಿಸುತ್ತಿನಲ್ಲೂ ಹೆಚ್ಚುತ್ತಲೇ ಹೋಯಿತು. ಈಗ 20ನೇ ಸುತ್ತು ಮುಗಿದಿದ್ದು, ಮುನಿರತ್ನ 10,3291 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಕುಸುಮಾ 58,743 ಮತ ಗಳಿಸಿದ್ದಾರೆ. ಸುಮಾರು 57,672 ಮತಗಳ ಅಂತರದಿಂದ ಮುನಿರತ್ನ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ.

Related posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

March 28, 2026
115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

March 28, 2026

ಹ್ಯಾಟ್ರಿಕ್ ಗೆಲುವಿಗೆ ಹರ್ಷ ವ್ಯಕ್ತಪಡಿಸಿದ ಮುನಿರತ್ನ
ರಾಜರಾಜೇಶ್ವರಿ ನಗರದಲ್ಲಿ ಇದೇ ಮೊದಲ ಬಾರಿಗೆ ಕಮಲ ಅರಳಿಸಿದ ಖ್ಯಾತಿಗೆ ಪಾತ್ರರಾಗಿರುವ ಬಿಜೆಪಿ ಅಭ್ಯರ್ಥಿ ಮುನಿರತ್ನ, ತಮ್ಮ ಗೆಲುವಿಗೆ ಸಂತಸ ವ್ಯಕ್ತಪಡಿಸಿದ್ದಾರೆ.
3ನೇ ಬಾರಿ ರಾಜರಾಜೇಶ್ವರಿ ನಗರ ಕ್ಷೇತ್ರದ ಮತದಾರರು ನನ್ನನ್ನು ಗೆಲ್ಲಿಸಿದ್ದಾರೆ. ಹೀಗಾಗಿ ಅವರ ಋಣ ತೀರಿಸಲು ಆಗಲ್ಲ. ಮೊದಲ ಚುನಾವಣೆಯಲ್ಲಿ 17 ಸಾವಿರ ಮತಗಳ ಅಂತರದಿಂದ ಗೆದ್ದಿದೆ, 2 ನೇ ಬಾರಿ 26 ಸಾವಿರ ಮತಗಳ ಅಂತರದಿಂದ ಗೆಲುವು ನೀಡಿದ್ದರು. ಈ ಬಾರಿಯ ಗೆಲುವು 57 ಸಾವಿರ ಆಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.


ಆರ್.ಆರ್ ನಗರ ಕ್ಷೇತ್ರ ಹೆಚ್ಚು ಅಭಿವೃದ್ಧಿಯಾಗಬೇಕು. ಬೆಂಗಳೂರು ಈಗಾಗಲೇ ಸಾಕಷ್ಟು ಅಭಿವೃದ್ಧಿಯಾಗಿದೆ. ಆರ್.ಆರ್ ನಗರ ಕ್ಷೇತ್ರದ ಅಭಿವೃದ್ಧಿಗೆ ದಿನದ 20 ಗಂಟೆಯೂ ಕೆಲಸ ಮಾಡಿ ಜನರ ಋಣ ತೀರಿಸುತ್ತೇನೆ ಎಂದು ಮುನಿರತ್ನ ಭರವಸೆ ನೀಡಿದರು.
ನಾನು ಪ್ರಚಾರದ ವೇಳೆ ಪ್ರತಿ ಕ್ಷಣವೂ ಸತ್ಯವನ್ನೇ ಮಾತನಾಡಿದ್ದೇನೆ. ಮಹಿಳೆಯರ ಬಗ್ಗೆ ಎಂದೂ ಕೀಳಾಗಿ ಮಾತನಾಡಿಲ್ಲ, ನಿಂದಿಸಿಲ್ಲ. ಆದರೆ, ಕಾಂಗ್ರೆಸ್‍ನವರು ನನ್ನ ವಿರುದ್ಧ ಅಪಪ್ರಚಾರ ಮಾಡಿದರು. ಆದರೆ, ಮುಖ್ಯಮಂತ್ರಿಗಳು, ಸಚಿವರು, ನಟ ದರ್ಶನ್ ಹಾಗೂ ಬಿಜೆಪಿ ಕಾರ್ಯಕರ್ತರ ಪ್ರಚಾರದಿಂದ ಬಾರಿ ಅಂತರದ ಬಹುಮತ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದರು.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPCongresshatric winJDSkusumamuniratnarr narag
ShareTweetSendShare
Join us on:

Related Posts

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

ಗಗನಕ್ಕೇರಿದ ಇಂಧನ ದರ: ಪೆಟ್ರೋಲ್ ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರದ ಮೇಲೆ ಹೆಚ್ಚಿದ ಜನಾಕ್ರೋಶ

by Shwetha
March 28, 2026
0

ಬೆಂಗಳೂರು: ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡುವ ಮೂಲಕ ದೇಶದ ಜನತೆಗೆ ತುಸು ನೆಮ್ಮದಿ ನೀಡಿದೆ. ಕೇಂದ್ರದ ಈ ನಡೆ...

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

115 ರೂಪಾಯಿ ಪೊಂಗಲ್ ತರಿಸಲು 273 ರೂಪಾಯಿ ಪಾವತಿ: ಸ್ವಿಗ್ಗಿ ದರದ ವಿರುದ್ಧ ಸುಮಲತಾ ಅಂಬರೀಶ್ ಕೆಂಡಾಮಂಡಲ

by Shwetha
March 28, 2026
0

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಆ್ಯಪ್‌ಗಳು ಜನರ ಜೀವನದ ಅವಿಭಾಜ್ಯ ಅಂಗವಾಗಿವೆ. ಆದರೆ ಈ ಆ್ಯಪ್‌ಗಳು ವಿಧಿಸುವ ಅತಿಯಾದ ಸೇವಾ ಶುಲ್ಕ ಮತ್ತು ಡೆಲಿವರಿ...

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಲಾಕ್‌ಡೌನ್ ಇಲ್ಲ.. ಕೇಂದ್ರದ ಸ್ಪಷ್ಟನೆ

by Shwetha
March 28, 2026
0

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ದೇಶದಲ್ಲಿ ಬಿಕ್ಕಟ್ಟು ಉಂಟಾಗಿರುವ ಹಿನ್ನೆಲೆ, ಲಾಕ್‌ಡೌನ್ ಅನಿವಾರ್ಯ ಎಂಬ ವದಂತಿಗಳು ಹರಿದಾಡುತ್ತಿವೆ. ಆದರೆ ಈ ಸುದ್ದಿಗಳನ್ನು ಸಚಿವ ಹರ್ದೀಪ್ ಸಿಂಗ್ ಪುರಿ ತಳ್ಳಿ...

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ಸಡಿಲಿಕೆ; ಎಲ್ಲ ಶಾಲೆಗಳಿಗೆ ಅನ್ವಯ

by Shwetha
March 28, 2026
0

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿ ಪ್ರವೇಶದ ವಯೋಮಿತಿಯನ್ನು 60 ದಿನಗಳವರೆಗೆ ಸಡಿಲಗೊಳಿಸಿದೆ. ಇದುವರೆಗೆ ಜೂನ್ 1ರೊಳಗೆ ಮಗುವಿಗೆ 6 ವರ್ಷ ವಯಸ್ಸು ಪೂರ್ಣವಾಗಿರಬೇಕು...

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

ದಾವಣಗೆರೆ ಉಪ ಚುನಾವಣೆ CM ಸಂಧಾನ ಅಸ್ತ್ರ ಯಶಸ್ವಿ : ಬಂಡಾಯ ಶಮನ, ಕೈ ಪಾಳಯದಲ್ಲಿ ಮಂದಹಾಸ; ಕಣದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

by Shwetha
March 28, 2026
0

ಬೆಂಗಳೂರು: ದಾವಣಗೆರೆ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಾಳಯದಲ್ಲಿ ಎದುರಾಗಿದ್ದ ಬಂಡಾಯದ ಭೀತಿ ಇದೀಗ ಸಂಪೂರ್ಣವಾಗಿ ತಿಳಿಯಾಗಿದೆ. ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯವೆದ್ದು ಸ್ವತಂತ್ರ ಅಭ್ಯರ್ಥಿಯಾಗಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram