ADVERTISEMENT
Sunday, August 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

‘ಕರ್ನಾಟಕದಲ್ಲೇ ಶೂಟಿಂಗ್ ಮಾಡಿ’ ಎಂದ ಅಭಿಮಾನಿಗೆ ಕಿಚ್ಚ ಕೊಟ್ಟ ಉತ್ತರ ಇದು..!

Namratha Rao by Namratha Rao
November 23, 2020
in Cinema, Newsbeat, ಮನರಂಜನೆ
kiccha
Share on FacebookShare on TwitterShare on WhatsappShare on Telegram

kiccha sudeep

‘ಕರ್ನಾಟಕದಲ್ಲೇ ಶೂಟಿಂಗ್ ಮಾಡಿ’ ಎಂದ ಅಭಿಮಾನಿಗೆ ಕಿಚ್ಚ ಕೊಟ್ಟ ಉತ್ತರ ಇದು..!

Related posts

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

August 2, 2026
ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

August 2, 2026

ಕಿಚ್ಚ ಸುದೀಪ್ ನಟನೆಯ ‘ಪ್ಯಾಂಟಮ್’ ಸಿನಿಮಾದ ಶೂಟಿಂಗ್ ಸದ್ಯ ಭರದಿಂದ ಸಗಿದೆ. ಈಗಾಗಲೇ ಇಷ್ಟು ದಿನಗಳ ಕಾಲ ಹೈದ್ರಾಬಾದ್ ನಲ್ಲಿ ಬೀಡುಬಿಟ್ಟಿದ್ದ ಸಿನಿಮಾ ತಂಡ ಸದ್ಯ ಹೈದರಾಬಾದ್ ನ ಚಿತ್ರೀಕರಣದ ಶೆಡ್ಯೂಲ್ ಕಂಪ್ಲೀಟ್ ಮಾಡಿಕೊಂಡಿದೆ. ಹೈದ್ರಾಬಾದ್ ನ ರಾಮೋಜಿ ಫಿಲಂ ಸಿಟಿಯಲ್ಲಿ ನಡೆಯುತ್ತಿದ್ದ ಚಿತ್ರೀಕರಣ ಮುಕ್ತಾಯವಾಗಿದೆ. ಇನ್ನೂ ಈ ಬಗ್ಗೆ ಸ್ವತಃ ಸುದೀಪ್ ಟ್ವಿಟ್ಟರ್ ಮೂಲಕ ತಿಳಿಸಿದ್ದರು. ”ಹೈದರಾಬಾದ್ನ ಸುದೀರ್ಘ ಶೆಡ್ಯೂಲ್ ಈಗತಾನೆ ಮುಕ್ತಾಯವಾಗಿದೆ. ಇದೊಂದು ಅದ್ಭುತ ಅನುಭವ. ಯಾರೂ ನಿರೀಕ್ಷೆ ಮಾಡದಿದ್ದಾಗ ಶೂಟಿಂಗ್ ಆರಂಭಿಸಿ, ಯೋಜನೆಯಂತೆ ಮುಗಿಸಿದ್ದು ನಿಜಕ್ಕೂ ಒಂದು ಸಾಧನೆ. ಕೊನೆಯ ಶೆಡ್ಯೂಲ್ ಸದ್ಯದಲ್ಲೇ ಪ್ರಾರಂಭವಾಗಲಿದೆ” ಎಂದು ಬರೆದುಕೊಂಡಿದ್ದರು.kiccha sudeep

ಮಾಲ್ಡಿವ್ಸ್ ಕಡಲ ಟೆಂಪರೇಚರ್ ಹೆಚ್ಚಿಸಿದ ಶಾನ್ವಿ

ಕಿಚ್ಚನ ಟ್ವೀಟ್ ಗೆ ಅಭಿಮಾನಿಗಳಿಂದ ಸಾಕಷ್ಟು ಲೈಕ್ಸ್ ಕಮೆಂಟ್ಸ್ ಗಳು ಹರಿದುಬಂದಿದ್ದವು. ಆದರೆ ನೆಟ್ಟಿಗರೊಬ್ಬರ ಕಮೆಂಟ್ ಗೆ ಕಿಚ್ಚ ಸುದೀಪ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಹಹೌದು ಕಿಚ್ಚನ ಟ್ವೀಟ್ ಗೆ ಪ್ಗರತಿಕ್ರಿಯೆ ನೀಡಿದ್ದ ಅಭಿಮಾನಿಯೊಬ್ಬರು ”ಗ್ರೇಟ್, ಸಾಧ್ಯವಾದರೆ ಕರ್ನಾಟಕದಲ್ಲೇ ಚಿತ್ರೀಕರಣ ಮಾಡಿ, ಕನ್ನಡದ ಸಾಕಷ್ಟು ತಂತ್ರಜ್ಞರು ಕೆಲಸದಲ್ಲಿ ಹುಡುಕುತ್ತಿದ್ದಾರೆ. ನಿಜವಾಗಲೂ ಕಷ್ಟದ ಪರಿಸ್ಥಿತಿಯಲ್ಲಿದ್ದಾರೆ” ಎಂದಿದ್ದರು. ಆದರೆ ಇದಕ್ಕೆ ಉತ್ತರಿಸಿರುವ ಸುದೀಪ್ ಅವರು ”ಸರ್, ಈ ಚಿತ್ರದ ಸೆಟ್ನಲ್ಲಿ ಬಹುತೇಕ ಎಲ್ಲರೂ ಕರ್ನಾಟಕದವರೇ ಕೆಲಸ ಮಾಡುತ್ತಿದ್ದಾರೆ, ಧನ್ಯವಾದ” ಎಂದಿದ್ದಾರೆ.kiccha sudeep

kiccha sudeep

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

ShareTweetSendShare
Join us on:

Related Posts

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

84 ರೂಪಾಯಿಗೆ ಪೆಟ್ರೋಲ್ ಸಿಗಲೇಬೇಕು- ಆಗಸ್ಟ್ 4ಕ್ಕೆ ಪ್ರಧಾನಿ ನಿವಾಸ ಮುತ್ತಿಗೆ ಹಾಕಲಿರುವ ಕೇಜ್ರಿವಾಲ್:ರಾಹುಲ್ ಗಾಂಧಿ ಹಾದಿಯಲ್ಲಿ ಕೇಜ್ರಿವಾಲ್!

by Shwetha
August 2, 2026
0

ನವದೆಹಲಿ: ಕೇಂದ್ರ ಸರ್ಕಾರದ ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಭಾರಿ ಹೋರಾಟಕ್ಕೆ ಕರೆ ನೀಡಿದೆ. ಆಗಸ್ಟ್ 4 ರಂದು ದೆಹಲಿಯ ಮಾಜಿ...

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

ಮಳೆಯ ಅಬ್ಬರದಿಂದ ಕಾವೇರಿ ಜಲಾಶಯಗಳಿಗೆ ಒಳಹರಿವು ಹೆಚ್ಚಳ

by Shwetha
August 2, 2026
0

ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌,...

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

‘ಟಾಕ್ಸಿಕ್’ ಟ್ರೇಲರ್‌ಗೆ ದಿನಾಂಕ ಫಿಕ್ಸ್; ಯಶ್ ಅಧಿಕೃತ ಘೋಷಣೆ

by Shwetha
August 2, 2026
0

ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಆಗಸ್ಟ್ 8ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ 'ಟಾಕ್ಸಿಕ್' ಟ್ರೇಲರ್ ಲಾಂಚ್ ಕಾರ್ಯಕ್ರಮ...

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

ಸ್ವಾತಂತ್ರ್ಯ ಎಂದರೆ ಇಷ್ಟಬಂದಿದ್ದನ್ನು ಮಾಡುವುದಲ್ಲ, ಯುವ ಭಾರತಕ್ಕೆ ರಾಷ್ಟ್ರ ನಿರ್ಮಾಣದ ಪಾಠ ಮಾಡಿದ ಅಜಿತ್ ದೋವಲ್: ಸ್ವಾತಂತ್ರ್ಯದ ನಿಜವಾದ ಅರ್ಥ ವಿವರಿಸಿದ ಭದ್ರತಾ ಸಲಹೆಗಾರ.

by Shwetha
August 2, 2026
0

ಪುಣೆ: ದೇಶದ ಯುವಜನತೆಗೆ ಸ್ವಾತಂತ್ರ್ಯದ ನಿಜವಾದ ಅರ್ಥ ಮತ್ತು ಅದರೊಂದಿಗೆ ಬರುವ ಜವಾಬ್ದಾರಿಯ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಗಂಭೀರ ಎಚ್ಚರಿಕೆ ನೀಡಿದ್ದಾರೆ....

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

ಮೋದಿ ನಿಂದಿಸಿದರೆ ಕೇಸ್ ಬೇಡ, ನಿಮ್ಮನ್ನು ಟೀಕಿಸಿದರೆ ಎಫ್‌ಐಆರ್ ಬೇಕಾ? ರಾಹುಲ್ ಗಾಂಧಿ ಬೂಟಾಟಿಕೆಗೆ ಸುಮಲತಾ ಅಂಬರೀಶ್ ಗರಂ

by Shwetha
August 2, 2026
0

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸುವವರ ಪರವಾಗಿ ಬ್ಯಾಟ್ ಬೀಸುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮ್ಮ ವಿರುದ್ಧ ಪೋಸ್ಟ್ ಹಾಕುವವರ ಮೇಲೆ ಕ್ರಮ ಕೈಗೊಳ್ಳುತ್ತಿರುವುದು...

Load More

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram