ADVERTISEMENT
Tuesday, April 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಬಿಹಾರ ಮೂಲದ ನಟ ಅಕ್ಷತ್ ಸಾವಿನ ಪ್ರಕರಣಕ್ಕೆ ಹೊಸ ಟ್ವಿಸ್ಟ್: ನಟಿಯೊಬ್ಬಳ ಬಂಧನ..!

Namratha Rao by Namratha Rao
November 19, 2020
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

bihar actor akshath

ಬಿಹಾರ ಮೂಲದ ನಟ ಅಕ್ಷತ್ ಸಾವಿನ ಪ್ರಕರಣಕ್ಕೆ ಹೊಸ ಟ್ವಿಸ್ಟ್: ನಟಿಯೊಬ್ಬಳ ಬಂಧನ..!

Related posts

ಬಸ್ ಟಿಕೆಟ್ ದರ ಏರಿಕೆ ಇಲ್ಲ: ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ

ಬಸ್ ಟಿಕೆಟ್ ದರ ಏರಿಕೆ ಇಲ್ಲ: ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ

April 7, 2026
ಮಹಿಳಾ ಪಿಎಸ್ಐಗೆ ಬೆದರಿಕೆ : ಖಾಕಿಗೇ ಕಂಟಕವಾದ ಪುಂಡಾಟಿಕೆ ಇದು ಬಿಹಾರ ಅಲ್ಲ ಕರುನಾಡು ಮಹಿಳಾ ಪಿಎಸ್ಐಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದರೂ ಮೌನವೇಕೆ

ಮಹಿಳಾ ಪಿಎಸ್ಐಗೆ ಬೆದರಿಕೆ : ಖಾಕಿಗೇ ಕಂಟಕವಾದ ಪುಂಡಾಟಿಕೆ ಇದು ಬಿಹಾರ ಅಲ್ಲ ಕರುನಾಡು ಮಹಿಳಾ ಪಿಎಸ್ಐಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದರೂ ಮೌನವೇಕೆ

April 7, 2026

ಮುಂಬೈ : ಬಾಲಿವುಡ್ ನಟ ಸುಶಾಂತ್ ಸಾವಿನ ಕೆಲ ದಿನಗಳ ನಂತರ ಮತ್ತೋರ್ವ ಬಿಹಾರ ಮೂಲದ ನಟ ಆತ್ಮಹತ್ಯೆಗೆ ಶರಣಾಗಿದ್ದ. ಇದೀಗ ಈ ನಟನ ಸಾವಿನ ಪ್ರಕರಣದಲ್ಲಿ ಹೊಸದೊಂದು ಟ್ವಿಸ್ಟ್ ಸಿಕ್ಕಿದಷೆ.  ಹೌದು ಮುಂಬೈನ ಅಂಧೇರಿ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆಯಾಗಿದ್ದ ಬಿಹಾರ ಮೂಲದ ನಟ ಅಕ್ಷತ್ ಉತ್ಕರ್ಷ್ ಸಾವಿನ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರಕರಣ ಸಂಬಂಧ ನಟಿಯೊಬ್ಬಳು ಹಾಗೆಯೇ ಆಕೆಯ ಸಹೋದರಿಯ ವಿರುದ್ಧ ಇದೀಗ ಎಫ್ ಐಆರ್ ದಾಖಲಾಗಿದೆ. ಈ ಸಂಬಂಧ ಅಕ್ಷತ್ ತಂದೆ ವಿಜಯಕಾಂತ್ ಚೌಧರಿ ಬಿಹಾರದ ಮುಜಾಫರ್ ಫುರದ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ನೀಡಿದ್ದಾರೆ.

ದೂರಿನಲ್ಲಿ ಅಕ್ಷತ್ ಸ್ನೇಹಿತೆ ಆತನನ್ನ ಮದುವೆಯಾಗಲು ಒತ್ತಾಯಿಸಿದ್ದಳು. ಆದರೆ ಅಕ್ಷತ್ ನಿರಾಕರಿಸಿದ ಕಾರಣ ಆತನನ್ನ ಕೊಲೆ ಮಾಡಿದ್ದಾರೆ ಎಂದು ಉಲ್ಲೇಖವಾಗಿದೆ. ಅಕ್ಷತ್ ತಂದೆಯ ದೂರನ್ನ ಆದರಿಸಿ ಪೊಲೀಸರು, ಸೆಕ್ಷನ್ 302 ಮತ್ತು 34ರ ಅಡಿಯಲ್ಲಿ ದೂರು ದಾಖಲಿಸಿದ್ದಾರೆ. ನಂತರ ಈ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಮುಂಬೈನ ಅಂಬೋಲಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಅಂಬೋಲಿ ಪೊಲೀಸರು ಹೇಳಿದ್ದಾರೆ.bihar actor akshath

ಈ ಹಿಂದೆ ಪೊಲೀಸರು ಇದೊಂದು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ನಟ ಅಕ್ಷತ್ ಕೆಲಸ ವಿಲ್ಲದೆ, ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿ ಕೊಲೆ ಆರೋಪವನ್ನು ಮುಂಬೈ ಪೊಲೀಸರು ತಳ್ಳಿಹಾಕಿದ್ದರು.
ಪ್ರಾಥಮಿಕ ವಿಚಾರಣೆ ಮತ್ತು ಮರಣೋತ್ತರ ಪರೀಕ್ಷೆಯಲ್ಲಿ ನೇಣು ಬಿಗಿದ ಕಾರಣ ಸಾವನ್ನಪ್ಪಿರುವುದ್ದು, ಕೊಲೆಯಲ್ಲ ಎನ್ನುವ ಮಾಹಿತಿ ಬಂದಿದೆ ಎಂದು ಅಂಬೋಲಿ ಪೊಲೀಸರು ಮಾಹಿತಿ ನೀಡಿದ್ದಾರೆ.

‘ಶ್ರೀರಾಮನಾಗಿ’ ಅಭಿಮಾನಿಗಳಿಗೆ ಪ್ರಭಾಸ್ ದರ್ಶನ ಯಾವಾಗ ಗೊತ್ತಾ..!

ಇನ್ನೂ ಈ ಪ್ರಕರಣವೂ ಸದ್ಯ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ಮಾದರಿಯಲ್ಲೇ ಇದೆ. ಸುಶಾಂತ್ ಸಿಂಗ್ ಪ್ರಕರಣದಲ್ಲೂ ಮುಂಬೈ ಪೊಲೀಸರು ಆತ್ಮಹತ್ಯೆ ಎಂದು ಖಚಿತ ಪಡಿಸಿದ ಬಳಿಕ ಸುಶಾಂತ್ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ಸುಶಾಂತ್ ತಂದೆ ಬಿಹಾರದಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ದಿನಗಳೆದಂತೆಲ್ಲಾ ಹೊಸ ಹೊಸ ಟ್ವಿಸ್ಟ್ ಪಡೆದುಕೊಳ್ತಾಯಿದೆ. ಇದೇ ಮಾದರಿಯಲ್ಲೇ ಬಿಹಾರ ಮೂಲದವರೇ ಆದ ಅಕ್ಷತ್ ಸಹ ನಿಗೂಢವಾಗಿ ಮುಂಬೈನ ತಮ್ಮ ಪ್ಲಾಟ್ ಫಾರ್ಮ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸದ್ದರು. ಆದ್ರೆ ಸುಶಾಂತ್ ಅವರ ತಂದೆಯಂತೆಯೇ ಅಕ್ಷತ್ ಅವರ ತಂದೆ ಮಗನ ಗೆಳತಿ ವಿರುದ್ಧ ಇದೀಗ ಬಿಹಾರದಲ್ಲಿ ಎಫ್ ಐಆರ್ ದಾಖಲಿಸಿದ್ದಾರೆ.bihar actor akshath

bihar actor akshath

‘ಸ್ನೇಹನಾ ಪ್ರೀತಿನಾ’ ಸಿನಿಮಾದ ನಿರ್ದೇಶಕ ಶಾಹುರಾಜ್ ಶಿಂಧೆ ವಿಧಿವಶ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ShareTweetSendShare
Join us on:

Related Posts

ಬಸ್ ಟಿಕೆಟ್ ದರ ಏರಿಕೆ ಇಲ್ಲ: ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ

ಬಸ್ ಟಿಕೆಟ್ ದರ ಏರಿಕೆ ಇಲ್ಲ: ಸಚಿವ ರಾಮಲಿಂಗರೆಡ್ಡಿ ಸ್ಪಷ್ಟನೆ

by Shwetha
April 7, 2026
0

ಸದ್ಯಕ್ಕೆ ಸಾರಿಗೆ ಬಸ್‌ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡುವ ಯಾವುದೇ ಯೋಜನೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಸ್...

ಮಹಿಳಾ ಪಿಎಸ್ಐಗೆ ಬೆದರಿಕೆ : ಖಾಕಿಗೇ ಕಂಟಕವಾದ ಪುಂಡಾಟಿಕೆ ಇದು ಬಿಹಾರ ಅಲ್ಲ ಕರುನಾಡು ಮಹಿಳಾ ಪಿಎಸ್ಐಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದರೂ ಮೌನವೇಕೆ

ಮಹಿಳಾ ಪಿಎಸ್ಐಗೆ ಬೆದರಿಕೆ : ಖಾಕಿಗೇ ಕಂಟಕವಾದ ಪುಂಡಾಟಿಕೆ ಇದು ಬಿಹಾರ ಅಲ್ಲ ಕರುನಾಡು ಮಹಿಳಾ ಪಿಎಸ್ಐಗೆ ದಮ್ಕಿ ಹಾಕಿ ಹಲ್ಲೆಗೆ ಯತ್ನಿಸಿದರೂ ಮೌನವೇಕೆ

by Shwetha
April 7, 2026
0

ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆಯೇ ಎಂಬ ಆತಂಕಕಾರಿ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಎದ್ದಿದೆ. ರಾಜ್ಯದಲ್ಲಿ ಪೊಲೀಸರಿಗೇ ರಕ್ಷಣೆ ಇಲ್ಲದಂತಹ ವಾತಾವರಣ ನಿರ್ಮಾಣವಾಗುತ್ತಿರುವುದು...

ರಾಜ್ಯಕ್ಕೆ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಮಾಡಲಿ: ಪರಮೇಶ್ವರ್

ರಾಜ್ಯಕ್ಕೆ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಮಾಡಲಿ: ಪರಮೇಶ್ವರ್

by Shwetha
April 7, 2026
0

ರಾಜ್ಯಕ್ಕೆ ಕೇಂದ್ರ ಸರ್ಕಾರ ನೀಡಬೇಕಾದ ಕನಿಷ್ಠ ಅನಿಲ ಪೂರೈಕೆ ಆಗದಿರುವುದರಿಂದ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಸಚಿವ G. ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ರಾಜ್ಯ...

ಗುಜರಾತ್ ಅವಿದ್ಯಾವಂತರನ್ನು ಮೋದಿ ಮರುಳು ಮಾಡಬಹುದು ಕೇರಳದವರನ್ನಲ್ಲ : ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ  ಭುಗಿಲೆದ್ದ ಆಕ್ರೋಶ

ಗುಜರಾತ್ ಅವಿದ್ಯಾವಂತರನ್ನು ಮೋದಿ ಮರುಳು ಮಾಡಬಹುದು ಕೇರಳದವರನ್ನಲ್ಲ : ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ ಭುಗಿಲೆದ್ದ ಆಕ್ರೋಶ

by Shwetha
April 7, 2026
0

ರಾಷ್ಟ್ರ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವಾಕ್ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ತಂತ್ರಗಳನ್ನು ಟೀಕಿಸುವ ಭರದಲ್ಲಿ ಎಐಸಿಸಿ ಅಧ್ಯಕ್ಷ...

ಭಾರತದ ಐಪಿಎಲ್ ಸಾಮ್ರಾಜ್ಯಕ್ಕೆ ಪಾಕಿಸ್ತಾನದ ಸವಾಲು ಭವಿಷ್ಯದಲ್ಲಿ ಪಿಎಸ್ಎಲ್ ವಿಶ್ವದ ನಂಬರ್ ಒನ್ ಕ್ರಿಕೆಟ್ ಲೀಗ್ ಆಗಲಿದೆ ಎಂದ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ

ಭಾರತದ ಐಪಿಎಲ್ ಸಾಮ್ರಾಜ್ಯಕ್ಕೆ ಪಾಕಿಸ್ತಾನದ ಸವಾಲು ಭವಿಷ್ಯದಲ್ಲಿ ಪಿಎಸ್ಎಲ್ ವಿಶ್ವದ ನಂಬರ್ ಒನ್ ಕ್ರಿಕೆಟ್ ಲೀಗ್ ಆಗಲಿದೆ ಎಂದ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖ್ವಿ

by Shwetha
April 7, 2026
0

ಜಾಗತಿಕ ಕ್ರಿಕೆಟ್ ವಲಯದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪೈಪೋಟಿ ಕೇವಲ ಮೈದಾನಕ್ಕೆ ಮಾತ್ರ ಸೀಮಿತವಾಗಿಲ್ಲ. ಇದೀಗ ಕ್ರಿಕೆಟ್ ಆಡಳಿತ ಮತ್ತು ಆರ್ಥಿಕ ಪ್ರಾಬಲ್ಯದ ವಿಚಾರದಲ್ಲೂ ಪಾಕಿಸ್ತಾನ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram