ADVERTISEMENT
Sunday, February 15, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಅಹಮದಾಬಾದ್ ಕೋವಿಡ್-19 ಪ್ರಕರಣಗಳ ಹಠಾತ್ ಏರಿಕೆ – ಇಂದು ‌ರಾತ್ರಿಯಿಂದ ಸೋಮವಾರದವರೆಗೆ ಕರ್ಫ್ಯೂ

Shwetha by Shwetha
November 20, 2020
in National, Newsbeat, ದೇಶ - ವಿದೇಶ, ನ್ಯೂಸ್ ಬೀಟ್
Ahmedabad complete curfew
Share on FacebookShare on TwitterShare on WhatsappShare on Telegram

ಅಹಮದಾಬಾದ್ ಕೋವಿಡ್-19 ಪ್ರಕರಣಗಳ ಹಠಾತ್ ಏರಿಕೆ – ಇಂದು ‌ರಾತ್ರಿಯಿಂದ ಸೋಮವಾರದವರೆಗೆ ಕರ್ಫ್ಯೂ Ahmedabad complete curfew

ಅಹಮದಾಬಾದ್, ನವೆಂಬರ್20: ಕೊರೋನವೈರಸ್ ಪ್ರಕರಣಗಳು ಕಳೆದ ಕೆಲವು ದಿನಗಳಿಂದ ಅಹಮದಾಬಾದ್‌ನಲ್ಲಿ ಹಠಾತ್ ಜಿಗಿತವನ್ನು ಕಂಡಿವೆ. Ahmedabad complete curfew

Related posts

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

February 15, 2026
ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

February 15, 2026

Ahmedabad complete curfew

ಕೋವಿಡ್ -19 ಪ್ರಕರಣಗಳು ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಹಮದಾಬಾದ್ ನಗರದಲ್ಲಿ ಶುಕ್ರವಾರ ರಾತ್ರಿಯಿಂದ ಸೋಮವಾರ ಬೆಳಿಗ್ಗೆವರೆಗೆ ಅಗತ್ಯ ವಸ್ತುಗಳ ಮಾರಾಟ ಮಾಡುವ ಅಂಗಡಿಗಳನ್ನು ಹೊರತು ಪಡಿಸಿ ಸಂಪೂರ್ಣ ಕರ್ಫ್ಯೂ ವಿಧಿಸಲು ನಿರ್ಧರಿಸಲಾಗಿದೆ.

ಜೊತೆಗೆ ರಾತ್ರಿ ಕರ್ಫ್ಯೂ ವಿಧಿಸಲು ಅಹಮದಾಬಾದ್ ನಗರ ಆಡಳಿತ ನಿರ್ಧರಿಸಿದೆ. ಮುಂದಿನ ಆದೇಶದವರೆಗೆ ನಗರದಲ್ಲಿ ರಾತ್ರಿ 9 ರಿಂದ ಬೆಳಿಗ್ಗೆ 6 ರವರೆಗೆ ಕರ್ಫ್ಯೂ ವಿಧಿಸಲಾಗುವುದು.

ಮೆಟ್ರೋ ಒಳಗೆ ಉಚಿತವಾಗಿ ಸೈಕಲ್ ಸಾಗಿಸಲು ಅನುಮತಿ ನೀಡಿದ ಕೆಎಂಆರ್‌ಎಲ್

ಹಬ್ಬದ ಋತುವಿನಲ್ಲಿ ಹೊಸ ಪ್ರಕರಣಗಳ ಹಠಾತ್ ಏರಿಕೆಯ ಮಧ್ಯೆ, ನಗರದ ಆಸ್ಪತ್ರೆಗಳಲ್ಲಿ ಕೋವಿಡ್-19 ಸೋಂಕಿತರಿಗೆ ಸಾಕಷ್ಟು ಸಂಖ್ಯೆಯ ಹಾಸಿಗೆಗಳು ಲಭ್ಯವಿರುವಂತೆ ವ್ಯವಸ್ಥೆ ‌ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಹಮದಾಬಾದ್ ನಗರವು ನವೆಂಬರ್ ಆರಂಭದಿಂದಲೂ ಕೊರೋನವೈರಸ್ ಪ್ರಕರಣಗಳಲ್ಲಿ ಸ್ಥಿರ ಏರಿಕೆ ಕಾಣುತ್ತಿದೆ.
ನಗರದಲ್ಲಿ ಈಗ ಪ್ರತಿದಿನ 200 ಕ್ಕೂ ಹೆಚ್ಚು ಕೋವಿಡ್-19 ಸೋಂಕುಗಳು ಪತ್ತೆಯಾಗುತ್ತಿದ್ದು, ಕೆಲವು ತಿಂಗಳ ಹಿಂದೆ 125 ರಿಂದ 130 ಪ್ರಕರಣಗಳು ವರದಿಯಾಗುತ್ತಿದ್ದವು.

Ahmedabad complete curfew

ಕೊರೋನವೈರಸ್ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ಇನ್ನೂ 40 ಪ್ರತಿಶತದಷ್ಟು ಹಾಸಿಗೆಗಳು ಲಭ್ಯವಿವೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಕುಮಾರ್ ಗುಪ್ತಾ ಹೇಳಿದ್ದು, ಅವರು ಅಹಮದಾಬಾದ್ ನಗರದಲ್ಲಿ ಕೋವಿಡ್-19 ಗಾಗಿ ವಿಶೇಷ ಕರ್ತವ್ಯ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಗುಜರಾತ್‌ನ ಅಹಮದಾಬಾದ್ ಜಿಲ್ಲೆಯಲ್ಲಿ ಬುಧವಾರ 220 ಹೊಸ ಕೊರೋನವೈರಸ್ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಸೋಂಕಿನ ಪ್ರಮಾಣ 46,022 ಕ್ಕೆ ತಲುಪಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.
221 ಪ್ರಕರಣಗಳು ಚೇತರಿಕೆ ಕಂಡಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾದ ರೋಗಿಗಳ ಸಂಖ್ಯೆ 40,753 ಕ್ಕೆ ಏರಿದ್ದರೆ, ಐದು ಸಾವುಗಳೊಂದಿಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,949 ಕ್ಕೆ ಏರಿದೆ ಎಂದು ಇಲಾಖೆ ತಿಳಿಸಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

https://twitter.com/SaakshaTv/status/1329445706864717826?s=19

https://twitter.com/SaakshaTv/status/1329446094435192836?s=19

ವಿವೇಕನಗರ ಇನ್ಸ್ ಪೆಕ್ಟರ್ ರಫೀಕ್ ಕೆ.ಎಂ ಅವರಿಗೆ ಪೊಲೀಸ್ ಇಲಾಖೆಯ ಅತ್ಯುತ್ತಮ ಸೇವೆಗಾಗಿ ಚಿನ್ನದ ಪದಕhttps://t.co/GMLFMj5BOm

— Saaksha TV (@SaakshaTv) November 19, 2020

 

Tags: Ahmedabad complete curfewCOVID-19Lockdown
ShareTweetSendShare
Join us on:

Related Posts

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

ರೆಫರಲ್ ಲೆಟರ್ ಬೇಡ: ಬಿಪಿಎಲ್ ಕಾರ್ಡ್ ದಾರರುಮತ್ತು ಸರ್ಕಾರಿ ನೌಕರರಿಗೆ ಹೈಟೆಕ್ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ

by Shwetha
February 15, 2026
0

ಕರ್ನಾಟಕಾ ರಾಜ್ಯ ಸರ್ಕಾರವು ಬಡವರು ಮತ್ತು ಸರ್ಕಾರಿ ನೌಕರರ ಆರೋಗ್ಯ ಹಿತದೃಷ್ಟಿಯಿಂದ ಕ್ರಾಂತಿಕಾರಿ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ನು ಮುಂದೆ ಬಿಪಿಎಲ್ ಕಾರ್ಡ್ ದಾರರು ಮತ್ತು ಸರ್ಕಾರಿ ನೌಕರರು...

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (15-02-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
February 15, 2026
0

ದಿನ ಭವಿಷ್ಯ: 15-02-2026 1. ಮೇಷ ರಾಶಿ ಇಂದು ನಿಮಗೆ ಆತ್ಮವಿಶ್ವಾಸ ಹೆಚ್ಚಾಗುವ ದಿನವಾಗಿದೆ. ಸರ್ಕಾರಿ ಕೆಲಸಗಳಲ್ಲಿ ಅಥವಾ ಮೇಲಾಧಿಕಾರಿಗಳ ಜೊತೆಗಿನ ವ್ಯವಹಾರಗಳಲ್ಲಿ ಯಶಸ್ಸು ಸಿಗಲಿದೆ. ಕೋಪವನ್ನು...

Those who say they have no peace of mind in life, read this story and you will know where to find peace.

ಜೀವನದಲ್ಲಿ ಮನಸ್ಸಿಗೆ ಶಾಂತಿ ಇಲ್ಲ ಎಂದು ಹೇಳುವವರು ಈ ಕಥೆಯನ್ನು ಓದಿ, ಶಾಂತಿ ಎಲ್ಲಿ ಸಿಗುತ್ತದೆ ಎಂದು ನಿಮಗೆ ತಿಳಿಯುತ್ತದೆ.

by admin
February 14, 2026
0

ಮನಸ್ಸಿನ ಶಾಂತಿಗೆ ದಾರಿ ಜೀವನದಲ್ಲಿ ಮನಸ್ಸಿನ ಶಾಂತಿಯನ್ನು ಹುಡುಕುತ್ತಾ ಅಲೆದಾಡುವ ಅನೇಕ ಜನರು ನಮ್ಮ ನಡುವೆ ಇದ್ದಾರೆ. ಮನಸ್ಸಿನ ಶಾಂತಿ ಎಲ್ಲಿದೆ? ಒಬ್ಬ ಋಷಿ ತನ್ನ ಶಿಷ್ಯನಿಗೆ...

india vs pakistan

ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !

by admin
February 14, 2026
0

ಆತ್ಮೀಯ ಕ್ರಿಕೆಟ್ ಅಭಿಮಾನಿಗಳೇ.., ಐಸಿಸಿ ಬಂಡವಾಳ ಹೂಡಿರುವ, ಬಿಸಿಸಿಐ ನಿರ್ದೇಶನದ, ಪಿಸಿಬಿ ಚಿತ್ರಕಥೆ ಬರೆದಿರುವ, ಶ್ರೀಲಂಕಾ ನಿರ್ಮಾಣದ ಆಧುನಿಕ ಮಹಾಭಾರತದ ಐಸಿಸಿ ಟಿ-20ಯ ಮಹಾ ನಾಟಕ "ದಾಯಾದಿಗಳ...

KV Prabhakar, the protagonist of the CM Cup badminton tournament..!

ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಪಾತ್ರಧಾರಿ ಕೆ.ವಿ. ಪ್ರಭಾಕರ್..!

by admin
February 14, 2026
0

ಕೆ.ವಿ. ಪ್ರಭಾಕರ್, ಪತ್ರಿಕಾ ರಂಗ, ರಾಜಕೀಯ ಕ್ಷೇತ್ರದಲ್ಲಿ ಚಿರಪರಿಚಿತ ಹೆಸರು. ಕಳೆದ 13 ವರ್ಷಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರಳಿನಂತೆ ಇರುವ ಕೆ.ವಿ. ಪ್ರಭಾಕರ್, ಒಂದು ಲೆಕ್ಕದಲ್ಲಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram