ADVERTISEMENT
Tuesday, April 7, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಮಂಡ್ಯದ ಗಂಡು ಅಂಬರೀಶ್ ಗೆ ದೇವಾಲಯ ನಿರ್ಮಿಸುತ್ತಿರುವ ಅಭಿಮಾನಿಗಳು

Shwetha by Shwetha
November 23, 2020
in Cinema, Newsbeat, ನ್ಯೂಸ್ ಬೀಟ್, ಮನರಂಜನೆ
Ambarish temple
Share on FacebookShare on TwitterShare on WhatsappShare on Telegram

ಮಂಡ್ಯದ ಗಂಡು ಅಂಬರೀಶ್ ಗೆ ದೇವಾಲಯ ನಿರ್ಮಿಸುತ್ತಿರುವ ಅಭಿಮಾನಿಗಳು Ambarish temple

ಮದ್ದೂರು, ನವೆಂಬರ್23: ನಟರ ಮೇಲೆ ಅವರ ಅಭಿಮಾನಿಗಳು ತಮ್ಮ ಅಭಿಮಾನವನ್ನು ಸಮಾಜ ಕಲ್ಯಾಣ ಕಾರ್ಯಗಳ ಮೂಲಕ, ನಟನ ಜನ್ಮದಿನದ ಸಂಭ್ರಮಾಚರಣೆಯ ಪ್ರಕಾರ ಹೀಗೆ ವಿಧ ವಿಧವಾಗಿ ತೋರುತ್ತಾರೆ. ಕೆಲವೆಡೆ ಅಭಿಮಾನಿಗಳು ಅಭಿಮಾನ ನಟ ನಟಿಯರ  ದೇವಾಲಯವನ್ನು ಕೂಡಾ ಕಟ್ಟಿರುವುದನ್ನು ನಾವು ನೋಡಿದ್ದೇವೆ.  ಈಗ ಅಂತಹುದೇ ಅಭಿಮಾನವನ್ನು ಅಭಿಮಾನಿಗಳು ಸ್ಯಾಂಡಲ್ವುಡ್ ನಟನ ಮೇಲೆ ತೋರಿದ್ದಾರೆ.  Ambarish temple

Related posts

ದಿನ ಭವಿಷ್ಯ (04-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

April 7, 2026
ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

April 6, 2026

Ambarish temple

ಕಲಿಯುಗ ಕರ್ಣ, ಮಂಡ್ಯದ ಗಂಡು, ಅಂಬಿ ಎಂದೇ ಅಭಿಮಾನಿಗಳಿಂದ ಕರೆಯಿಸಿಕೊಂಡಿರುವ ಅಭಿಮಾನ ಆರಾಧ್ಯ ದೈವ ಅಂಬರೀಶ್ ಅವರ ದೇವಾಲಯ ನಿರ್ಮಾಣವಾಗುತ್ತಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಹೊಟ್ಟೆ ಗೌಡನ ದೊಡ್ಡಿಯಲ್ಲಿ  ಎಂಟು ಲಕ್ಷ ರೂಪಾಯಿಗಳನ್ನು ಖರ್ಚು ಮಾಡಿ ದೇಗುಲದಲ್ಲಿ ಕಂಚಿನ ಪ್ರತಿಮೆಯನ್ನು ನಿರ್ಮಾಣ ಮಾಡಲಾಗಿದೆ.

ಡಾ. ರಾಜ್ ಕುಮಾರ್ ಬಾಲಕೃಷ್ಣ ರವರ ಕಾಲಿಗೆ ಅಡ್ಡ ಬಿದ್ದು ಕ್ಷಮೆಯಾಚಿಸಲು ಕಾರಣವಾದ ಆ ಘಟನೆ

‌ಇದೇ ತಿಂಗಳ 24 ರಂದು ಈ ದೇವಾಲಯವನ್ನು ಸಂಸದೆ ಸುಮಲತ ಅಂಬರೀಶ್ ಅವರು ಉದ್ಘಾಟನೆ ಮಾಡಲಿದ್ದಾರೆ. ಹಿಂದೆ  ಅಂಬರೀಶ್ ಇದ್ದ ಸಮಯದಲ್ಲಿ ಈ ಗ್ರಾಮದ ಜನರು ಅಂಬರೀಶ್ ಅವರ ಜನ್ಮದಿನವನ್ನು ಹಬ್ಬದಂತೆ ಆಚರಿಸಿ ಸಂಭ್ರಮ ಪಡುತ್ತಿದ್ದರು.

ಇದೀಗ ದೈಹಿಕವಾಗಿ ದೂರವಾಗಿದ್ದರೂ ಅಭಿಮಾನಿಗಳ ಮನಸ್ಸಿನಲ್ಲಿ ಆಳವಾಗಿ ನೆಲೆಸಿರುವ ನಟ ಅಂಬರೀಶ್ ಅವರ ನೆನಪಿನಲ್ಲಿ ಅಭಿಮಾನಿಗಳು ದೇವಾಲಯವನ್ನು ನಿರ್ಮಾಣ ಮಾಡಿದ್ದು,  ಅವರ ಚಿತಾಭಸ್ಮವನ್ನು ಕೂಡಾ ಇಲ್ಲಿ ಸ್ಥಾಪಿಸಿರುವ  ಪುತ್ಥಳಿ ಸ್ಥಳದಲ್ಲಿ ತಂದು ಹಾಕಿದ್ದಾರೆನ್ನಲಾಗಿದೆ.2018 ನವೆಂಬರ್ 24 ರಂದು ಅಂಬರೀಶ್ ಅವರು ಅನಾರೋಗ್ಯದ ಕಾರಣದಿಂದ ನಿಧನರಾಗಿದ್ದರು.

Ambarish temple

ಅಂದೇ ಅಂಬರೀಶ್ ಅವರ ದೇವಾಲಯವನ್ನು ನಿರ್ಮಾಣ ಮಾಡಬೇಕೆಂದು ಹೊಟ್ಟೆ ಗೌಡನ ದೊಡ್ಡಿ ಗ್ರಾಮದ ಜನರು ನಿರ್ಧರಿಸಿದ್ದು, ಅದಕ್ಕೆ ಕಾಲ ಈಗ ಕೂಡಿ ಬಂದಿದೆ. ಈ ನವೆಂಬರ್ 24 ರಂದು ಅಂಬರೀಶ್ ಅವರ ದೇವಾಲಯವು ಉದ್ಘಾಟನೆಯಾಗಲಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

ಬಾರ್ಲಿ ನೀರಿನ 8 ಬೆರಗುಗೊಳಿಸುವ ಆರೋಗ್ಯ ಪ್ರಯೋಜನಗಳುhttps://t.co/4hHrSSIDRn

— Saaksha TV (@SaakshaTv) November 22, 2020

ಕರ್ನಾಟಕದಲ್ಲಿ ಮೊದಲ ಮರುಬಳಕೆಯ ಪ್ಲಾಸ್ಟಿಕ್ ಮನೆhttps://t.co/Bd9SenA8ut

— Saaksha TV (@SaakshaTv) November 22, 2020

ಕನ್ನಡ ಮಾಧ್ಯಮದಲ್ಲಿ ಓದಿ ಸಾಧನೆ ಮೆರೆದ ಪ್ರತಿಭಾವಂತೆ ಅಧ್ಯಯನಾ https://t.co/a6XjI6yXy6

— Saaksha TV (@SaakshaTv) November 22, 2020

Tags: AmbarishMandyaTemple
ShareTweetSendShare
Join us on:

Related Posts

ದಿನ ಭವಿಷ್ಯ (04-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (07-04-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
April 7, 2026
0

ದಿನ ಭವಿಷ್ಯ: 07-04-2026 1 ಮೇಷ ರಾಶಿ ಇಂದು ನಿಮ್ಮಲ್ಲಿ ಹೊಸ ಉತ್ಸಾಹ ಮತ್ತು ಚೈತನ್ಯ ಮೂಡಲಿದೆ. ವೃತ್ತಿ ಕ್ಷೇತ್ರದಲ್ಲಿ ನಿಮ್ಮ ಕಠಿಣ ಶ್ರಮಕ್ಕೆ ತಕ್ಕ ಪ್ರತಿಫಲ...

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

ರಾಜ್ಯದ ರೈತರಿಗೆ ಗುಡ್ ನ್ಯೂಸ್ ಹಾಗೂ ರಸಗೊಬ್ಬರ ಮಾಫಿಯಾಗೆ ಬಿಗ್ ಶಾಕ್: ಇನ್ಮುಂದೆ ಗೊಬ್ಬರ ಖರೀದಿಗೆ ಫ್ರೂಟ್ಸ್ ಐಡಿ ಕಡ್ಡಾಯ

by Shwetha
April 6, 2026
0

ರಾಜ್ಯದ ಅನ್ನದಾತರಿಗೆ ಮುಂಗಾರು ಹಂಗಾಮಿನ ಸಮಯದಲ್ಲಿ ಎದುರಾಗುತ್ತಿದ್ದ ಬಹುದೊಡ್ಡ ಸಮಸ್ಯೆಗೆ ಮುಕ್ತಿ ಹಾಡಲು ರಾಜ್ಯ ಸರ್ಕಾರ ಮುಂದಾಗಿದೆ. ರೈತರಿಗೆ ಸಕಾಲದಲ್ಲಿ ರಸಗೊಬ್ಬರ ತಲುಪಿಸಲು ಮತ್ತು ಮಾರುಕಟ್ಟೆಯಲ್ಲಿ ಉದ್ದೇಶಪೂರ್ವಕವಾಗಿ...

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

ಖಜಾನೆ ಖಾಲಿ ಕಿಸೆಯಲ್ಲಿ ಕಾಸಿಲ್ಲ ಸಿದ್ದರಾಮಯ್ಯ ಪಾಪರ್ ಸರ್ಕಾರದ ಜಂಭದ ಸಾಹುಕಾರ ಬೊಮ್ಮಾಯಿ ವಾಗ್ದಾಳಿ

by Shwetha
April 6, 2026
0

ಬಾಗಲಕೋಟೆ: ರಾಜ್ಯ ಸರ್ಕಾರದ ಖಜಾನೆಯಲ್ಲಿ ಬಿಡಿಗಾಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರಿಸ್ಥಿತಿ ಎಲ್ಲವನ್ನೂ ಕಳೆದುಕೊಂಡು ಕೇವಲ ಗರಿಗರಿ ಬಟ್ಟೆ ಹಾಕಿಕೊಂಡು ತಿರುಗುವ ಜಂಭದ ಸಾಹುಕಾರನಂತಾಗಿದೆ. ಮನೆಗೆ ಸಾಲಗಾರರು ಮುತ್ತಿಗೆ...

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ಅಮೆರಿಕದ ಒಪ್ಪಿಗೆಯಿಲ್ಲದೆ ಒಂದು ಹನಿ ತೈಲ ತರುವಂತಿಲ್ಲ : ದೊಡ್ಡಣ್ಣನ ಅಣತಿಯಂತೆ ಕುಣಿಯುತ್ತಿದೆ ದೆಹಲಿ ಸರ್ಕಾರ ; ಮೋದಿ ವಿದೇಶಾಂಗ ನೀತಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

by Shwetha
April 6, 2026
0

ಅಸ್ಸಾಂ ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ. ಅಸ್ಸಾಂನ ಗೋಲಾಘಾಟ್...

ಪಾಕಿಸ್ತಾನದ ಉದ್ಧಟತನ ಭಾರತ ನಮ್ಮ ತಂಟೆಗೆ ಬಂದರೆ ಕಲ್ಕತ್ತಾ ಬಾಂಬೆವರೆಗೆ ನುಗ್ಗುತ್ತೇವೆ ಎಂದ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್

ಪಾಕಿಸ್ತಾನದ ಉದ್ಧಟತನ ಭಾರತ ನಮ್ಮ ತಂಟೆಗೆ ಬಂದರೆ ಕಲ್ಕತ್ತಾ ಬಾಂಬೆವರೆಗೆ ನುಗ್ಗುತ್ತೇವೆ ಎಂದ ಪಾಕ್ ರಕ್ಷಣಾ ಸಚಿವ ಖ್ವಾಜಾ ಆಸೀಫ್

by Shwetha
April 6, 2026
0

ಗಡಿಯಾಚೆಗಿನ ಉದ್ವಿಗ್ನತೆ ಮತ್ತೊಮ್ಮೆ ತಾರಕಕ್ಕೇರಿದ್ದು ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸೀಫ್ ಭಾರತದ ವಿರುದ್ಧ ತೀವ್ರ ಸ್ವರೂಪದ ಎಚ್ಚರಿಕೆ ನೀಡಿದ್ದಾರೆ. ಭಾರತವೇನಾದರೂ ಪಾಕಿಸ್ತಾನದ ಮೇಲೆ ವಿನಾಕಾರಣ ದಾಳಿ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram