ADVERTISEMENT
Monday, May 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಸುನಾಮಿ ಬರಲಿದೆ ಹುಷಾರ್..!, ಜನರಿಗೆ ಎಚ್ಚರಿಕೆ ನೀಡಿದ ಉದ್ಧವ್ ಠಾಕ್ರೆ ಹೇಳಿದ್ದೇನು..?

Namratha Rao by Namratha Rao
November 23, 2020
in National, Newsbeat, ದೇಶ - ವಿದೇಶ
UDDHAV TAKRE
Share on FacebookShare on TwitterShare on WhatsappShare on Telegram

uddhav takre

ಸುನಾಮಿ ಬರಲಿದೆ ಹುಷಾರ್..!, ಜನರಿಗೆ ಎಚ್ಚರಿಕೆ ನೀಡಿದ ಉದ್ಧವ್ ಠಾಕ್ರೆ ಹೇಳಿದ್ದೇನು..?

Related posts

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

May 25, 2026
ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

May 25, 2026

ಮುಂಬೈ: ಕೊರೊನಾ ಹಾವಳಿ ಇನ್ನೇ ದೇಶದಲ್ಲಿ ಕಡಿಮೆಯಾಯ್ತು ಅನ್ನೋವಾಗಲೇ ಇದೀಗ ಮಹಾಮಾರಿಯ 2ನೇ ಅಲೆ ಸುನಾಮಿಯಂತೆ ಅಪ್ಪಳಿಸುವ ಸಾಧ್ಯತೆ ದಟ್ಟವಾಗಿದೆ. ಇನ್ನೂ ದೆಹಲಿಯಲ್ಲಿ ಮತ್ತೆ ರಕ್ಕಸನ ರಣಕೇಕೆ ಆರಂಭವಾಗುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಆರಂಭದಿಂದಲೂ ಮುಂಚೂಣಿಯಲ್ಲಿರುವ ಮಹಾರಾಷ್ಟ್ರದಲ್ಲಿ ಇನ್ನೂ ಮಹಾಮಾರಿಯ ಹಾವಳಿ ಹೆಚ್ಚಾಗಲಿದೆ ಎನ್ನಲಾಗ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರು,  ಮುನ್ನೆಚ್ಚರಿಕೆ ಕ್ರಮಗಳಿಲ್ಲದೆ ದೀಪಾವಳಿಯಂದು ಗುಂಪುಗೂಡಿದ್ದ ಜನರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೇ  ಕೊರೊನಾ ವೈರಸ್ ಹರಡುವಿಕೆಯ ಎರಡನೆಯ ಅವಧಿ ಸುನಾಮಿಯಂತೆಯೇ ಇರಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಎರಡನೇ ಮತ್ತು ಮೂರನೇ ಅಲೆಯು ಸುನಾಮಿಯಂತೆ ಪ್ರಬಲವಾಗಿದೆ. ಅಹಮದಾಬಾದ್ ನಲ್ಲಿ ರಾತ್ರಿ ಕರ್ಫ್ಯೂಗಳನ್ನು ಸಹ ಜಾರಿಗೊಳಿಸಿದೆ ಎಂದು ಠಾಕ್ರೆ ಹೇಳಿದರು.uddhav takre

ಅಲ್ಲದೇ ಲಸಿಕೆ ಬಂದ ಕೂಡಲೇ ನಮಗೆ 25 ಕೋಟಿ ಡೋಸ್‌ಗಳಷ್ಟು ಲಸಿಕೆ ಬೇಕಾಗಲಿದೆ. ಲಸಿಕೆ ಬರುವವರೆಗೂ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಮತ್ತು ಕೈಗಳನ್ನು ಸ್ವಚ್ಛವಾಗಿ ಇರಿಸುವುದೇ ನಮಗೆ ಇರುವ ಕೇವಲ ಮೂರು ಪರಿಹಾರಗಳಾಗಿವೆ ಎಂದು ತಿಳಿಸಿದ್ದಾರೆ.

ಇದೇ ವಿಚಾರರವಾಗಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರು ಮಾತನಾಡಿದ್ದು, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೀದಿಬೀದಿಗಳಲ್ಲಿ ಭಾರಿ ಸಂಖ್ಯೆಯಲ್ಲಿ ಗುಂಪುಗೂಡಿದ ಜನರು ಕೊರೊನಾ ವೈರಸ್ ಅನ್ನೇ ಕೊಂದು ಹಾಕಬಹುದು ಎಂದು ಭಾವಿಸಿರಬೇಕು ಎಂದು ಲೇವಡಿ ಮಾಡಿದ್ದಾರೆ.uddhav takre

ಹಬ್ಬದ ಅವಧಿಗಳಲ್ಲಿ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಮರೆತು ಮನೆಯಿಂದ ಹೊರಬಂದು ಗುಂಪುಗೂಡಿರುವ ಜನರ ವಿರುದ್ಧ ಹರಿಹಾಯ್ದಿರುವ ಅಜಿತ್ ಪವಾರ್, ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಲು ಕಾರಣವಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲ ಮುಂದಿನ 8-10 ದಿನಗಳವರೆಗೆ ಸರ್ಕಾರವು ಪರಿಸ್ಥಿತಿಯನ್ನು ಪರಾಮರ್ಶಿಸಲಿದ್ದು, ಮತ್ತೆ ಲಾಕ್‌ಡೌನ್ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಹ ತಿಳಿಸಿದ್ದಾರೆ.

uddhav takre

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: covid 19 virusmaharashtra-cmUDDHAV TAKRE
ShareTweetSendShare
Join us on:

Related Posts

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

ಕೇಂದ್ರ ಮಾದರಿ ವೇತನ ಮತ್ತು OPS ಮರು ಜಾರಿ ಗ್ಯಾರಂಟಿ! ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ

by Shwetha
May 25, 2026
0

ಬೆಂಗಳೂರು: ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರಿಗೆ ಶೀಘ್ರದಲ್ಲೇ ಅತ್ಯಂತ ಸಂತಸದ ಸುದ್ದಿಯೊಂದು ಸಿಗುವ ಲಕ್ಷಣಗಳು ದಟ್ಟವಾಗಿವೆ. ರಾಜ್ಯ ಸರ್ಕಾರಿ ನೌಕರರು ಇನ್ನು ಮುಂದೆ ಕೇಂದ್ರ ಸರ್ಕಾರದ ಮಾದರಿಯಲ್ಲಿ...

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

ಎಸ್‌ಬಿಐ ನೇಮಕಾತಿ: 7,150 ಹುದ್ದೆಗಳಿಗೆ ಅರ್ಜಿ ಆಹ್ವಾನ, ಪದವೀಧರರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸುವರ್ಣಾವಕಾಶ!

by Shwetha
May 25, 2026
0

ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಸಿಹಿ ಸುದ್ದಿ ನೀಡಿದೆ. ದೇಶಾದ್ಯಂತ ಖಾಲಿ ಇರುವ...

ಪಿಎಫ್ ಚಂದಾದಾರರಿಗೆ ಭರ್ಜರಿ ಸಿಹಿ ಸುದ್ದಿ: ವಾಟ್ಸಾಪ್‌ನಲ್ಲಿ ಹಲೋ ಎಂದರೆ ಸಾಕು, ಕ್ಷಣಾರ್ಧದಲ್ಲಿ ಸಿಗಲಿದೆ ನಿಮ್ಮ ಖಾತೆಯ ಸಂಪೂರ್ಣ ವಿವರ!

ಪಿಎಫ್ ಚಂದಾದಾರರಿಗೆ ಭರ್ಜರಿ ಸಿಹಿ ಸುದ್ದಿ: ವಾಟ್ಸಾಪ್‌ನಲ್ಲಿ ಹಲೋ ಎಂದರೆ ಸಾಕು, ಕ್ಷಣಾರ್ಧದಲ್ಲಿ ಸಿಗಲಿದೆ ನಿಮ್ಮ ಖಾತೆಯ ಸಂಪೂರ್ಣ ವಿವರ!

by Shwetha
May 25, 2026
0

ಬೆಂಗಳೂರು: ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ ಆರ್ಗನೈಸೇಶನ್ (EPFO) ತನ್ನ ಕೋಟ್ಯಂತರ ಚಂದಾದಾರರಿಗೆ ಅತ್ಯಂತ ಸುಲಭ ಮತ್ತು ಡಿಜಿಟಲ್ ಸ್ನೇಹಿ ಸೇವೆಯನ್ನು ಒದಗಿಸಲು ಮುಂದಾಗಿದೆ. ಇನ್ಮುಂದೆ ನಿಮ್ಮ ಪಿಎಫ್...

ಕೇರಳದಲ್ಲಿ ಚುನಾವಣಾ ಅಧಿಕಾರಿಗೆ ಸರ್ಕಾರದ ಹುದ್ದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ, ಸಿಪಿಎಂ ಜಂಟಿ ವಾಗ್ದಾಳಿ

ಕೇರಳದಲ್ಲಿ ಚುನಾವಣಾ ಅಧಿಕಾರಿಗೆ ಸರ್ಕಾರದ ಹುದ್ದೆ: ಕಾಂಗ್ರೆಸ್ ವಿರುದ್ಧ ಬಿಜೆಪಿ, ಸಿಪಿಎಂ ಜಂಟಿ ವಾಗ್ದಾಳಿ

by Shwetha
May 25, 2026
0

ತಿರುವನಂತಪುರಂ: ಕೇರಳ ಸರ್ಕಾರವು ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಯಾಗಿದ್ದ ರತನ್ ಯು ಕೇಳ್ಕರ್ ಅವರನ್ನು ಪ್ರಮುಖ ಸರ್ಕಾರಿ ಹುದ್ದೆಗೆ ನೇಮಕ ಮಾಡಿರುವುದು ಈಗ ದೊಡ್ಡ ರಾಜಕೀಯ ಗದ್ದಲಕ್ಕೆ...

ಕಾಂಗ್ರೆಸ್ ಎಂದರೆ ಆಧುನಿಕ ಮುಸ್ಲಿಂ ಲೀಗ್: ಸತ್ತವರಿಂದಲೂ ಲೂಟಿ ಮಾಡುತ್ತಿದೆ ದರೋಡೆಕೋರ ಸರ್ಕಾರ : ಪ್ರಲ್ಹಾದ್ ಜೋಶಿ ವಾಗ್ದಾಳಿ

ಕಾಂಗ್ರೆಸ್ ಅಸ್ತಿತ್ವಕ್ಕೇ ಸಂಚಕಾರ ತಂದಿದೆಯೇ ಕಾಕ್ರೋಚ್ ಜನತಾ ಪಾರ್ಟಿ? : ಪ್ರಲ್ಹಾದ್ ಜೋಶಿ

by Shwetha
May 25, 2026
0

ಹುಬ್ಬಳ್ಳಿ: ಕಾಕ್ರೋಚ್ ಜನತಾ ಪಾರ್ಟಿ ಎಂಬ ವಿವಾದಾತ್ಮಕ ಹೆಸರಿನ ವಿಚಾರವಾಗಿ ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಈ ಹೊಸ ಬೆಳವಣಿಗೆಯಿಂದ ಬಿಜೆಪಿ ವಿಚಲಿತವಾಗಿದೆ ಎಂಬ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram