ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

‘ತಬ್ಲಿಗ್ ಪ್ರಕರಣ’ : ಕೇಂದ್ರದ ಪ್ರಮಾಣತ್ರದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ

Namratha Rao by Namratha Rao
November 17, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

tablig jamath

‘ತಬ್ಲಿಗ್ ಪ್ರಕರಣ’ : ಕೇಂದ್ರದ ಪ್ರಮಾಣತ್ರದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ

Related posts

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

July 5, 2026
ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

July 5, 2026

ನವದೆಹಲಿ: ತಬ್ಲಿಗ್ ಜಮಾತ್ ಸಭೆಯಿಂದಾಗಿಯೇ ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾದ ಬಳಿಕ ಇಡೀ ದೇಶಾದ್ಯಂತ ಸಂಚಲ ಸೃಷ್ಟಿಯಾಗಿತ್ತು. ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಸಲ್ಲಿಕೆಯಾಗಿರುವ ಪ್ರಮಾಣ ಪತ್ರ ತೃಪ್ತಿಕರವಾಗಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಈ ಸಂಬಂಧ ‘ಕೋಮು ದ್ವೇಷ ಹರಡಲಾಗ್ತಿದೆ’ ಎಂದು ಆರೋಪಿಸಿ ಜಮೀಯತ್ ಉಲಮಾ-ಐ-ಹಿಂದ್ ಹಾಗೂ ಇತರ ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು. ಇಂದು ಸುಪ್ರೀಂ ಕೋರ್ಟ್ ನಲ್ಲಿ ಇದರ ವಿಚಾರಣೆ ನಡೆದಿದ್ದು, ಕೇಂದ್ರ ಸಲ್ಲಿಸಿರುವ ಪ್ರಮಾಣತ್ರ ಕುರಿತು ಸುಪ್ರೀಂ ಕೋರ್ಟ್ ಅಸಮಾಧಾನ ಹೊರಹಾಕಿದೆ.

ಕಬ್ಜ ಸಿನಿಮಾದ ಮೋಷನ್ ಪೋಸ್ಟರ್ ನಲ್ಲಿ , ಉಪ್ಪಿ ರೆಟ್ರೋ ಲುಕ್ ಗೆ ಅಭಿಮಾನಿಗಳು ಫಿದಾ..!  

ಹೌದು ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಮಣ್ಯಂ ಅವರನ್ನೊಳಗೊಂಡ ತ್ರಿ ಸದಸ್ಯ ಪೀಠವು, ಈ ಸಂಬಂಧ ವಿಚಾರಣೆ ನಡೆಸಿದೆ. ಈ ವೇಳೆ ‘ನೀವು ಸೂಕ್ತ ಪ್ರಮಾಣಪತ್ರವನ್ನೇ ಸಲ್ಲಿಸಿಲ್ಲ. ನೀವು ಸಲ್ಲಿರುವ ಪ್ರಮಾಣಪತ್ರದಲ್ಲಿ ಪ್ರಮುಖ ಎರಡು ಪ್ರಶ್ನೆಗಳಿಗೆ ಉತ್ತರವೇ ಇಲ್ಲ. ಈ ನಡೆ ಒಪ್ಪುವಂತಹದಲ್ಲ’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಹೇಳಿದೆ. ಇದೇ ವೇಳೆ ನಿಮ್ಮ ಉತ್ತರವು ತೃಪ್ತಿದಾಯಕವಾಗಿಲ್ಲ. ಮಾಧ್ಯಮಗಳಲ್ಲಿ ಪ್ರಸಾರವಾಗುವ ಇಂತಹ ಸುದ್ದಿಗಳಿಗೆ ಕಡಿವಾಣ ಹಾಕಲು ಇರುವ ಮಾರ್ಗೋಪಾಯಗಳ ಕುರಿತ ಮಾಹಿತಿಯನ್ನು ನಿಮ್ಮಿಂದ ಬಯಸಿದ್ದೆವು. ಇಂತಹ ಸುದ್ದಿಗಳಿಗೆ ಕಡಿವಾಣ ಹಾಕಲು ಈಗ ಯಾವುದೇ ಕಾರ್ಯವಿಧಾನಗಳು ಇಲ್ಲದಿದ್ದ ಪಕ್ಷದಲ್ಲಿ ಹೊಸ ಕಾರ್ಯವಿಧಾನವೊಂದನ್ನು ಜಾರಿಗೆ ತನ್ನಿ ಎಂದು ನಿರ್ದೇಶಿಸಿದೆ. ಅಲ್ಲದೇ ಪ್ರಕರಣದ ವಿಚಾರಣೆಯನ್ನು ಮೂರು ವಾರಗಳ ಕಾಲ ಮುಂದೂಡಿದೆ.

tablig jamath

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: central governmentCoronaSupreme Courttablig jamath
ShareTweetSendShare
Join us on:

Related Posts

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

ನಾಡಹಬ್ಬದ ಘನತೆಗೆ ಧಕ್ಕೆ ತರಬೇಡಿ, ಕರಾವಳಿ ಸಂಸ್ಕೃತಿ ಪ್ರದರ್ಶನದ ವಸ್ತುವಲ್ಲ : ದಸರೆಯಲ್ಲಿ ಕಂಬಳದ ಪ್ರದರ್ಶನ ಬೇಡ -ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತೀವ್ರ ವಿರೋಧ

by Shwetha
July 5, 2026
0

ಮೈಸೂರು: ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಇತಿಹಾಸ ಮತ್ತು ಪರಂಪರೆಗೆ ಧಕ್ಕೆ ತರುವಂತಹ ಯಾವುದೇ ಹೊಸ ಪ್ರಯೋಗಗಳನ್ನು ಮಾಡಬೇಡಿ ಎಂದು ಮೈಸೂರು ರಾಜವಂಶಸ್ಥ ಹಾಗೂ ಸಂಸದ ಯದುವೀರ್...

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

ಡಿಕೆಶಿ ಕಾಲ್ಗುಣಕ್ಕೇ ರಾಜ್ಯಕ್ಕೆ ಬಂತು ಭೀಕರ ಬರ:ಬರಗಾಲದಲ್ಲೂ ಬೆಂಗಳೂರು ಬಿಟ್ಟು ಕದಲದ ಮಂತ್ರಿಗಳು: ಸರ್ಕಾರದ ಬೇಜವಾಬ್ದಾರಿತನಕ್ಕೆ ಅಶೋಕ್ ಆಕ್ರೋಶ

by Shwetha
July 5, 2026
0

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಸಂಪೂರ್ಣ ಕೈಕೊಟ್ಟು ಅನ್ನದಾತರು ಕಂಗಾಲಾಗಿರುವ ಬೆನ್ನಲ್ಲೇ, ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ರಾಜ್ಯ ಸರ್ಕಾರದ ವಿರುದ್ಧ, ಅದರಲ್ಲೂ ವಿಶೇಷವಾಗಿ...

ಮುದ್ದೆ ಚಪಾತಿಗೆ ಮಸ್ತ್ ಕಾಂಬಿನೇಷನ್- ಹೊಟೇಲ್ ಶೈಲಿಯ ಮಟನ್ ಗ್ರೇವಿ : ಬ್ಯಾಚುಲರ್ಸ್ ರೆಸಿಪಿ ಒಮ್ಮೆ ಟ್ರೈ ಮಾಡಿ

ಮುದ್ದೆ ಚಪಾತಿಗೆ ಮಸ್ತ್ ಕಾಂಬಿನೇಷನ್- ಹೊಟೇಲ್ ಶೈಲಿಯ ಮಟನ್ ಗ್ರೇವಿ : ಬ್ಯಾಚುಲರ್ಸ್ ರೆಸಿಪಿ ಒಮ್ಮೆ ಟ್ರೈ ಮಾಡಿ

by Shwetha
July 5, 2026
0

ಮಟನ್ ಅಡುಗೆ ಮಾಡುವುದು ಎಂದರೆ ದೊಡ್ಡ ಕೆಲಸ ಎಂಬ ಭಾವನೆ ಅನೇಕರಲ್ಲಿದೆ. ಅದರಲ್ಲೂ ಬ್ಯಾಚುಲರ್ ಆಗಿರುವವರಿಗೆ ಅಥವಾ ಅಡುಗೆ ಮನೆಯಲ್ಲಿ ಹೆಚ್ಚು ಸಮಯ ಕಳೆಯಲು ಇಷ್ಟಪಡದವರಿಗೆ ಮಟನ್...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram