ADVERTISEMENT
Wednesday, March 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ನಾಡಿನ ಜನತೆಗೆ ದೀಪಾವಳಿ ಶುಭ ಕೋರಿದ ರಾಯಕೀಯ ಮುಖಂಡರು..!

Namratha Rao by Namratha Rao
November 14, 2020
in Newsbeat, Politics, ರಾಜಕೀಯ
Saakshatv deepavali 2020
Share on FacebookShare on TwitterShare on WhatsappShare on Telegram

Deepaavali

ಇಂದು ಇಡೀ ವಿಶ್ವಾದ್ಯಂತ ದೀಪಗಳ ಹಬ್ಬವನ್ನ ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಗ್ತಿದೆ. ಕೊರೊನಾ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ದೀಪಾವಳಿ ಸಂಭ್ರಮ ಮನೆಮಾಡಿದೆ. ಇತ್ತ ರಾಜಕೀಯ ಮುಖಂಡರು ಜನರಿಗೆ ವಿಶೇಷವಾಗಿ ದೀಪಾವಳಿ ಹಬ್ಬದ ಶುಭಾಶಯಗಳನ್ನ ತಿಳಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭ ಕೋರಿದ್ದಾರೆ.

Related posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

March 18, 2026
ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

March 18, 2026

ಬಿಎಸ್ ಯಡಿಯೂರಪ್ಪನವರು, ಮುಖ್ಯಮಂತ್ರಿಗಳು
‘ನಾಡಿನ ಸಮಸ್ತ ಜನತೆಗೆ ನರಕ ಚತುರ್ದಶಿ ದೀಪಾವಳಿ (Deepaavali) ಹಬ್ಬದ ಹಾರ್ದಿಕ ಶುಭಾಶಯಗಳು. ಬೆಳಕಿನ ಹಬ್ಬ ದೀಪಾವಳಿಯು ನಾಡಿನ ಸಮಸ್ತ ಜನತೆಗೆ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ಹೊತ್ತು ತರಲಿ. ರಾಜ್ಯವನ್ನು ಕಾಡುತ್ತಿರುವ ಕರೋನಾ ಸಾಂಕ್ರಾಮಿಕದಿಂದ ಮುಕ್ತಿ ದೊರೆತು ಎಲ್ಲರೂ ನೆಮ್ಮದಿಯಿಂದ ಬದುಕುವಂತಾಗಲಿ. ಪರಿಸರ ಸ್ನೇಹಿಯಾಗಿ, ಸುರಕ್ಷಿತವಾಗಿ, ಎಲ್ಲ ಮುನ್ನೆಚ್ಚರಿಕೆ ವಹಿಸಿ ಹಬ್ಬವನ್ನು ಆಚರಿಸೋಣ. ಸರ್ವರಿಗೂ ದೀಪಾವಳಿಯ ಶುಭಾಶಯಗಳು’ ಎಂದು ದೀಪಗಳ ಹಬ್ಬಕ್ಕೆ ರಾಜ್ಯದ ಜನರಿಗೆ ಶುಭಹಾರೈಸಿದ್ದಾರೆ.     

ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ
‘ದೀಪಾವಳಿಯ ದೀಪದ ಸಾಲುಗಳು ನನ್ನ ಜನರ ಬದುಕಲ್ಲಿ ಸುಖ,ಶಾಂತಿ, ನೆಮ್ಮದಿ, ಆರೋಗ್ಯದ ಬೆಳಕು ಪಸರಿಸಲಿ. ದೀಪಾವಳಿಯ ಶುಭಾಶಯಗಳು’ ಎಂದು ತಿಳಿಸಿದ್ದಾರೆ.

ಹೆಚ್ ಡಿ ಕುಮಾರಸ್ವಾಮಿ , ಮಾಜಿ ಸಿಎಂ
ಕೋರೋನಾ ಅಂಧಕಾರ ತೊಲಗಲಿ.. ಎಲ್ಲರ ಮನೆ ಮನದಲ್ಲಿ ನಂದಾದೀಪ ಬೆಳಗಲಿ. ಸರ್ವರಿಗೂ ಬೆಳಕಿನ ಹಬ್ಬ ದೀಪಾವಳಿ ಸುಖ-ಸಮೃದ್ಧಿ ತರಲಿ.

ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವರು
‘ನಿಮಗೆ ಹಾಗು ನಿಮ್ಮ ಕುಟುಂಬದವರಿಗೇಲ್ಲರಿಗೂ ಬೆಳಕಿನ ಹಬ್ಬ- ದೀಪಾವಳಿಯ ಹಾರ್ದಿಕ ಶುಭಾಶಯಗಳು ದೀಪಾವಳಿಯು ನಿಮ್ಮ ಬಾಳಿಗೆ ಮತ್ತಷ್ಟು ಹೊಸ ಬೆಳಕನ್ನು ತರಲಿ – ಮನದ ಕತ್ತಲು ಕಳೆದು ಬೆಳಕು ಬೆಳಗಲಿ, ಜ್ಞಾನದ ಬೆಳಕು ಮನಸನು ಬೆಳಗಲಿ, ಹಣತೆಯ ಬೆಳಕು ಮನೆಯನು ಬೆಳಗಲಿ. ದೀಪಾವಳಿಯನ್ನು ಸಂಭ್ರಮದಿಂದ, ಸುರಕ್ಷತೆಯಿಂದ ಆಚರಿಸೋಣ’ ಎಂದಿದ್ದಾರೆ.

ಬಿ ಶ್ರೀರಾಮುಲು , ಸಚಿವ
‘ನಾಡಿನ ಸಮಸ್ತ ಜನತೆಗೆ ನರಕ ಚತುರ್ದಶಿ ಹಾಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು. ಕೊರೊನ ಸೋಂಕಿನ ಕುರಿತು ಸೂಕ್ತ ಜಾಗ್ರತೆ ವಹಿಸಿಸೋಣ, ಪರಿಸರಸ್ನೇಹಿ ಹಬ್ಬ ಆಚರಿಸೋಣ’ ಎಂದಿದ್ದಾರೆ.Deepaavali

ಉಮೇಶ್ ಜಾಧವ್, ಸಂಸದ
‘ಈ ದೀಪಾವಳಿ ಎಲ್ಲರ ಬದುಕಿನ ಕತ್ತಲೆ ಕಳೆದು ಸಂತೋಷ – ಆರೋಗ್ಯ- ಸಮೃದ್ಧಿ ತರಲಿ ಎಂದು ಹಾರೈಸುತ್ತೇನೆ. ನಾಡಿನ ಸಮಸ್ತ ಜನತೆಗೆ ನರಕ ಚತುರ್ದಶಿ ಹಾಗೂ ದೀಪಾವಳಿಯ ಹಾರ್ದಿಕ ಶುಭಾಶಯಗಳು’ ಎಂದು ಶುಭಹಾರೈಸಿದ್ದಾರೆ.Deepaavali

ಡಾ. ಕೆ. ಸುಧಾಕರ್, ಆರೋಗ್ಯ ಸಚಿವರು
‘ದೀಪಂ ಜ್ಯೋತಿ ಪರಂ ಬ್ರಹ್ಮಾ ದೀಪಂ ಸರ್ವ ತಮೋಪಹಂ| ಇಷ್ಟಾ ಕಾಮ್ಯಾರ್ಥ ಸಿದ್ಧ್ಯರ್ಥಂ ದೀಪಂ ಪ್ರಜ್ಯಾಲಯಾಮ್ಯಾಹಂ|| ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಲಿ. ಹಬ್ಬದ ಸಂಭ್ರಮವಿರಲಿ, ಕೊರೊನಾ ವಿರುದ್ಧದ ಹೋರಾಟ ನೆನಪಿರಲಿ’ ಎಂದಿದ್ದಾರೆ.Deepaavali

Deepaavali

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: CM BS YADIYURAPPADeepaavalikumaraswamisiddaramaih
ShareTweetSendShare
Join us on:

Related Posts

astrology

ಮಾಟ-ಮಂತ್ರ ಕೆಟ್ಟ ಶಕ್ತಿ ಕೆಟ್ಟದೃಷ್ಟಿ ಕಳೆದು ಮನೆಯಲ್ಲಿ ಸುಖ ಶಾಂತಿ ನೆಲೆಸಲು ಅಮವಾಸ್ಯೆ ದಿನ ಹೀಗೆ ಮಾಡಿ

by admin
March 18, 2026
0

ದೈವಶಕ್ತಿ ಮಾಂತ್ರಿಕ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಶ್ರೀ ಜ್ಞಾನೇಶ್ವರ್ ರಾವ್ ಗುರೂಜಿ 8548998564 ಅಮವಾಸ್ಯೆ ಹುಣ್ಣಿಮೆ ಗ್ರಹಣ ಕಾಲದ ಚೌಡೇಶ್ವರಿ ದೇವಿ ಬಲಿಷ್ಠ ಶಕ್ತಿಪೂಜೆ ಚೌಡಿ ಉಪಾಸನ...

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

ಎಲ್‌ಪಿಜಿ ಗ್ರಾಹಕರೆ ಗಮನಿಸಿ: ಗ್ಯಾಸ್ ಸಬ್ಸಿಡಿ ಪಡೆಯಲು ಆಧಾರ್ ಬಯೋಮೆಟ್ರಿಕ್ ದೃಢೀಕರಣ ಕಡ್ಡಾಯ

by Shwetha
March 18, 2026
0

ನವದೆಹಲಿ: ದೇಶಾದ್ಯಂತ ಇರುವ ಕೋಟ್ಯಂತರ ಅಡುಗೆ ಅನಿಲ (ಎಲ್‌ಪಿಜಿ) ಗ್ರಾಹಕರಿಗೆ ಕೇಂದ್ರ ಸರ್ಕಾರವು ಮಹತ್ವದ ಸೂಚನೆಯೊಂದನ್ನು ನೀಡಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಎಲ್ಲಾ ಗೃಹಬಳಕೆಯ...

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

ಖಾಕಿ ಕಾಮಕಾಂಡಕ್ಕೆ ಬಿತ್ತು ಬ್ರೇಕ್: ರಕ್ಷಣೆ ಕೋರಿ ಬಂದವರನ್ನೇ ಮಂಚಕ್ಕೆ ಕರೆದ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಅಮಾನತು

by Shwetha
March 18, 2026
0

ಮಂಗಳೂರು: ರಕ್ಷಣೆ ಕೋರಿ ಪೊಲೀಸ್ ಠಾಣೆಯ ಮೆಟ್ಟಿಲೇರುವ ಮಹಿಳೆಯರ ಸಂಕಷ್ಟಕ್ಕೆ ಸ್ಪಂದಿಸಿ ನ್ಯಾಯ ಒದಗಿಸಬೇಕಾದ ರಕ್ಷಕರೇ ಭಕ್ಷಕರಾದ ಘನಘೋರ ಪ್ರಕರಣವೊಂದು ಕರಾವಳಿಯಲ್ಲಿ ಸದ್ದು ಮಾಡುತ್ತಿದೆ. ಕೌಟುಂಬಿಕ ಕಲಹದ...

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

ಕೋರಮಂಗಲ ಮಿನಿ ನಾರ್ತ್ ಇಂಡಿಯಾ, ಸರ್ಜಾಪುರ ಬಿಹಾರ, ಎಲೆಕ್ಟ್ರಾನಿಕ್ ಸಿಟಿ ಆಂಧ್ರ… ಹಾಗಾದರೆ ಕನ್ನಡಿಗರ ಬೆಂಗಳೂರು ಎಲ್ಲಿದೆ? ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಪೋಸ್ಟ್

by Shwetha
March 18, 2026
0

ಜಾಗತಿಕ ಭೂಪಟದಲ್ಲಿ ಸಿಲಿಕಾನ್ ಸಿಟಿ ಎಂದು ರಾರಾಜಿಸುತ್ತಿರುವ ನಮ್ಮ ಬೆಂಗಳೂರು, ಅಭಿವೃದ್ಧಿಯ ಓಟದಲ್ಲಿ ತನ್ನ ಮೂಲ ಅಸ್ಮಿತೆಯನ್ನೇ ಕಳೆದುಕೊಳ್ಳುತ್ತಿದೆಯೇ? ಉದ್ಯೋಗ ಅರಸಿ ಬರುವ ಪರಭಾಷಿಗರ ಪ್ರವಾಹದಲ್ಲಿ ಕನ್ನಡದ...

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

ಗ್ಯಾಸ್ ಬಳಕೆದಾರರಿಗೆ ಕೇಂದ್ರದ ಮಹತ್ವದ ಸ್ಪಷ್ಟನೆ: eKYC ಬಗ್ಗೆ ಗೊಂದಲ ನಿವಾರಣೆ

by Shwetha
March 18, 2026
0

ಅಡುಗೆ ಅನಿಲ (LPG) ಬಳಕೆದಾರರಲ್ಲಿ eKYC ಕುರಿತು ಉಂಟಾಗಿದ್ದ ಗೊಂದಲಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಇದುವರೆಗೆ eKYC ಪೂರ್ಣಗೊಳಿಸದವರು ಮಾತ್ರ ಈ ಪ್ರಕ್ರಿಯೆಯನ್ನು ಮಾಡಬೇಕಾಗಿದ್ದು, ಈಗಾಗಲೇ...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram