ಬೆಂಗಳೂರು: ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಕರ್ನಾಟಕವನ್ನು ಲಾಕ್ ಡೌನ್ ಮಾಡಿದೆ. ಕೊರೊನಾ ಭೀಕರತೆಗೆ ರಾಜ್ಯವೇ ಸ್ತಬ್ಧವಾಗಿದೆ. ಅದರಲ್ಲೂ ಬೆಂಗಳೂರಿನಲ್ಲಿ ಹೋಟೆಲ್, ಮಾಲ್, ಕೆಫೆಗಳು ಮಾರ್ಚ್ 31ರವರೆಗೂ ಬಂದ್ ಆಗಿದ್ದು, ಯಾವುದೇ ಆಹಾರ ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಮಧ್ಯೆ ಬಡವರಿಗಾಗಿ ರಾಜ್ಯ ಸರ್ಕಾರ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ತಿಂಡಿ, ಊಟದ ವ್ಯವಸ್ಥೆ ಮಾಡಿದೆ. ಹಾಗಾಗಿ, ಇಂದು ಬೆಳಗ್ಗೆಯಿಂದಲೇ ಬೆಂಗಳೂರಿನ ಇಂದಿರಾ ಕ್ಯಾಂಟೀನುಗಳಿಗೆ ಬಂದವರಿಗೆ ಆಹಾರ ವಿತರಣೆ ಮಾಡಲಾಗ್ತಿದೆ.
ಬಿಜೆಪಿಯಲ್ಲಿ ನವೆಂಬರ್ ಕ್ರಾಂತಿ :ರಾಜ್ಯಾಧ್ಯಕ್ಷ ಮತ್ತು ವಿಪಕ್ಷ ನಾಯಕನ ಪಟ್ಟಕ್ಕೆ ಹೊಸ ಮುಖಗಳ ಹುಡುಕಾಟ ಶುರು!
ಬೆಂಗಳೂರು: ಕರ್ನಾಟಕದ ಬಿಜೆಪಿ ಪಾಳಯದಲ್ಲಿ ಈಗ ಭಾರಿ ದೊಡ್ಡ ರಾಜಕೀಯ ಪಲ್ಲಟಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ಮುಂದಿನ ನವೆಂಬರ್ ತಿಂಗಳು ರಾಜ್ಯ ಬಿಜೆಪಿಯ ಇತಿಹಾಸದಲ್ಲಿ ಮಹತ್ವದ ತಿರುವು ನೀಡುವ...







