ADVERTISEMENT
Tuesday, March 17, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ವಿವೇಕನಗರ ಇನ್ಸ್ ಪೆಕ್ಟರ್ ರಫೀಕ್ ಕೆ.ಎಂ ಅವರಿಗೆ ಪೊಲೀಸ್ ಇಲಾಖೆಯ ಅತ್ಯುತ್ತಮ ಸೇವೆಗಾಗಿ ಚಿನ್ನದ ಪದಕ

Shwetha by Shwetha
November 19, 2020
in Newsbeat, Samagra karnataka, ನ್ಯೂಸ್ ಬೀಟ್, ರಾಜ್ಯ
Rafeeq KM Gold Medal
Share on FacebookShare on TwitterShare on WhatsappShare on Telegram

ವಿವೇಕನಗರ ಇನ್ಸ್ ಪೆಕ್ಟರ್ ರಫೀಕ್ ಕೆ.ಎಂ ಅವರಿಗೆ ಪೊಲೀಸ್ ಇಲಾಖೆಯ ಅತ್ಯುತ್ತಮ ಸೇವೆಗಾಗಿ ಚಿನ್ನದ ಪದಕ Rafeeq KM Gold Medal

ವಿಟ್ಲ, ನವೆಂಬರ್19: ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ರಫೀಕ್ ಕೆ.ಎಂ ಅವರಿಗೆ ಪೊಲೀಸ್ ಇಲಾಖೆಯ ಅತ್ಯುತ್ತಮ ಸೇವೆಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಚಿನ್ನದ ಪದಕ ಪ್ರಧಾನ ಮಾಡಲಿದ್ದಾರೆ. Rafeeq KM Gold Medal

Related posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

March 17, 2026
ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

March 17, 2026

Rafeeq KM Gold Medal
ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕೆಲಿಂಜ ನಿವಾಸಿ ಆಗಿರುವ ರಫೀಕ್ ಕೆ.ಎಂ ಅವರಿಗೆ ನವೆಂಬರ್ 20ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿಗಳು ಚಿನ್ನದ ಪದಕ ಪ್ರಧಾನ ಮಾಡಲಿದ್ದಾರೆ.

ಕೆಲಿಂಜ ನಿವಾಸಿ ಅಬ್ದುಲ್ ಖಾದರ್ ಮತ್ತು ನೆಬಿಸ ದಂಪತಿಗಳ ಪುತ್ರರಾಗಿರುವ ರಫೀಕ್ ಕೆ.ಎಂ ಅವರು ತಮ್ಮ ಸೇವೆಯನ್ನು ಮೈಸೂರು ಜಿಲ್ಲೆಯ ಹುಣಸೂರು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಗಿ ಪ್ರಾರಂಭಿಸಿದರು. ಬಳಿಕ ನಂಜನಗೂಡು, ಪಿರಿಯಾಪಟ್ಟಣ, ಮಂಡ್ಯ, ನಾಗಮಂಗಲ ಹಾಗೂ ದಕ್ಷಿಣ ಕನ್ನಡ ಕನ್ನಡ ಜಿಲ್ಲೆಯ ಕದ್ರಿಯಲ್ಲಿ ಎಸ್.ಐ ಆಗಿ ಕರ್ತವ್ಯ ನಿರ್ವಹಿಸಿ ಜನ ಮೆಚ್ಚುಗೆಗೆ ಪಾತ್ರರಾದರು.

ಕೃಷಿ ಇಲಾಖೆಯಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗಳ ತಿದ್ದುಪಡಿಗೆ ಸಂಪುಟ ಅಸ್ತು

ನಂತರ ಮಂಗಳೂರು ಕಮೀಷನರ್ ಕಚೇರಿಗೆ ಮುಂಭಡ್ತಿ ಪಡೆದು ಸರ್ಕಲ್ ಇನ್ಸ್‌ಪೆಕ್ಟರ್ ಆದ ರಫೀಕ್ ಕೆ.ಎಂ ಬಳಿಕ ಮಂಗಳೂರಿನ ಪಣಂಬೂರು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ, ಪ್ರಸ್ತುತ ಬೆಂಗಳೂರಿನ ವಿವೇಕನಗರದಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇವರು ಪಣಂಬೂರು ಠಾಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಆಗಿದ್ದ ಸಮಯದಲ್ಲಿ ದೀಪಕ್ ರಾವ್ ರವರ ಹತ್ಯೆಗೈದ ಆರೋಪಿಗಳನ್ನು ತಮ್ಮ ಪರಿಶ್ರಮ ಮತ್ತು ಚಾಣಾಕ್ಷತನದಿಂದ ಬೆನ್ನತ್ತಿ ಬಂಧಿಸಿದ್ದರು . ನಂತರ ಬೆಂಗ್ರೆಯ ಕೋಮು ಸಂಘರ್ಷ ಪರಿಸ್ಥಿತಿಯನ್ನು ತಹಬಂದಿಗೆ ತರಲು ಯಶಸ್ವಿಯಾಗಿದ್ದರು. ರೇಪ್ ಕೇಸ್ ಜಾಲವನ್ನು ಭೇದಿಸಿ ಯಾವುದೇ ಒತ್ತಡಕ್ಕೆ ಒಳಗಾಗದೆ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಮಾಡಿದ್ದರು.

Rafeeq KM Gold Medal

ಇವರು ಕೋವಿಡ್-19 ಲಾಕ್ ಡೌನ್ ಸಮಯದಲ್ಲಿ ಅತಂತ್ರರಾಗಿದ್ದ ಹೊರರಾಜ್ಯದ ನೂರಾರು ಕಾರ್ಮಿಕರ, ಬಡಜನರ ಹಿತಕ್ಕಾಗಿ ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದರು.
ಸರ್ಕಲ್ ಇನ್ಸ್ ಪೆಕ್ಟರ್ ರಫೀಕ್ ಕೆ.ಎಂ ಅವರು ಜನಸ್ನೇಹಿಯಾಗಿದ್ದು, ಜನರಿಗೆ ಪೊಲೀಸ್ ಇಲಾಖೆಯ ಮೇಲೆ ಭರವಸೆ ಮೂಡಿಸುತ್ತಿರುವ ಕೆಲವೇ ಅಧಿಕಾರಿಗಳಲ್ಲಿ ಒಬ್ಬರು. ಈ ಬಾರಿಯ ಪೊಲೀಸ್ ಇಲಾಖೆಯ ಅತ್ಯುತ್ತಮ ಸೇವೆಗಾಗಿ ನೀಡುವ ಮುಖ್ಯಮಂತ್ರಿ ಚಿನ್ನದ ಪದಕ ಜನರ ಹತ್ತಿರ ಪೊಲೀಸ್ ಇಲಾಖೆಯನ್ನು ತರಲು ಪ್ರಯತ್ನಿಸುತ್ತಿರುವ ಅರ್ಹ ವ್ಯಕ್ತಿಗೆ ಸಂದಿರುವುದು ಸಂತೋಷದ ವಿಷಯವಾಗಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1329100082818367493?s=19

https://twitter.com/SaakshaTv/status/1329100517658619905?s=19

Tags: #saakshatvInspector of Vivekanagarkarnataka policeRafeeq KM
ShareTweetSendShare
Join us on:

Related Posts

By chanting the Sri Kanakadhara Stotra while sitting in this direction, you will get unbelievable benefits like miracles...!!!

ಶ್ರೀ ಕನಕಧಾರ ಸ್ತೋತ್ರವನ್ನು ಈ ದಿಕ್ಕಿಗೆ ಕುಳಿತು ಪಠಿಸುವುದರಿಂದ ನಡೆಯೋದಿಲ್ಲಾ ಪವಾಡಗಳೇ ನಂಬಲು ಸಾಧ್ಯವೇ ಆಗದೇ ಇರೋ ಲಾಭ ಸಿಗುತ್ತೆ…!!!

by admin
March 17, 2026
0

ನಮಸ್ಕಾರ ಸ್ನೇಹಿತರೆ ಕನಕಧಾರ ಸ್ತೋತ್ರವನ್ನು ಮನೆಯಲ್ಲಿ ಪಠನೆ ಮಾಡುವುದರಿಂದ ಯಾವ ರೀತಿಯ ಫಲಗಳು ದೊರೆಯುತ್ತವೆ ಹಾಗೆಯೇ ಕನಕಧಾರಾ ಸ್ತೋತ್ರವನ್ನು ಪಠಿಸುವಾಗ ಯಾವ ನಿಯಮಗಳನ್ನು ಮುಖ್ಯವಾಗಿ ಅನುಸರಿಸಬೇಕು ಎಂಬುವುದರ...

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

ಕರುನಾಡಿನ ರಾಜರತ್ನ ಪುನೀತ್ ರಾಜ್‌ಕುಮಾರ್ ಜನ್ಮದಿನ: ಅಪ್ಪು ಎಂಬ ಅದ್ಭುತ ಶಕ್ತಿಯ ಸ್ಫೂರ್ತಿದಾಯಕ ಪಯಣ

by Shwetha
March 17, 2026
0

ಮಾರ್ಚ್ 17 ಕರುನಾಡಿಗೆ ಕೇವಲ ಒಂದು ದಿನಾಂಕವಲ್ಲ, ಅದೊಂದು ಹಬ್ಬ. ಕನ್ನಡ ಚಿತ್ರರಂಗದ ಹೆಮ್ಮೆಯ ಪುತ್ರ, ಕರುನಾಡಿನ ಅಚ್ಚುಮೆಚ್ಚಿನ ಅಪ್ಪು, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ...

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

1200 ಚದರಡಿ ಮೇಲ್ಪಟ್ಟ ಕಟ್ಟಡಗಳಿಗೆ ಓಸಿ ಕಡ್ಡಾಯ ಸಚಿವ ಭೈರತಿ ಸುರೇಶ್ ಖಡಕ್ ಎಚ್ಚರಿಕೆ

by Shwetha
March 17, 2026
0

ರಾಜಧಾನಿ ಬೆಂಗಳೂರಿನಲ್ಲಿ ಸ್ವಂತದ್ದೊಂದು ಸಣ್ಣ ಮನೆ ಕಟ್ಟಿಕೊಂಡು ನೆಮ್ಮದಿಯಾಗಿ ಬದುಕಬೇಕು ಎಂದು ಕನಸು ಕಾಣುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ರಾಜ್ಯ ಸರ್ಕಾರವು ಬಹುದೊಡ್ಡ ರಿಲೀಫ್...

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

ಯುದ್ಧದ ಪರಿಣಾಮ.. ತರಕಾರಿ ಬೆಲೆಯಲ್ಲಿ ಭಾರೀ ಇಳಿಕೆ

by Shwetha
March 17, 2026
0

ಇರಾನ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಯುದ್ಧದ ಪರಿಣಾಮ ಕರ್ನಾಟಕದ ಆರ್ಥಿಕತೆಯ ಮೇಲೂ ಪ್ರಭಾವ ಬೀರಲು ಆರಂಭಿಸಿದೆ. ಯುದ್ಧದ ಪರಿಣಾಮವಾಗಿ ದೇಶಾದ್ಯಂತ...

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

ಪಿಂಕ್ ಲೈನ್ ಮೆಟ್ರೋಗೆ ಬಂದಿಳಿದ ನಾಲ್ಕನೇ ರೈಲು

by Shwetha
March 17, 2026
0

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ ನಮ್ಮ ಮೆಟ್ರೋ ವಿಸ್ತರಣೆಯ ಭಾಗವಾಗಿ ಪಿಂಕ್ ಲೈನ್‌ನಲ್ಲಿ ಸೇವೆ ಆರಂಭಿಸಲು ಸಿದ್ಧತೆಗಳನ್ನು ವೇಗಗೊಳಿಸಿದೆ. ಮೇ ತಿಂಗಳಲ್ಲಿ ಪಿಂಕ್ ಲೈನ್ ಮೆಟ್ರೋ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram