Another fire accident in Bangalore
ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ.
ನಗರದ ಹೆಚ್ ಎಸ್ ಆರ್ ಲೇಔಟ್ ನಲ್ಲಿರುವ ಹ್ಯಾಂಗ್ ಓವರ್ ಪಬ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.
ಪಬ್ ನಲ್ಲಿ ಮಧ್ಯಾಹ್ನ ಸುಮಾರು 12.25ರ ಸಮಯದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ಡಿ.ಜೆ. ಹಳ್ಳಿ ಗಲಭೆ ಪ್ರಕರಣ: ಸಂಪತ್ ರಾಜ್ ಗೆ ಆಶ್ರಯ ನೀಡಿದ್ದವ ಅಂದರ್
ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ 3 ಆಗ್ನಿ ಶಾಮಕ ವಾಹನದ ಸಿಬ್ಬಂದಿಗಳು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ.
ಪಬ್ ನಲ್ಲಿ ಶಾರ್ಟ್ ಸಕ್ರ್ಯೂಟ್ ನಿಂದಾಗಿ ಅಗ್ನಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದು, ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








