ಕೊರೊನಾ ಸೋಂಕು ಲೆಕ್ಕಿಸದೆ ಕೊರೊನಾ ವಿರುದ್ದ ವೈದ್ಯರು, ಪೊಲೀಸರು, ಸೇರಿದಂತೆ ಅನೇಕ ಜನ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿಗಳ ಆರೋಗ್ಯದ ಕಾಳಜಿ ಇಲ್ಲದಂತೆ ಆಗಿದೆ. ಕರೋನಾ ತಡೆಗಟ್ಟಲು ಹಗಲಿರುಳು ಹೋರಾಡುತ್ತಿರುವ ಸಿಬ್ಬಂದಿಗಳ ಆರೋಗ್ಯಕ್ಕೆ ಸೇಪ್ಟಿ ಇಲ್ಲದಂತೆ ಆಗಿದೆ. ಹೌದು ರಾಯಚೂರು ಜಿಲ್ಲೆಯ ಕೆಲ ಕಡೆ ಕಾರ್ಯನಿರ್ವಹಿಸುತ್ತಿರುವ ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಮಾಸ್ಕ್ ಇಲ್ಲ. ಕೊರೊನಾ ತಪಾಸಣಾ ಕೇಂದ್ರದಲ್ಲಿರುವ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಚೆಕ್ ಪೋಸ್ಟ್ ಗಳಲ್ಲಿರುವ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಮಾಸ್ಕ ಇಲ್ಲದೇ ಸೇವೆ ಸಲ್ಲಿಸುತ್ತಿದ್ದಾರೆ. ಪ್ರತೀ ನಿತ್ಯ ಸಾವಿರಾರು ಜನರನ್ನ ನಿಯಂತ್ರಿಸುವ ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ಮಾಸ್ಕ್ ಇಲ್ಲದೆ ಕೆಲಸ ಮಾಡುತ್ತಿದ್ದಾರೆ. ಇವರುಗಳಿಗೆ ಆರೋಗ್ಯ ಇಲಾಖೆಯಿಂದಲೂ ಮಾಸ್ಕ್ ನೀಡಿಲ್ಲ. ಜನರ ಜೊತೆ ಮಾಸ್ಕ್ ಇಲ್ಲದೇ ಸಂಪರ್ಕಿಸಬೇಕಾದ ಅನಿವಾರ್ಯತೆ ಇದೆ. ಈಗಲಾದರೂ ಆರೋಗ್ಯ ಇಲಾಖೆ ಇವರಿಗೆ ಮಾಸ್ಕ್ ಗಳು ನೀಡ
ಜನಸಾಮಾನ್ಯರ ಪರ ಧ್ವನಿ ಎತ್ತಿದ್ದೇ ತಪ್ಪಾಯ್ತಾ ಯುವ ನಾಯಕನಿಗೆ ಗೇಟ್‌ಪಾಸ್ ನೀಡಿದ ಆಮ್ ಆದ್ಮಿ ಪಕ್ಷ
ಆಮ್ ಆದ್ಮಿ ಪಕ್ಷದಲ್ಲಿ ಭಾರಿ ಆಂತರಿಕ ಸಂಚಲನ ಮೂಡಿದೆ. ಪಕ್ಷದ ಪ್ರಮುಖ ಯುವ ನಾಯಕ ಹಾಗೂ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರಿಗೆ ಹೈಕಮಾಂಡ್ ತೀವ್ರ ಸ್ವರೂಪದ...








