ADVERTISEMENT
Tuesday, March 31, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಹೊಸ ಅವತಾರದಲ್ಲಿ ‘PUBG’ ಕಮ್ ಬ್ಯಾಕ್..! ಏನೆಲ್ಲಾ ಬದಲಾವಣೆಗಳಾಗಿವೆ ಗೊತ್ತಾ..!

Namratha Rao by Namratha Rao
November 20, 2020
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

PUBG

ಹೊಸ ಅವತಾರದಲ್ಲಿ ‘PUBG’ ಕಮ್ ಬ್ಯಾಕ್..! ಏನೆಲ್ಲಾ ಬದಲಾವಣೆಗಳಾಗಿವೆ ಗೊತ್ತಾ..!

Related posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

March 31, 2026
EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

March 31, 2026

ನವದೆಹಲಿ : ವಿಶ್ವಾದ್ಯಂತ ಭಾರೀ ಕ್ರೇಜ್ ಹುಟ್ಟುಹಾಕಿದ್ದ ಪಬ್ ಜೀ ಆನ್ ಲೈನ್ ಗೇಮ್ ಅನ್ನ ಇತ್ತೀಚೆಗಷ್ಟೇ ಬಾರತದಲ್ಲಿ ನಿಷೇಧಿಸಲಾಗಿತ್ತು. ಆದರೆ ಇದೀಗ ಮತ್ತೊಮ್ಮೆ ಪಬ್ ಜೀ ಕಮ್ ಬ್ಯಾಕ್ ಮಾಡ್ತಿದೆ. ಈ ಮೂಲಕ ಪಬ್ ಜೀ ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಜನಪ್ರಿಯ ಪಬ್ ಜೀ ಗೇಮ್ ಶೀಘ್ರದಲ್ಲೇ ಮತ್ತೆ ಭಾರತದಲ್ಲಿ ರಿಲೀಸ್ ಆಗಲಿದೆ. PUBG ಮೊಬೈಲ್ ಇಂಡಿಯಾ ತನ್ನ ಮರುಬಿಡುಗಡೆಯನ್ನು ಘೋಷಣೆ ಮಾಡಿದೆ. ಆದರೆ, ಭಾರತ ಸರ್ಕಾರದಿಂದ ಈವರೆಗೂ ಈ ಕುರಿತಾದ ಯಾವುದೇ ಅಧಿಕೃತವಾದ ಮಾಹಿತಿ ಸಿಕ್ಕಿಲ್ಲ.

ಇನ್ನೂ ಈ ಬಗ್ಗೆ  ಪಬ್ ಜೀ ಗೇಮ್ ಡೆವಲಪರ್ ಗಳು ಮಾಹಿತಿ ನೀಡಿದ್ದು, ಕೆಲ ಬದಲಾವಣೆಗಳ ಬಗ್ಗೆಯೂ ತಿಳಿಸಿದ್ದಾರೆ. ಗೇಮ್ ನಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಕೆಲ ನಿರ್ದಿಷ್ಟ ಬದಲಾವಣೆಗಳಿವೆ. ಆಟದ ಹೊಸ ಟೀಸರ್ ಗಳನ್ನು PUBG ಮೊಬೈಲ್ ಇಂಡಿಯಾ ವೆಬ್ ಸೈಟ್ ಮತ್ತು ಅದರ ಅಧಿಕೃತ ಯೂಟ್ಯೂಬ್ ಮತ್ತು ಇನ್ ಸ್ಟಾಗ್ರಾಂ ಪೇಜ್ ನಲ್ಲಿ ನೋಡಬಹುದು ಎನ್ನಲಾಗಿದೆ.

PUBG

ಅಂದ್ಹಾಗೆ ಈ ಹಿಂದೆ ನರಿ ರಷ್ಟ್ರ ಚೀನಾಗೆ ಆರ್ಥಿಕವಾಗಿ ಪೆಟ್ಟು ನೀಡಿದ್ದ ಭಾರತ ಸರ್ಕಾರ 2 ಹಂತದಲ್ಲಿ ಸುಮಾರು 150 ಕ್ಕೂ ಅಧಿಕ ಚೀನೀಯ ಆಪ್ ಗಳನ್ನ ಭಾರತದಲ್ಲಿ ನಿಷೇಧಿಸಿತ್ತು. ಮೊದಲನೇ ಹಂತದಲ್ಲಿ ಜನಪ್ರಿಯ ಸಾಮಾಜಿಕ ಜಾಲತಾಣವಾಗಿದ್ದ ಟಿಕ್ ಟಾಕ್, 2ನೇ ಹಂತದಲ್ಲಿ  ಪಬ್ ಜೀ ಗೇಮ್ ಬ್ಯಾನ್ ಮಾಡಿತ್ತು.  ಅದು ಅಲ್ದೇ ಪಬ್ ಜೀ ಪ್ರಿಯರಿಗೆ ಇನ್ನೂ ಒಂದು ಗುಡ್ ನ್ಯೂಸ್ ಸಿಕ್ಕಿದೆ. ಅದೇನೆಂದ್ರೆ ಪಬ್ ಜೀಯ ಜಾಗತಿಕ ಆವೃತ್ತಿಯಲ್ಲಿ ರುವ ಆಟಗಾರರು ಹೊಸದಾಗಿ ಲಾಂಚ್ ಆಗಿರುವ ಪಬ್ ಜೀ ಗೇಮ್ ಗೆ ತಮ್ಮ ಐಡಿಯನ್ನು ವರ್ಗಾಯಿಸಬಹುದು ಎಂಬುದು ಕೆಲ ಮೂಲಗಳಿಂದ ಗೊತ್ತಾಗಿದೆ.

PUBG

ವಿಶ್ವಾದ್ಯಂತ ಭಾರೀ ಕ್ರೇಜ್ ಹುಟ್ಟುಹಾಕಿದ್ದ ಪಬ್ ಜೀ ಆನ್ ಲೈನ್ ಗೇಮ್ ಅನ್ನ ಇತ್ತೀಚೆಗಷ್ಟೇ ಬಾರತದಲ್ಲಿ ನಿಷೇಧಿಸಲಾಗಿತ್ತು. ಆದರೆ ಇದೀಗ ಮತ್ತೊಮ್ಮೆ ಪಬ್ ಜೀ ಕಮ್ ಬ್ಯಾಕ್ ಮಾಡ್ತಿದೆ. ಈ ಮೂಲಕ PUBG ಪ್ರಿಯರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಜನಪ್ರಿಯ ಪಬ್ ಜೀ ಗೇಮ್ ಶೀಘ್ರದಲ್ಲೇ ಮತ್ತೆ ಭಾರತದಲ್ಲಿ ರಿಲೀಸ್ ಆಗಲಿದೆ. PUBG ಮೊಬೈಲ್ ಇಂಡಿಯಾ ತನ್ನ ಮರುಬಿಡುಗಡೆಯನ್ನು ಘೋಷಣೆ ಮಾಡಿದೆ. ಆದರೆ, ಭಾರತ ಸರ್ಕಾರದಿಂದ ಈವರೆಗೂ ಈ ಕುರಿತಾದ ಯಾವುದೇ ಅಧಿಕೃತವಾದ ಮಾಹಿತಿ ಸಿಕ್ಕಿಲ್ಲ.

PUBG

ಅಹಮದಾಬಾದ್ ಕೋವಿಡ್-19 ಪ್ರಕರಣಗಳ ಹಠಾತ್ ಏರಿಕೆ – ಇಂದು ‌ರಾತ್ರಿಯಿಂದ ಸೋಮವಾರದವರೆಗೆ ಕರ್ಫ್ಯೂ

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: indiaPUBGPUBG Online Game
ShareTweetSendShare
Join us on:

Related Posts

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ದೀರಾ? ಹಾಗಾದರೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ಮಾಹಿತಿ ಓದಿ

by Shwetha
March 31, 2026
0

ಭಾರತೀಯರ ಪಾಲಿಗೆ ಚಿನ್ನ ಕೇವಲ ಆಭರಣವಲ್ಲ, ಅದೊಂದು ಭಾವನೆ, ಪರಂಪರೆ ಮತ್ತು ಆಪತ್ಕಾಲದಲ್ಲಿ ಕೈಹಿಡಿಯುವ ಅತಿ ದೊಡ್ಡ ಆಸ್ತಿ. ಮನೆಯಲ್ಲಿ ಒಂದು ಶುಭ ಕಾರ್ಯ ನಡೆಯಲಿ ಅಥವಾ...

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

EPFO UPDATE : ಇನ್ಮುಂದೆ ಎಟಿಎಂ ಮತ್ತು ಯುಪಿಐ ಮೂಲಕವೇ ಪಿಎಫ್ ಹಣ ಡ್ರಾ ಮಾಡಬಹುದು ಏಪ್ರಿಲ್ 1 ರಿಂದಲೇ ಇಪಿಎಫ್ಒ ಹೊಸ ನಿಯಮ ಜಾರಿ

by Shwetha
March 31, 2026
0

ಕೇಂದ್ರ ಸರ್ಕಾರವು ದೇಶದ ಕೋಟ್ಯಂತರ ಉದ್ಯೋಗಿಗಳಿಗೆ ಹಿಂದೆಂದೂ ಕೇಳಿರದಂತಹ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ನೌಕರರ ಭವಿಷ್ಯ ನಿಧಿ ಸಂಘಟನೆ ಅಂದರೆ ಇಪಿಎಫ್ಒ ವ್ಯವಸ್ಥೆಯಲ್ಲಿ ಐತಿಹಾಸಿಕ ಬದಲಾವಣೆಯೊಂದು ನಡೆಯಲಿದ್ದು,...

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

ವಾಹನ ಸವಾರರ ಗಮನಕ್ಕೆ: ನಿಮ್ಮ ಗಾಡಿಯ ಮೇಲೂ ಬಿದ್ದಿರಬಹುದು ದಂಡ, ಪೊಲೀಸ್ ಠಾಣೆಗೆ ಅಲೆಯುವ ಬದಲು ಮನೆಯಲ್ಲೇ ಕುಳಿತು ಮೊಬೈಲ್ ನಲ್ಲಿಯೇ ಚೆಕ್ ಮಾಡುವ ಸುಲಭ ವಿಧಾನ ಇಲ್ಲಿದೆ

by Shwetha
March 31, 2026
0

ಇಂದಿನ ಡಿಜಿಟಲ್ ಮತ್ತು ವೇಗದ ಯುಗದಲ್ಲಿ ವಾಹನ ಚಾಲನೆ ಮಾಡುವುದು ಎಷ್ಟು ಸುಲಭವೋ, ಅಷ್ಟೇ ಎಚ್ಚರಿಕೆಯಿಂದ ಇರುವುದು ಕೂಡ ಅಗತ್ಯವಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಕಾಣುತ್ತಿಲ್ಲ, ನಾವೇನಾದರೂ...

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ದೇಗುಲ ಕೆಡವಿದರೆ ಬೌದ್ಧ ಸ್ತೂಪ ಸಿಗುತ್ತದೆ ಟಿಪ್ಪು ವಿರೋಧಿಸುವವರು ಲಾಲ್ ಬಾಗ್ ಸುಡುತ್ತೀರಾ ಆರ್ ಎಸ್ ಎಸ್ ಹಾಗೂ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by Shwetha
March 31, 2026
0

ರಾಜ್ಯ ರಾಜಕಾರಣದಲ್ಲಿ ಸೈದ್ಧಾಂತಿಕ ಸಮರ ಮತ್ತಷ್ಟು ತೀವ್ರಗೊಂಡಿದ್ದು, ಇತಿಹಾಸ ಮತ್ತು ಪರಂಪರೆಯ ಸೂಕ್ಷ್ಮ ವಿಚಾರಗಳನ್ನೇ ಅಸ್ತ್ರವಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ಅವರು ಬಿಜೆಪಿ ಹಾಗೂ ಆರ್ ಎಸ್...

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

ಪಡಿತರ ಚೀಟಿದಾರರಿಗೆ ಬಂತು ಖಡಕ್ ಎಚ್ಚರಿಕೆ ಏಪ್ರಿಲ್ 1 ರಿಂದ ಜಾರಿಯಾಗಲಿದೆ ಕಟ್ಟುನಿಟ್ಟಿನ ಹೊಸ ನಿಯಮ ಈ ಒಂದು ಕೆಲಸ ಮಾಡದಿದ್ದರೆ ನಿಮ್ಮ ರೇಷನ್ ಕಾರ್ಡ್ ಶಾಶ್ವತವಾಗಿ ರದ್ದು!

by Shwetha
March 31, 2026
0

ಬಡವರ ಹಸಿವು ನೀಗಿಸಲು ಸರ್ಕಾರ ನೀಡುತ್ತಿರುವ ಉಚಿತ ಪಡಿತರ ವ್ಯವಸ್ಥೆಯಲ್ಲಿ ಭಾರೀ ಬದಲಾವಣೆಯಾಗುತ್ತಿದೆ. ಅನರ್ಹರು ಮತ್ತು ನಕಲಿ ಫಲಾನುಭವಿಗಳಿಗೆ ಬಿಸಿ ಮುಟ್ಟಿಸಲು ಹಾಗೂ ನೈಜ ಬಡವರಿಗೆ ನ್ಯಾಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram