ADVERTISEMENT
Wednesday, August 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home International

ಹಟ ಬಿಡದ ಟ್ರಂಪ್: ‘ಗೆದ್ದೇ ಗೆಲ್ಲುತ್ತೇವೆ’ – ಡೊನಾಲ್ಡ್ ಟ್ರಂಪ್..!

Namratha Rao by Namratha Rao
November 11, 2020
in International, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

Trump

ಅಮೆರಿಕ: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ಜೊ ಬಿಡೆನ್ ವಿರುದ್ಧ ಹೀನಾಯವಾಗಿ ಸೋತ ಟ್ರಂಪ್ ಅವರು ತಮ್ಮ ಸೋಲನ್ನ ಈವರೆಗೂ ಒಪ್ಪಿಕೊಂಡಿಲ್ಲ. ಅಧ್ಯಕ್ಷೀಯ ಚುನಾವಣೆ ಫಲಿತಾಂಶ ಹೊರಬಿದ್ದು ಡೆಮಾಕ್ರಟಿಕ್ ಅಭ್ಯರ್ಥಿ ಜೊ ಬೈಡನ್ ಶ್ವೇತಭವನದ ಗದ್ದುಗೆ ಏರಲು ಸಿದ್ಧವಾಗಿದ್ದಾರೆ. ಇಷ್ಟಾದ್ರು ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮಾತ್ರ ತಮ್ಮ ಹಠ ಮುಂದುವರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ನಾವು ಗೆದ್ದುಬರಲಿದ್ದು ಜೊ ಬಿಡನ್ ಅವರು ಬದಲಾವಣೆ ಮಾಡಲು ಹೊರಟಿರುವ ಸಿದ್ಧತೆಗಳಿಗೆ ತಡೆಯೊಡ್ಡುವುದಾಗಿ ಹೇಳಿದ್ದಾರೆ. ಟ್ವೀಟ್ ಮಾಡಿರುವ ಟ್ರಂಪ್ ಅವರು ‘ನಾವು ಖಂಡಿತಾ ಗೆಲ್ಲುತ್ತೇವೆ, ಮುಂದಿನ ವಾರ ಫಲಿತಾಂಶ ಹೊರಬೀಳಲು ಆರಂಭವಾಗುತ್ತದೆ. ಅಮೆರಿಕವನ್ನು ಮತ್ತೆ ದೊಡ್ಡ ರಾಷ್ಟ್ರವನ್ನಾಗಿ ಮಾಡೋಣ’ ಎಂದು ಹೇಳಿಕೊಂಡಿದ್ದಾರೆ. ಇನ್ನೂ ಈಗಾಗಲೇ ಟ್ರಂಪ್ ಅವರು ಬಿಡೆನ್ ರ ಗೆಲುವು ಪ್ರಶ್ನಿಸಿ, ಮತ ಎಣಿಕೆ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಹೀಗಾಗಿ ನ್ಯಾಯಾಲಯದಲ್ಲಿ ತಮಗೆ ಜಯಸಿಗಲಿದೆ ಎಂಬ ಲೆಕ್ಕಾಚಾರ ಟ್ರಂಪ್ ಅವರದ್ದು. Trump

Related posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

August 19, 2026
ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

August 19, 2026

ಇನ್ನೂ ವಿಶ್ವದ ದೊಡ್ಡಣ ಅಮೆರಿಕಾದ ಅಧ್ಯಕ್ಷರಾಗಿದ್ದ ಟ್ರಂಪ್ ಅವರ ಈ ರೀತಿಯಾದ ವರ್ತನೆಗಳು ನಗೆಪಾಟಲಿಗೀಡಾಗುತ್ತಿದೆ ಎನ್ನಬಹುದು. ಅಲ್ಲದೇ ಟ್ರಂಪ್ ಅವರು ಟ್ರೋಲಿಗರ ಆಹಾರವಾಗಿಬಿಟ್ಟಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಟ್ರಂಪ್ ಅವರ ಟ್ರೋಲ್  ಟ್ರೆಂಡಿಂಗ್ ಆಗಿಬಿಟ್ಟಿದೆ.  ನೂತನ ಅಧ್ಯಕ್ಷರ ಘೋಷಣೆಯಾದಾಗ ನಿರ್ಗಮಿತ ಅಧ್ಯಕ್ಷರು ಅವರನ್ನು ಶ್ವೇತಭವನಕ್ಕೆ ಆಹ್ವಾನಿಸಿ ವ್ಯವಸ್ಥೆ ಬಗ್ಗೆ ತೋರಿಸಿಕೊಡಬೇಕು, ಔಪಚಾರಿಕವಾಗಿ ಶುಭಾಶಯ ತಿಳಿಸಬೇಕು. ಸಹಹಜವಾಗಿ ಇದು  ನಿರ್ಗಮಿತ ಅಧ್ಯಕ್ಷರ ಕರ್ತವ್ಯ. ಆದ್ರೆ ಟ್ರಂಪ್ ಅವರು ಮಾತ್ರ ಅಧಿಕಾರದಿಂದ ಕೆಳಗಿಳಿಲು ಇಷ್ಟವೇ ಇಲ್ಲದೆ, ನಾನೇ ಗೆದ್ದಿದ್ದೀನಿ ಎಂಬ ಹಟವನ್ನ ಹಿಡಿದು ಅಧಿಕಾರಿಕ್ಕೆ ಪಟ್ಟು ಬಿದ್ದು ಕೂತಿದ್ದಾರೆ. ಅದೂ ಅಲ್ಲದೇ ರೂಪಾಂತರ ನಿಧಿ ಪ್ಯಾಕೇಜ್ ಗಳನ್ನು ಜೋ ಬಿಡೆನ್ ಅವರಿಗೆ ನೀಡದಂತೆ ಟ್ರಂಪ್ ಹೇಳಿದ್ದಾರೆ ಎಂಬುದು ತಿಳಿದುಬಂದಿದೆ. ಇನ್ನೂ ಜೊ ಬೈಡನ್ ಶ್ವೇತಭವನದ ಅಧಿಕಾರದ ಚುಕ್ಕಾಣಿ ಹಿಡಿಯುವುದಕ್ಕೆ 71 ದಿನಗಳು ಬಾಕಿಯಿದೆ. ಜನವರಿ 20ರಂದು ಬಿಡೆನ್ ಅವರು ನೂತನ ಅಮೆರಿಕಾ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.Trump

Trump

ರಾಜ್ಯದಲ್ಲಿ ‘ಉಪಸಮರ’, ಗೆದ್ದು ಬೀಗಿದ ಬಿಜೆಪಿ, ಕನ್ನಡದಲ್ಲೇ ಮೋದಿ, ಅಮಿತ್ ಶಾ ಟ್ವೀಟ್..!

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: americaJoe bidenTrump
ShareTweetSendShare
Join us on:

Related Posts

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

ತಮಿಳುನಾಡು ಸದನದಲ್ಲಿ ಶೂಟೌಟ್ ಧಗಧಗ:ಕರ್ನಾಟಕ ಸರ್ಕಾರಕ್ಕಿಂತ ಹೆಚ್ಚಿನ ಪರಿಹಾರ ಘೋಷಿಸಿದ ತಮಿಳುನಾಡು ಸಿಎಂ ವಿಜಯ್!

by Shwetha
August 19, 2026
0

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದ ಮೂವರ ಶೂಟೌಟ್ ಪ್ರಕರಣ ಇದೀಗ ಎರಡು ರಾಜ್ಯಗಳ ನಡುವೆ ತೀವ್ರ ರಾಜಕೀಯ ಹಾಗೂ ಆಡಳಿತಾತ್ಮಕ ಸಂಚಲನ ಮೂಡಿಸಿದೆ. ಸ್ವಾತಂತ್ರ್ಯ...

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

ಮರಣದಂಡನೆಗೆ ಗಲ್ಲಿಗೇರಿಸುವ ಪದ್ಧತಿಯೇ ಮುಂದುವರಿಕೆ: ಸುಪ್ರೀಂ ಕೋರ್ಟ್

by Shwetha
August 19, 2026
0

ಭಾರತದಲ್ಲಿ ಮರಣದಂಡನೆ ಶಿಕ್ಷೆಯನ್ನು ಜಾರಿಗೊಳಿಸಲು ಪ್ರಸ್ತುತ ಇರುವ ಗಲ್ಲಿಗೇರಿಸುವ ಪದ್ಧತಿಯನ್ನು ಮುಂದುವರಿಸಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ. ಮರಣದಂಡನೆಯನ್ನು ಕಡಿಮೆ ನೋವಿನಿಂದ ಜಾರಿಗೊಳಿಸಲು ಮಾರಕ ಇಂಜೆಕ್ಷನ್, ಗುಂಡಿಕ್ಕುವಿಕೆ ಸೇರಿದಂತೆ...

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

ಪವಿತ್ರಾ ಗೌಡ ನನಗೆ ಮಗಳಿದ್ದಂತೆ, ತಪ್ಪು ಮಾಡದವರು ಯಾರೂ ಇಲ್ಲ: ಪರಪ್ಪನ ಅಗ್ರಹಾರ ಜೈಲು ಭೇಟಿ ಬಳಿಕ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಮಹತ್ವದ ಹೇಳಿಕೆ

by Shwetha
August 19, 2026
0

ಬೆಂಗಳೂರು: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಮಹಿಳಾ ಬ್ಯಾರಕ್ ಪರಿಶೀಲನೆ ನಡೆಸಿದ್ದಾರೆ....

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

ತಮಿಳುನಾಡು ಸಿಎಂ ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು; ‘ನಮ್ಮ ಕೆಲಸ ನಾವು ಮಾಡುತ್ತೇವೆ’

by Shwetha
August 19, 2026
0

ಹನೂರು ಶೂಟೌಟ್ ಪ್ರಕರಣದ ಕುರಿತು ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೀಡಿದ್ದ ಹೇಳಿಕೆಗೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿಕೆಶಿ, ಒಂದು ರಾಜ್ಯದ...

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

‘ಯೌವನ, ಹಣ, ಅಧಿಕಾರ ಒಂದೆಡೆ ಸೇರಬಾರದು; ಅದು ಅಪಾಯ’: ಡಿಕೆಶಿ

by Shwetha
August 19, 2026
0

ವಿಧಾನಸಭೆಯಲ್ಲಿ ಉಪಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ, ರಾಜಕೀಯ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಯೌವನ, ಹಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram