ಶಿರಡಿ ಸಾಯಿಬಾಬಾ ದೇವಸ್ಥಾನ ಓಪನ್
ಶಿರಡಿ : ಹೆಮ್ಮಾರಿ ಕೊರೊನಾ ಸೋಂಕಿನ ಹಿನ್ನೆಲೆ ಹಲವು ತಿಂಗಳುಗಳಿಂದ ಮುಚ್ಚಲಾಗಿದ್ದ ಸಾಯಿಬಾಬಾ ದೇವಸ್ಥಾನವನ್ನು ಇಂದಿನಿಂದ ಮತ್ತೆ ತೆರೆಯಲಾಗಿದೆ.
ದೇವಸ್ಥಾನದಲ್ಲಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಪರಸ್ಪರ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್-19 ಸಂಬಂಧಿತ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.
ಅಪ್ಪನನ್ನು ಅರೆಸ್ಟ್ ಮಾಡ್ಬೇಡಿ ಪ್ಲೀಸ್..ಪೊಲೀಸ್ ಜೀಪಿಗೆ ತಲೆ ಚಚ್ಚಿಕೊಂಡ ಬಾಲಕಿ..!
ಮಹಾರಾಷ್ಟ್ರದಲ್ಲಿ ಇಂದಿನಿಂದ ಜಾರಿಗೆ ಬರುವಂತೆ ದೇವಸ್ಥಾನಗಳನ್ನು ಸಾರ್ವಜನಿಕರ ಭೇಟಿಗೆ ಮುಕ್ತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಅದರಂತೆ ಇಂದಿನಿಂದ ಶಿರಡಿ ದೇವಸ್ಥಾನ ಓಪನ್ ಆಗಿದೆ. ಭಕ್ತರು ಕೊರೊನಾ ನಿಯಮಗಳನ್ನು ಪಾಲಿಸುತ್ತಾ ಸಾಯಿಯ ದರ್ಶನ ಪಡೆಯುತ್ತಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










