ADVERTISEMENT
Friday, June 12, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

10..100ವರ್ಷ ಅಲ್ಲ, ಜೀವಿ ಇರೋತನಕ ಬಿಜೆಪಿ ಅಧಿಕಾರ ಮಾಡ್ಲಿ: ಕಟೀಲ್‍ಗೆ ಡಿಕೆಶಿ ಡಿಚ್ಚಿ..!

Kariyappa N by Kariyappa N
November 12, 2020
in Newsbeat, Politics, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳೊದೆಲ್ಲಾ ಸುಳ್ಳಿನ ಕಂತೆ, ಬಿಜೆಪಿಯವರು ಅಧಿಕಾರ ನಡೆಸಲು 10 ವರ್ಷಕ್ಕೆ ಮಾತ್ರ ಸೀಮಿತ ಆಗೋದು ಬೇಡ. 100 ವರ್ಷ ಅವರ ಪಾರ್ಟಿಯೇ ಅಧಿಕಾರದಲ್ಲಿರಲಿ. ಮಾನವ ಜೀವಿ ಕೊನೆಯಾಗುವವರೆಗೂ ಅವರೇ ಅಧಿಕಾರದಲ್ಲಿ ಇರಲಿ. ನಳಿನ್ ಕುಮಾರ್ ಕಟೀಲ್‍ಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.


ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಡಿಕೆಶಿ, ಉಪಚುನಾವಣೆಯಲ್ಲಿ ವಿದ್ಯಾವಂತರು ಕಾಂಗ್ರೆಸ್ ಗೆ ಮತ ಹಾಕಿದ್ದೇವೆ ಎಂದು ಹೇಳಿದ್ದಾರೆ. ಮತದಾರ ಹೇಳಿದ್ದು ತಪ್ಪಿದೆಯಾ, ಮತ ಬಿದ್ದಿರೋದು ತಪ್ಪಿದೆಯಾ ಎಂಬ ಬಗ್ಗೆ ತನಿಖೆ ನಡೆಸುತ್ತೇವೆ ಎಂದರು.
ಬಹಳಷ್ಟು ಮಂದಿ ಇವಿಎಂ ಬಗ್ಗೆ ಮಾತನಾಡುತ್ತಿದ್ದಾರೆ. ನಮ್ಮ ತಜ್ಞರಲ್ಲಿ ಈ ಕುರಿತು ಚರ್ಚೆ ಮಾಡಲಾಗುವುದು. ಎಲ್ಲಾ ಬೂತ್‍ಗಳಲ್ಲಿಯೂ ಒಂದೇ ರೀತಿಯ ಮತದಾನ ನಡೆದಿರುವ ಬಗ್ಗೆ ಅನುಮಾನವಿದೆ ಎಂದು ಡಿಕೆಶಿ ಶಂಕೆ ವ್ಯಕ್ತಪಡಿಸಿದ್ದಾರೆ.

Related posts

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಬಯೋಮೆಟ್ರಿಕ್ ನೆಪದಲ್ಲಿ ಬಡವರ ಹೊಟ್ಟೆಗೆ ಹೊಡೆದ ಕೈ ಸರ್ಕಾರ: ತಾಯಂದಿರ ಕಿವಿಗೆ ಹೂವಿಟ್ಟ ಕಾಂಗ್ರೆಸ್ ಅಸಲಿ ಬಣ್ಣ ಬಯಲು ಎಂದ ಜೆಡಿಎಸ್

June 12, 2026
ICUನಲ್ಲಿ ಕಾಂಗ್ರೆಸ್ ಶಾಸಕ ಷಡಕ್ಷರಿ; ಆರೋಗ್ಯ ಸ್ಥಿರ, ಪ್ರಾಣಾಪಾಯ ಇಲ್ಲ

ICUನಲ್ಲಿ ಕಾಂಗ್ರೆಸ್ ಶಾಸಕ ಷಡಕ್ಷರಿ; ಆರೋಗ್ಯ ಸ್ಥಿರ, ಪ್ರಾಣಾಪಾಯ ಇಲ್ಲ

June 12, 2026

ಉಪಚುನಾವಣೆಯಲ್ಲಿ ಅಕ್ರಮದ ಮಾಹಿತಿ ಇದೆ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮಗೆ ಸೋಲಾಗಿದೆ. ಉಪ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಈ ಬಗ್ಗೆ ನಮಗೆ ಮಾಹಿತಿ ಇದೆ. ಆದರೆ ಚುನಾವಣೆಯಲ್ಲಿ ಯಾವ ರೀತಿ ಅಕ್ರಮವಾಗಿದೆ, ದುರುಪಯೋಗವಾಗಿದೆ ಹಾಗೂ ಯಾವ ರೀತಿಯಲ್ಲಿ ಹಣ ಹಂಚಿಕೆಯಾಗಿದೆ ಎಂಬ ಕುರಿತಾಗಿ ಎಲ್ಲಾ ರೀತಿಯ ಮಾಹಿತಿ ಇದೆ. ಅಕ್ರಮ ಹಾಗೂ ಸೋಲಿನ ಕುರಿತು ಚರ್ಚೆ ಮಾಡುತ್ತೇವೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.


ತಾವು ಮಾಜಿ ಮೇಯರ್ ಸಂಪತ್ ರಾಜ್ ರಕ್ಷಣೆ ನಿಂತಿದ್ದಾಗಿ ನಳಿನ್ ಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ. ಹಾಗಾದರೆ ನಳಿನ್‍ಕುಮಾರ್ ಕಟೀಲ್ ಏನು ಗೃಹಸಚಿವರೇ ಎಂದು ಪ್ರಶ್ನಿಸಿದ್ದಾರೆ.
ನಾನು ಸಂಪತ್ ರಾಜ್ ರಕ್ಷಣೆ ಮಾಡುತ್ತಿರುವ ಆರೋಪ ನಿಜವೇ ಆದರೆ,ನನ್ನನ್ನು ಬಂಧಿಸಬಹುದಲ್ವಾ.
ಈಗಾಗಲೇ ಬಂಧಿಸಲಾಗಿದೆ, ಮುಂದೆಯೂ ಅರೆಸ್ಟ್ ಮಾಡೊದಾದ್ರೆ ಮಾಡಲಿ. ಇನ್ನು ಏನೇನು ತೊಂದರೆ ಕೊಡಬಹುದು ಎಂದು ಯೋಚಿಸುತ್ತಿದ್ದಾರೆ. ಎಲ್ಲಾ ನೊಟೀಸ್ ಬರ್ತಾ ಇದೆ. ಇನ್ನೊಂದು ನೊಟೀಸ್ ಸಹ ಕೊಡಲಿ ಎಂದು ಮಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

 

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: BJPby electionCongressd k shivakumarevmNalin Kumar Kateelresult
ShareTweetSendShare
Join us on:

Related Posts

ಗೃಹಲಕ್ಷ್ಮಿಯರಿಗೆ ಬಯೋಮೆಟ್ರಿಕ್ ಕಡ್ಡಾಯ? ಇಲ್ಲದಿದ್ದರೆ ₹2,000 ಜಮೆಯಾಗದ ಸಾಧ್ಯತೆ

ಬಯೋಮೆಟ್ರಿಕ್ ನೆಪದಲ್ಲಿ ಬಡವರ ಹೊಟ್ಟೆಗೆ ಹೊಡೆದ ಕೈ ಸರ್ಕಾರ: ತಾಯಂದಿರ ಕಿವಿಗೆ ಹೂವಿಟ್ಟ ಕಾಂಗ್ರೆಸ್ ಅಸಲಿ ಬಣ್ಣ ಬಯಲು ಎಂದ ಜೆಡಿಎಸ್

by Shwetha
June 12, 2026
0

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಗೆ ಈಗ ಹೊಸ ನಿಯಮಗಳ ಸಂಕೋಲೆ ತೊಡಿಸಲಾಗಿದೆ. ಪ್ರತಿಯೊಬ್ಬ ಮನೆಯೊಡತಿಗೆ ಮಾಸಿಕ 2,000 ರೂಪಾಯಿ ನೀಡುವ ಈ ಯೋಜನೆಗೆ ಸರ್ಕಾರ...

ICUನಲ್ಲಿ ಕಾಂಗ್ರೆಸ್ ಶಾಸಕ ಷಡಕ್ಷರಿ; ಆರೋಗ್ಯ ಸ್ಥಿರ, ಪ್ರಾಣಾಪಾಯ ಇಲ್ಲ

ICUನಲ್ಲಿ ಕಾಂಗ್ರೆಸ್ ಶಾಸಕ ಷಡಕ್ಷರಿ; ಆರೋಗ್ಯ ಸ್ಥಿರ, ಪ್ರಾಣಾಪಾಯ ಇಲ್ಲ

by Shwetha
June 12, 2026
0

ತಿಪಟೂರು ಕ್ಷೇತ್ರದ ಕಾಂಗ್ರೆಸ್ ಶಾಸಕ K. ಷಡಕ್ಷರಿ ಅವರು ದೆಹಲಿಯ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ....

₹39,000 ಕೋಟಿ ಕಸ ವಿಲೇವಾರಿ ಹಗರಣ? ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

₹39,000 ಕೋಟಿ ಕಸ ವಿಲೇವಾರಿ ಹಗರಣ? ರಾಜ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

by Shwetha
June 12, 2026
0

ಕರ್ನಾಟಕ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದು, ಬೆಂಗಳೂರಿನಲ್ಲಿ ಕಸ ವಿಲೇವಾರಿ ಯೋಜನೆ ಹೆಸರಿನಲ್ಲಿ ₹39,000 ಕೋಟಿ ಮೌಲ್ಯದ ಹಗರಣ ನಡೆದಿದೆ...

₹6,000 ಕೊಟ್ಟರೆ ಫೇಲ್ ಆದರೂ ಪಾಸ್? VSKUನಲ್ಲಿ ಭಾರೀ ಅಕ್ರಮ ಆರೋಪ

₹6,000 ಕೊಟ್ಟರೆ ಫೇಲ್ ಆದರೂ ಪಾಸ್? VSKUನಲ್ಲಿ ಭಾರೀ ಅಕ್ರಮ ಆರೋಪ

by Shwetha
June 12, 2026
0

ಬಳ್ಳಾರಿಯ ಬಳ್ಳಾರಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ (VSKU)ಯಲ್ಲಿ ಹಣ ಪಡೆದು ವಿದ್ಯಾರ್ಥಿಗಳನ್ನು ಪಾಸ್ ಮಾಡಿಸುವ ಬೃಹತ್ ದಂಧೆಯೊಂದು ಬೆಳಕಿಗೆ ಬಂದಿರುವ ಆರೋಪ ಕೇಳಿಬಂದಿದೆ. ಹಲವು ವರ್ಷಗಳಿಂದ ಈ...

ರಾಜಕೀಯದಲ್ಲಿ ದುಡಿದವರಿಗೆ ಕೂಲಿ ಗ್ಯಾರಂಟಿ, ನನಗಿನ್ನೂ ವಯಸ್ಸಿದೆ ಕಾಯುವೆ: ಸಿದ್ದರಾಮಯ್ಯ ಜೊತೆಗಿನ ಮುನಿಸಿನ ವದಂತಿಗೆ ತೆರೆ ಎಳೆದ ಸಾಹುಕಾರ್ ಸತೀಶ್ ಜಾರಕಿಹೊಳಿ

ರಾಜಕೀಯದಲ್ಲಿ ದುಡಿದವರಿಗೆ ಕೂಲಿ ಗ್ಯಾರಂಟಿ, ನನಗಿನ್ನೂ ವಯಸ್ಸಿದೆ ಕಾಯುವೆ: ಸಿದ್ದರಾಮಯ್ಯ ಜೊತೆಗಿನ ಮುನಿಸಿನ ವದಂತಿಗೆ ತೆರೆ ಎಳೆದ ಸಾಹುಕಾರ್ ಸತೀಶ್ ಜಾರಕಿಹೊಳಿ

by Shwetha
June 12, 2026
0

ರಾಜ್ಯ ರಾಜಕಾರಣದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಡುವೆ ಶೀತಲ ಸಮರ ನಡೆಯುತ್ತಿದೆ ಎಂಬ ಎಲ್ಲಾ ಊಹಾಪೋಹಗಳಿಗೆ ಇದೀಗ ಖುದ್ದು ಸಾಹುಕಾರ್...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram