ADVERTISEMENT
Friday, March 13, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ದೀಪಗಳ ಹಬ್ಬ ದೀಪಾವಳಿ ಹಬ್ಬ..! ವಿಶೇಷತೆಗಳು, ಪುರಾಣ ಇತಿಹಾಸಗಳು

Namratha Rao by Namratha Rao
November 14, 2020
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

Deepavali

ಇಂದು ದೇಶದ್ಯಾಂತ ಅಷ್ಟೇ ವಿದೇಶಗಳಲ್ಲಿಯೂ ದೀಪಗಳ ಹಬ್ಬ ದೀಪಾವಳಿಯನ್ನು ಅತ್ಯಂತ ಸಂಭ್ರಮ ಸಡಗರ , ಶ್ರದ್ಧೆ ಭಕ್ತಿಯಿಂದ ಆಚರಣೆ ಮಾಡಲಾಗುತ್ತಿದೆ. ಹಿಂದೂ ಧರ್ಮದಲ್ಲಿ ಈ ಹಬ್ಬಕ್ಕೆ ಬಹಳವೇ ಮಹತ್ವವಿದೆ. ಪ್ರತಿ ಮನೆ ಮನೆಗಳ ಆವರಣವೂ ದೀಪಗಳಿಂದ ಅಲಂಕೃತಗೊಂಡಿರುತ್ತೆ. ಎಲ್ಲಿ ನೋಡಿದ್ರು ಹಬ್ಬದ ಸಂಭ್ರಮ ಕಳೆಗಟ್ಟಿರುತ್ತೆ. ಇಂತಹ ದೀಪಾವಳಿಯ ವೈಶಿಷ್ಠ್ಯತೆ, ಆಚಾರ, ವಿಚಾರ, ಹಬ್ಬದ ಇತಿಹಾಸ, ಭಿನ್ನ ವಿಭಿನ್ನ ನಂಬಿಕೆಗಳು, ಪೌರಾಣಿಕ , ಧಾರ್ಮಿಕ ನಂಬಿಕೆಗಳು ಹೀಗೆ ದಿವಾಳಿಯ ಅನೇಕ ವಿಚಾರಗಳು ಇಲ್ಲಿವೆ ನೋಡಿ.

Related posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

March 12, 2026
ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

March 12, 2026

ಅಂದ್ಹಾಗೆ ಸಾಮಾನ್ಯವಾಗಿ ಮೂರು ದಿನಗಳ ಕಾಲ ಅತ್ಯಂತ ಸಂಭ್ರಮದಿಂದ ಅದ್ಧೂರಿಯಾಗಿ ಆಚರಿಸಲ್ಪಡುವ ದೀಪಾವಳಿ ಹಬ್ಬಕ್ಕೆ ಒಂದೊಂದು ದಿನವೂ ಒಂದೊಂದು ವಿಶೇಷತೆ ಅದರದ್ದೇ ಆದ ನಂಬಿಕೆಗಳಿವೆ. ಕೆಲವರು ಆ ಹಬ್ಬವನ್ನ ಶ್ರೀರಾಮ ರಾವಣನನ್ನ ಸೋಲಿಸಿ ಸೀತಾ ಲಕ್ಷ್ಮಣರ ಜೊತೆಗೆ ಅಯೋಧ್ಯಗೆ ಮರಳಿದ ಪ್ರತೀಕವಾಗಿ ಆಚರಣೆ ಮಾಡ್ತಾರೆ. ಇನ್ನೂ ಹಲವರು ಶ್ರೀ ಕೃಷ್ಣ ನರಕಾಸುರನನ್ನು ಸಂಹರಿಸಿದ ಕಾರಣಕ್ಕೆ ಆಚರಣೆ ಮಾಡ್ತಾರೆ. ಹೀಗಾಗಿಯೇ ಈ ದಿನ ಅಂದ್ರೆ ದೀಪಾವಳಿ ಹಬ್ಬದ ಮೊದಲನೇ ದಿನವನ್ನು ನರಕ ಚತುರ್ದಶಿ ಎಂದು ಆಚರಣೆ ಮಾಡ್ತಾರೆ.Deepavali

ಮೊದಲನೇ ದಿನ ಅಮಾವಾಸ್ಯೆಯಾಗಿದ್ದು, 2ನೇ ದಿನವನ್ನು ಬಲಿಪಾಡ್ಯಮಿಯಾಗಿ ಆಚರಿಸಲಾಗುತ್ತೆ. ಇನ್ನೂ ಇದಕ್ಕೂ ನಾನಾ ಕಾರಣಗಳಿವೆ. ಬಲಿ ವಾಮರನ ತ್ಯಾಗವನ್ನ ಬಲಿಪಾಡ್ಯಮಿಯಾಗಿ ಆಚರಿಸಸುವ ಕಥೆಯೂ ಹಲವು ಪೌರಾಣಿಕ ನಂಬಿಕೆಗಳಲ್ಲಿ ಒಂದು. ಇನ್ನೂ ಕಡೆಯ ದಿನವನ್ನ ವಿಜಯದ ಸಂಕೇತ , ಗೆಲುವಿನ ಪ್ರತೀಕ, ಅಧರ್ಮದ ವಿರುದ್ಧ ಧರ್ಮದ ಜಯ ಎಂಬ ಮನೋಭಾವದೊಂದಿಗೆ ಅದ್ಧೂರಿಯಾಗಿ ದೀಪಗಳ ಹಬ್ಬವನ್ನ ಆಚರಿಸಲಾಗುತ್ತೆ. ಹೀಗೆ ದೀಪಾವಳಿ ನಾನಾ ಕಥೆಗಳು, ವಿಶಿಷ್ಠತೆ, ಇತಿಹಾಸವನ್ನ ಹೊಂದಿದೆ. ಈ ಹಬ್ಬದ ಮೂರೂ ದಿನಗಳ ಕಾಲ ಚಿಕ್ಕ ಮಕ್ಕಳಿಂದ ದೊಡ್ಡವರ ತನಕವೂ ಅತ್ಯಂತ ಅದ್ಧೂರಿಯಾಗಿ ಆಚರಣೆ ಮಾಡ್ತಾರೆ.Deepavali

ದೇಶದಲ್ಲಿಯೇ ನಾನಾ ಬಾಗದ ಜನರು ನಾನಾ ರೀತಿಗಳಲ್ಲಿ ದೀಪಾವಳಿ ಆಚರಣೆ ಮಾಡ್ತಾರೆ. ದಕ್ಷಿಣ ಬಾರತದ ಜನರು 3 ದಿನಗಳ ಕಾಲ ಆಚರಣೆ ಮಾಡಿದ್ರೆ, ಉತ್ತರ ಭಾರತದಲ್ಲಿ 5 ದಿನ ಆಚರಿಸುತ್ತಾರೆ. ದಕ್ಷಿಣ ಬಾರತೀಯರಿಗೆ ನರಕ ಚತುರ್ದಶಿ ಮುಖ್ಯವಾದ್ರೆ, ಉತ್ತರ ಭಾರತದವರು ಲಕ್ಷ್ಮೀ ಪೂಜೆ ಅಂದ್ರೆ ಅಮಾವಾಸ್ಯೆಯಂದೇ ವಿಜೃಂಭಣೆಯಿಂದ ಆಚರಿಸುತ್ತಾರೆ.

ಇನ್ನೂ ಈ ಹಬ್ಬವನ್ನ ಕೇವಲ ಹಿಂದುಗಳಷ್ಟೇ ಅಲ್ಲ ನಾನಾ ಧರ್ಮದವರು, ನಾನಾ ದೇಶಗಳಲ್ಲೂ ಅಷ್ಟೇ ಸಡಗರದಿಂದ ವಿಜೃಂಭಣೆಯಾಗಿ ಆಚರಣೆ ಮಾಡ್ತಾರೆ. ಸಿಖ್ ಧರ್ಮದಲ್ಲಿಯೂ ದೀಪಾವಳಿ ಹಬ್ಬ ಪ್ರಮುಖವಾಗಿದೆ. ಸಿಖ್ ರು ಈ ಹಬ್ಬವನ್ನ ಹಹರಗೋಬಿಂದ್ ಸಿಂಗ್ ಗ್ವಾಲಿಯರ್ ನ ಕೋಟೆಯಲ್ಲಿ ಬಂಧಿತರಾಗಿದ್ದ 52 ರಾಜರನ್ನ ಬಿಡಿಸಿ ತಂದ ದಿನವೆಂದು ಆಚರಿಸುತ್ತೆ. ಜೈನ ಧರ್ಮದಲ್ಲಿ ಕಾರ್ತಿಕ ಮಾಸದ 3ದಿನ ದೀಪಾವಳಿ ಆಚರಣೆ ಮಾಡ್ತಾರೆ. ಜೈನ ಧರ್ಮದಲ್ಲಿ ಕಡೆಯ ತೀರ್ಥಂಕರ ಮಹಾವೀರರು ಕಾರ್ತಿಕ ಚತಿರ್ದಶಿಯಂದು ಪಾವಾಪುರಿಯಲ್ಲಿ ಮೋಕ್ಷ ಹೊಂದಿದ್ದ ದಿವಾಗಿ ಈ ಹಬ್ಬವನ್ನ ಆಚರಿಸುತ್ತಾರೆ. ಹಿಂದುಗಳಿಗೆ ಯುಗಾದಿ ಹೊಸ ವರ್ಷದ ಪ್ರಾರಂಭವಾದರೆ ಜೈನರಿಗೆದೀಪಾವಳಿಯೇ ಹೊಸ ವರ್ಷದ ಪ್ರಾರಂಭ.

Deepavali

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: Deepavalihindujain
ShareTweetSendShare
Join us on:

Related Posts

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’

by Shwetha
March 12, 2026
0

ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್‌ಎಸ್‌ಎಸ್ ಸಹ ಒಪ್ಪಿಗೆ...

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

ಯುದ್ಧದ ಹಿನ್ನೆಲೆ: IPL ಪಂದ್ಯಗಳು ಮುಂದೂಡಿಕೆ ಸಾಧ್ಯತೆ?

by Shwetha
March 12, 2026
0

ಮಾರ್ಚ್ 28ರಿಂದ ಆರಂಭವಾಗಬೇಕಿದ್ದ ಐಪಿಎಲ್ ಟೂರ್ನಿ ಮುಂದೂಡಲಾಗುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನ ಪರಿಸ್ಥಿತಿ ಮತ್ತು ಅದರ ಪರಿಣಾಮಗಳಿಂದ ಹಲವು ವ್ಯವಸ್ಥಾತ್ಮಕ ಸಮಸ್ಯೆಗಳು...

ಸುಪ್ರೀಂ ಕೋರ್ಟ್ ಅಸಮಾಧಾನ ಬಳಿಕ  ಇಡೀ ಪಠ್ಯಪುಸ್ತಕ ಹಿಂಪಡೆದು ಕ್ಷಮೆಯಾಚಿಸಿದ NCERT

NCERT ಪಠ್ಯಪುಸ್ತಕಗಳ ಸಮಗ್ರ ಪರಿಶೀಲನೆ: ಸುಪ್ರೀಂ ಕೋರ್ಟ್ ಸೂಚನೆ

by Shwetha
March 12, 2026
0

ಸುಪ್ರೀಂ ಕೋರ್ಟ್ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದದ ಹಿನ್ನೆಲೆಯಲ್ಲಿ ಮಹತ್ವದ ಸೂಚನೆ ನೀಡಿದೆ. NCERT ಪ್ರಕಟಿಸಿರುವ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿನ ‘ನ್ಯಾಯಾಂಗದಲ್ಲಿ ಭ್ರಷ್ಟಾಚಾರ’ ಎಂಬ ವಿಷಯಕ್ಕೆ...

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

ಇರಾನ್ ಬೆದರಿಕೆ ನಡುವೆಯೂ ಮುಂಬೈ ತಲುಪಿದ ತೈಲ ಟ್ಯಾಂಕರ್: ಜಾಗತಿಕ ಮಟ್ಟದಲ್ಲಿ ಭಾರತದ ದರ್ಬಾರ್ ಶುರು!

by Shwetha
March 12, 2026
0

ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿರುವ ಪ್ರಸ್ತುತ ಸಂದರ್ಭದಲ್ಲಿ, ಇಡೀ ವಿಶ್ವದ ಜೀವನಾಡಿಯಾಗಿರುವ ತೈಲ ಪೂರೈಕೆ ಮಾರ್ಗ 'ಹಾರ್ಮುಜ್ ಜಲಸಂಧಿ' ಬಹುತೇಕ ಸ್ತಬ್ಧಗೊಂಡಿದೆ. ಇರಾನ್ ನೀಡಿದ್ದ ನೇರ...

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

ಗ್ಯಾಸ್ ಕೊರತೆ ಪರಿಣಾಮ: ಬೆಂಗಳೂರಿನ ಹೋಟೆಲ್‌ಗಳಲ್ಲಿ ಕೆಲವು ತಿಂಡಿಗಳಿಗೆ ತಾತ್ಕಾಲಿಕ ಬಂದ್

by Shwetha
March 12, 2026
0

ಬೆಂಗಳೂರು ನಗರದಲ್ಲಿನ ಹೋಟೆಲ್‌ಗಳಲ್ಲಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿರುವ ಹಿನ್ನೆಲೆ ಕೆಲವು ತಿಂಡಿಗಳನ್ನು ತಾತ್ಕಾಲಿಕವಾಗಿ ತಯಾರಿಸದಂತೆ ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ. ವಿಶೇಷವಾಗಿ ಹೆಚ್ಚು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram