ADVERTISEMENT
Thursday, November 19, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಡೆವಲಪರ್ ಮತ್ತು ಮನೆ ಖರೀದಿದಾರರಿಗೆ ಗುಡ್ ನ್ಯೂಸ್ ಕೊಟ್ಟ ಸೀತಾರಾಮನ್..!

Namratha Rao by Namratha Rao
November 12, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

niramala sitharaman

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಡೆವಲಪರ್ ಮತ್ತು ಮನೆ ಖರೀದಿದಾರರಿಗೆ ಸಿಹಿಸುದ್ದಿ ನೀಡಿದ್ದಾರೆ. ಹೌದು ಕೇಂದ್ರ ಸಚಿವ ಸೀತಾರಾಮನ್ ಅವರು ಆದಾಯ ತೆರಿಗೆ ರಿಲೀಫ್ ಘೋಷಿಸಿದ್ದಾರೆ. ಯೋಜನೆ ಉದ್ದೇಶಿಸಿ ಮಾತನಾಡಿರುವ ಅವರು,  ಭಾರತದ ಅರ್ಥ ವ್ಯವಸ್ಥೆ ಉತ್ತಮ ಚೇತರಿಕೆ ಕಾಣುತ್ತಿದೆ ಎಂದಿದ್ದಾರೆ. ಅಲ್ಲದೇ 3ನೇ ತ್ರೈಮಾಸಿಕದಲ್ಲಿ ಮತ್ತಷ್ಟು ಬಲಿಷ್ಠ ಪ್ರಗತಿಯನ್ನ ನಿರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ. ಭಾರತದಲ್ಲಿ ಬೇಡಿಕೆ ಹೆಚ್ಚಿಸಲು ಕೇಂದ್ರ ಸರ್ಕಾರ 2 ಲಕ್ಷ ಕೋಟಿ ರೂಪಾಯಿ ಉತ್ಪಾದನಾ ಸಂಬಂಧಿತ ಪ್ರೋತ್ಸಾಹ ಕಂತೆ  ಪ್ಯಾಕೇಜ್ ಗೆ ಅನುಮೋದನೆ ನೀಡಿದ ಮರುದಿನವೇ ‘ಆತ್ಮನಿರ್ಭಾರ್ 2.0’ ಅಡಿಯಲ್ಲಿ ಪ್ರಮುಖ ಅಂಶಗಳ ಪ್ರಗತಿಯ ಬಗ್ಗೆ ಸೀತಾರಾಮನ್ ಅವರು ಮಹತ್ವದ ಭಾಷಣ ಮಾಡಿದ್ದಾರೆ.niramala seetaraman

Related posts

ಜಿ.ಪಂ ಟಿಕೆಟ್‌ಗಾಗಿ ಕಿತ್ತಾಡುವ ಕಾಲದಲ್ಲಿ ಪ್ರಧಾನಿ ಹುದ್ದೆಯನ್ನೇ ತ್ಯಜಿಸಿದ ಮಹಾನ್ ತ್ಯಾಗಮೂರ್ತಿ: ಸೋನಿಯಾ ಗಾಂಧಿ ಆತ್ಮಕಥನ ಬಿಡುಗಡೆ ಮಾಡಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಬಣ್ಣನೆ!

ಜಿ.ಪಂ ಟಿಕೆಟ್‌ಗಾಗಿ ಕಿತ್ತಾಡುವ ಕಾಲದಲ್ಲಿ ಪ್ರಧಾನಿ ಹುದ್ದೆಯನ್ನೇ ತ್ಯಜಿಸಿದ ಮಹಾನ್ ತ್ಯಾಗಮೂರ್ತಿ: ಸೋನಿಯಾ ಗಾಂಧಿ ಆತ್ಮಕಥನ ಬಿಡುಗಡೆ ಮಾಡಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಬಣ್ಣನೆ!

November 19, 2026
ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣಕ್ಕೆ ಹೊಸ ತಿರುವು; ಕೃಪಾ ಆಳ್ವಾ ವಿರುದ್ಧ ಗಂಭೀರ ಆರೋಪಗಳ ಪರಿಶೀಲನೆ

‘ವಿಡಿಯೋ ರೆಕಾರ್ಡ್ ಮಾಡಿದ ಮೊಬೈಲ್ ನನ್ನ ಬಳಿ ಇಲ್ಲ’: ಕೃಪಾ ಆಳ್ವ

November 19, 2026

ಇದೇ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದೇಶದಲ್ಲಿ ಕೋವಿಡ್  -19 ನಿಗ್ರಹಕ್ಕೆ ಲಸಿಕೆ ಸಂಶೋಧನೆಗೆ 900 ಕೋಟಿ ರೂಪಾಯಿ ಅನುದಾನವನ್ನ ಘೋಷಣೆ ಮಾಡಿದ್ದಾರೆ. ಆತ್ಮಾನಿರ್ಭರ್ ಭಾರತ್ ಪ್ಯಾಕೇಜ್ ಅನ್ನ ಈಗಾಗಲೇ ಘೋಷಣೆ ಮಾಡಲಾಗಿದೆ. ಇದರ  ಮೂರನೇ ಉತ್ತೇಜನವನ್ನ ಘೋಷಿಸಿದ ಹಣಕಾಸು ಸಚಿವರು, ಕೋವಿಡ್-19 ಲಸಿಕೆಯ ಸಂಶೋಧನೆ ಮತ್ತು ಅಭಿವೃದ್ಧಿಗೆ ಮಾತ್ರ ಈ ನಿಧಿಯನ್ನ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.  ಇನ್ನೂ ಲಸಿಕೆಯ ನಿಜವಾದ ವೆಚ್ಚ, ವಿತರಣೆ ವೆಚ್ಚ ಪ್ರತ್ಯೇಕವಾಗಿರುತ್ತದೆ ಎಂದು ಸಹ ಸ್ಪಷ್ಟನೆ ನೀಡಿದ್ದಾರೆ.

niramala seetaraman

niramala sitharaman

ನಾವು ಗೆದ್ದಾಗ ಇವ್ನು ಏನಾಗಿದ್ನಂತೆ : ಕಟೀಲ್ ವಿರುದ್ಧ ಸಿದ್ದು ಕಿಡಿ

10..100ವರ್ಷ ಅಲ್ಲ, ಜೀವಿ ಇರೋತನಕ ಬಿಜೆಪಿ ಅಧಿಕಾರ ಮಾಡ್ಲಿ: ಕಟೀಲ್‍ಗೆ ಡಿಕೆಶಿ ಡಿಚ್ಚಿ..!

Our Website : https://saakshatv.com/


Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Atma Nirbharcentral finance ministerniramala sitharaman
ShareTweetSendShare
Join us on:

Related Posts

ಜಿ.ಪಂ ಟಿಕೆಟ್‌ಗಾಗಿ ಕಿತ್ತಾಡುವ ಕಾಲದಲ್ಲಿ ಪ್ರಧಾನಿ ಹುದ್ದೆಯನ್ನೇ ತ್ಯಜಿಸಿದ ಮಹಾನ್ ತ್ಯಾಗಮೂರ್ತಿ: ಸೋನಿಯಾ ಗಾಂಧಿ ಆತ್ಮಕಥನ ಬಿಡುಗಡೆ ಮಾಡಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಬಣ್ಣನೆ!

ಜಿ.ಪಂ ಟಿಕೆಟ್‌ಗಾಗಿ ಕಿತ್ತಾಡುವ ಕಾಲದಲ್ಲಿ ಪ್ರಧಾನಿ ಹುದ್ದೆಯನ್ನೇ ತ್ಯಜಿಸಿದ ಮಹಾನ್ ತ್ಯಾಗಮೂರ್ತಿ: ಸೋನಿಯಾ ಗಾಂಧಿ ಆತ್ಮಕಥನ ಬಿಡುಗಡೆ ಮಾಡಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಬಣ್ಣನೆ!

by Shwetha
November 19, 2026
0

ಬೆಂಗಳೂರು: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೇವಲ ಒಂದು ರಾಜಕೀಯ ಪಕ್ಷದ ನಾಯಕಿಯಲ್ಲ, ಬದಲಾಗಿ ದೇಶದ ಏಕತೆ, ಸಮಗ್ರತೆ, ಪ್ರಜಾಪ್ರಭುತ್ವದ ಉಳಿವು ಹಾಗೂ...

ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣಕ್ಕೆ ಹೊಸ ತಿರುವು; ಕೃಪಾ ಆಳ್ವಾ ವಿರುದ್ಧ ಗಂಭೀರ ಆರೋಪಗಳ ಪರಿಶೀಲನೆ

‘ವಿಡಿಯೋ ರೆಕಾರ್ಡ್ ಮಾಡಿದ ಮೊಬೈಲ್ ನನ್ನ ಬಳಿ ಇಲ್ಲ’: ಕೃಪಾ ಆಳ್ವ

by Shwetha
November 19, 2026
0

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯಲ್ಲಿ ಮಹತ್ವದ ಸಾಕ್ಷ್ಯ ಸಂಗ್ರಹಿಸಲು ಕೇಂದ್ರ ಅಪರಾಧ ವಿಭಾಗದ (CCB) ಪೊಲೀಸರು ಪ್ರಯತ್ನ ಮುಂದುವರಿಸಿದ್ದಾರೆ. ಸ್ಟಿಂಗ್...

ಅಮೆರಿಕದ ವೇದಿಕೆಯಲ್ಲಿ ಭಾರತ ಆರ್ಥಿಕ ಬಿಕ್ಕಟ್ಟಿನಲ್ಲಿದೆ ಎಂದ ರಾಹುಲ್ ಗಾಂಧಿ: ವಿದೇಶಿ ನೆಲದಲ್ಲಿ ದೇಶಕ್ಕೆ ಮಸಿ ಬಳಿಯುವ ಕೃತ್ಯವೆಂದು ಬಿಜೆಪಿ ಆಕ್ರೋಶ

ಅಮೆರಿಕದ ವೇದಿಕೆಯಲ್ಲಿ ಭಾರತ ಆರ್ಥಿಕ ಬಿಕ್ಕಟ್ಟಿನಲ್ಲಿದೆ ಎಂದ ರಾಹುಲ್ ಗಾಂಧಿ: ವಿದೇಶಿ ನೆಲದಲ್ಲಿ ದೇಶಕ್ಕೆ ಮಸಿ ಬಳಿಯುವ ಕೃತ್ಯವೆಂದು ಬಿಜೆಪಿ ಆಕ್ರೋಶ

by Shwetha
November 19, 2026
0

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಅಮೆರಿಕ ಪ್ರವಾಸದ ವೇಳೆ ನ್ಯೂಯಾರ್ಕ್‌ನ ಪ್ರತಿಷ್ಠಿತ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ನೀಡಿರುವ ಹೇಳಿಕೆಗಳು ಭಾರತದ ರಾಜಕೀಯ ವಲಯದಲ್ಲಿ...

ಬಿಜೆಪಿ ಸರ್ಕಾರವಿದ್ದಾಗಲೇ ಪರಿಹಾರ ಕೊಡದ ಕೇಂದ್ರ ಈಗ ಕೊಡುತ್ತಾ?: ಲಾಡ್

ಬಿಜೆಪಿ ಸರ್ಕಾರವಿದ್ದಾಗಲೇ ಪರಿಹಾರ ಕೊಡದ ಕೇಂದ್ರ ಈಗ ಕೊಡುತ್ತಾ?: ಲಾಡ್

by Shwetha
November 19, 2026
0

ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಲ್ಲಿ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಟೀಕಿಸಿದ್ದಾರೆ. ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೂ...

ಚಿತ್ತಾಪುರ ಸಮಗ್ರ ಅಭಿವೃದ್ಧಿಯ ಹರಿಕಾರ ಪ್ರಿಯಾಂಕ್ ಖರ್ಗೆ: ವಿರೋಧಿಗಳಿಗೆ ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ

ದಶಕಗಳ ಕಾಲ ಅಧಿಕಾರದಲ್ಲಿದ್ದ ತಂದೆ-ಮಗ ದಲಿತರಿಗೆ ಮಾಡಿದ್ದೇನು?ದಲಿತರ ಇಂದಿನ ಸ್ಥಿತಿಗೆ ಅಪ್ಪ-ಮಕ್ಕಳೇ ಕಾರಣ: ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಖಡಕ್ ತಿರುಗೇಟು

by Shwetha
November 19, 2026
0

ರಾಜ್ಯ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ನಾಡಿನಲ್ಲಿ ದಲಿತರಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram