ADVERTISEMENT
Monday, April 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದಳದ್ ಓಟು ಬಿಜೆಪಿಗೆ ಬಿದ್ವು; ಹೀಗೊಂದು ಡೌಟ್ ಎತ್ತಿದ್ದಾರೆ `ಹುಲಿಯಾ’

Kariyappa N by Kariyappa N
November 10, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬೇರೆಯದ್ದೇ ಕಾರಣ ಕೊಟ್ಟಿದ್ದಾರೆ.
ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಹೀನಾಯವಾಗಿ ಸೋತಿರುವುದರಿಂದ ಆ ಪಕ್ಷದ ಮತಗಳು ಬಿಜೆಪಿ ಬುಟ್ಟಿಗೆ ಬಿದ್ದು ಅವರ ಗೆಲುವಿಗೆ ನೆರವಾಯಿತು. ಮುಖ್ಯವಾಗಿ ಶಿರಾದಲ್ಲಿ ಜೆಡಿಎಸ್ ತನ್ನ ಮತಗಳನ್ನಾದರೂ ಉಳಿಸಿಕೊಂಡಿದ್ದರೆ ಖಂಡಿತ ಬಿಜೆಪಿ ಇಷ್ಟು ಸುಲಭದಲ್ಲಿ ಗೆಲ್ಲುತ್ತಿರಲಿಲ್ಲ ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್‍ಗಳಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.


ಶಿರಾದಲ್ಲಿ ಟಿ.ಬಿ.ಜಯಚಂದ್ರ ಜನತೆಯ ಬದುಕು ಉಳಿಸುವ ನದಿನೀರು ಹರಿಸಿದ್ದರು. ಬಿಜೆಪಿಯವರು ಬಂದು ಅಕ್ರಮವಾಗಿ ಸಂಪಾದಿಸಿದ್ದ ಹಣದ ಹೊಳೆ ಹರಿಸಿದ್ದರು. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾದ ಬೆಳವಣಿಗೆ. ಜನರ ಸೇವೆ ಮಾಡಿದವರನ್ನು ಜನ ಪ್ರಾಮಾಣಿಕವಾಗಿ ಗುರುತಿಸಿ ಹರಸಬೇಕು.
ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಸೋಲನ್ನು ನಾವು ವಿನೀತರಾಗಿ ಒಪ್ಪಿಕೊಂಡಿದ್ದೇವೆ. ಆದರೆ ಇದು ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆಡಳಿತ ಪಕ್ಷದ ಶಾಸಕರಿದ್ದರೆ ತಮ್ಮ ಕ್ಷೇತ್ರಕ್ಕೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಜನರಲ್ಲಿರುತ್ತದೆ. ಇದೇ ಫಲಿತಾಂಶ ಸಾಮಾನ್ಯ ಚುನಾವಣೆಯಲ್ಲಿ ನಿರೀಕ್ಷಿಸಲಾಗದು.

Related posts

ಗ್ಯಾರಂಟಿ ಯೋಜನೆಗಳ ಎಫೆಕ್ಟ್ : ಮದ್ಯದ ಅಮಲಿನಲ್ಲಿರುವವರಿಗೆ ಕಹಿ ಸುದ್ದಿ ಇನ್ಮುಂದೆ ಎಣ್ಣೆ ಬೇಕಿದ್ದರೆ ಪಕ್ಕಾ ಎಕ್ಸ್ಟ್ರಾ ದುಡ್ಡು ಕೊಡಬೇಕು

ಗ್ಯಾರಂಟಿ ಯೋಜನೆಗಳ ಎಫೆಕ್ಟ್ : ಮದ್ಯದ ಅಮಲಿನಲ್ಲಿರುವವರಿಗೆ ಕಹಿ ಸುದ್ದಿ ಇನ್ಮುಂದೆ ಎಣ್ಣೆ ಬೇಕಿದ್ದರೆ ಪಕ್ಕಾ ಎಕ್ಸ್ಟ್ರಾ ದುಡ್ಡು ಕೊಡಬೇಕು

April 27, 2026
ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

April 27, 2026


ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವನ್ನು ಸ್ವೀಕರಿಸಲೇಬೇಕು. ನಾವೂ ಒಪ್ಪಿಕೊಂಡಿದ್ದೇವೆ. ಇದರಿಂದ ಪಕ್ಷದ ಕಾರ್ಯಕರ್ತರು ಕಂಗೆಡಬೇಕಾಗಿಲ್ಲ. ಇದರಿಂದ ಯಾವ ಪಕ್ಷವೂ ಬಲಶಾಲಿಯಾಗುವುದಿಲ್ಲ, ಯಾವ ಪಕ್ಷವೂ ಬಲಹೀನವಾಗುವುದಿಲ್ಲ. ಇದು ಸಮಗ್ರ ರಾಜ್ಯದ ಜನಾಭಿಪ್ರಾಯ ಅಲ್ಲ. ಇದು ಎರಡು ಸ್ಥಾನಗಳಿಗೆ ನಡೆದ ಚುನಾವಣೆ ಮಾತ್ರ ಎಂದಿದ್ದಾರೆ.
ನಾನು ಮುಖ್ಯಮಂತ್ರಿಯಾಗಿದ್ದಾಗ ಜನರಿಗೆ ಒಳ್ಳೆಯದಾಗಲಿ, ನಮ್ಮ ಶಾಸಕನೂ ರಾಜಕೀಯವಾಗಿ ಜನಪ್ರಿಯನಾಗಲಿ ಎಂದು ಆರ್.ಆರ್ ನಗರಕ್ಕೆ ಸುಮಾರು ರೂ.2000 ಕೋಟಿ ಮೊತ್ತದ ಕಾಮಗಾರಿಯನ್ನು ಮಂಜೂರು ಮಾಡಿದ್ದೆ. ಅದರ ಫಲ ನಮ್ಮ ಪಕ್ಷಕ್ಕೆ ಸಿಗಲಿಲ್ಲ, ಅವರಿಗೆ ಸಿಕ್ಕಿದೆ.
ಮುನಿರತ್ನ ಅವರು ಪಕ್ಷಾಂತರ ಮಾಡಿದ ದಿನದಿಂದ ಚುನಾವಣಾ ತಯಾರಿ ಪ್ರಾರಂಭಿಸಿದ್ದರು. ನಾವು ನಮ್ಮ ಅಭ್ಯರ್ಥಿಯ ಆಯ್ಕೆಯನ್ನು ಸ್ವಲ್ಪ ತಡವಾಗಿ ಮಾಡಿದೆವು, ಇದರಿಂದಾಗಿ ಪ್ರಚಾರ ವಿಳಂಬವಾಗಿ ಪ್ರಾರಂಭಿಸಬೇಕಾಯಿತು. ಸೋಲಿಗೆ ಇದೂ ಒಂದು ಕಾರಣ ಇರಬಹುದು ಎಂಬುದು ಸಿದ್ದರಾಮಯ್ಯ ಅವರ ವಿಶ್ಲೇಷಣೆಯಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPJDSresult doughtRR Nagarsiddaramihsira by electiontweets
ShareTweetSendShare
Join us on:

Related Posts

ಗ್ಯಾರಂಟಿ ಯೋಜನೆಗಳ ಎಫೆಕ್ಟ್ : ಮದ್ಯದ ಅಮಲಿನಲ್ಲಿರುವವರಿಗೆ ಕಹಿ ಸುದ್ದಿ ಇನ್ಮುಂದೆ ಎಣ್ಣೆ ಬೇಕಿದ್ದರೆ ಪಕ್ಕಾ ಎಕ್ಸ್ಟ್ರಾ ದುಡ್ಡು ಕೊಡಬೇಕು

ಗ್ಯಾರಂಟಿ ಯೋಜನೆಗಳ ಎಫೆಕ್ಟ್ : ಮದ್ಯದ ಅಮಲಿನಲ್ಲಿರುವವರಿಗೆ ಕಹಿ ಸುದ್ದಿ ಇನ್ಮುಂದೆ ಎಣ್ಣೆ ಬೇಕಿದ್ದರೆ ಪಕ್ಕಾ ಎಕ್ಸ್ಟ್ರಾ ದುಡ್ಡು ಕೊಡಬೇಕು

by Shwetha
April 27, 2026
0

ಕರ್ನಾಟಕ ರಾಜ್ಯದ ಮದ್ಯಪ್ರಿಯರಿಗೆ ರಾಜ್ಯ ಸರ್ಕಾರವು ಚೇತರಿಸಿಕೊಳ್ಳಲಾಗದಂತಹ ಕಹಿ ಸುದ್ದಿ ನೀಡಿದೆ. ಮುಂಬರುವ ಮೇ 1 ರಿಂದ ರಾಜ್ಯಾದ್ಯಂತ ಹೊಸ ಅಬಕಾರಿ ನೀತಿಯು ಜಾರಿಗೆ ಬರಲಿದ್ದು ಇದರ...

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

ರಾಜ್ ಕುಮಾರ್ ಅಭಿಮಾನದ ಹೆಸರಲ್ಲಿ ಗೂಂಡಾಗಿರಿ ಮಾಡಬೇಡಿ ಚೇತನ್ ಅಹಿಂಸಾ ಆಕ್ರೋಶ

by Shwetha
April 27, 2026
0

ಬೆಂಗಳೂರು: ಡಾ. ರಾಜ್ ಕುಮಾರ್ ಸ್ಮಾರಕದ ಭೂಮಿ ಹಂಚಿಕೆ ವಿಚಾರವಾಗಿ ಆರಂಭವಾದ ವಿವಾದ ಇದೀಗ ಕಾನೂನು ಹೋರಾಟದ ರೂಪ ಪಡೆಯುತ್ತಿದೆ. ತಮ್ಮ ಮನೆ ಮುಂದೆ ಪ್ರತಿಭಟನೆ ನಡೆಸಿ...

ದೆಹಲಿ ಮಟ್ಟದಲ್ಲಿ ಡಿಕೆ ಬ್ರದರ್ಸ್ ಅಬ್ಬರ: ಮುಖ್ಯಮಂತ್ರಿ ಕುರ್ಚಿಗಾಗಿ ಶುರುವಾಯ್ತು ಕ್ಲೈಮ್ಯಾಕ್ಸ್ ಹಂತದ ಹೋರಾಟ!

ದೆಹಲಿ ಮಟ್ಟದಲ್ಲಿ ಡಿಕೆ ಬ್ರದರ್ಸ್ ಅಬ್ಬರ: ಮುಖ್ಯಮಂತ್ರಿ ಕುರ್ಚಿಗಾಗಿ ಶುರುವಾಯ್ತು ಕ್ಲೈಮ್ಯಾಕ್ಸ್ ಹಂತದ ಹೋರಾಟ!

by Shwetha
April 27, 2026
0

ಕರ್ನಾಟಕದ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆಯ ಕಿಚ್ಚು ಈಗ ದೆಹಲಿಯ ಅಂಗಳ ತಲುಪಿದೆ. ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಸೂತ್ರದ ಬಗ್ಗೆ ಬಹಿರಂಗವಾಗಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ,...

ಪೊಲೀಸ್ ವ್ಯವಸ್ಥೆ ಕೆಟ್ಟಿದೆ ಎಂದು ದಾವೂದ್ ಗ್ಯಾಂಗ್ ಸೇರ್ತೀರಾ? ಪಕ್ಷಾಂತರಿ ರಾಘವ್ ಚಡ್ಡಾ ಕಾಲೆಳೆದ ನಟ ಪ್ರಕಾಶ್ ರಾಜ್

ಪೊಲೀಸ್ ವ್ಯವಸ್ಥೆ ಕೆಟ್ಟಿದೆ ಎಂದು ದಾವೂದ್ ಗ್ಯಾಂಗ್ ಸೇರ್ತೀರಾ? ಪಕ್ಷಾಂತರಿ ರಾಘವ್ ಚಡ್ಡಾ ಕಾಲೆಳೆದ ನಟ ಪ್ರಕಾಶ್ ರಾಜ್

by Shwetha
April 27, 2026
0

ರಾಜಕೀಯ ವಿದ್ಯಮಾನಗಳ ಬಗ್ಗೆ ಸದಾ ಹರಿತವಾಗಿ ಹಾಗೂ ನೇರವಾಗಿ ಪ್ರತಿಕ್ರಿಯಿಸುವ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಇದೀಗ ಆಮ್ ಆದ್ಮಿ ಪಾರ್ಟಿ ತೊರೆದು ಬಿಜೆಪಿ ಸೇರಿರುವ...

ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು?  : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ

ಬೋಲ್ಡ್ ದೃಶ್ಯಗಳ ಹಿಂದಿರುವ ಭಾವನೆಗಳೇನು? : ವಿಶ್ವಮಟ್ಟದಲ್ಲಿ ಟಾಕ್ಸಿಕ್ ಹವಾ ; ಟೀಕೆಗಳಿಗೆ ಯಶ್ ನೀಡಿದ ಪವರ್ ಫುಲ್ ಉತ್ತರ

by Shwetha
April 27, 2026
0

ಕನ್ನಡ ಚಿತ್ರರಂಗದ ಹೆಮ್ಮೆ ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಸದ್ಯ ಜಾಗತಿಕ ಮಟ್ಟದಲ್ಲಿ ದೊಡ್ಡ ಮಟ್ಟದ ಸದ್ದು ಮಾಡುತ್ತಿದೆ. ಈ ಸಿನಿಮಾದ ಟೀಸರ್ ಹಾಗೂ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram