manthralaya
ಮಂತ್ರಾಲಯದಲ್ಲಿ 13 ಕೋಟಿ ರೂಪಾಯಿ ವೆಚ್ಚದ ಸುಸಜ್ಜಿತವಾದ ಸ್ನಾನಘಟ್ಟ..!
ರಾಯಚೂರು: ಶ್ರೀ ರಾಘವೇಂದ್ರ ಸ್ವಾಮಿಗಳ ಪಣ್ಯಕ್ಷೇತ್ರವಾದ ಮಂತ್ರಾಲಯದ ತುಂಗಭದ್ರಾ ನದಿತೀರದಲ್ಲಿ 13 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾದ ಸ್ನಾನಘಟ್ಟ ನಿರ್ಮಾಣಕ್ಕೆ ಯೋಜನೆ ಮಾಡಿಕೊಳ್ಳಲಾಗಿದೆ. ಒಂದು ವರ್ಷದೊಳಗೆ ಕಾಮಗಾರಿಯೂ ಪೂರ್ಣಗೊಳ್ಳಲಿದೆ.
ಅಬ್ಬರ ಮುಂದುವರೆಸಿದ ಹೆಮ್ಮಾರಿ ಕೊರೊನಾ: ಒಂದೇ ದಿನ 45 ಸಾವಿರಕ್ಕೂ ಹೆಚ್ಚು ಪ್ರಕರಣ.!
ಈ ಕುರಿತಾಗಿ ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿಗಳು ಮಾಹಿತಿ ನೀಡಿದ್ದಾರೆ. ಅಲ್ಲದೇ ಈ ಯೋಜನೆಗೆ ಇನ್ಫೋಸಿಸ್ ಮುಖ್ಯಸ್ಥರಾದ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ ದಂಪತಿ ಆರ್ಥಿಕ ನೆರವು ಒದಗಿಸುತ್ತಿದ್ದಾರೆ ಎಂದಿದ್ದಾರೆ. ಶ್ರೀ ರಾಘವೇಂದ್ರ ಸ್ವಾಮಿಗಳ ಪಣ್ಯಕ್ಷೇತ್ರವಾದ ಮಂತ್ರಾಲಯದ ತುಂಗಭದ್ರಾ ನದಿತೀರದಲ್ಲಿ 13 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತವಾದ ಸ್ನಾನಘಟ್ಟ ನಿರ್ಮಾಣಕ್ಕೆ ಯೋಜನೆ ಮಾಡಿಕೊಳ್ಳಲಾಗಿದೆ. ಒಂದು ವರ್ಷದೊಳಗೆ ಕಾಮಗಾರಿಯೂ ಪೂರ್ಣಗೊಳ್ಳಲಿದೆ. 
ಅಮೆರಿಕದಲ್ಲಿ ಕಮಲಾ ಉಪಾಧ್ಯಕ್ಷೆ ಆಗಿದ್ದು ಈಗ, ಭಾರತದಲ್ಲಿ 50 ವರ್ಷ ಹಿಂದೆಯೇ ಮಹಿಳೆ ಪ್ರಧಾನಿ ಆಗಿದ್ದರು: ಪ್ರಿಯಾಂಕಾ ವಾದ್ರಾ
ಈ ಕುರಿತಾಗಿ ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿಗಳು ಮಾಹಿತಿ ನೀಡಿದ್ದಾರೆ. ಅಲ್ಲದೇ ಈ ಯೋಜನೆಗೆ ಇನ್ಫೋಸಿಸ್ ಮುಖ್ಯಸ್ಥರಾದ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ ದಂಪತಿ ಆರ್ಥಿಕ ನೆರವು ಒದಗಿಸುತ್ತಿದ್ದಾರೆ ಎಂದಿದ್ದಾರೆ.
manthralaya
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








