CT Ravi
ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಸಿ ಟಿ ರವಿ..!
ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಕುರಿತಾಗಿ ಸಸಿಎಂ ಬಿಎಸ್ ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ವಾಪಸ್ಸಾಗಿದ್ದಾರೆ. ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಸಾಕಷ್ಟು ಗೊಂದಲಗಳಿರುವ ನಡುವೆಯೇ ಸಿಎಂ ಬಿಎಸ್ ವೈ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಭೇಟಿ ಮಾಡಿರೋದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಸಿಟಿ ರವಿ ಅವರು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಈಗಾಗಲೇ ಬಿಜೆಪಿಯಲ್ಲಿ ಹಲವು ಶಾಸಕರು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಒತ್ತಡ ಹೇರಿದ್ದಾರೆ. ಈ ನಡುವೆ ಸಿ.ಟಿ ರವಿ ಅವರು ಸಿಎಂ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇತ್ತ ಇನ್ನೂವರೆಗೂ ಸಚಿವ ಸಂಪುಟದ ಗೊಂದಲಗಳಿದೆ. ಆದ್ರೆ ಬಿಸಿ ಪಾಟೀಲ್, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಕೆಲ ಬಿಜೆಪಿ ನಾಯಕರು ಈ ವಿಚಾರ ಸಿಎಂಗೆ ಬಿಟ್ಟಿದ್ದು, ಎಂದಷ್ಟೇ ಹೇಳುತ್ತಾ ಜಾರಿಕೊಳ್ತಿದ್ದಾರೆ.
ಸಂಪುಟ ವಿಸ್ತರಣೆ ಸಿಎಂ ಪರಮಾಧಿಕಾರಕ್ಕೆ ಬಿಟ್ಟ ವಿಚಾರ: ಬಿ.ಸಿ.ಪಾಟೀಲ್
ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿವಾಸಕ್ಕೆ ಸಿಟಿ ರವಿ ಅವರು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಈಗಾಗಲೇ ಬಿಜೆಪಿಯಲ್ಲಿ ಹಲವು ಶಾಸಕರು ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಒತ್ತಡ ಹೇರಿದ್ದಾರೆ. ಈ ನಡುವೆ ಸಿ.ಟಿ ರವಿ ಅವರು ಸಿಎಂ ಬಿ.ಎಸ್. ಯಡಿಯೂರಪ್ಪರನ್ನು ಭೇಟಿಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇತ್ತ ಇನ್ನೂವರೆಗೂ ಸಚಿವ ಸಂಪುಟದ ಗೊಂದಲಗಳಿದೆ. ಆದ್ರೆ ಬಿಸಿ ಪಾಟೀಲ್, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಕೆಲ ಬಿಜೆಪಿ ನಾಯಕರು ಈ ವಿಚಾರ ಸಿಎಂಗೆ ಬಿಟ್ಟಿದ್ದು, ಎಂದಷ್ಟೇ ಹೇಳುತ್ತಾ ಜಾರಿಕೊಳ್ತಿದ್ದಾರೆ.
CT Ravi
ಹೊಸ ಅವತಾರದಲ್ಲಿ ‘PUBG’ ಕಮ್ ಬ್ಯಾಕ್..! ಏನೆಲ್ಲಾ ಬದಲಾವಣೆಗಳಾಗಿವೆ ಗೊತ್ತಾ..!
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel