CM Bs yadiyurappa
ಬೆಂಗಳೂರು : ಇಂದು ಇಡೀ ವಿಶ್ವಾದ್ಯಂತ ದೀಪಗಳ ಹಬ್ಬವನ್ನ ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಗ್ತಿದೆ. ಕೊರೊನಾ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ದೀಪಾವಳಿ ಸಂಭ್ರಮ ಮನೆಮಾಡಿದೆ. ಇತ್ತ ರಾಜಕೀಯ ಮುಖಂಡರು ಜನರಿಗೆ ವಿಶೇಷವಾಗಿ ದೀಪಾವಳಿ ಹಬ್ಬದ ಶುಭಾಶಯಗಳನ್ನ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭ ಕೋರಿದ್ದಾರೆ. ಅದರಂತೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ರಾಜ್ಯದ ಜನರಿಗೆ ದೀಪಾವಳಿಗೆ ಶುಭ ಹಾರೈಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು, ‘ನಾಡಿನ ಸಮಸ್ತ ಜನತೆಗೆ ನರಕ ಚತುರ್ದಶಿ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಬೆಳಕಿನ ಹಬ್ಬ ದೀಪಾವಳಿಯು ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ಹೊತ್ತು ತರಲಿ. ರಾಜ್ಯವನ್ನು ಕಾಡುತ್ತಿರುವ ಕರೋನಾ ಸಾಂಕ್ರಾಮಿಕದಿಂದ ಮುಕ್ತಿ ದೊರೆತು ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಲಿ. ಪರಿಸರ ಸ್ನೇಹಿಯಾಗಿ, ಸುರಕ್ಷಿತವಾಗಿ, ಎಲ್ಲ ಮುನ್ನೆಚ್ಚರಿಕೆ ವಹಿಸಿ ಹಬ್ಬವನ್ನು ಆಚರಿಸೋಣ. ಸರ್ವರಿಗೂ ದೀಪಾವಳಿಯ ಶುಭಾಶಯಗಳು’ ಎಂದು ದೀಪಗಳ ಹಬ್ಬಕ್ಕೆ ರಾಜ್ಯದ ಜನರಿಗೆ ಶುಭಹಾರೈಸಿದ್ದಾರೆ.
ಇಂದು ಇಡೀ ವಿಶ್ವಾದ್ಯಂತ ದೀಪಗಳ ಹಬ್ಬವನ್ನ ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಗ್ತಿದೆ. ಕೊರೊನಾ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ದೀಪಾವಳಿ ಸಂಭ್ರಮ ಮನೆಮಾಡಿದೆ. ಇತ್ತ ರಾಜಕೀಯ ಮುಖಂಡರು ಜನರಿಗೆ ವಿಶೇಷವಾಗಿ ದೀಪಾವಳಿ ಹಬ್ಬದ ಶುಭಾಶಯಗಳನ್ನ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭ ಕೋರಿದ್ದಾರೆ. ಅದರಂತೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ರಾಜ್ಯದ ಜನರಿಗೆ ದೀಪಾವಳಿಗೆ ಶುಭ ಹಾರೈಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು, ‘ನಾಡಿನ ಸಮಸ್ತ ಜನತೆಗೆ ನರಕ ಚತುರ್ದಶಿ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಬೆಳಕಿನ ಹಬ್ಬ ದೀಪಾವಳಿಯು ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ಹೊತ್ತು ತರಲಿ. ರಾಜ್ಯವನ್ನು ಕಾಡುತ್ತಿರುವ ಕರೋನಾ ಸಾಂಕ್ರಾಮಿಕದಿಂದ ಮುಕ್ತಿ ದೊರೆತು ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಲಿ. ಪರಿಸರ ಸ್ನೇಹಿಯಾಗಿ, ಸುರಕ್ಷಿತವಾಗಿ, ಎಲ್ಲ ಮುನ್ನೆಚ್ಚರಿಕೆ ವಹಿಸಿ ಹಬ್ಬವನ್ನು ಆಚರಿಸೋಣ. ಸರ್ವರಿಗೂ ದೀಪಾವಳಿಯ ಶುಭಾಶಯಗಳು’ ಎಂದು ದೀಪಗಳ ಹಬ್ಬಕ್ಕೆ ರಾಜ್ಯದ ಜನರಿಗೆ ಶುಭಹಾರೈಸಿದ್ದಾರೆ.
ಪಂಡಿತ್ ನೆಹರೂ ಜನ್ಮದಿನ: ಗೌರವ ನಮನ ಸಲ್ಲಿಸಿದ ಸಿಎಂ ಬಿಎಸ್ ವೈ
CM Bs yadiyurappa
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel