ADVERTISEMENT
Wednesday, September 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ದಕ್ಷಿಣ ಕನ್ನಡ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಸೇವೆಗಾಗಿ ವಾರ್ ರೂಂ

admin by admin
March 30, 2020
in Politics, Samagra karnataka
nalinkumar kateel
Share on FacebookShare on TwitterShare on WhatsappShare on Telegram

ಕೊರೋನಾ ವೈರಸ್ ಸೋಂಕು ಹರಡುವುದನ್ನು ನಿಯಂತ್ರಿಸಲು ದೇಶವನ್ನು 21ದಿನ ಲಾಕ್ ಡೌನ್ ಮಾಡುವುದಾಗಿ ಪ್ರಧಾನಿ ಘೋಷಿಸಿದ್ದು, ಮಂಗಳವಾರ ಮಧ್ಯ ರಾತ್ರಿ ಯಿಂದಲೇ ಈ ನಿರ್ಧಾರ ಜಾರಿಗೆ ಬಂದಿದೆ. ಕೊರೋನಾ ಸೋಂಕು ನಿಯಂತ್ರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅನಿವಾರ್ಯತೆ ಇರುವುದರಿಂದ ಮಂಗಳೂರು ಜಿಲ್ಲೆಯಾದ್ಯಂತ ಕರ್ಫ್ಯೂ ಮಾದರಿಯ ಕಠಿಣ ನಿರ್ಬಂಧಗಳು ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಸಾರ್ವಜನಿಕರಿಗೆ ಅಗತ್ಯ ಸೇವೆ ಒದಗಿಸುವ ನಿಟ್ಟಿನಿಂದ ತಮ್ಮ ಕಚೇರಿಯಲ್ಲಿ ವಾರ್ ರೂಂ ಆರಂಭಿಸಿದ್ದಾರೆ. ಸಾರ್ವಜನಿಕರು ಮಾಹಿತಿ, ವೈದ್ಯಕೀಯ ಸೇವೆ, ಆಹಾರ ವ್ಯವಸ್ಥೆ, ಸರಕಾರಿ ಸೇವೆಗಳಿಗೆ ಈ ವಾರ್ ರೂಂನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸ ಬಹುದಾಗಿದೆ.

ವೈದ್ಯಕೀಯ/ಆ್ಯಂಬುಲೆನ್ಸ್ : 0824-2448888
ಗುರುಚರಣ್ – 94498 47134

Related posts

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

September 9, 2026
ಚಿಕ್ಕ ಮಕ್ಕಳಿಂದ ದುಡಿಮೆ ಮಾಡಿಸಿದರೆ ಜೈಲು ಗ್ಯಾರಂಟಿ: ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ

ಚಿಕ್ಕ ಮಕ್ಕಳಿಂದ ದುಡಿಮೆ ಮಾಡಿಸಿದರೆ ಜೈಲು ಗ್ಯಾರಂಟಿ: ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ

September 9, 2026

ಮಾಹಿತಿ/ಸರಕಾರಿ ಸೇವೆ:
ಸುಧಾಕರ್ (ಸಂಸದರ ಕಾರ್ಯಾಲಯ ಕಾರ್ಯದರ್ಶಿ) –   94834 96726

ಮಂಗಳೂರು ಮಹಾನಗರ ಪಾಲಿಕೆ ಸೇವೆ:
ದಿವಾಕರ್ ಪಾಂಡೇಶ್ವರ್ ( ಮೇಯರ್) – 98451 82462

ಆಹಾರ ಸೇವೆ:
ಕದ್ರಿ ಮನೋಹರ ಶೆಟ್ಟಿ (ಕಾರ್ಪೊರೇಟರ್) : 0824-2448888

ಜಿಲ್ಲಾ ಸಂಚಾಲಕರು :
ನಿತಿನ್ ಕುಮಾರ್- 94484 67540
ಸುಧೀರ್ ಶೆಟ್ಟಿ (ಕಾರ್ಪೊರೇಟರ್)- 98440 22213

ಜಿಲ್ಲಾಧಿಕಾರಿ ಕಚೇರಿ ಕಂಟ್ರೋಲ್ ರೂಂ: 1077

Tags: #coronaindia#Covid_19india#IndiaFightsCoronaNalin Kumar Kateel
ShareTweetSendShare
Join us on:

Related Posts

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

ನೈಸ್ ಸಮರ-ಬೇಕಿದ್ದರೆ ಕೋರ್ಟ್ ಗೆ ಹೋಗಲಿ,ನಮಗೆ ಸಾಮಾನ್ಯ ಪ್ರಜ್ಞೆ ಇದೆ, ಬೇಕಿದ್ದರೆ ಉಪವಾಸ ಮಾಡಲಿ: ದೊಡ್ಡಗೌಡರ ವಿರುದ್ಧ ಗುಡುಗಿದ ಡಿ.ಕೆ. ಶಿವಕುಮಾರ್

by Shwetha
September 9, 2026
0

ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ತೀರ್ಮಾನದ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಸಮರ ಸಾರಿದ ಬೆನ್ನಲ್ಲೇ,ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಷ್ಟೇ...

ಚಿಕ್ಕ ಮಕ್ಕಳಿಂದ ದುಡಿಮೆ ಮಾಡಿಸಿದರೆ ಜೈಲು ಗ್ಯಾರಂಟಿ: ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ

ಚಿಕ್ಕ ಮಕ್ಕಳಿಂದ ದುಡಿಮೆ ಮಾಡಿಸಿದರೆ ಜೈಲು ಗ್ಯಾರಂಟಿ: ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ

by Shwetha
September 9, 2026
0

ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾರುಕಟ್ಟೆಯ ವಿವಿಧ ಭಾಗಗಳನ್ನು ಪರಿಶೀಲಿಸಿ ಅಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದರು. ಈ ವೇಳೆ 7ರಿಂದ 10...

ಕೈ ಪಾಳಯದಲ್ಲಿ ಬಂಗಲೆಗಾಗಿ ಬೀದಿ ರಂಪಾಟ: ಹಿರಿಯ ನಾಯಕ ಮಹದೇವಪ್ಪ ಮನೆಯಲ್ಲಿದ್ದಾಗಲೇ ಜೆಸಿಬಿ ನುಗ್ಗಿಸಿದ ಭೈರತಿ ಸುರೇಶ್-ಪಾಪ ಅವರಿಗೆ ತುಂಬಾ ಆತುರವಿರಬಹುದು ಎಂದ ಮಹದೇವಪ್ಪ

ಕೈ ಪಾಳಯದಲ್ಲಿ ಬಂಗಲೆಗಾಗಿ ಬೀದಿ ರಂಪಾಟ: ಹಿರಿಯ ನಾಯಕ ಮಹದೇವಪ್ಪ ಮನೆಯಲ್ಲಿದ್ದಾಗಲೇ ಜೆಸಿಬಿ ನುಗ್ಗಿಸಿದ ಭೈರತಿ ಸುರೇಶ್-ಪಾಪ ಅವರಿಗೆ ತುಂಬಾ ಆತುರವಿರಬಹುದು ಎಂದ ಮಹದೇವಪ್ಪ

by Shwetha
September 8, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ನಡೆಯುವುದು ಸಾಮಾನ್ಯ. ಆದರೆ ಈಗ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಇಬ್ಬರು ಪ್ರಭಾವಿ ನಾಯಕರ ನಡುವೆ ಸರ್ಕಾರಿ ಬಂಗಲೆಗಾಗಿ ಜಂಗೀ ಕುಸ್ತಿ...

ಮರ್ಯಾದೆ ಮರೆತ ನಾಯಕರ ಬೀದಿ ರಂಪಾಟ:ಲೇ ಚಂಚಲಗುಡ ಕೈದಿ ನಂಬರ್ 697 ಜೈಲಿನಲ್ಲಿ ಮುದ್ದೆ ಮುರಿದವನು ನೀನು ಎಂದು ರೆಡ್ಡಿ ವಿರುದ್ಧ ತಂಗಡಗಿ ಆಕ್ರೋಶ

ಮರ್ಯಾದೆ ಮರೆತ ನಾಯಕರ ಬೀದಿ ರಂಪಾಟ:ಲೇ ಚಂಚಲಗುಡ ಕೈದಿ ನಂಬರ್ 697 ಜೈಲಿನಲ್ಲಿ ಮುದ್ದೆ ಮುರಿದವನು ನೀನು ಎಂದು ರೆಡ್ಡಿ ವಿರುದ್ಧ ತಂಗಡಗಿ ಆಕ್ರೋಶ

by Shwetha
September 8, 2026
0

ಕೊಪ್ಪಳ: ರಾಜ್ಯ ರಾಜಕಾರಣದಲ್ಲಿ ಸಭ್ಯತೆಯ ಗೆರೆಗಳು ಅಳಿಸಿ ಹೋಗುತ್ತಿವೆಯೇ ಎಂಬ ಸಂಶಯ ಮೂಡುವಂತೆ ಇಬ್ಬರು ಜನಪ್ರತಿನಿಧಿಗಳ ನಡುವಿನ ಜಗಳ ಈಗ ಬೀದಿ ರಂಪಾಟಕ್ಕೆ ಸಾಕ್ಷಿಯಾಗಿದೆ. ಗಣಿ ಧಣಿ,...

ಕಾಂಗ್ರೆಸ್ ನಲ್ಲಿ ಅಹಿಂದ ವಾರ್ -ಸತೀಶ್ ಜಾರಕಿಹೊಳಿ ಜಮೀರ್ ಅಹ್ಮದ್ ಸೈಡ್ ಲೈನ್ ಹಿಂದಿದೆಯೇ ಸಿದ್ದರಾಮಯ್ಯ ತಂತ್ರಗಾರಿಕೆ!ಭವಿಷ್ಯದ ಅಹಿಂದ  ನಾಯಕತ್ವಕ್ಕಾಗಿ ಶುರುವಾಯ್ತಾ ಜಂಗೀ ಕುಸ್ತಿ?

ಕಾಂಗ್ರೆಸ್ ನಲ್ಲಿ ಅಹಿಂದ ವಾರ್ -ಸತೀಶ್ ಜಾರಕಿಹೊಳಿ ಜಮೀರ್ ಅಹ್ಮದ್ ಸೈಡ್ ಲೈನ್ ಹಿಂದಿದೆಯೇ ಸಿದ್ದರಾಮಯ್ಯ ತಂತ್ರಗಾರಿಕೆ!ಭವಿಷ್ಯದ ಅಹಿಂದ ನಾಯಕತ್ವಕ್ಕಾಗಿ ಶುರುವಾಯ್ತಾ ಜಂಗೀ ಕುಸ್ತಿ?

by Shwetha
September 8, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಹಿಂದ ವರ್ಗದ ಏಕೈಕ ಧ್ರುವತಾರೆ ಎಂದು ಬಿಂಬಿತವಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವದ ಕೋಟೆಯಲ್ಲಿ ಈಗ ದೊಡ್ಡ ಬಿರುಕು ಕಾಣಿಸಿಕೊಂಡಿದೆ. ಭವಿಷ್ಯದ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram